Advertisement
ಹೆಚ್ಚು ಓದಿದ್ದು
ಪ್ರಮುಖ ಸುದ್ದಿ
Terrorists kill all three cops abducted in Shopian

ಅಪಹರಣ ಮಾಡಿದ್ದ ಮೂವರು ಪೊಲೀಸ್ ಸಿಬ್ಬಂದಿಗಳ ಹತ್ಯೆಗೈದ ಉಗ್ರರು!

11 Lions Found Dead In Gujarat

ಗುಜರಾತ್: ಗಿರ್ ಅರಣ್ಯ ಪ್ರದೇಶದಲ್ಲಿ ಕ್ರೂರ ಕಾದಾಟಕ್ಕೆ 11 ಸಿಂಹಗಳ ಸಾವು!

Pakistan Foreign Minister Shah Mehmood Qureshi (Left) and Indian External Affairs minister Sushma Swaraj (Right)

ಶಾಂತಿ ಮಾತುಕತೆ: ಪಾಕಿಸ್ತಾನ ಪ್ರಧಾನಿ ಪ್ರಸ್ತಾವನೆಗೆ ಭಾರತ ಒಪ್ಪಿಗೆ!

Hima Das

ರೈತನ ಮಗಳ ಪ್ರಸಿದ್ಧಿ, ಚಿನ್ನದ ಹುಡುಗಿ 'ಹಿಮಾದಾಸ್' ಹೆಸರು ಅಡಿಡಾಸ್ ಶೂ ಮೇಲೆ: ಫೋಟೋ ವೈರಲ್

Dinesh Gundu Rao

ಕೆಲ ಚಾನೆಲ್ ಗಳು ಬಿಜೆಪಿ ವಕ್ತಾರರಂತೆ ಕೆಲಸ ಮಾಡುತ್ತಿವೆ: ದಿನೇಶ್ ಗುಂಡೂರಾವ್ ಕಿಡಿ

Cristiano Ronaldo

ಜಗತ್ತಿನ ಖ್ಯಾತ ಫುಟ್ಬಾಲ್ ತಾರೆ ಕ್ರಿಸ್ಟಿಯಾನೋ ರೊನಾಲ್ಡೊ ಮೈದಾನದಲ್ಲೇ ಗೋಳಾಡಿ, ಕಣ್ಣೀರಿಟ್ಟಿದ್ದೇಕೆ?

Nivedith Alva

ಅಕ್ಟೋಬರ್ 4 ರಂದು ವಿಧಾನ ಪರಿಷತ್ ಚುನಾವಣೆ: ಮುಂಚೂಣಿಯಲ್ಲಿ ನಿವೇದಿತ್ ಆಳ್ವ ಎಂ,ಸಿ ವೇಣುಗೋಪಾಲ್

Mirabai Chan, Virat Kohli

ಕ್ರೀಡಾಕ್ಷೇತ್ರದ ಪ್ರಶಸ್ತಿ: ವಿರಾಟ್ ಕೊಹ್ಲಿ, ಮೀರಾಬಾಯಿ 'ಖೇಲ್ ರತ್ನ', ನೀರಜ್ ಚೋಪ್ರಾ, ಹಿಮಾ ದಾಸ್ ಗೆ ಅರ್ಜುನ ಪುರಸ್ಕಾರ!

Asia Cup 2018: Mashrafe Mortaza disappointed with Super Four schedule

ಏಷ್ಯಾಕಪ್ 2018: ಸೂಪರ್ 4 ಹಂತದ ವೇಳಾಪಟ್ಟಿಗೆ ಬಾಂಗ್ಲಾ ತೀವ್ರ ಅಸಮಾಧಾನ

Asia Cup 2018: Afghanistan beat Bangladesh by 136 run

ಏಷ್ಯಾಕಪ್: ಬಾಂಗ್ಲಾ ವಿರುದ್ಧ ಆಫ್ಘಾನಿಸ್ತಾನಕ್ಕೆ 136 ರನ್ ಬೃಹತ್ ಜಯ

ನನ್ನ ಪಕ್ಕದಲ್ಲಿ ಕುಳಿತ ವ್ಯಕ್ತಿಯ ಮೂಗಿನಲ್ಲಿ ರಕ್ತ ಬರುತ್ತಿತ್ತು: ಜೆಟ್ ಏರ್ ವೇಸ್ ಪ್ರಯಾಣಿಕ

Sadashiva Brahmavar

ಕನ್ನಡದ ಹಿರಿಯ ನಟ ಸದಾಶಿವ ಬ್ರಹ್ಮಾವರ ವಿಧಿವಶ

Fuike Image

ಬೆಂಗಳೂರು: ಪೋಲೀಸ್ ಠಾಣೆ ಕಟ್ಟಡದಿಂದ ಬಿದ್ದು ಆರೋಪಿ ಸಾವು!

ಮುಖಪುಟ >> ಆಹಾರ-ವಿಹಾರ

ಸಂಕ್ರಾಂತಿಗೆ ಸಿಹಿತಿಂಡಿ ಅತ್ತಿರಸ

Ariselu

ಅತ್ತಿರಸ

ದಕ್ಷಿಣ ಭಾರತೀಯರ ಪ್ರಮುಖ ಹಬ್ಬಗಳಲ್ಲಿ ಒಂದಾಗಿರುವ ಮಕರ ಸಂಕ್ರಾಂತಿಗೆ ಸಿಹಿತಿಂಡಿ ಅತ್ತಿರಸ ಮಾಡುವುದು ಕೂಡ ಮುಖ್ಯ. ಬೆಳ್ತಿಗೆ ಅಕ್ಕಿಯಿಂದ ಮಾಡುವ ಸಾಂಪ್ರದಾಯಿಕ ತಿನಿಸು ಅತ್ತಿರಸ.

ಬೇಕಾಗುವ ಪದಾರ್ಥಗಳು:
1 ಕೆಜಿ ಅಕ್ಕಿ 
3/4 ಕೆಜಿ ಬೆಲ್ಲ (ತುರಿದದ್ದು)
2 ಚಮಚ ಹುರಿದ ಬಿಳಿ ಎಳ್ಳು ಬೀಜ(ಬೇಕೆಂದರೆ) 
ಎಣ್ಣೆ ಹುರಿಯಲು 

ಮಾಡುವ ವಿಧಾನ:
 • ಅಕ್ಕಿಯನ್ನು ಚೆನ್ನಾಗಿ ತೊಳೆದುಕೊಳ್ಳಿ
 • ರಾತ್ರಿಯಿಡೀ ನೀರಲ್ಲಿ ನೆನೆಸಿಟ್ಟು ಬೆಳಗ್ಗೆ ನೀರನ್ನು ಚೆನ್ನಾಗಿ ಬಸಿದುಕೊಳ್ಳಿ.
 • ಗ್ರೈಂಡರ್ ಅಥವಾ ಮಿಕ್ಸಿಗೆ ಅಕ್ಕಿಯನ್ನು ಹಾಕಿ ನುಣ್ಣಗೆ ಪುಡಿ ಮಾಡಿಕೊಳ್ಳಿ.
 • ಅಕ್ಕಿಹಿಟ್ಟು ತೇವವಾಗಿರಬೇಕು
 • ತುರಿದಿಟ್ಟುಕೊಂಡ ಬೆಲ್ಲಕ್ಕೆ ಒಂದು ಕಪ್ ನೀರು ಹಾಕಿ ಅದನ್ನು ಕಡಾಯಿ ಅಥವಾ ಬಾಣಲೆಯಲ್ಲಿ ಹಾಕಿ ಹದ ಬರುವವರೆಗೆ ಬಿಸಿ ಮಾಡಿಕೊಳ್ಳಿ.
 • ಬೆಲ್ಲ ಪಾಕದಲ್ಲಿ ಕಸ, ಮರಳು ಇದ್ದರೆ ಜರಡಿಗೆ ಹಾಕಿ ಸ್ವಚ್ಛ ಮಾಡಿಕೊಳ್ಳಿ.
 • ನಂತರ ಬಾಣಲೆಗೆ ಬೆಲ್ಲ ಪಾಕಿ ಸಿರಪ್ ಹದ ಬರುವವರೆಗೆ ಸಣ್ಣ ಉರಿಯಲ್ಲಿ ಬಿಸಿ ಮಾಡಿಕೊಳ್ಳಿ.
 • ನಂತರ ಅದಕ್ಕೆ ಅಕ್ಕಿಹಿಟ್ಟು ಹಾಕಿ ನಿಧಾನವಾಗಿ ಸೌಟಿನಿಂದ ಕದಡುತ್ತಾ ಬನ್ನಿ.ಯಾವುದೇ ಕಾರಣಕ್ಕೂ ಉಂಡೆ ಕಟ್ಟಬಾರದು. 
 • ಪಾಕ ಗಟ್ಟಿಯಾಗುತ್ತಾ ಬಂದಾಗ ಒಲೆಯಿಂದ ಕೆಳಗಿಳಿಸಿ ದೊಡ್ಡ ಉಂಡೆಯಾಕಾರ ಮಾಡಿಟ್ಟುಕೊಳ್ಳಿ.
 • ಸಣ್ಣ ಸಣ್ಣ ಉಂಡೆ ಮಾಡಿಕೊಂಡು ಬಾಳೆ ಎಲೆ ಅಥವಾ ಪ್ಲಾಸ್ಟಿಕ್ ಶೀಟ್ ನಲ್ಲಿ ಇಟ್ಟು ತೆಳುವಾಗಿ ಪೂರಿಯ ಆಕಾರಕ್ಕೆ ಮಾಡಿಟ್ಟುಕೊಳ್ಳಿ.
 • ಇನ್ನೊಂದು ಬಾಣಲೆಗೆ ಎಣ್ಣೆ ಹಾಕಿ ಬಿಸಿ ಮಾಡಿಕೊಳ್ಳಿ.
 • ಎಣ್ಣೆಯಲ್ಲಿ ಪೂರಿಯಾಕಾರದ ಹಿಟ್ಟನ್ನು ಒಂದೊಂದನ್ನೇ ಹಾಕಿ ಕಂದು ಬಣ್ಣ ಬರುವವರೆಗೆ ಹುರಿದು ತೆಗೆಯಿರಿ.
 • ಅದನ್ನು ಬಿಸಿಯಿರುವಾಗಲೇ ಹುರಿದಿಟ್ಟುಕೊಂಡ ಎಳ್ಳು ಬೀಜಕ್ಕೆ ಅದ್ದಿ. ಅತ್ತಿರಸ ಸಿದ್ದ. ಎಳ್ಳು ಬೇಡವೆಂದವರು ಬಳಸಬೇಕಾಗಿಲ್ಲ.
 • ಆರಿದ ಮೇಲೆ ಡಬ್ಬದಲ್ಲಿ ಹಾಕಿಡಿ. ಎರಡು ವಾರಕ್ಕೂ ಅಧಿಕ ಕಾಲ ಇಟ್ಟು ತಿನ್ನಬಹುದು. 
Posted by: SUD | Source: Online Desk

ಕನ್ನಡ ಮ್ಯಾಟ್ರಿಮನಿಯಲ್ಲಿ
ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ -
ನೋಂದಣಿ ಉಚಿತ!

Topics : Attirasa, Sankranti special, ಅತ್ತಿರಸ, ಸಂಕ್ರಾಂತಿ ಸ್ಪೆಷಲ್
English summary
Arisa or Arisalu is a Dravidian Telugu word, which means rice. As the name suggests, it is a traditional rice dish, prepared during the festival of Sankranti. With this recipe, you will know how to make ariselu.Read more at http://festivals.iloveindia.com/makar-sankranti/ariselu.html#7p1ORGI67puLlMs7.99

Disclaimer: We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

ನಿಮ್ಮ ಅನಿಸಿಕೆ/ಅಭಿಪ್ರಾಯಗಳನ್ನು ಕನ್ನಡದಲ್ಲಿ ಟೈಪ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

Advertisement
ಈ ವಿಭಾಗದ ಇತರ ಸುದ್ದಿ
Advertisement
Advertisement
Advertisement
Advertisement
Kannadaprabha.com App for Android Kannadaprabha.com App for IOS