Advertisement
ಹೆಚ್ಚು ಓದಿದ್ದು
ಪ್ರಮುಖ ಸುದ್ದಿ
ಸಂಗ್ರಹ ಚಿತ್ರ

ಐತಿಹಾಸಿಕ ಮೈಸೂರು ದಸರಾ ಜಂಬೂ ಸವಾರಿಗೆ ಸಿಎಂ ಕುಮಾರಸ್ವಾಮಿ ಚಾಲನೆ

Two Women Agree To Return Amid Priests

'ಅಯ್ಯಪ್ಪಸ್ವಾಮಿ ದೇಗುಲದ ಬಾಗಿಲು ಮುಚ್ಚಿ ಬಿಡುತ್ತೇವೆ'; ಅರ್ಚಕರ ಪ್ರತಿಭಟನೆಗೆ ಮಣಿದ ಪತ್ರಕರ್ತೆಯರು ಕೊನೆಗೂ ವಾಪಸ್!

Azhar Ali

ಪಾಕ್‌ನ ಅಜರ್ ಫನ್ನಿ ರನೌಟ್ ಬಳಿಕ ಮತ್ತೊಂದು ಫನ್ನಿ ರನೌಟ್, ವಿಡಿಯೋ ನೋಡಿದ್ರೆ ಬಿದ್ದು ಬಿದ್ದು ನಗ್ತೀರಾ!

The Villain

ಕನ್ನಡ ಚಿತ್ರರಂಗದ ದಾಖಲೆಗಳೆಲ್ಲಾ ಧೂಳಿಪಟ ಮಾಡಿದ ದಿ ವಿಲನ್, ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತ?

Mahesh Babu

ಟಾಲಿವುಡ್‍ ಪ್ರಿನ್ಸ್ ಮಹೇಶ್ ಬಾಬುಗೆ ಕನ್ನಡ, ಕನ್ನಡಿಗರೆಂದರೆ ಅಷ್ಟೊಂದು ತಿರಸ್ಕಾರವೇಕೆ?

Prime Minister Modi at Shirdi Sai Baba Mandir

ಸಾಯಿಬಾಬಾ ಸಮಾಧಿಸ್ಥರಾಗಿ 100 ವರ್ಷ: ಶಿರಡಿಗೆ ತೆರಳಿ ಬಾಬಾ ದರ್ಶನ ಪಡೆದ ಪ್ರಧಾನಿ

Amy Jackson

'ಸ್ಯಾಂಡಲ್ವುಡ್' ಬದಲಿಗೆ 'ಕಾಲಿವುಡ್' ಎಂದು ಟ್ವೀಟಿಸಿ ಕನ್ನಡಿಗರಿಂದ ಮಂಗಳಾರತಿ ಮಾಡಿಸಿಕೊಂಡ ಆ್ಯಮಿ ಜಾಕ್ಸನ್!

Narendra Modi fires the arrow to burn the effigy of Ravana

ದೆಹಲಿ: ರಾಮಲೀಲಾ ಮೈದಾನದಲ್ಲಿ ದಸರಾ ಆಚರಣೆ : ರಾವಣನನ್ನು ದಹಿಸಿದ ಪ್ರಧಾನಿ

Casual photo

ಕಚೇರಿಯಲ್ಲಿ ಮಹಿಳೆ ಮೇಲೆ ಅತ್ಯಾಚಾರ : ಹೌಸ್ ಕೀಪಿಂಗ್ ಮೇಲ್ವಿಚಾರಕ ಬಂಧನ!

Sunil Gavaskar-Hardik Pandya

'ನಾನು ಯೋಗ್ಯನೆ', ತನ್ನನ್ನು ಟೀಕಿಸುವವರಿಗೆ ಪರೋಕ್ಷವಾಗಿ ಟಾಂಗ್ ಕೊಟ್ಟ ಹಾರ್ದಿಕ್ ಪಾಂಡ್ಯ!

we won

'ಶಕ್ತಿ ಪ್ರದರ್ಶನಕ್ಕೆ ಇದು ವೇದಿಕೆಯಲ್ಲ, ಕಾನೂನು ಸುವ್ಯವಸ್ಥೆ ರಕ್ಷಣೆಯೇ ನಮಗೆ ಮುಖ್ಯ': ಕೇರಳ ಸಚಿವ

MB Patil Hits Out At Minister DK Shivakumar Over His Remark on Separate Lingayat Row

ಲಿಂಗಾಯತ ಹೋರಾಟದಿಂದ ಚುನಾವಣೆಯಲ್ಲಿ ಸೋಲಾಗಿಲ್ಲ: ಡಿಕೆಶಿ ಹೇಳಿಕೆಗೆ ಎಂಬಿ ಪಾಟೀಲ್ ಗರಂ

Representational image

ಮಹರಾಷ್ಟ್ರ: ಪತ್ನಿಯ ಕಿರುಕುಳ ತಾಳಲಾರದ ಪತಿಯಂದಿರಿಂದ ಶೂರ್ಪನಖಿ ಪ್ರತಿಕೃತಿ ದಹನ

ಮುಖಪುಟ >> ರಾಜ್ಯ

ಸಿಲಿಕಾನ್ ಸಿಟಿಯಲ್ಲಿ ಸಿರಿಧಾನ್ಯ ಮತ್ತು ಸಾವಯವ ಮೇಳ; ರೈತರಿಗೆ ಬೆಳೆಗಳ ಮಾಹಿತಿ

Representational image

ಸಾಂದರ್ಭಿಕ ಚಿತ್ರ

ಬೆಂಗಳೂರು: ಈ ತಿಂಗಳ 19ರಿಂದ 21ರವರೆಗೆ ನಗರದ ಅರಮನೆ ಆವರಣದಲ್ಲಿ ಸಾವಯವ ಮತ್ತು ಸಿರಿಧಾನ್ಯ ಅಂತಾರಾಷ್ಟ್ರೀಯ ವಾಣಿಜ್ಯ ಮೇಳವನ್ನು ಏರ್ಪಡಿಸಲಾಗಿದೆ.

ಕೃಷಿ ಸಚಿವ ಕೃಷ್ಣಭೈರೇಗೌಡ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ್ದಾರೆ. ಮೇಳದಲ್ಲಿ 225 ಕಂಪೆನಿಗಳುಪಾಲ್ಗೊಳ್ಳಲಿದ್ದು, 100ಕ್ಕೂ ಹೆಚ್ಚು ಕಂಪೆನಿಗಳು ಖರೀದಿದಾರರಾಗಿ ಪಾಲ್ಗೊಳ್ಳುತ್ತಿವೆ.ಮೇಳದ ಸಂದರ್ಭದಲ್ಲಿ ಹಲವಾರು ಸಂವಾದ – ಉಪನ್ಯಾಸ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ಸುಮಾರು 25 ಸಂಶೋಧಕರು - ನೀತಿ ನಿರೂಪಕರು, ವ್ಯಾಪಾರ – ವೈಜ್ಞಾನಿಕತೆ ಕುರಿತು ವಿಚಾರ ಮಂಡನೆ ಮಾಡುವರು ಎಂದು ಸಚಿವರು ತಿಳಿಸಿದರು. 

ಕೇಂದ್ರ ಕೃಷಿ ಸಚಿವ ರಾಧಾ ಮೋಹನ್ ಸಿಂಗ್ ಮೇಳ ಉದ್ಘಾಟಿಸಲಿದ್ದು, ಅಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವರು ಪಾಲ್ಗೊಳ್ಳಲಿದ್ದಾರೆ. ಎರಡನೇ ದಿನದಂದು ಕೇಂದ್ರ ವಾಣಿಜ್ಯ ಸಚಿವ ಸುರೇಶ್‍ಪ್ರಭು ಭಾಗವಹಿಸುವರು ಎಂದು ಮಾಹಿತಿ ನೀಡಿದರು. 250 ಕಂಪೆನಿಗಳು, 100 ಖಾಸಗಿ ಖರೀದಿದಾರರು, 20 ರೆಸ್ಟೋರೆಂಟ್‍ಗಳು ಸೇರಿದಂತೆ ಒಟ್ಟು 370 ಕಂಪೆನಿಗಳು ಭಾಗವಹಿಸಲಿದ್ದು, ದೇಶದ ಪ್ರತಿಷ್ಠಿತ ಕಂಪೆನಿಗಳು ಮೇಳದಲ್ಲಿ ಪಾಲ್ಗೊಳ್ಳುತ್ತಿವೆ. ರೈತರ ಮತ್ತು ಉದ್ಯಮಿಗಳ ನೇರ ಸಂವಾದ ಏರ್ಪಡಲಿದ್ದು, ಇದರಿಂದ ಪರಸ್ಪರ ವ್ಯಾಪಾರ ವೃದ್ಧಿಗೂ ವೇದಿಕೆ ನಿರ್ಮಾಣವಾಗಲಿದೆ. 3500 ಚದರ ಕಿಲೋ ಮೀಟರ್ ವಿಸ್ತೀರ್ಣದಲ್ಲಿ ನಾಲ್ಕು ದೊಡ್ಡ ಪ್ರಾಗಂಣಗಳನ್ನು ಸ್ಥಾಪಿಸಲಾಗಿದ್ದು, ಒಂದರಲ್ಲಿ ಫುಡ್‍ಕೋರ್ಟ್, ಇನ್ನೊಂದರಲ್ಲಿ ರೈತರ ಸಾವಯವ ಕೃಷಿ ಉತ್ಪನ್ನಗಳ ಪ್ರದರ್ಶನ, ಇನ್ನೊಂದರಲ್ಲಿ ವೈಜ್ಞಾನಿಕ ತಂತ್ರಜ್ಞಾನ ಅಳವಡಿಕೆ ಬಗೆಗಿನ ಕಾರ್ಯಾಗಾರ ನಡೆಯಲಿದ್ದು, ಮತ್ತೊಂದರಲ್ಲಿ ಪರಸ್ಪರ ಭೇಟಿ, ವಾಣಿಜ್ಯ ಅಭಿವೃದ್ಧಿಗೆ ಅವಕಾಶ ಕಲ್ಪಿಸಲಾಗಿದೆ.

ಮೂರು ದಿನಗಳ ಅವಧಿಯಲ್ಲಿ ಒಟ್ಟು 63 ಸಂವಾದಗಳು, ಉಪನ್ಯಾಸಗಳು, ಚರ್ಚೆಗಳು ನಡೆಯುತ್ತಿದ್ದು, ಒಂದು ಲಕ್ಷಕ್ಕೂ ಹೆಚ್ಚು ಮಂದಿ ಭಾಗವಹಿಸುವ ನಿರೀಕ್ಷೆ ಇದೆ. 10 ಸಾವಿರ ರೈತರು ಪಾಲ್ಗೊಳ್ಳುವ ಈ ಮೇಳದಲ್ಲಿ 20 ಪ್ರತಿಷ್ಠಿತ ರೆಸ್ಟೋರೆಂಟ್‍ಗಳು ಸಾವಯವ ಉತ್ಪನ್ನಗಳಿಂದ ತಯಾರಿಸಿದ ಖಾದ್ಯವನ್ನು ಮಾರಾಟ ಮಾಡುತ್ತಿವೆ. ಪ್ರಸ್ತುತ ಭಾರತದಲ್ಲಿ ಸಾವಯವ ಉತ್ಪನ್ನಗಳ ವ್ಯಾಪಾರ 4 ಸಾವಿರ ಕೋಟಿ ಇದ್ದು, 10 ಸಾವಿರ ಕೋಟಿ ತಲುಪುವ ನಿರೀಕ್ಷೆ ಇದೆ. ಜಾಗತಿಕ ಮಟ್ಟದಲ್ಲಿ 85 ಬಿಲಿಯನ್ ಡಾಲರ್ ವಹಿವಾಟು ನಡೆಯಲಿದ್ದು, ಇದರಲ್ಲಿ ಭಾರತದ ಪಾಲು ಶೇ.1ರಷ್ಟು ಮಾತ್ರ ಇದೆ. ಇದು ಹೆಚ್ಚುವ ಅಗತ್ಯತೆ ಇದೆ ಎಂದು ಸಚಿವ ಕೃಷ್ಣ ಭೈರೇಗೌಡ ತಿಳಿಸಿದರು.
Posted by: SUD | Source: Online Desk

ಕನ್ನಡ ಮ್ಯಾಟ್ರಿಮನಿಯಲ್ಲಿ
ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ -
ನೋಂದಣಿ ಉಚಿತ!

Topics : Organic and millet fair, Bengaluru, ಬೆಂಗಳೂರು, ಸಾವಯವ ಮತ್ತು ಸಿರಿಧಾನ್ಯ ಮೇಳ

Disclaimer: We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

ನಿಮ್ಮ ಅನಿಸಿಕೆ/ಅಭಿಪ್ರಾಯಗಳನ್ನು ಕನ್ನಡದಲ್ಲಿ ಟೈಪ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

Advertisement
ಈ ವಿಭಾಗದ ಇತರ ಸುದ್ದಿ
Advertisement
Advertisement
Advertisement
Advertisement
Kannadaprabha.com App for Android Kannadaprabha.com App for IOS