Advertisement

K.C VenuGopal

ಬೆದರಿಕೆ ಅಥವಾ ಬ್ಲಾಕ್‌ಮೇಲ್ ತಂತ್ರ ಸಹಿಸಲಾಗದು: ವೇಣುಗೋಪಾಲ್ ವಾರ್ನಿಂಗ್  Sep 24, 2018

ಪಕ್ಷ ಬಿಡುವ ಬೆದರಿಕೆ, ಬ್ಲಾಕ್‌ಮೇಲ್ ತಂತ್ರಗಳನ್ನು ಸಹಿಸುವುದಿಲ್ಲ ಎಂದು ಕಾಂಗ್ರೆಸ್‌ ಶಾಸಕರಿಗೆ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್‌ ಖಡಕ್‌ ಎಚ್ಚರಿಕೆ...

Rahul  Gandhi, Dr. Sudhakar

ನಾನು ಡಾಕ್ಟರ್ ,ಆದರೆ ಆಪರೇಷನ್ ಕಮಲ ಕಾರ್ಯಾಚರಣೆಯಲ್ಲಿ ಪಾಲ್ಗೊಳ್ಳಲ್ಲ- ಡಾ. ಸುಧಾಕರ್  Sep 23, 2018

ಚಿಕ್ಕಬಳ್ಳಾಪುರ ಶಾಸಕ ಡಾ. ಸುಧಾಕರ್ ಮತ್ತಿತರ ಶಾಸಕರ ಗುಂಪೊಂದು ರೆಸಾರ್ಟ್ ರಾಜಕಾರಣಕ್ಕೆ ಮುಂದಾಗಿದ್ದು, ಚೆನ್ನೈಗೆ ಹೋಗಿದೆ ಎಂಬ ಊಹಾಪೋಹಗಳಿಗೆ ಸುಧಾಕರ್ ತೆರೆ...

Congress candidates

ವಿಧಾನಪರಿಷತ್ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಪ್ರಕಟ  Sep 23, 2018

ಮುಂಬರುವ ವಿಧಾನಪರಿಷತ್ ಉಪ ಚುನಾವಣೆಗೆ ತನ್ನ ಅಭ್ಯರ್ಥಿಗಳ ಹೆಸರನ್ನು ಕಾಂಗ್ರೆಸ್ ಪ್ರಕಟಿಸಿದೆ. ನಾಸಿರ್ ಅಹ್ಮದ್ ಹಾಗೂ ಎಂ. ಸಿ. ವೇಣುಗೋಪಾಲ್ ಅವರನ್ನು ಅಕ್ಟೋಬರ್ 4 ರಂದು ನಡೆಯಲಿರುವ ಚುನಾವಣೆಗೆ ಕಣಕ್ಕಿಳಿಸಲು ಪಕ್ಷ...

File photo

ಶೃಂಗೇರಿ ಮಠದಲ್ಲಿ ಹೋಮ ನಡೆಸಿದ ಹೆಚ್.ಡಿ.ದೇವೇಗೌಡ ಕುಟುಂಬ  Sep 23, 2018

ರಾಜ್ಯ ರಾಜಕೀಯದಲ್ಲಿ ಆಪರೇಷನ್ ಕಮಲದ ಕಾರ್ಮೋಡ ಕವಿದಿರುವ ನಡುವಲ್ಲೇ ಶೃಂಗೇರಿ ಮಠಕ್ಕೆ ಶನಿವಾರ ಭೇಟಿ ನೀಡಿದ ಹೆಚ್.ಡಿ.ದೇವೇಗೌಡ ಕುಟುಂಬ ಶಾರದಾಂಬೆಯ ದರ್ಶನ ಪಡೆದು ಹೋಮ ನಡೆಸಿ ವಿಶೇಷ ಪೂಜೆ...

CM HD Kumaraswamy and Deputy CM G Parameshwara

ಬಿಜೆಪಿ ವಿರುದ್ಧ 'ದಂಗೆ' ಹೇಳಿಕೆ; ಸಿಎಂ ಸಮರ್ಥಿಸಿಕೊಂಡ ಉಪ ಮುಖ್ಯಮಂತ್ರಿ ಪರಮೇಶ್ವರ್  Sep 23, 2018

ಬಿಜೆಪಿ ವಿರುದ್ಧ ದಂಗೆ ಎಳುವಂತೆ ಮಾಡುತ್ತೇನೆಂದು ಹೇಳಿ ತೀವ್ರ ವಿರೋಧಗಳಿಗೆ ಕಾರಣವಾಗಿದ್ದ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರನ್ನು ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್ ಅವರು ಶನಿವಾರ...

H D Kumaraswamy, H D Deve Gowda

ಶಾಸಕರಿಗೆ ನಿಷ್ಠೆಯ ಪಾಠ ಹೇಳಿಕೊಟ್ಟ ದೇವೇಗೌಡ, ಕುಮಾರಸ್ವಾಮಿ  Sep 23, 2018

ಸದ್ಯದ ರಾಜ್ಯ ರಾಜಕೀಯ ಪರಿಸ್ಥಿತಿಯಲ್ಲಿ ಪಕ್ಷದ ಎಲ್ಲಾ ಶಾಸಕರು ಮತ್ತು ಕಾರ್ಯಕರ್ತರು ಒಗ್ಗಟ್ಟಾಗಿ...

Ex CM Siddaramaiah

ಅತೃಪ್ತ ಶಾಸಕರು ಮುಂಬೈ ರೆಸಾರ್ಟ್ ಗೆ; ಕಾಂಗ್ರೆಸ್ ನಾಯಕರಿಗೆ ಮತ್ತೊಂದು ತಲೆನೋವು  Sep 23, 2018

ಸಮ್ಮಿಶ್ರ ಸರ್ಕಾರಕ್ಕೆ ಕಾಂಗ್ರೆಸ್ ಅತೃಪ್ತ ಶಾಸಕರಿಂದ ಕಂಟಕ ಎದುರಾಗಿದ್ದು ಭಿನ್ನಮತ ಶಮನವಾಗಿ...

Nirmala Venkatesh

ಕೋಲಾರ ಲೋಕಸಭಾ ಸ್ಥಾನದಿಂದ ಬಿಜೆಪಿಯಿಂದ ಸ್ಪರ್ಧಿಸಲು ಸಿದ್ಧ: ನಿರ್ಮಲಾ ವೆಂಕಟೇಶ್  Sep 22, 2018

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ವರಿಷ್ಠರು ಅವಕಾಶ ನೀಡಿದ್ದರೆ ಬಿಜೆಪಿಯಿಂದ ಕೋಲಾರ ಕ್ಷೇತ್ರದಿಂದಲೇ ಕಣಕ್ಕಿಳಿಯುತ್ತೇನೆ ಎಂದು ಮಾಜಿ ವಿಧಾನಪರಿಷತ್ ಸದಸ್ಯೆ ಹಾಗೂ ರಾಷ್ಟ್ರೀಯ ಮಹಿಳೆ ಆಯೋಗದ ಮಾಜಿ ಅಧ್ಯಕ್ಷೆ ನಿರ್ಮಲಾ ವೆಂಕಟೇಶ್...

HDDevegowda

ಹಾಸನದಲ್ಲಿ ಜೆಡಿಎಸ್ ಶಾಸಕಾಂಗ ಸಭೆ :ವಿಶೇಷತೆ ಏನೂ ಇಲ್ಲ- ಹೆಚ್ ಡಿ ದೇವೇಗೌಡ  Sep 22, 2018

ಹಾಸನದಲ್ಲಿ ನಡೆದ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಅಂತಹ ವಿಶೇಷತೆ ಏನೂ ಇಲ್ಲ ಎಂದು ಜೆಡಿಎಸ್ ವರಿಷ್ಠ ಹೆಚ್. ಡಿ. ದೇವೇಗೌಡ...

Congress, JD(S) devise strategies to save govt, counter BJP in Karnataka

ಬಿಜೆಪಿಗೆ ತಿರುಗೇಟು ನೀಡಿ, ಸರ್ಕಾರ ಉಳಿಸಿಕೊಳ್ಳಲು ಕಾಂಗ್ರೆಸ್, ಜೆಡಿಎಸ್ ರಣತಂತ್ರ  Sep 22, 2018

ಜೆಡಿಎಸ್, ಕಾಂಗ್ರೆಸ್ ಶಾಸಕರನ್ನು ತನ್ನತ್ತ ಸೆಳೆದುಕೊಂಡು ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ಯತ್ನ ನಡೆಸುತ್ತಿದೆ ಎಂದು ಆರೋಪಿಸಿರುವ ಮೈತ್ರಿ ಸರ್ಕಾರ ಇದೀಗ ಬಿಜೆಪಿಗೆ ತಿರುಗೇಟು ನೀಡಲು...

Speaker Ramesh Kumar

ಸರ್ಕಾರ ಅಸ್ಥಿರಗೊಳಿಸಲು ಶಾಸಕರಿಗೆ ಆಮಿಷ: ಬಿಜೆಪಿ ವಿರುದ್ಧ ಜೆಡಿಎಸ್ ಸ್ಪೀಕರ್'ಗೆ ದೂರು  Sep 22, 2018

ಸರ್ಕಾರ ಅಸ್ಥಿರಗೊಳಿಸಲು ಶಾಸಕರಿಗೆ ಬಿಜೆಪಿ ಆಮಿಷ ಒಡ್ಡುತ್ತಿದ್ದು, ಅಧಿಕಾರದ ಲಾಲಸೆಗಾಗಿ ಆಯ್ಕೆಯಾದ ಸ್ಥಾನಕ್ಕೆ ರಾಜೀನಾಮೆ ನೀಡುವ ಯಾವುದೇ ಶಾಸಕರ ಪ್ರಯತ್ನವನ್ನು ತಡೆಯಬೇಕೆಂದು ವಿಧಾನಸಭಾಧ್ಯಕ್ಷ...

Karnataka: Congress Legislative Party meeting to be held on September 25

ಸೆ.25ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆದ ಸಿದ್ದರಾಮಯ್ಯ  Sep 22, 2018

ಬೆಳಗಾವಿ ರಾಜಕೀಯ ಬಿಕ್ಕಟ್ಟಿನ ಬೆನ್ನಲ್ಲೇ ದೋಸ್ತಿ ಸರ್ಕಾರ ಅಲುಗಾಡುತ್ತಿದೆ ಎಂಬ ಮಾತುಗಳ ನಡುವೆಯೇ ಮಾಜಿ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆಯುವ ಮೂಲಕ ಕುತೂಹಲ...

File photo

ಹಾಸನದಲ್ಲಿ ಶಾಸಕಾಂಗ ಪಕ್ಷದ ಸಭೆ ನಡೆಸಲು ಜೆಡಿಎಸ್ ನಿರ್ಧಾರ  Sep 22, 2018

ಸರ್ಕಾರವನ್ನು ಅಸ್ಥಿರಗೊಳಿಸಲು ಮೈತ್ರಿ ಪಕ್ಷದ ಶಾಸಕರಿಗೆ ಬಿಜೆಪಿ ಹಾಕುತ್ತಿರುವ ಗಾಳಕ್ಕೆ ತಿರುಗೇಟು ನೀಡಲು ಜೆಡಿಎಸ್ ತನ್ನ ಶಾಸಕರನ್ನು ಹಿಡಿತದಲ್ಲಿಟ್ಟುಕೊಳ್ಳುವ ಕಾರ್ಯತಂತ್ರವನ್ನು...

Ahead of Karnataka cabinet expansion, Congress assesses threats

ಸಚಿವ ಸಂಪುಟ ವಿಸ್ತರಣೆ: ಕಾಂಗ್ರೆಸ್ ಗೆ ಮತ್ತೊಂದು ಸುತ್ತಿನ ತಲೆನೋವು; ಬಂಡಾಯ ಶಾಸಕರಿಗೆ ಬಂಪರ್ ಚಾನ್ಸ್!  Sep 22, 2018

ಕರ್ನಾಟಕ ಸರ್ಕಾರ ಸಚಿವ ಸಂಪುಟ ವಿಸ್ತರಣೆಗೆ ಸಜ್ಜುಗೊಂಡಿದೆ. ಇತ್ತ ಕಾಂಗ್ರೆಸ್ ಸಹ ಮತ್ತೊಂದು ಸುತ್ತಿನ ತಲೆ ಬಿಸಿ ಎದುರಿಸಲು...

GT Deve Gowda

ಮೈತ್ರಿ ಸರ್ಕಾರಕ್ಕೆ ಯಾವ ಬೆದರಿಕೆಯೂ ಇಲ್ಲ, ಕುಮಾರಸ್ವಾಮಿಯವರೇ ದಸರಾ ಉದ್ಘಾಟಿಸುವರು: ಜಿಟಿ ದೇವೇಗೌಡ  Sep 22, 2018

ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಮೈತ್ರಿ ಸರ್ಕಾರಕ್ಕೆ ಯಾವುದೇ ರೀತಿಯ ಬೆದರಿಕೆಗಳೂ ಇಲ್ಲ. ಈ ಬಾರಿಯ ದಸರಾ ಹಬ್ಬಕ್ಕೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರೇ ಚಾಲನೆ ನೀಡಲಿದ್ದಾರೆಂದು ಉನ್ನತ ಶಿಕ್ಷಣ...

Jarkiholi brothers

ಜಾರಕೀಹೊಳಿ ಬ್ರದರ್ಸ್ ಬೇಡಿಕೆಗಳಿಗೆ ಮನ್ನಣೆ ನೀಡಲು ಕಾಂಗ್ರೆಸ್ ಒಲವು!  Sep 21, 2018

ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರಕ್ಕೆ ತೊಂದರೆಯಾಗದಂತೆ ರಾಜ್ಯ ರಾಜಕಾರಣದಲ್ಲಿ ತಲೆದೋರಿದ್ದ ರಾಜಕೀಯ ಬಿಕ್ಕಟ್ಟನ್ನು ಕಾಂಗ್ರೆಸ್ ಹೈಕಮಾಂಡ್...

ಆಪರೇಷನ್ ಕಮಲ: ರಾಜ್ಯಪಾಲರ ಮುಂದೆ ಕಾಂಗ್ರೆಸ್, ಜೆಡಿಎಸ್ ಶಾಸಕರಿಂದ ಪರೇಡ್  Sep 21, 2018

ಪ್ರತಿಪಕ್ಷ ಬಿಜೆಪಿಯ ಆಪರೇಷನ್ ಕಮಲ ವಿರೋಧಿಸಿ ಕಾಂಗ್ರೆಸ್ - ಜೆಡಿಎಸ್ ಶಾಸಕರು ರಾಜ್ಯಪಾಲ...

CM Kumaraswamy

ದಂಗೆ ಎಂದರೆ ಜನರು ಪ್ರತಿಭಟಿಸುತ್ತಾರೆ ಎಂದರ್ಥ, ಇದರಲ್ಲಿ ತಪ್ಪೇನಿದೆ: ಸಿಎಂ ಕುಮಾರಸ್ವಾಮಿ  Sep 21, 2018

ದಂಗೆ ಅಂದರೆ ಜನರು ಪ್ರತಿಭಟಿಸುತ್ತಾರೆಂದು ಅರ್ಥ. ಇದರಲ್ಲಿ ತಪ್ಪೇನಿದೆ ಎಂದು ಹೆಚ್.ಡಿ.ಕುಮಾರಸ್ವಾಮಿಯವರು ತಮ್ಮ ಹೇಳಿಕೆಗೆ ಗುರುವಾರ ಸ್ಪಷ್ಟನೆ...

File photo

'ಆಪರೇಷನ್ ಕಮಲ': ಬಿಜೆಪಿ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಲು ಕಾಂಗ್ರೆಸ್ ನಿರ್ಧಾರ?  Sep 21, 2018

ಅಕ್ರಮ ಮಾರ್ಗಗಳಮೂಲಕ ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ಆಪರೇಷನ್ ಕಮನ ನಡೆಸುತ್ತಿದೆ ಎಂದು ರಾಜ್ಯಪಾಲ ವಜುಭಾಯ್ ವಾಲಾ ಅವರಿಗೆ ದೂರು ನೀಡಲು ಕಾಂಗ್ರೆಸ್ ನಿರ್ಧರಿಸಿದೆ ಎಂದು...

File photo

ಸಿಎಂ ವಿರುದ್ಧ ರಾಜದ್ರೋಹ ಪ್ರಕರಣ ದಾಖಲಿಸುವಂತೆ ಬಿಜೆಪಿ ಆಗ್ರಹ  Sep 21, 2018

ದಂಗೆ ಏಳಬೇಕೆಂಬ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರ ಹೇಳಿಕೆಯಿಂದ ಕ್ರುದ್ಧರಾಗಿರುವ ಬಿಜೆಪಿ ನಾಯಕರು, ಅವರ ವಿರುದ್ಧ ರಾಜದ್ರೋಹ ಆರೋಪದಡಿ ಪ್ರಕರಣ ದಾಖಲಿಸಲು...

H.D Kumara swamy

ಸಿಎಂ ಕುಮಾರಸ್ವಾಮಿ ವಿರುದ್ಧ ಡಿಜಿಪಿಗೆ ದೂರು ಸಲ್ಲಿಸಿದ ಬಿಜೆಪಿ ನಿಯೋಗ  Sep 21, 2018

ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ನಡೆಸಿ ಅಭಿವೃದ್ಧಿಗೆ ಅಡಚಣೆ ಮಾಡುತ್ತಿರುವ ಬಿಜೆಪಿ ನಾಯಕರ ವಿರುದ್ಧ ರಾಜ್ಯದ ಜನರು ದಂಗೆ...

Nivedith Alva

ಅಕ್ಟೋಬರ್ 4 ರಂದು ವಿಧಾನ ಪರಿಷತ್ ಚುನಾವಣೆ: ಮುಂಚೂಣಿಯಲ್ಲಿ ನಿವೇದಿತ್ ಆಳ್ವ ಎಂ,ಸಿ ವೇಣುಗೋಪಾಲ್  Sep 21, 2018

: ಅಕ್ಟೋಬರ್ 4 ರಂದು ನಡೆಯುವ ವಿಧಾನ ಪರಿಷತ್ ಚುನಾವಣೆ ಕಾಂಗ್ರೆಸ್ ಆಕಾಂಕ್ಷಿಗಳ ದಂಡು ಹೆಚ್ಚಿದೆ. ನಿವೇದಿತ್ ಆಳ್ವ ಮತ್ತು ಎಂಸಿ ವೇಣುಗೋಪಾಲ್...

H.D Deve Gowda with kumaraswamy and revanna

'ಭೂ ಕಬಳಿಕೆ ವಿಷಯದಲ್ಲಿ ಎಚ್.ಡಿ ದೇವೇಗೌಡ ಮತ್ತವರ ಮಕ್ಕಳು ಪಿಎಚ್ ಡಿಗೆ ಅರ್ಹರು'  Sep 21, 2018

ಭೂ ಕಬಳಿಕೆ ವಿಷಯದಲ್ಲಿ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರ ಕುಟಂಬ ಪಿಎಚ್‌ಡಿ ಗೆ ಅರ್ಹವಾಗಿದೆ ಎಂದು ವಿಧಾನ ಪರಿಷತ್‌ ಮಾಜಿ ಸದಸ್ಯ ಬಿ.ಜೆ.ಪುಟ್ಟಸ್ವಾಮಿ...

Dinesh Gundu Rao

ಕೆಲ ಚಾನೆಲ್ ಗಳು ಬಿಜೆಪಿ ವಕ್ತಾರರಂತೆ ಕೆಲಸ ಮಾಡುತ್ತಿವೆ: ದಿನೇಶ್ ಗುಂಡೂರಾವ್ ಕಿಡಿ  Sep 21, 2018

ರಾಜ್ಯದಲ್ಲಿ ನದ್ಯ ನಡೆಯುತ್ತಿರುವ ರಾಜಕೀಯ ಆಗು ಹೋಗುಗಳನ್ನು ಮಾಧ್ಯಮಗಳು ತಪ್ಪಾಗಿ ವರದಿ ಮಾಡುತ್ತಿವೆ. ಮಾಧ್ಯಮಗಳಿಗೆ ಸತ್ಯವನ್ನು ಪ್ರಸಾರ...

BJP trying to poach Congress MLA

ಸಿದ್ಧಾಂತ ಮಾತನಾಡುವ ಬಿಜೆಪಿಯಿಂದ ಹೀನ ರಾಜಕೀಯ: ಸಿದ್ದರಾಮಯ್ಯ  Sep 21, 2018

ಶಾಸಕರ ಕುದುರೆ ವ್ಯಾಪಾರಕ್ಕೆ ಸಂಬಂಧಿಸಿದಂತೆ ಕರ್ನಾಟಕದಲ್ಲಿ ರಾಜಕೀಯ ವಾಗ್ದಾಳಿ ತಾರಕಕ್ಕೇರಿದ್ದು, ಸಿದ್ಧಾಂತ ಮಾತನಾಡುವ ಬಿಜೆಪಿ ಕೈ ಶಾಸಕರ ಸೆಳೆಯುವ ಪ್ರಯತ್ನದ ಮೂಲಕ ಹೀನ ರಾಜಕೀಯಕ್ಕೆ ಇಳಿದಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ...

ಫಲಿತಾಂಶ
ಒಟ್ಟು ಕ್ಷೇತ್ರ : 224 - ಮತದಾನ : 222
ಪಕ್ಷ ಮುನ್ನಡೆ ಗೆಲುವು
ಬಿಜೆಪಿ 00 104
ಕಾಂಗ್ರೆಸ್ 00 78
ಜೆಡಿಎಸ್ 00 38
ಇತರರು 00 02
ಚುನಾವಣಾ ಫಲಿತಾಂಶ ಮುಖ್ಯಾಂಶ
Advertisement
Advertisement