Advertisement
ಹೆಚ್ಚು ಓದಿದ್ದು
ಪ್ರಮುಖ ಸುದ್ದಿ
Mallya

ಸಾಲ ತೀರಿಸುವ ನನ್ನ ಪ್ರಯತ್ನಗಳನ್ನು ಜಾರಿ ನಿರ್ದೇಶನಾಲಯ ಪ್ರತಿರೋಧಿಸಿತು: ವಿಜಯ್ ಮಲ್ಯ

File Image

ಷೇರು ವಹಿವಾಟು: ಸೆನ್ಸೆಕ್ಸ್ 537 ಅಂಕ ಕುಸಿತ, ಐದು ದಿನದಲ್ಲಿ ಹೂಡಿಕೆದಾರರಿಗೆ 8.5 ಲಕ್ಷ ಕೋಟಿ ನಷ್ಟ!

Gold

ಪ್ರಮುಖ ವಸ್ತುಗಳ ಮೇಲೆ ಆಮದು ಸುಂಕ ಹೆಚ್ಚಿಸಲು ಕೇಂದ್ರದ ಚಿಂತನೆ: ಯಾವೆಲ್ಲಾ ವಸ್ತುಗಳು?: ಇಲ್ಲಿದೆ ಮಾಹಿತಿ

Veerappa Moily

ರಫೆಲ್ ಒಪ್ಪಂದಕ್ಕೆ ಹೋಲಿಸಿದರೆ ಬೋಫೋರ್ಸ್ ಸಣ್ಣ ಹಗರಣ; ಕಾಂಗ್ರೆಸ್ ನಾಯಕ ವೀರಪ್ಪ ಮೊಯ್ಲಿ

Sudeep and Darshan(File photo)

ದರ್ಶನ್ ಗೆ ಕಾರು ಅಪಘಾತ; ಕಿಚ್ಚ ಸುದೀಪ್ ಹೇಳಿದ್ದೇನು?

Casual photo

ವಿಜಯ ಬ್ಯಾಂಕ್, ಬ್ಯಾಂಕ್ ಆಫ್ ಬರೋಡಾದೊಂದಿಗೆ ವಿಲೀನಕ್ಕೆ ದೇನಾ ಬ್ಯಾಂಕ್ ಸಮ್ಮತಿ !

Rancho Wall

ಲೆಹ್: '3 ಈಡಿಯಟ್ಸ್' ಶಾಲೆಯ 'ರಾಂಚೊ' ಗೋಡೆ ನೆಲಸಮಕ್ಕೆ ನಿರ್ಧಾರ!

Casual photo

ಬೆಂಗಳೂರಿನಲ್ಲಿ ಭಾರೀ ಮಳೆ : ಹಲವೆಡೆ ಮನೆಗಳಿಗೆ ನೀರು ನುಗ್ಗಿ ಅವಾಂತರ !

Nirmala Sitharaman

ರಾಫೆಲ್ ವಿವಾದ: ಕಾಂಗ್ರೆಸ್ ' ಗ್ರಹಿಕೆ ಯುದ್ಧ ' ವಿರುದ್ಧ ಸರ್ಕಾರ ಹೋರಾಟ- ಸೀತಾರಾಮನ್

File Image

ಐಟಿ ರಿಟರ್ನ್ಸ್: ಅಂತಿಮ ದಿನಾಂಕ ಅಕ್ಟೋಬರ್ 15ಕ್ಕೆ ವಿಸ್ತರಣೆ

Casual Photo

ಲೋಕಸಭಾ ಚುನಾವಣೆ: ಎಎಪಿಯಿಂದ ಯಶವಂತ ಸಿನ್ಹಾ ಕಣಕ್ಕೆ ? ಮಾತುಕತೆ

ಸಂಗ್ರಹ ಚಿತ್ರ

ಜೀವದ ಹಂಗು ತೊರೆದು ಕಳ್ಳರಿಂದ ರಕ್ಷಿಸಿದ್ದಕ್ಕೆ ಬರೀ ಟೀ ಶರ್ಟ್ ಗಿಫ್ಟ್, ಸಿಟ್ಟಿಗೆದ್ದು ಮಾಲೀಕನಿಂದ 70 ಲಕ್ಷ ಕದ್ದು ಪರಾರಿ!

Casual Photo

ಭಾರತವನ್ನು ನಾನು ಪ್ರೀತಿಸುತ್ತೇನೆ, ಸುಷ್ಮಾ ಸ್ವರಾಜ್ ಮೂಲಕ ಮೋದಿಗೆ ಶುಭ ಸಂದೇಶ ರವಾನಿಸಿದ ಟ್ರಂಪ್ !

ಮುಖಪುಟ >> ಕ್ರಿಕೆಟ್

ಬೌಲರ್ ಗಳು ಅದ್ಬುತವಾಗಿ ಕಮ್ ಬ್ಯಾಕ್ ಮಾಡಿದರು: ನಾಯಕ ವಿರಾಟ್ ಕೊಹ್ಲಿ

ಇಂಗ್ಲೆಂಡ್ ತಂಡದ ಮೊತ್ತದಲ್ಲಿ 25 ರಿಂದ 30 ರನ್ ಗಳು ಕಡಿತವಾಗಲು ಬೌಲರ್ ಗಳ ಶ್ರಮವಿದೆ
The comeback from the bowlers was outstanding: Skipper Virat Kohli

ಸುದ್ದಿಗೋಷ್ಠಿಯಲ್ಲಿ ವಿರಾಟ್ ಕೊಹ್ಲಿ

ಬ್ರಿಸ್ಟೋಲ್: ಇಂಗ್ಲೆಂಡ್ ವಿರುದ್ಧದ ಅಂತಿಮ ಟಿ20 ಪಂದ್ಯದಲ್ಲಿ ಭಾರತದ ಗೆಲುವಿನಲ್ಲಿ ಬೌಲರ್ ಗಳ ಪಾತ್ರ ನಿರ್ಣಾಯಕವಾಗಿತ್ತು. ನಮ್ಮ ತಂಡದ ಬೌಲರ್ ಗಳು ಅದ್ಬುತವಾಗಿ ಕಮ್ ಬ್ಯಾಕ್ ಮಾಡಿದರು ಎಂದು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ.

ಬ್ರಿಸ್ಟೋಲ್ ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧ ಅಂತಿಮ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ 7 ವಿಕೆಟ್ ಗಳ ಅಂತರದ ಭರ್ಜರಿ ಜಯ ಸಾಧಿಸಿದ ಬಳಿಕ ಮಾತನಾಡಿದ ನಾಯಕ ವಿರಾಟ್ ಕೊಹ್ಲಿ,  ಟೀಂ ಇಂಡಿಯಾ ಬೌಲರ್ ಗಳ ಪ್ರದರ್ಶವನ್ನು ಕೊಂಡಾಡಿದ್ಜಾರೆ.

'ನಿಜಕ್ಕೂ ಇಂಗ್ಲೆಂಡ್ ತಂಡ 25 ರಿಂದ 30 ರನ್ ಹೆಚ್ಚು ರನ್ ಗಳಿಸಬಹುದಿತ್ತು. ಆದರೆ ಅದಕ್ಕೆ ನಮ್ಮ ತಂಡದ ಬೌಲರ್ ಗಳು ಅವಕಾಶ ನೀಡಲಿಲ್ಲ. ಇನ್ನಿಂಗ್ಸ್ ನ ಅಂತಿಮ ಹಂತದಲ್ಲಿ ನಮ್ಮ ಬೌಲರ್ ಗಳು ಕಮ್ ಬ್ಯಾಕ್ ಮಾಡಿದ್ದು, ಇಂಗ್ಲೆಂಡ್ ತಂಡಕ್ಕೆ ದುಬಾರಿಯಾಗಿ ಪರಿಣಮಿಸಿತು. ಬ್ಯಾಟಿಂಗ್ ಮತ್ತು ಬೌಲಿಂಗ್ ನಲ್ಲಿ ಹಾರ್ದಿಕ್ ಪಾಂಡ್ಯಾ ತಮ್ಮ ಸಾಮರ್ಥ್ಯವನ್ನು ಮತ್ತೆ ಪ್ರದರ್ಶನ ಮಾಡಿದರು. ಯಾವುದೇ ತಂಡದಲ್ಲಿ ಇಂತಹ ಪ್ರತಿಭಾನ್ವಿತ ಆಟಗಾರ ಇರುವುದು ಆ ತಂಡದ ಹಿರಿಮೆಯನ್ನು ಹೆಚ್ಚಿಸುತ್ತದೆ. ಯಾವ ಸಂದರ್ಭದಲ್ಲಿ ತಂಡಕ್ಕೆ ಏನು ಬೇಕೋ ಅದನ್ನು ಪಾಂಡ್ಯಾ ನೀಡುತ್ತಾರೆ ಎಂದು ಕೊಹ್ಲಿ ಹೇಳಿದರು.
ಸಂಬಂಧಿಸಿದ್ದು...
Posted by: SVN | Source: Online Desk

ಕನ್ನಡ ಮ್ಯಾಟ್ರಿಮನಿಯಲ್ಲಿ
ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ -
ನೋಂದಣಿ ಉಚಿತ!

Topics : Bristol, Cricket Offbeat, 3rd T20, India, England, Virat Kohli, ಬ್ರಿಸ್ಟೋಲ್, ಕ್ರಿಕೆಟ್ ಸ್ವಾರಸ್ಯ, 3ನೇ ಏಕದಿನ, ಭಾರತ, ಇಂಗ್ಲೆಂಡ್, ವಿರಾಟ್ ಕೊಹ್ಲಿ

Disclaimer: We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

ನಿಮ್ಮ ಅನಿಸಿಕೆ/ಅಭಿಪ್ರಾಯಗಳನ್ನು ಕನ್ನಡದಲ್ಲಿ ಟೈಪ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

Advertisement
ಈ ವಿಭಾಗದ ಇತರ ಸುದ್ದಿ
Advertisement
Advertisement
Advertisement
Advertisement
Kannadaprabha.com App for Android Kannadaprabha.com App for IOS