Advertisement
ಹೆಚ್ಚು ಓದಿದ್ದು
ಪ್ರಮುಖ ಸುದ್ದಿ
Mallya

ಸಾಲ ತೀರಿಸುವ ನನ್ನ ಪ್ರಯತ್ನಗಳನ್ನು ಜಾರಿ ನಿರ್ದೇಶನಾಲಯ ಪ್ರತಿರೋಧಿಸಿತು: ವಿಜಯ್ ಮಲ್ಯ

File Image

ಷೇರು ವಹಿವಾಟು: ಸೆನ್ಸೆಕ್ಸ್ 537 ಅಂಕ ಕುಸಿತ, ಐದು ದಿನದಲ್ಲಿ ಹೂಡಿಕೆದಾರರಿಗೆ 8.5 ಲಕ್ಷ ಕೋಟಿ ನಷ್ಟ!

Gold

ಪ್ರಮುಖ ವಸ್ತುಗಳ ಮೇಲೆ ಆಮದು ಸುಂಕ ಹೆಚ್ಚಿಸಲು ಕೇಂದ್ರದ ಚಿಂತನೆ: ಯಾವೆಲ್ಲಾ ವಸ್ತುಗಳು?: ಇಲ್ಲಿದೆ ಮಾಹಿತಿ

Casual photo

ವಿಜಯ ಬ್ಯಾಂಕ್, ಬ್ಯಾಂಕ್ ಆಫ್ ಬರೋಡಾದೊಂದಿಗೆ ವಿಲೀನಕ್ಕೆ ದೇನಾ ಬ್ಯಾಂಕ್ ಸಮ್ಮತಿ !

Rancho Wall

ಲೆಹ್: '3 ಈಡಿಯಟ್ಸ್' ಶಾಲೆಯ 'ರಾಂಚೊ' ಗೋಡೆ ನೆಲಸಮಕ್ಕೆ ನಿರ್ಧಾರ!

Casual photo

ಬೆಂಗಳೂರಿನಲ್ಲಿ ಭಾರೀ ಮಳೆ : ಹಲವೆಡೆ ಮನೆಗಳಿಗೆ ನೀರು ನುಗ್ಗಿ ಅವಾಂತರ !

Nirmala Sitharaman

ರಾಫೆಲ್ ವಿವಾದ: ಕಾಂಗ್ರೆಸ್ ' ಗ್ರಹಿಕೆ ಯುದ್ಧ ' ವಿರುದ್ಧ ಸರ್ಕಾರ ಹೋರಾಟ- ಸೀತಾರಾಮನ್

File Image

ಐಟಿ ರಿಟರ್ನ್ಸ್: ಅಂತಿಮ ದಿನಾಂಕ ಅಕ್ಟೋಬರ್ 15ಕ್ಕೆ ವಿಸ್ತರಣೆ

Casual Photo

ಲೋಕಸಭಾ ಚುನಾವಣೆ: ಎಎಪಿಯಿಂದ ಯಶವಂತ ಸಿನ್ಹಾ ಕಣಕ್ಕೆ ? ಮಾತುಕತೆ

ಸಂಗ್ರಹ ಚಿತ್ರ

ಜೀವದ ಹಂಗು ತೊರೆದು ಕಳ್ಳರಿಂದ ರಕ್ಷಿಸಿದ್ದಕ್ಕೆ ಬರೀ ಟೀ ಶರ್ಟ್ ಗಿಫ್ಟ್, ಸಿಟ್ಟಿಗೆದ್ದು ಮಾಲೀಕನಿಂದ 70 ಲಕ್ಷ ಕದ್ದು ಪರಾರಿ!

Casual Photo

ಭಾರತವನ್ನು ನಾನು ಪ್ರೀತಿಸುತ್ತೇನೆ, ಸುಷ್ಮಾ ಸ್ವರಾಜ್ ಮೂಲಕ ಮೋದಿಗೆ ಶುಭ ಸಂದೇಶ ರವಾನಿಸಿದ ಟ್ರಂಪ್ !

Lal Bahadur Shastri

ಮಾಜಿ ಪ್ರಧಾನಿ ಶಾಸ್ತ್ರಿ ನಿಗೂಢ ಸಾವಿನ ದಾಖಲೆಗಳ ಬಹಿರಂಗ ಕುರಿತು ಪ್ರಧಾನಿ, ಗೃಹ ಸಚಿವರು ನಿರ್ಧರಿಸಲಿ: ಸಿಐಸಿ

Casual Photo

ಮಧ್ಯಪ್ರದೇಶ: 50 ವರ್ಷಕ್ಕೂ ಮೇಲ್ಪಟ್ಟ ಅವಿವಾಹಿತ ಮಹಿಳೆಯರಿಗೆ ಮಾಸಿಕ ಪಿಂಚಣಿ !

ಮುಖಪುಟ >> ಸಿನಿಮಾ >> ಬಾಲಿವುಡ್

ಸಹನಟನೊಂದಿಗೆ ಸೆಕ್ಸ್ ನಿರಾಕರಿಸಿದ್ದಕ್ಕೆ ಚಿತ್ರದಿಂದ ಕೈಬಿಡಲಾಗಿತ್ತು: ಮಲ್ಲಿಕಾ ಶೆರಾವತ್

Was thrown out of films as I refused to get intimate with co-stars off screen: Mallika Sherawat

ಮಲ್ಲಿಕಾ ಶೆರಾವತ್

ಮುಂಬೈ: ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಭಾರಿ ಸದ್ದು ಮಾಡುತ್ತಿರುವ ಬೆನ್ನಲ್ಲೇ ಬಾಲಿವುಡ್ ಮಾದಕ ನಟಿ ಮಲ್ಲಿಕಾ ಶೆರಾವತ್ ಅವರು ಹೊಸ ಸೆಕ್ಸ್ ಬಾಂಬ್ ಸಿಡಿಸಿದ್ದಾರೆ.

ತೆರೆ ಮೇಲೆ ಬೋಲ್ಡ್ ಆಗಿ ಕಾಣಿಸಿಕೊಳ್ಳುವ ಮಲ್ಲಿಕಾ ಶೆರಾವತ್ ಅವರು, ಆ ವಿಚಾರದಲ್ಲಿ ನಟ, ನಿರ್ದೇಶಕ ಹಾಗೂ ಸಹ ನಟರೊಂದಿಗೆ ಸುಲಭವಾಗಿ 'ರಾಜಿ' ಮಾಡಿಕೊಳ್ಳುತ್ತಾರೆ ಎಂದು ನಂಬಿದ್ದವರಿಗೆ ಶಾಕ್ ನೀಡಿದ್ದಾರೆ.

ಪಿಟಿಐಗೆ ನೀಡಿದ ಸಂದರ್ಶನದಲ್ಲಿ, ನನ್ನ ಬಗ್ಗೆ ಜನರಲ್ಲಿ ಹಲವು ಆರೋಪ ಮತ್ತು ತಪ್ಪು ಕಲ್ಪನೆಗಳಿವೆ. ಒಂದು ವೇಳೆ ತೆರೆ ಮೇಲೆ ಕಿಸ್ ಮಾಡುವುದು ಮತ್ತು ತುಂಡು ಬಟ್ಟೆ ಧರಿಸಿದರೆ ಅವರಿಗೆ ನೈತಿಕತೆ ಇಲ್ಲ ಎಂದು ಭಾವಿಸುತ್ತಾರೆ ಮತ್ತು ನಮ್ಮನ್ನು ದುರ್ಬಳಕೆ ಮಾಡಿಕೊಳ್ಳಲು ಯತ್ನಿಸುತ್ತಾರೆ. ಅದರ ಅನುಭವ ನನಗೂ ಆಗಿದೆ ಎಂದು 'ಮರ್ಡರ್ ಖ್ಯಾತಿಯ ನಟಿ ಹೇಳಿದ್ದಾರೆ.

'ಒಂದು ಚಿತ್ರದ ನಾಯಕ, ತೆರೆ ಮೇಲೆ ನನ್ನೊಂದಿಗೆ ಅತ್ಯಂತ ಆಪ್ತವಾಗಿರುತ್ತೀಯಾ... ಹಾಗೆಯೇ ಖಾಸಗಿಯಾಗಿ ಮಾಡಲು ಏನು ಸಮಸ್ಯೆ? ಎಂದು ಕೇಳುವ ಮೂಲಕ ಸೆಕ್ಸ್ ಗೆ ಬೇಡಿಕೆ ಇಟ್ಟಿದ್ದ. ಆದರೆ ನಾನು ಅದಕ್ಕೆ ಒಪ್ಪಿಕೊಳ್ಳದಿದ್ದಾಗ ಆ ಚಿತ್ರದಿಂದಲೇ ಹೊರ ಬರಬೇಕಾಯಿತು. ಇಂತಹ ಕಾರಣಗಳಿಗಾಗಿಯೇ ನಾನು ಹಲವು ಚಿತ್ರಗಳನ್ನು ಕಳೆದುಕೊಂಡಿದ್ದೇನೆ' ಎಂದು ಮಲ್ಲಿಕಾ ಹೇಳಿಕೊಂಡಿದ್ದಾರೆ.

ನನ್ನ ಆಯ್ಕೆಯ ಚಿತ್ರಗಳು ಅಸಾಂಪ್ರದಾಯಿಕ ಎಂಬುದರ ಬಗ್ಗೆ ನನಗೆ ಅರಿವಿದೆ. ಆದರೆ ನಾನು ಅಲೆಗಳಿಗೆ ವಿರುದ್ಧವಾಗಿ ಈಜದಿದ್ದರೆ ಇನ್ನೂ ಉತ್ತಮ ಚಿತ್ರಗಳನ್ನು ಮಾಡುತ್ತಿದ್ದೆ ಎಂದಿದ್ದಾರೆ.

"ನಾನು ತುಂಬಾ ಕಠಿಣ ಮಹಿಳೆಯಾಗಿದ್ದೇನೆ, ನಾನು ರಾಜಿ ಮಾಡಿಕೊಳ್ಳಲ್ಲ. ನನಗೆ ಸ್ವಾಭಿಮಾನ ಮತ್ತು ಆತ್ಮಗೌರವ ಇದೆ. ನಿರ್ದೇಶಕರು ನನಗೆ ಬೆಳಗಿನ ಜಾವ 3 ಗಂಟೆಗೆ ರೂಮ್ ಬಾ ಎಂದು ಕರೆದದ್ದು ಇದೆ' ಎಂದು 41 ವರ್ಷದ ಮಾದಕ ನಟಿ ಹೇಳಿದ್ದಾರೆ.
Posted by: LSB | Source: PTI

ಕನ್ನಡ ಮ್ಯಾಟ್ರಿಮನಿಯಲ್ಲಿ
ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ -
ನೋಂದಣಿ ಉಚಿತ!

Topics : Mallika Sherawat, get intimate with co-stars, thrown out of films, ಮಲ್ಲಿಕಾ ಶೆರಾವತ್, ಸೆಕ್ಸ್, ಸಹ ನಟ

Disclaimer: We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

ನಿಮ್ಮ ಅನಿಸಿಕೆ/ಅಭಿಪ್ರಾಯಗಳನ್ನು ಕನ್ನಡದಲ್ಲಿ ಟೈಪ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

Advertisement
ಈ ವಿಭಾಗದ ಇತರ ಸುದ್ದಿ
Advertisement
Advertisement
Advertisement
Advertisement
Kannadaprabha.com App for Android Kannadaprabha.com App for IOS