Advertisement
ಹೆಚ್ಚು ಓದಿದ್ದು
ಪ್ರಮುಖ ಸುದ್ದಿ
ಸಂಗ್ರಹ ಚಿತ್ರ

ಐತಿಹಾಸಿಕ ಮೈಸೂರು ದಸರಾ ಜಂಬೂ ಸವಾರಿಗೆ ಸಿಎಂ ಕುಮಾರಸ್ವಾಮಿ ಚಾಲನೆ

Two Women Agree To Return Amid Priests

'ಅಯ್ಯಪ್ಪಸ್ವಾಮಿ ದೇಗುಲದ ಬಾಗಿಲು ಮುಚ್ಚಿ ಬಿಡುತ್ತೇವೆ'; ಅರ್ಚಕರ ಪ್ರತಿಭಟನೆಗೆ ಮಣಿದ ಪತ್ರಕರ್ತೆಯರು ಕೊನೆಗೂ ವಾಪಸ್!

Azhar Ali

ಪಾಕ್‌ನ ಅಜರ್ ಫನ್ನಿ ರನೌಟ್ ಬಳಿಕ ಮತ್ತೊಂದು ಫನ್ನಿ ರನೌಟ್, ವಿಡಿಯೋ ನೋಡಿದ್ರೆ ಬಿದ್ದು ಬಿದ್ದು ನಗ್ತೀರಾ!

Mahesh Babu

ಟಾಲಿವುಡ್‍ ಪ್ರಿನ್ಸ್ ಮಹೇಶ್ ಬಾಬುಗೆ ಕನ್ನಡ, ಕನ್ನಡಿಗರೆಂದರೆ ಅಷ್ಟೊಂದು ತಿರಸ್ಕಾರವೇಕೆ?

Amy Jackson

'ಸ್ಯಾಂಡಲ್ವುಡ್' ಬದಲಿಗೆ 'ಕಾಲಿವುಡ್' ಎಂದು ಟ್ವೀಟಿಸಿ ಕನ್ನಡಿಗರಿಂದ ಮಂಗಳಾರತಿ ಮಾಡಿಸಿಕೊಂಡ ಆ್ಯಮಿ ಜಾಕ್ಸನ್!

Narendra Modi fires the arrow to burn the effigy of Ravana

ದೆಹಲಿ: ರಾಮಲೀಲಾ ಮೈದಾನದಲ್ಲಿ ದಸರಾ ಆಚರಣೆ : ರಾವಣನನ್ನು ದಹಿಸಿದ ಪ್ರಧಾನಿ

Sunil Gavaskar-Hardik Pandya

'ನಾನು ಯೋಗ್ಯನೆ', ತನ್ನನ್ನು ಟೀಕಿಸುವವರಿಗೆ ಪರೋಕ್ಷವಾಗಿ ಟಾಂಗ್ ಕೊಟ್ಟ ಹಾರ್ದಿಕ್ ಪಾಂಡ್ಯ!

we won

'ಶಕ್ತಿ ಪ್ರದರ್ಶನಕ್ಕೆ ಇದು ವೇದಿಕೆಯಲ್ಲ, ಕಾನೂನು ಸುವ್ಯವಸ್ಥೆ ರಕ್ಷಣೆಯೇ ನಮಗೆ ಮುಖ್ಯ': ಕೇರಳ ಸಚಿವ

MB Patil Hits Out At Minister DK Shivakumar Over His Remark on Separate Lingayat Row

ಲಿಂಗಾಯತ ಹೋರಾಟದಿಂದ ಚುನಾವಣೆಯಲ್ಲಿ ಸೋಲಾಗಿಲ್ಲ: ಡಿಕೆಶಿ ಹೇಳಿಕೆಗೆ ಎಂಬಿ ಪಾಟೀಲ್ ಗರಂ

Representational image

ಮಹರಾಷ್ಟ್ರ: ಪತ್ನಿಯ ಕಿರುಕುಳ ತಾಳಲಾರದ ಪತಿಯಂದಿರಿಂದ ಶೂರ್ಪನಖಿ ಪ್ರತಿಕೃತಿ ದಹನ

File photo

ಜಮ್ಮು-ಕಾಶ್ಮೀರ: ಬಾರಾಮುಲ್ಲಾದಲ್ಲಿ ಭರ್ಜರಿ ಕಾರ್ಯಾಚರಣೆ, 4 ಉಗ್ರರನ್ನು ಸದೆಬಡಿದ ಸೇನೆ

Representational image

ಉದ್ಯಮ ವಲಯಕ್ಕೂ ಕಾಲಿಟ್ಟ ಮೀ ಟೂ: ಜಾಹೀರಾತು ಸಂಸ್ಥೆಗಳ ಉನ್ನತಾಧಿಕಾರಿಗಳು ರಾಜೀನಾಮೆ

Representational image

ಸಸಿಗಳನ್ನು ನೆಟ್ಟು ಪೋಷಿಸಿದರೆ ಸರ್ಕಾರಿ ಶಾಲೆ ಮಕ್ಕಳಿಗೆ ಸಿಗುತ್ತೆ ಪರೀಕ್ಷೆಯಲ್ಲಿ ಅಂಕ!

ಮುಖಪುಟ >> ವಾಣಿಜ್ಯ

ಹೆಚ್ಚಿದ ಬಂಡವಾಳ ಹರಿವು: ಮತ್ತೆ ದಾಖಲೆ ಬರೆದ ಸೆನ್ಸೆಕ್ಸ್, ನಿಫ್ಟಿ 10,600ಕ್ಕೆ ಏರಿಕೆ

ಸೆನ್ಸೆಕ್ಸ್ ಸಾರ್ವಕಾಲಿಕ ದಾಖಲೆ ಏರಿಕೆ, 34,331.85 ಅಂಕಗಳಿಗೇರಿಕೆ
Sensex soars to life-time high, Nifty above 10,600

ಸಂಗ್ರಹ ಚಿತ್ರ

ಮುಂಬೈ: ಭಾರತೀಯ ಷೇರುಮಾರುಕಟ್ಟೆ ಮತ್ತೊಂದು ದಾಖಲೆ ಬರೆದಿದ್ದು, ಸೋಮವಾರದ ವಹಿವಾಟು ಆರಂಭವಾಗುತ್ತಿದ್ದಂತೆಯೇ ಸೆನ್ಸೆಕ್ಸ್ 34, 300ರ ಗಡಿ ದಾಟುವ ಮೂಲಕ ಸಾರ್ವಕಾಲಿಕ ದಾಖಲೆ ಬರೆದಿದೆ.

ವಿದೇಶಿ ಬಂಡವಾಳದ ಒಳ ಹರಿವು ಹೆಚ್ಚಿರುವ ಪರಿಣಾಮ ಹೊಸ ಉತ್ತೇಜನ ಪಡೆದಿರುವ ಭಾರತೀಯ ಷೇರು ಮಾರುಕಟ್ಟೆ, ಇಂದು ದಾಖವೆ ಪ್ರಮಾಣದಲ್ಲಿ ಏರಿಕೆಯಾಗಿದೆ. ಇಂದಿನ ವಹಿವಾಟು ಆರಂಭವಾಗುತ್ತಿದ್ದಂತೆಯೇ ಸೆನ್ಸೆಕ್ಸ್  178 ಅಂಕಗಳ ಏರಿಕೆ ಕಾಣುವ ಮೂಲಕ 34,331 ಅಂಕಗಳಿಗೆ ಏರಿಕೆಯಾಯಿತು. ಆ ಮೂಲಕ ಕಳೆದೆರಡು ವಹಿವಾಟು ದಿನಗಳಲ್ಲಿ ಸೆನ್ಸೆಕ್ಸ್ ಒಟ್ಟು 360.47 ಅಂಕಗಳನ್ನು ಏರಿಸಿಕೊಂಡಿದ್ದು, ಈ ಹಿಂದೆ ಸೆನ್ಸೆಕ್ಸ್ 33, 185 ಅಂಕಗಳಿಗೆ  ಏರಿಕೆಯಾಗುವ ಮೂಲಕ ದಾಖಲೆ ಬರೆದಿತ್ತು.

ಇನ್ನು ನಿಫ್ಟಿ ಕೂಡ 46.95 ಅಂಕಗಳ ಏರಿಕೆಯೊಂದಿಗೆ 10,600ಕ್ಕೆ ಏರಿಕೆಯಾಗಿದೆ. ಇಂದಿನ ವಹಿನಾಟಿನಲ್ಲಿ ಫಾರ್ಮಾ, ಐಟಿ ಮತ್ತು ಬ್ಯಾಂಕಿಂಗ್ ಷೇರುಗಳ ಮೌಲ್ಯದಲ್ಲಿ ಏರಿಕೆ ಕಂಡುಬಂದಿದ್ದು, ಪ್ರಮುಖವಾಗಿ ಸನ್ ಫಾರ್ಮಾ, ಯೆಸ್ ಬ್ಯಾಂಕ್, ಡಾ.ರೆಡ್ಡೀಸ್, ಎಲ್ ಅಂಡ್ ಟಿ, ಇನ್ ಫೋಸಿಸ್, ಹೆಚ್ ಡಿಎಫ್ ಸಿ ಲಿಮಿಟೆಡ್, ಪವರ್ ಗ್ರಿಡ್, ಒಎನ್ ಜಿಸಿ, ಕೋಲ್ ಇಂಡಿಯಾ, ಐಸಿಐಸಿಐ ಬ್ಯಾಂಕ್, ಇಂಡಸಿಂಡ್ ಬ್ಯಾಂಕ್, ಹೀರೊ ಮೋಟೋ ಕಾರ್ಪ್, ಟಾಟಾ ಸ್ಟೀಲ್ ಮತ್ತು ಟಾಟಾ ಮೋಟರ್ಸ್ ಸಂಸ್ಥೆಗಳ ಷೇರುಗಳ ಮೌಲ್ಯ ಶೇ. 3.72 ರಷ್ಟು ಏರಿಕೆಯಾಗಿದೆ.
Posted by: SVN | Source: PTI

ಕನ್ನಡ ಮ್ಯಾಟ್ರಿಮನಿಯಲ್ಲಿ
ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ -
ನೋಂದಣಿ ಉಚಿತ!

Topics : Mumbai, Indian Stock Market, Sensex, Nifty, ಮುಂಬೈ, ಭಾರತೀಯ ಷೇರುಮಾರುಕಟ್ಟೆ, ಸೆನ್ಸೆಕ್ಸ್, ನಿಫ್ಟಿ
English summary
The BSE Sensex soared to life-time high of 34,331.85 and the NSE Nifty crossed the 10,600 level for the first time in early trade today on strong gains in pharma, IT and banking stocks amid optimism over quarterly earnings by corporates. Asian markets trading with gains after more records on Wall Street influenced the trading sentiment here. The 30-share Sensex soared by 178 points, or 0.52 per cent, to 34,331.85 points, breaching its previous record high (intra-day) of 34,188.85 hit on January 5.

Disclaimer: We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

ನಿಮ್ಮ ಅನಿಸಿಕೆ/ಅಭಿಪ್ರಾಯಗಳನ್ನು ಕನ್ನಡದಲ್ಲಿ ಟೈಪ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

Advertisement
ಈ ವಿಭಾಗದ ಇತರ ಸುದ್ದಿ
Advertisement
Advertisement
Advertisement
Advertisement
Kannadaprabha.com App for Android Kannadaprabha.com App for IOS