Advertisement
ಹೆಚ್ಚು ಓದಿದ್ದು
ಪ್ರಮುಖ ಸುದ್ದಿ
Donald Trump-Narendra Modi

ವಿಶ್ವದಲ್ಲಿ ಭಾರತ 'ಸಕಾರಾತ್ಮಕ ಶಕ್ತಿ' ಎಂಬುದನ್ನು ಟ್ರಂಪ್ ಅರಿತಿದ್ದಾರೆ: ಅಮೆರಿಕಾ ಅಧಿಕಾರಿ

Belagavi Palike

ಬೆಳಗಾವಿ ಪಾಲಿಕೆಯಲ್ಲಿ ಮೊಳಗಿದ ನಾಡಗೀತೆ; ಎದ್ದುನಿಂತು ಗೌರವ ತೋರಿದ ಎಂಇಎಸ್!

Karnataka government announces terms and conditions on farmer loan waiver

ರೈತರ ಸಾಲ ಮನ್ನಾ ಸುತ್ತೊಲೆಯ ಪ್ರಮುಖ ಷರತ್ತುಗಳು

Naik Sandip Jadhav.

ಪುತ್ರನ ಮೊದಲ ಹುಟ್ಟುಹಬ್ಬದ ದಿನವೇ ಹುತಾತ್ಮ ಯೋಧನ ಅಂತ್ಯಕ್ರಿಯೆ

Governor accepts Parameshwara

ಗೃಹ ಸಚಿವ ಡಾ.ಜಿ.ಪರಮೇಶ್ವರ ರಾಜಿನಾಮೆ ಅಂಗೀಕರಿಸಿದ ರಾಜ್ಯಪಾಲರು

Govt to send 1,000 civic workers to Singapore for training: H Anjaneya

ಪೌರ ಕಾರ್ಮಿಕರಿಗೆ ವಿದೇಶ ಪ್ರವಾಸ ಭಾಗ್ಯ: ಎಚ್‌. ಆಂಜನೇಯ

Pakistan commando, shot dead by the Indian Army after he crossed the LoC

ಭಾರತೀಯ ಯೋಧರ ತಲೆಕಡಿಯಲು ಬಂದಿದ್ದ ಪಾಕ್ ನ ಬ್ಯಾಟ್ ಉಗ್ರನ ಹತ್ಯೆ!

Maharashtra chief minister Devendra Fadnavis

34 ಸಾವಿರ ಕೋಟಿ ರೂ. ಕೃಷಿ ಸಾಲ ಮನ್ನಾ: ಮಹಾರಾಷ್ಟ್ರ ಮುಖ್ಯಮಂತ್ರಿ ಘೋಷಣೆ

Dhoni Should play Player-Coach Role in team india: Discussion Goes Viral In Social Media

ರವಿ ಶಾಸ್ತ್ರಿ ಅಲ್ಲ, ಧೋನಿಯೇ ಪ್ಲೇಯರ್-ಕೋಚ್ ಆಗಿ ಕಾರ್ಯನಿರ್ವಹಿಸಲಿ: ವೈರಲ್ ಆಯ್ತು ಚರ್ಚೆ!

China stalls India

ಭಾರತದ ಎನ್ ಎಸ್ ಜಿ ಸದಸ್ಯತ್ವಕ್ಕೆ ಚೀನಾ ಮತ್ತೆ ಅಡ್ಡಿ

Paid news case: EC disqualified Madhya Pradesh Minister Narottam Mishra for 3 years

ಪ್ರಾಯೋಜಿತ ಸುದ್ದಿ ಪ್ರಕರಣ: ಮಧ್ಯಪ್ರದೇಶದ ಸಚಿವರಿಗೆ 3 ವರ್ಷ ಚುನಾವಣೆ ಸ್ಪರ್ಧೆ ನಿಷೇಧ!

Union Minister M. Venkaiah Naidu

ಹಿಂದಿ ರಾಷ್ಟ್ರ ಭಾಷೆ, ಹಿಂದಿ ಇಲ್ಲದೆ ದೇಶ ಮುಂದುವರೆಯಲು ಸಾಧ್ಯವೇ ಇಲ್ಲ: ವೆಂಕಯ್ಯ ನಾಯ್ಡು

Representational image

ಯಾವುದೇ ರಾಷ್ಟ್ರ ಭಯೋತ್ಪಾದನೆಯನ್ನು ಏಕಾಂಗಿಯಾಗಿ ಸೋಲಿಸಲು ಸಾಧ್ಯವಿಲ್ಲ: ಭಾರತ

ಮುಖಪುಟ >> ಭವಿಷ್ಯ-ಆಧ್ಯಾತ್ಮ

ಈ 'ಮಂತ್ರ' ಗಳನ್ನು ಹೇಳಿಕೊಂಡರೆ ಸಂಪತ್ತು, ಸಮೃದ್ಧಿ, ಬುದ್ಧಿಶಕ್ತಿ ಹೆಚ್ಚುವುದು ಶತಸಿದ್ಧ!

Mantras for intelligent and Prosperity

ಈ 'ಮಂತ್ರ' ಗಳನ್ನು ಹೇಳಿಕೊಂಡರೆ ಸಂಪತ್ತು, ಸಮೃದ್ಧಿ, ಬುದ್ಧಿಶಕ್ತಿ ಹೆಚ್ಚುವುದು ಶತಸಿದ್ಧ!

'ಮನಯೇವ ಮನುಷ್ಯಾಣಾಂ, ಕಾರಣಯೋ ಬಂಧನ, ಮೋಕ್ಷಯಃ' ಎಂದಿವೆ ಸ್ಮೃತಿ ವಾಕ್ಯಗಳು. ಅಂದರೆ ಬಂಧನದಿಂದ ಬಿಡಿಸಿಕೊಳ್ಳುವುದಕ್ಕೆ ಹಾಗೂ ಮೋಕ್ಷ ಪಡೆಯುವುದಕ್ಕೆ ಮನಸ್ಸೇ ಮುಖ್ಯ ಕಾರಣವಾಗುತ್ತದೆ. ಸಂಪತ್ತು, ಬುದ್ಧಿವಂತಿಕೆ ಹೆಚ್ಚಬೇಕೆಂದರೆ ಮನಸ್ಸು ನಿರ್ಮಲವಾಗಿರುವುದು ಅತಿ ಮುಖ್ಯವಾಗುತ್ತದೆ. ಅಂತೆಯೇ ಮನಸ್ಸನ್ನು ನಿರ್ಮಲವಾಗಿಟ್ಟುಕೊಳ್ಳಲು ಸಹಕಾರಿಯಾಗುವಂತೆ ಸನಾತನ ಧರ್ಮದಲ್ಲಿ ಋಷಿ-ಮುನಿಗಳು ಹಲವು ಮಂತ್ರಗಳನ್ನು ಕೊಟ್ಟಿದ್ದಾರೆ. 

ಮನಸ್ಸನ್ನು ನಿಗ್ರಹಿಸಿ ಬುದ್ಧಿವಂತಿಕೆ ಹೆಚ್ಚಿಸಿಕೊಳ್ಳುವುದಕ್ಕೆ ಬ್ರಹ್ಮರ್ಷಿ ವಿಶ್ವಾಮಿತ್ರರು ಗಾಯತ್ರಿ ಮಂತ್ರವನ್ನು ರಚಿಸಿದ್ದಾರೆ. 24 ಅಕ್ಷರಗಳ ಒಂದು ಛಂದಸ್ಸಿನ ಗಾಯತ್ರಿ ಮಂತ್ರಕ್ಕೆ ಸಮನಾದ ಮಂತ್ರ ವೇದದಲ್ಲಿಯೇ ಮತ್ತೊಂದಿಲ್ಲ ಎನ್ನುತ್ತಾರೆ ಋಷಿಗಳು. 'ಬ್ರಹ್ಮದೇವರು ಮೂರು ವೇದದ ಸಾರವನ್ನು ಗಾಯತ್ರಿ ಮಂತ್ರದ ಮೂರು ಚರಣಗಳಲ್ಲಿ ತುಂಬಿಸಿಕೊಟ್ಟಿರುವವರು' ಗಾಯತ್ರಿಯಿಂದ ಸರ್ವ ರೀತಿಯ ಸಿದ್ಧಿಪ್ರಾಪ್ತಿಯಾಗುತ್ತದೆ ಎನ್ನುತ್ತಾನೆ ಭಗವಾನ್ ಮನು. 

ಎಲ್ಲಾ ಮಂತ್ರ, ಪೂಜೆ, ಪುರಸ್ಕಾರಗಳಿಗೂ ಅತೀ ಎತ್ತರದಲ್ಲಿ ರಾರಾಜಿಸುವುದು ಗಾಯತ್ರಿ ಮಹಾಮಂತ್ರ. ಗಾಯತ್ರಿ ಮಹಾಮಂತ್ರ ಎನಿಸಿಕೊಂಡಿದೆ. ಅಥರ್ವವೇದದಲ್ಲಿ ಗಾಯತ್ರಿ ಮಂತ್ರವನ್ನು ಶಕ್ತಿ, ಧನ ಸಂಪತ್ತು ಮತ್ತು ಬ್ರಹ್ಮತೇಜಸ್ಸನ್ನು ನೀಡುವ ಮಹಾಮಾತೆ ಎಂದು ಉಲ್ಲೇಖಿಸಿದ್ದಾರೆ. ಇನ್ನು ಮಹಾಭಾರತವನ್ನು ರಚಿಸಿದ ವ್ಯಾಸ ಮಹರ್ಷಿಗಳೂ ಸಹ ಗಾಯತ್ರಿ ಮಂತ್ರವನ್ನು ಕೊಂಡಾಡಿದ್ದು, ಗಾಯತ್ರಿವನ್ನು ಪಕ್ವಾನ್ನ( ಮೃಷ್ಟಾನ್ನ)ಕ್ಕೆ ಹೋಲಿಕೆ ಮಾಡಿದ್ದಾರೆ. ಗಾಯತ್ರಿಯು ಲೋಕಕ್ಕೆ ತಾಯಿ. ಪರಬ್ರಹ್ಮನ ಸ್ವರೂಪವುಳ್ಳವಳು, ಶ್ರೇಷ್ಠ ಸಂಪತ್ತನ್ನು ಕೊಡುವವಳು, ಜಪಿಸಲು ಯೋಗ್ಯಳು, ಬ್ರಹ್ಮತೇಜಸ್ಸನ್ನು ಹೆಚ್ಚಿಸುವವಳು ಆಗಿದ್ದಾಳೆ. ಗಾಯತ್ರಿ ಮಂತ್ರವನ್ನು (ಓಂ ಭೂರ್ಭುವಃ ಸ್ವಃ ತತ್ಸವಿತುರ್ವರೇಣ್ಯಂ ಭರ್ಗೋ ದೇವಸ್ಯ ಧೀಮಹಿ ಧಿಯೋ ಯೋ ನಃ ಪ್ರಚೋದಯಾತ್॥) ಜಪಿಸುವುದರಿಂದ ಏಕಾಗ್ರತೆ ಹೆಚ್ಚಲಿದ್ದು, ಮನಸ್ಸನ್ನು ನಿಯಂತ್ರಿಸಿ ಇಷ್ಟಾರ್ಥಗಳನ್ನು ಸಿದ್ಧಿಸುವ ಮನೋಬಲ ಸಿದ್ಧಿಸುತ್ತದೆ. ಈ ಮೂಲಕ ಸಂಪತ್ತು ಬುದ್ಧಿಶಕ್ತಿಯನ್ನು ಹೆಚ್ಚಿಸಿಕೊಳ್ಳಬಹುದು ಎಂಬ ನಂಬಿಕೆ ಇದೆ. 

ಸಂಪತ್ತಿನ ವೃದ್ಧಿಗಾಗಿ ಜಪಿಸಬೇಕಿರುವ ಮತ್ತೊಂದು ಮಂತ್ರವೆಂದರೆ ಅದು ವಿಷ್ಣುವಿನ ಮಂತ್ರ 

ಮಹಾ ವಿಷ್ಣು ಸಂಪತ್ತಿನ ಅಧಿದೇವತೆ ಲಕ್ಷ್ಮಿ ದೇವಿಯ ಪತಿ. ಲಕ್ಷ್ಮಿ ಪತಿಯ ಮಂತ್ರ (ಓಂ ನಾರಾಯಣಾಯ ವಿದ್ಮಹೇ ವಾಸುದೇವಾಯ ಧೀಮಹಿ ತನ್ನೋ ವಿಷ್ಣು ಪ್ರಚೋದಯಾತ್) ವನ್ನು ಜಪಿಸಿದರೆ ಸಂಪತ್ತು ವೃದ್ಧಿಸಲಿದೆ ಎಂಬ ನಂಬಿಕೆ ಇದೆ.   

ಓಂ ಮಹಾಲಕ್ಷ್ಮೈಚ ವಿದ್ಮಹೇ ವಿಷ್ಣು ಪತ್ನೀಚ ಧೀಮಹಿ ತನ್ನೋ ಲಕ್ಷ್ಮೀ ಪ್ರಚೋದಯಾತ್ ಎಂಬುದೂ ಸಹ ಲಕ್ಷ್ಮಿಯನ್ನು ಒಲಿಸಿಕೊಳ್ಳಲು ಇರುವ ಮಂತ್ರವಾಗಿದ್ದು ಈ ಮಂತ್ರವನ್ನು ಜಪಿಸಿದರೂ ಸಹ ಸಂಪತ್ತು, ಸಂವೃದ್ಧಿ ಹೆಚ್ಚಲಿದೆ ಎಂಬ ದೃಢ ನಂಬಿಕೆ ಇದೆ. 
Posted by: SBV | Source: Online Desk

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ?
ಕನ್ನಡ ಮ್ಯಾಟ್ರಿಮೋನಿಯಲ್ಲಿ -
ಉಚಿತ ನೋಂದಣಿ !

Topics : Gayatri mantra, Intelligence, Prosperity, ಗಾಯತ್ರಿ ಮಂತ್ರ, ಬುದ್ಧಿಶಕ್ತಿ, ಸಂಪತ್ತು, ಸಂವೃದ್ಧಿ
English summary
The power of Gayatri mantra is well-known to every devotee and believer. This Vedic mantra was first revealed to Brahmarishi Vishwamitra, as believed by many. The mantra consists of 24 syllables and can be recited as many times as one wants but largely it is chanted thrice a day—morning, evening and night.

Disclaimer: We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

ನಿಮ್ಮ ಅನಿಸಿಕೆ/ಅಭಿಪ್ರಾಯಗಳನ್ನು ಕನ್ನಡದಲ್ಲಿ ಟೈಪ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

Advertisement
ಈ ವಿಭಾಗದ ಇತರ ಸುದ್ದಿ
Advertisement
Advertisement
Advertisement
Kannadaprabha.com App for Android Kannadaprabha.com App for IOS
Advertisement
Advertisement