Advertisement
ಹೆಚ್ಚು ಓದಿದ್ದು
ಪ್ರಮುಖ ಸುದ್ದಿ
Not seeking money, power or position for children: Murthy to Infy board

ಮಕ್ಕಳಿಗೆ ಹಣ, ಅಧಿಕಾರ ಅಥವಾ ಸ್ಥಾನಮಾನ ಕೇಳುತ್ತಿಲ್ಲ: ಇನ್ಫಿ ಮಂಡಳಿ ಆರೋಪಕ್ಕೆ ಮೂರ್ತಿ ಪ್ರತಿಕ್ರಿಯೆ

ಚೀನಾ-ಭಾರತ ಯೋಧರು

ಆಗಸ್ಟ್ 15ರಂದು ಲಡಾಕ್‌ನಲ್ಲಿ ಭಾರತ-ಚೀನಾ ಯೋಧರ ನಡುವೆ ಜಟಾಪಟಿ ನಡೆದಿತ್ತು: ಭಾರತ

ನೂತನ ನೋಟಿನ ಮಾದರಿ

ಹೊಸ 50 ರುಪಾಯಿ ಮುಖಬೆಲೆ ನೋಟಿನ ಮಾದರಿ ಬಿಡುಗಡೆ ಮಾಡಿದ ಆರ್‌ಬಿಐ

Rahul Gandhi

ರಾಹುಲ್ ಗಾಂಧಿಗೆ ಭಾರೀ ಹಿನ್ನಡೆ: ಪಕ್ಷದ ಚುನಾವಣಾ ವ್ಯವಸ್ಥಾಪಕ ಆಶಿಶ್ ಕುಲಕರ್ಣಿ ರಾಜಿನಾಮೆ

Indian Army to Get six Apache Attack Helicopters in Deal Worth Rs 4,168 Crore With US

ಭಾರತೀಯ ಸೇನೆಯ ಬತ್ತಳಿಕೆ ಸೇರಲಿವೆ ಅಮೆರಿಕದ ವಿಧ್ವಂಸಕ 6 ಆಪಾಚೆ ಹೆಲಿಕಾಪ್ಟರ್!

CM Ibrahim gets Congress ticket for Legislative Council bypolls

ವಿಧಾನ ಪರಿಷತ್ ಉಪ ಚುನಾವಣೆ: ಕಾಂಗ್ರೆಸ್ ನಿಂದ ಸಿಎಂ ಇಬ್ರಾಹಿಂಗೆ ಟಿಕೆಟ್

Bantwal Violence Case: Karnataka High Court Stalls All Legal Proceeding on Leaders of Hindu Outfits

ಬಂಟ್ವಾಳ ಕಲ್ಲುತೂರಾಟ ಪ್ರಕರಣ; ಹಿಂದೂ ಮುಖಂಡರ ವಿರುದ್ಧದ ಎಫ್ ಐಆರ್ ಗೆ ಹೈಕೋರ್ಟ್ ತಡೆ

ಸಂಗ್ರಹ ಚಿತ್ರ

ದೆಹಲಿಯಲ್ಲಿ ಮಹಿಳಾ ಸಿಬ್ಬಂದಿ ಸೀರೆ ಎಳೆದು ಲೈಂಗಿಕ ಕಿರುಕುಳ: ಕೀಚಕನ ಬಂಧನ

Virat Kohli

ಐಸಿಸಿ ಏಕದಿನ ರ್ಯಾಂಕಿಂಗ್: ನಂಬರ್ 1 ಸ್ಥಾನ ಕಾಯ್ದುಕೊಂಡ ವಿರಾಟ್ ಕೊಹ್ಲಿ

Mugulunage Movie Still

ಯೋಗಿ-ಗಣಿ ಜೋಡಿಯ 'ಮುಗುಳುನಗೆ' ಚಿತ್ರ ಸೆಪ್ಟೆಂಬರ್ 1ಕ್ಕೆ ಬಿಗ್ ರಿಲೀಸ್

Toxic froth from Bengaluru

ಕಡಿಮೆಯಾದ ಬೆಳ್ಳಂದೂರು ಕೆರೆ ನೊರೆ, ಮಳೆಯಿಂದ ಚೇತರಿಸಿಕೊಳ್ಳುತ್ತಿರುವ ಬೆಂಗಳೂರು

Playback singer LN Shastri

ಖ್ಯಾತ ಹಿನ್ನೆಲೆ ಗಾಯಕ ಎಲ್ಎನ್ ಶಾಸ್ತ್ರಿಗೆ ಕರುಳಿನ ಕ್ಯಾನ್ಸರ್

Enagi Balappa

ಹಿರಿಯ ರಂಗಕರ್ಮಿ ಏಣಗಿ ಬಾಳಪ್ಪ ಇನ್ನಿಲ್ಲ

ಮುಖಪುಟ >> ಕ್ರಿಕೆಟ್

ಐಸಿಸಿಯ ಅತೀ ಹೆಚ್ಚು ವೀಕ್ಷಣೆ ಕಂಡ ಟಾಪ್ 5 ಪಂದ್ಯಗಳು ಭಾರತ ಆಡಿರುವ ಪಂದ್ಯಗಳೇ!

ಅತೀ ಹೆಚ್ಚು ವೀಕ್ಷಣೆ ಕಂಡ ಪಂದ್ಯಗಳಲ್ಲಿ ಚಾಂಪಿಯನ್ಸ್ ಟ್ರೋಫಿ ಲೀಗ್ ಪಂದ್ಯಕ್ಕೆ ಮೂರನೇ ಸ್ಥಾನ
Most watched game in cricket history: India in Top 5 Games

ಸಂಗ್ರಹ ಚಿತ್ರ

ಲಂಡನ್: ಭಾರತದಲ್ಲಿ ಕ್ರಿಕೆಟ್ ಒಂದು ಕ್ರೀಡೆಯಲ್ಲ..ಅದೊಂದು ಧರ್ಮ ಎನ್ನುವುದಕ್ಕೆ ಮತ್ತೊಂದು ನಿದರ್ಶನ ದೊರೆತಿದ್ದು, ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ ಐಸಿಸಿ ಆಯೋಜಿಸಿದ್ದ ಟೂರ್ನಮೆಂಟ್ ಗಳಲ್ಲಿ ಅತೀ ಹೆಚ್ಚು ವೀಕ್ಷಕರನ್ನು  ಕಂಡ ಪಂದ್ಯಗಳ ಪಟ್ಟಿಯಲ್ಲಿ ಟಾಪ್ 5 ಪಂದ್ಯಗಳು ಭಾರತ ಆಡಿರುವ ಪಂದ್ಯಗಳೇ ಎಂಬ ಮಾಹಿತಿ ಲಭ್ಯವಾಗಿದೆ.

ಐಸಿಸಿ ಈ ವರೆಗೂ ನಡೆಸಿರುವ ಟೂರ್ನಿಗಳಲ್ಲಿ ಅತೀ ಹೆಚ್ಚು ವೀಕ್ಷಕ ವಿವರಣೆ ಕಂಡ ಪಂದ್ಯಗಳೆಲ್ಲವೂ ಭಾರತ ಆಡಿರುವ ಪಂದ್ಯಗಳೇ ಎಂಬ ಮಾಹಿತಿ ಲಭ್ಯವಾಗಿದೆ. ಕ್ರಿಕ್ ಇನ್ಫೋ ವರದಿ ಮಾಡಿರುವಂತೆ ಐಸಿಸಿ ಆತೀ ಹೆಚ್ಚು  ವೀಕ್ಷಣೆ ಕಂಡ ಪಂದ್ಯಗಳಲ್ಲಿ ಟಾಪ್ 5 ಪಂದ್ಯಗಳಲ್ಲಿ ಭಾರತ ಆಡಿದೆ. ಈ ಪೈಕಿ ಮೂರು ಪಂದ್ಯಗಳು ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯವಾಗಿದೆ ಎಂದು ತಿಳಿದುಬಂದಿದೆ.

ಐಸಿಸಿಯ ಅತೀ ಹೆಚ್ಚು ವೀಕ್ಷಣೆ ಕಂಡ ಟಾಪ್ 5 ಪಂದ್ಯಗಳು

2011ರಲ್ಲಿ ನಡೆದ ಶ್ರೀಲಂಕಾ ಮತ್ತು ಭಾರತ ತಂಡಗಳ ನಡುವಿನ ವಿಶ್ವಕಪ್ ಫೈನಲ್ ಪಂದ್ಯ ಅತೀ ಹೆಚ್ಚು ವೀಕ್ಷಕರನ್ನು ಕಂಡಿದ್ದು, ಈ ಪಂದ್ಯವನ್ನು ಸುಮಾರು 558 ಮಿಲಿಯನ್ ಮಂದಿ ವೀಕ್ಷಣೆ ಮಾಡಿದ್ದರು. ಈ ಪಂದ್ಯ ಐಸಿಸಿಯ  ಅತೀ ಹೆಚ್ಚು ವೀಕ್ಷಕರನ್ನು ಕಂಡ ಪಂದ್ಯದ ಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿದ್ದು, ಅದೇ ಸರಣಿಯ ಸೆಮಿ ಫೈನಲ್ ಪಂದ್ಯ ಅಂದರೆ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯ 2ನೇ ಸ್ಥಾನದಲ್ಲಿದ್ದು, ಈ ಪಂದ್ಯವನ್ನು ಸುಮಾರು 495  ಮಿಲಿಯನ್ ಮಂದಿ ವೀಕ್ಷಣೆ ಮಾಡಿದ್ದಾರೆ. ಇನ್ನು 3ನೇ ಸ್ಥಾನದಲ್ಲಿ ಪ್ರಸ್ತುತ ನಡೆಯುತ್ತಿರುವ ಚಾಂಪಿಯನ್ಸ್ ಟ್ರೋಫಿ ಸರಣಿಯ ಲೀಗ್ ಪಂದ್ಯವಿದ್ದು, ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವೆ ನಡೆದ ಮೊದಲ ಲೀಗ್ ಪಂದ್ಯವನ್ನು  ಸುಮಾರು 324 ಮಿಲಿಯನ್ ಮಂದಿ ವೀಕ್ಷಣೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಅಂತೆಯೇ ನಾಲ್ಕನೇ ಸ್ಥಾನದಲ್ಲೂ ಭಾರತದ ಪಂದ್ಯವೇ ಇದ್ದು, 2015ರ ವಿಶ್ವಕಪ್ ಟೂರ್ನಿಯಲ್ಲಿ ನಡೆದ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯವನ್ನು ಸುಮಾರು 313 ಮಿಲಿಯನ್ ಮಂದಿ ವೀಕ್ಷಣೆ ಮಾಡಿದ್ದರಂತೆ. ಇನ್ನು ಐದನೇ  ಸ್ಥಾನದಲ್ಲಿ 2011ರ ವಿಶ್ವಕಪ್ ಟೂರ್ನಿಯ ಭಾರತ ಮತ್ತು ದಕ್ಷಿಣಾ ಆಪ್ರಿಕಾ ನಡುವಿನ ಪಂದ್ಯವಿದ್ದು, ಇದನ್ನು ಸುಮಾರು 300 ಮಿಲಿಯನ್ ಮಂದಿ ವೀಕ್ಷಣೆ ಮಾಡಿದ್ದರು ಎಂದು ವರದಿಯಲ್ಲಿ ತಿಳಿಸಲಾಗಿದೆ.

ಒಟ್ಟಾರೆ ಕ್ರಿಕ್ ಇನ್ಫೋದ ಈ ಮಾಹಿತಿ ಭಾರತದಲ್ಲಿ ಕ್ರಿಕೆಟ್ ಕ್ರೀಡೆಗಿರುವ ಕ್ರೇಜ್ ಅನ್ನು ಮತ್ತಷ್ಟು ಹೆಚ್ಚಿಸುವಂತಿದೆ.

ಸಂಬಂಧಿಸಿದ್ದು...
Posted by: SVN | Source: Online Desk

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ?
ಕನ್ನಡ ಮ್ಯಾಟ್ರಿಮೋನಿಯಲ್ಲಿ -
ಉಚಿತ ನೋಂದಣಿ !

Topics : London, Cricket Offbeat, ICC Champions Trophy, Final Match, India, Pakistan, ಲಂಡನ್, ಕ್ರಿಕೆಟ್ ಸ್ವಾರಸ್ಯ, ಐಸಿಸಿ ಚಾಂಪಿಯನ್ಸ್ ಟ್ರೋಫಿ, ಫೈನಲ್ ಪಂದ್ಯ, ಭಾರತ, ಪಾಕಿಸ್ತಾನ
English summary
Recent India-Pakistan clashes - notably the semi-final of the 2011 World Cup and the group game in the 2015 World Cup - have routinely been credited with a billion viewers. But according to the ICC's own figures, the truth is a little less spectacular. The ICC figures find that there were 495 million unique viewers - that is, people who watched the game on TV overall - for the World Cup semi-final at Mohali six years ago, and 313 million unique viewers for the World Cup game in Adelaide - a drop-off largely explained by the time difference. The Champions Trophy group game a fortnight ago was watched by slightly more, 324 million of which 201 million were in India - just over 60% - although far less than the common estimates that three-quarter of total viewers at ICC events are from within India.

Disclaimer: We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

ನಿಮ್ಮ ಅನಿಸಿಕೆ/ಅಭಿಪ್ರಾಯಗಳನ್ನು ಕನ್ನಡದಲ್ಲಿ ಟೈಪ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

Advertisement
ಈ ವಿಭಾಗದ ಇತರ ಸುದ್ದಿ
Advertisement
Advertisement
Advertisement
Kannadaprabha.com App for Android Kannadaprabha.com App for IOS
Advertisement
Advertisement