Advertisement
ಹೆಚ್ಚು ಓದಿದ್ದು
ಪ್ರಮುಖ ಸುದ್ದಿ
Supreme Court

ಖಾಸಗಿತನ ಮೂಲಭೂತ ಹಕ್ಕು: ಸುಪ್ರೀಂ ಕೋರ್ಟ್ ನಿಂದ ಇಂದು ತೀರ್ಪು ಪ್ರಕಟ

Rachana

ನೆಲಮಂಗಲ ಬಳಿ ಭೀಕರ ರಸ್ತೆ ಅಪಘಾತ: ಕನ್ನಡ ಕಿರುತೆರೆ ನಟಿ ರಚನಾ ಸೇರಿ ಇಬ್ಬರ ಸಾವು

H.D Kumara Swamy

ಮಿಷನ್ 113ಕ್ಕೆ ಜೆಡಿಸ್ ರಣತಂತ್ರ: ಡಿಕೆಶಿ ಬೆಂಬಲಕ್ಕೆ ನಿಂತ ಎಚ್ ಡಿಕೆ?

AB De Villiers

ಏಕದಿನ ನಾಯಕತ್ವದಿಂದ ಕೆಳಗಿಳಿದ ಎಬಿ ಡಿವಿಲಿಯರ್ಸ್

Representational image

ಬೆಂಗಳೂರು: ಅರ್ಕಾವತಿ ಲೇ ಔಟ್ ನಲ್ಲಿ ಕೊನೆಗೂ 154 ಮಂದಿಗೆ ನಿವೇಶನ ಹಂಚಿಕೆ

Ramya

ಮೈಸೂರಿನಲ್ಲಿ ಬಿ.ಇ ವಿದ್ಯಾರ್ಥಿನಿ ಅಪಹರಣಕ್ಕೆ ಯತ್ನ: ಸ್ಟೇರಿಂಗ್ ತಿರುಗಿಸಿ ಕಾರು ನಿಲ್ಲಿಸಿದ ದಿಟ್ಟೆ !

Harbhajan Singh

'ಭಾಷಾ ವಿವಾದ' ಅಭಿಮಾನಿ ಬಾಯಿ ಮುಚ್ಚಿಸಿದ ಹರ್ಭಜನ ಸಿಂಗ್

VK Sasikala

ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಶಶಿಕಲಾ ಮರುಪರಿಶೀಲನೆ ಅರ್ಜಿ ತಿರಸ್ಕರಿಸಿದ ಸುಪ್ರೀಂ

Arun Jaitley

ಒಬಿಸಿ ಆದಾಯ ಮಿತಿ 6- 8 ಲಕ್ಷಕ್ಕೆ ಏರಿಕೆ: ಕೇಂದ್ರ ಸಚಿವ ಸಂಪುಟದ ನಿರ್ಧಾರ

Suresh Prabhu

ರೈಲು ಅಪಘಾತಗಳಿಂದ ಮನನೊಂದು ರಾಜೀನಾಮೆಗೆ ಮುಂದಾದ ರೈಲ್ವೆ ಸಚಿವ ಸುರೇಶ್ ಪ್ರಭು; ಪ್ರಧಾನಿ ತಡೆ!

Ashwani Lohani

ರೈಲ್ವೆ ಮಂಡಳಿಯ ನೂತನ ಅಧ್ಯಕ್ಷರಾಗಿ ಅಶ್ವನಿ ಲೋಹನಿ ನೇಮಕ

Siddaramaiah

ಅರ್ಕಾವತಿ ಅಕ್ರಮ ಡಿನೋಟಿಫಿಕೇಷನ್ ಪ್ರಕರಣ: ಸಿಎಂ ಸಿದ್ದರಾಮಯ್ಯಗೆ ಕ್ಲೀನ್ ಚಿಟ್!

ಮುಖಪುಟ >> ಕ್ರಿಕೆಟ್

ಕೊಹ್ಲಿ ಅದ್ಬುತ ನಾಯಕ, ತಂಡವನ್ನು ಮುನ್ನಡೆಸಲು ಅವರೇ ಸೂಕ್ತ: ಆ್ಯಡಂ ಗಿಲ್ ಕ್ರಿಸ್ಟ್

ಚಾಂಪಿಯನ್ಸ್ ಟ್ರೋಫಿ ಸೋಲಿನ ಬಳಿಕ ಕೊಹ್ಲಿ ವಿರುದ್ಧ ವ್ಯಾಪಕ ಟೀಕೆ ಹಿನ್ನಲೆ, ಬೆನ್ನಿಗೆ ನಿಂತ ಆಸಿಸ್
Virat Kohli is a great leader, he is the right man to be leading a team: Adam Gilchrist

ಸಂಗ್ರಹ ಚಿತ್ರ

ಲಂಡನ್: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅದ್ಬುತ ನಾಯಕತ್ವ ಗುಣಹೊಂದಿದ್ದು, ತಂಡವನ್ನು ಮುನ್ನಡೆಸಲು ಅವರೇ ಸೂಕ್ತ ವ್ಯಕ್ತಿ ಎಂದು ಆಸ್ಟ್ರೇಲಿಯಾ ಮಾಜಿ ಕ್ರಿಕೆಟಿಗ ಆ್ಯಡಂ ಗಿಲ್ ಕ್ರಿಸ್ಟ್ ಹೇಳಿದ್ದಾರೆ.

ಐಸಿಸಿ ಚಾಂಪಿಯನ್ಸ್ ಟ್ರೋಫಿ ಸರಣಿಯ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ ಭಾರತ ಹೀನಾಯ ಸೋಲು ಅನುಭವಿಸಿದ ಹಿನ್ನಲೆಯಲ್ಲಿ ನಾಯಕ ವಿರಾಟ್ ಕೊಹ್ಲಿ ಬಗ್ಗೆ ಸಾಕಷ್ಟು ಟೀಕೆಗಳು ಕೇಳಿಬರುತ್ತಿದ್ದು, ಇದಕ್ಕೆ  ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಆ್ಯಡಂ ಗಿಲ್ ಕ್ರಿಸ್ಟ್, "ಪಾಕಿಸ್ತಾನ ತಂಡವನ್ನು ಹೀಗೇ ಎಂದು ಪರಿಗಣಿಸಲು ಸಾಧ್ಯವಿಲ್ಲ. ಯಾವುದೇ ಕ್ಷಣದಲ್ಲಾದರೂ ಆ ತಂಡ ತಿರುಗಿ ಬೀಳುವ ಸಾಧ್ಯತೆ ಇದೆ. ಇನ್ನು ಚಾಂಪಿಯನ್ ಷಿಪ್  ಟೂರ್ನಿಯಲ್ಲಿ ಪಾಕಿಸ್ತಾನದ ಪ್ರದರ್ಶನ ಅಚ್ಚರಿ ಏನಿಲ್ಲ. ಈ ಏಕದಿನ ಕ್ರಿಕೆಟ್ ವಿಶೇಷವೇ ಇದು. ಯಾವುದೇ ತಂಡವಾದರೂ ಯಾವುದೇ ತಂಡವನ್ನು ಮಣಿಸಬಹುದು ಎಂದು ಹೇಳಿದ್ದಾರೆ.

ಅಂತೆಯೇ ವಿರಾಟ್ ಕೊಹ್ಲಿ ಪರ ಬ್ಯಾಟಿಂಗ್ ಮಾಡಿರುವ ಕೊಹ್ಲಿ, ವಿರಾಟ್ ಕೊಹ್ಲಿ ಓರ್ವ ಅದ್ಬುತ ನಾಯಕ. ಭಾರತ ತಂಡವನ್ನು ಮುನ್ನಡೆಸಲು ಅವರೇ ಸೂಕ್ತ ವ್ಯಕ್ತಿಯಾಗಿದ್ದು, ಅತ್ಯುತ್ತಮ ನಾಯಕತ್ವ ಗುಣ ಹೊಂದಿದ್ದಾರೆ ಎಂದು  ಗಿಲ್ ಕ್ರಿಸ್ಟ್ ಹೇಳಿದ್ದಾರೆ.
ಸಂಬಂಧಿಸಿದ್ದು...
Posted by: SVN | Source: Online Desk

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ?
ಕನ್ನಡ ಮ್ಯಾಟ್ರಿಮೋನಿಯಲ್ಲಿ -
ಉಚಿತ ನೋಂದಣಿ !

Topics : London, Cricket, ICC Champions Trophy, Virat Kohli, Adam Gilchrist, India, Pakistan, ಲಂಡನ್, ಕ್ರಿಕೆಟ್ ಸ್ವಾರಸ್ಯ, ಐಸಿಸಿ ಚಾಂಪಿಯನ್ಸ್ ಟ್ರೋಫಿ, ವಿರಾಟ್ ಕೊಹ್ಲಿ, ಆ್ಯಡಂ ಗಿಲ್ ಕ್ರಿಸ್ಟ್, ಭಾರತ, ಪಾ
English summary
Former Australia wicketkeeper Adam Gilchrist has called Virat Kohli a great leader and said it was time for both India&Australia to put an end to the "cheatgate" controversy.

Disclaimer: We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

ನಿಮ್ಮ ಅನಿಸಿಕೆ/ಅಭಿಪ್ರಾಯಗಳನ್ನು ಕನ್ನಡದಲ್ಲಿ ಟೈಪ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

Advertisement
ಈ ವಿಭಾಗದ ಇತರ ಸುದ್ದಿ
Advertisement
Advertisement
Advertisement
Kannadaprabha.com App for Android Kannadaprabha.com App for IOS
Advertisement
Advertisement