Advertisement
ಹೆಚ್ಚು ಓದಿದ್ದು
ಪ್ರಮುಖ ಸುದ್ದಿ
Not seeking money, power or position for children: Murthy to Infy board

ಮಕ್ಕಳಿಗೆ ಹಣ, ಅಧಿಕಾರ ಅಥವಾ ಸ್ಥಾನಮಾನ ಕೇಳುತ್ತಿಲ್ಲ: ಇನ್ಫಿ ಮಂಡಳಿ ಆರೋಪಕ್ಕೆ ಮೂರ್ತಿ ಪ್ರತಿಕ್ರಿಯೆ

ಚೀನಾ-ಭಾರತ ಯೋಧರು

ಆಗಸ್ಟ್ 15ರಂದು ಲಡಾಕ್‌ನಲ್ಲಿ ಭಾರತ-ಚೀನಾ ಯೋಧರ ನಡುವೆ ಜಟಾಪಟಿ ನಡೆದಿತ್ತು: ಭಾರತ

ನೂತನ ನೋಟಿನ ಮಾದರಿ

ಹೊಸ 50 ರುಪಾಯಿ ಮುಖಬೆಲೆ ನೋಟಿನ ಮಾದರಿ ಬಿಡುಗಡೆ ಮಾಡಿದ ಆರ್‌ಬಿಐ

Rahul Gandhi

ರಾಹುಲ್ ಗಾಂಧಿಗೆ ಭಾರೀ ಹಿನ್ನಡೆ: ಪಕ್ಷದ ಚುನಾವಣಾ ವ್ಯವಸ್ಥಾಪಕ ಆಶಿಶ್ ಕುಲಕರ್ಣಿ ರಾಜಿನಾಮೆ

Indian Army to Get six Apache Attack Helicopters in Deal Worth Rs 4,168 Crore With US

ಭಾರತೀಯ ಸೇನೆಯ ಬತ್ತಳಿಕೆ ಸೇರಲಿವೆ ಅಮೆರಿಕದ ವಿಧ್ವಂಸಕ 6 ಆಪಾಚೆ ಹೆಲಿಕಾಪ್ಟರ್!

CM Ibrahim gets Congress ticket for Legislative Council bypolls

ವಿಧಾನ ಪರಿಷತ್ ಉಪ ಚುನಾವಣೆ: ಕಾಂಗ್ರೆಸ್ ನಿಂದ ಸಿಎಂ ಇಬ್ರಾಹಿಂಗೆ ಟಿಕೆಟ್

Bantwal Violence Case: Karnataka High Court Stalls All Legal Proceeding on Leaders of Hindu Outfits

ಬಂಟ್ವಾಳ ಕಲ್ಲುತೂರಾಟ ಪ್ರಕರಣ; ಹಿಂದೂ ಮುಖಂಡರ ವಿರುದ್ಧದ ಎಫ್ ಐಆರ್ ಗೆ ಹೈಕೋರ್ಟ್ ತಡೆ

ಸಂಗ್ರಹ ಚಿತ್ರ

ದೆಹಲಿಯಲ್ಲಿ ಮಹಿಳಾ ಸಿಬ್ಬಂದಿ ಸೀರೆ ಎಳೆದು ಲೈಂಗಿಕ ಕಿರುಕುಳ: ಕೀಚಕನ ಬಂಧನ

Virat Kohli

ಐಸಿಸಿ ಏಕದಿನ ರ್ಯಾಂಕಿಂಗ್: ನಂಬರ್ 1 ಸ್ಥಾನ ಕಾಯ್ದುಕೊಂಡ ವಿರಾಟ್ ಕೊಹ್ಲಿ

Mugulunage Movie Still

ಯೋಗಿ-ಗಣಿ ಜೋಡಿಯ 'ಮುಗುಳುನಗೆ' ಚಿತ್ರ ಸೆಪ್ಟೆಂಬರ್ 1ಕ್ಕೆ ಬಿಗ್ ರಿಲೀಸ್

Toxic froth from Bengaluru

ಕಡಿಮೆಯಾದ ಬೆಳ್ಳಂದೂರು ಕೆರೆ ನೊರೆ, ಮಳೆಯಿಂದ ಚೇತರಿಸಿಕೊಳ್ಳುತ್ತಿರುವ ಬೆಂಗಳೂರು

Playback singer LN Shastri

ಖ್ಯಾತ ಹಿನ್ನೆಲೆ ಗಾಯಕ ಎಲ್ಎನ್ ಶಾಸ್ತ್ರಿಗೆ ಕರುಳಿನ ಕ್ಯಾನ್ಸರ್

Enagi Balappa

ಹಿರಿಯ ರಂಗಕರ್ಮಿ ಏಣಗಿ ಬಾಳಪ್ಪ ಇನ್ನಿಲ್ಲ

ಮುಖಪುಟ >> ಕ್ರಿಕೆಟ್

ಐಸಿಸಿ ಚಾಂಪಿಯನ್ಸ್ ಟ್ರೋಫಿ: ಫೈನಲ್ ಕದನದ ಗೆಲುವಿಗಾಗಿ ದೇಶಾದ್ಯಂತ ಅಭಿಮಾನಿಗಳಿಂದ ಹೋಮ-ಹವನ!

32 ವರ್ಷಗಳ ಬಳಿಕ ಏಕದಿನ ಫೈನಲ್ ನಲ್ಲಿ ಇಂಡೋ-ಪಾಕ್ ಮುಖಾಮುಖಿ, ದೇಶದ ಪ್ರಮುಖ ದೇಗುಲಗಳಲ್ಲಿ ವಿಶೇಷ ಪೂಜೆ
Champions Trophy: Nation in

ಭಾರತ ತಂಡದ ಗೆಲುವಿಗಾಗಿ ನಡೆದ ವಿಶೇಷ ಪೂಜೆ

ಲಂಡನ್: ತೀವ್ರ ಕುತೂಹಲ ಕೆರಳಿಸಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿರುವಂತೆಯೇ  ಭಾರತ ತಂಡದ ಗೆಲುವಿಗಾಗಿ ದೇಶಾದ್ಯಂತ ಅಭಿಮಾನಿಗಳು ವಿಶೇಷ ಪೂಜೆ ನಡೆಸಿ ಪ್ರಾರ್ಥಿಸುತ್ತಿದ್ದಾರೆ.

ಸಾಮಾನ್ಯವಾಗಿ ಭಾರತ-ಪಾಕಿಸ್ತಾನ ಪಂದ್ಯ ನಡೆದರೇ ಅಭಿಮಾನಿಗಳ ದಂಡೇ ನೆರೆಯುತ್ತದೆ. ಅಂತುಹುದರಲ್ಲಿ ಮಿನಿ ವಿಶ್ವಕಪ್ ಎಂದೇ ಖ್ಯಾತಿಗಳಿಸಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿ ಸರಣಿಯ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಪರಸ್ಪರ ಎದುರಾಗಿರುವುದು ಅಭಿಮಾನಿಗಳ ನಿರೀಕ್ಷೆ ಹೆಚ್ಚಿಸಿದೆ. ಇದೇ ಕಾರಣಕ್ಕೆ ದೇಶದ ಕೋಟ್ಯಂತರ ಅಭಿಮಾನಿಗಳು ಭಾರತ ತಂಡದ ಗೆಲುವಿಗಾಗಿ ದೇವರಲ್ಲಿ ಪ್ರಾರ್ಥನೆ ಸಲ್ಲಿಕೆ ಮಾಡುತ್ತಿದ್ದಾರೆ.

ದೇಶದ ಮೂಲೆ ಮೂಲೆಯಲ್ಲಿರುವ ಅಭಿಮಾನಿಗಳು ವಿಶೇಷ ಪೂಜೆ, ಪ್ರಾರ್ಥನೆಯಲ್ಲಿ ತೊಡಗಿದ್ದು, ಕೋಲ್ಕತಾದ ಕಾಳಿಮಾತ ದೇಗುಲದಲ್ಲಿ ಅಭಿಮಾನಿಗಳು ಭಾರತದ ಗೆಲುವಿಗಾಗಿ ಮತ್ತು ಗಡಿಯಲ್ಲಿರುವ ಯೋಧರ ರಕ್ಷಣೆಗಾಗಿ ಪೂಜೆ ಸಲ್ಲಿಕೆ ಮಾಡಿದ್ದಾರೆ. ಅಂತೆಯೇ ಕೆಲ ಹಿಂದೂ ಸನ್ಯಾಸಿಗಳು ವಾರಣಾಸಿಯಲ್ಲಿ ಭಾರತದ ಗೆಲುವಿಗಾಗಿ ಗಂಗಾ ಪೂಜಾ ಕಾರ್ಯಕ್ರಮ ನಡೆಸಿದ್ದು, ಇದೇ ವಾರಣಾಸಿಯಲ್ಲಿರುವ ಮುಸ್ಲಿಂ ಬಾಂಧವರು ಕೂಡ ಭಾರತ ತಂಡದ ಗೆಲುವಿಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ರಂಜಾನ್ ಮಾಸವಾಗಿರುವುದರಿಂದ ಪ್ರಾರ್ಥನೆ ವ್ಯರ್ಥವಾಗುವುದಿಲ್ಲ ಖಂಡಿತಾ ಭಾರತ ತಂಡ ಜಯಿಸುತ್ತದೆ ಎಂದು ಮುಸ್ಲಿಂ ಬಾಂಧವರು ಹಾರೈಸಿದ್ದಾರೆ.

ಸಂಬಂಧಿಸಿದ್ದು...
Posted by: SVN | Source: Online Desk

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ?
ಕನ್ನಡ ಮ್ಯಾಟ್ರಿಮೋನಿಯಲ್ಲಿ -
ಉಚಿತ ನೋಂದಣಿ !

Topics : New Delhi, Cricket, ICC Champions Trophy, Final Match, India, Pakistan, ನವದೆಹಲಿ, ಕ್ರಿಕೆಟ್, ಐಸಿಸಿ ಚಾಂಪಿಯನ್ಸ್ ಟ್ರೋಫಿ, ಫೈನಲ್ ಪಂದ್ಯ, ಭಾರತ, ಪಾಕಿಸ್ತಾನ
English summary
Reiterating this, the priest of the temple who performed the pooja added that this is being done for the welfare of the Indian cricket team as well as for soldiers at the border. In Varanasi, Muslims during the holy month of Ramzan held a special session to pray for the victory of the Indian cricket team.

Disclaimer: We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

ನಿಮ್ಮ ಅನಿಸಿಕೆ/ಅಭಿಪ್ರಾಯಗಳನ್ನು ಕನ್ನಡದಲ್ಲಿ ಟೈಪ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

Advertisement
ಈ ವಿಭಾಗದ ಇತರ ಸುದ್ದಿ
Advertisement
Advertisement
Advertisement
Kannadaprabha.com App for Android Kannadaprabha.com App for IOS
Advertisement
Advertisement