Advertisement
ಹೆಚ್ಚು ಓದಿದ್ದು
ಪ್ರಮುಖ ಸುದ್ದಿ
Security Forces

ಜಮ್ಮು-ಕಾಶ್ಮೀರ : ಕುಲ್ಗಾಂನಲ್ಲಿ ಮೂವರು ಉಗ್ರರ ಹತ್ಯೆ, ಎನ್ ಕೌಂಟರ್ ಪ್ರಗತಿಯಲ್ಲಿ

Ramkumar Ramanathan

ಹಾಲ್ ಆಫ್ ಫೇಮ್ ಓಪನ್ : ಟಿಮ್ ಸ್ಮಿಕ್ಜೆಕ್ ಸೋಲಿಸಿದ ರಾಮ್ ಕುಮಾರ್ ರಾಮನಾಥನ್ ಫೈನಲ್ ಪ್ರವೇಶ

Interim finance minister Piyush Goyal chaired the GST council meet in which the decision to reduce GST rates on 100 items was taken.

100 ಉತ್ಪನ್ನಗಳ ಮೇಲೆ ಜಿಎಸ್ ಟಿ ಇಳಿಕೆ; ಯಾವ್ಯಾವುದಕ್ಕೆ ಎಷ್ಟೆಷ್ಟು? ಇಲ್ಲಿದೆ ಮಾಹಿತಿ

BJP president B S Yedyurappa

ಸಮ್ಮಿಶ್ರ ಸರ್ಕಾರ ರಾಜ್ಯವನ್ನು ಹಣಕಾಸು ಬಿಕ್ಕಟ್ಟಿಗೆ ತಳ್ಳುತ್ತಿದೆ: ಬಿಎಸ್ ವೈ ಆರೋಪ

H.D Kumaraswamy

ಎಲ್ಲದಕ್ಕೂ ಸಬ್ಸಿಡಿ ಬೇಕು ಎಂದರೇ ಹೇಗೆ ಸಾಧ್ಯ? ಉಚಿತ ಬಸ್ ಪಾಸ್ ಬೇಡಿಕೆ ತಳ್ಳಿ ಹಾಕಿದ ಕುಮಾರ ಸ್ವಾಮಿ

Shiroor Mutt Seer Lakshmivara Teertha Swami

ಅಷ್ಟ ಮಠಗಳಲ್ಲಿ ಸೆಕ್ಸ್ ಹಿಂದೆಯೂ ಇತ್ತು, ಮುಂದೆ ಕೂಡ ಇರುತ್ತದೆ: ಶಿರೂರು ಶ್ರೀ ಆಡಿಯೋ ವೈರಲ್

Parking lorry photo

ಲಾರಿ ಮುಷ್ಕರಕ್ಕೆ ಮೂರನೇ ದಿನ , ಮಾಲೀಕರ ಆದಾಯದ ಮೇಲೆ ಪರಿಣಾಮ

India concede late goal to draw 1-1 against England in women

ಮಹಿಳಾ ಹಾಕಿ ವಿಶ್ವಕಪ್: ಇಂಗ್ಲೆಂಡ್-ಭಾರತ ಪಂದ್ಯ ಡ್ರಾ

19-year-old sentenced to death for raping a seven-month-old child in Alwar

7 ತಿಂಗಳ ಮಗು ಮೇಲೆ ಅತ್ಯಾಚಾರ, 19 ವರ್ಷದ ಬಾಲಕನಿಗೆ ಗಲ್ಲು ಶಿಕ್ಷೆ: ಪೋಸ್ಕೋ ಕಾಯ್ದೆ ತಿದ್ದುಪಡಿ ನಂತರದ ಮೊದಲ ಶಿಕ್ಷೆ!

EPFO payroll data: 4.4 mn jobs created in 9 months till May

2018 ಮೇ ವರೆಗೆ 9 ತಿಂಗಳಲ್ಲಿ 4.4 ಮಿಲಿಯನ್ ಉದ್ಯೋಗ ಸೃಷ್ಟಿ

Arun jaitly

ವಿಶ್ವದ ಎದುರು ದೇಶದ ರಾಜಕಾರಣಿಗಳ ವರ್ಚಸ್ಸಿಗೆ ರಾಹುಲ್ ಗಾಂಧಿ ಧಕ್ಕೆ: ಅರುಣ್ ಜೇಟ್ಲಿ

Police questions a women in regard to Shiroor Seer

ಶಿರೂರು ಶ್ರೀ ಅಸಹಜ ಸಾವು ಪ್ರಕರಣಕ್ಕೆ ಹೊಸ ಟ್ವಿಸ್ಟ್; ಓರ್ವ ಮಹಿಳೆ ಪೊಲೀಸ್ ವಶಕ್ಕೆ

ಮುಖಪುಟ >> ರಾಜ್ಯ

ವಿಳಂಬಗತಿಯಲ್ಲಿ ಕಲುಬುರಗಿ ರೈಲ್ವೆ ಯೋಜನೆ, ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಖರ್ಗೆ ಸೂಚನೆ

Mallikarjuna kharge in Meeting

ಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ

ಕಲಬುರಗಿ : ಕಲಬುರಗಿಯಲ್ಲಿ ರೈಲ್ವೆ ಯೋಜನೆಗಳನ್ನು ವಿಳಂಬಗೊಳಿಸದೆ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ  ಲೋಕಸಭೆಯಲ್ಲಿನ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ  ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಜಿಲ್ಲಾ ಅಭಿವೃದ್ದಿ ಹಾಗೂ ಸಹಕಾರ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು,  ರಾಜ್ಯಸರ್ಕಾರದಿಂದ ಎಲ್ಲಾ ರೀತಿಯ ಸಹಕಾರ ಒದಗಿಸುತ್ತಿದ್ದರು ಯೋಜನೆ ಪೂರ್ಣಗೊಳಿಸುವಲ್ಲಿ ಏಕೆ ವಿಳಂಬ ಮಾಡಲಾಗುತ್ತಿದೆ  ಎಂದು ಅಧಿಕಾರಿಗಳನ್ನು ಪ್ರಶ್ನಿಸಿದರು.

ಕಲಬುರಗಿ ವಲಯದಲ್ಲಿ ಅನೇಕ ರೈಲ್ವೆ ಯೋಜನೆಗಳು ಪ್ರಗತಿಯಲ್ಲಿದ್ದು, 11 ತಿಂಗಳೊಳಗೆ ಪೂರ್ಣಗೊಳ್ಳಲಿವೆ ಎಂದು ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು.

ಮದರ್ ತೆರೇಸಾ ಶಾಲೆ ಮತ್ತು ಅಪ್ಜಲಪುರ ರಸ್ತೆಯಲ್ಲಿನ ರೈಲ್ವೆ ಮೇಲ್ಸುತುವೆಯನ್ನು ಎರಡು ತಿಂಗಳೊಳಗೆ ಪೂರ್ಣಗೊಳಿಸಬೇಕು , ವಾರಕ್ಕೊಮ್ಮೆ ರೈಲ್ವೆ ಮೇಲ್ಸುತುವೆ, ವಿದ್ಯುದೀಕರಣಕ್ಕೆ ಸಂಬಂಧಿಸಿದ  ಕೆಲಸಗಳ ಬಗ್ಗೆ  ಜಿಲ್ಲಾಧಿಕಾರಿಗಳು ವಾರಕ್ಕೊಮ್ಮೆ ಸಭೆ ನಡೆಸಬೇಕು ಎಂದು ಖರ್ಗೆ ನಿರ್ದೇಶನ ನೀಡಿದರು.

 81 ಸಾವಿರದ 612 ರೈತಲು ಕೇಂದ್ರಸರ್ಕಾರದ ಫಸಲು ಭೀಮಾ ಯೋಜನೆ ಮಾಡಿಸಿದ್ದು, 8.78 ಕೋಟಿ ಪ್ರೀಮಿಯಂ  ಪಾವತಿಸುತ್ತಾರೆ. ಆದರೆ. ಕೇವಲ 143 ರೈತರು ಮಾತ್ರ ಇದರಿಂದ ಪ್ರಯೋಜನ ಪಡೆದುಕೊಳ್ಳುತ್ತಿದ್ದಾರೆ. ಕೇಂದ್ರಸರ್ಕಾರ ಕೇವಲ 3.5 ಕೋಟಿ ರೂಪಾಯಿ ಮಾತ್ರ  ನೀಡುತ್ತಿದೆ  ಇದರಿಂದ ವಿಮಾ ಕಂಪನಿಗಳು ಮಾತ್ರ ಲಾಭ ಮಾಡಿಕೊಳ್ಳುತ್ತಿವೆ ಎಂದು ಖರ್ಗೆ ಇದೇ ವೇಳೆ ಆರೋಪಿಸಿದರು.

Posted by: ABN | Source: The New Indian Express

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ?
ಕನ್ನಡ ಮ್ಯಾಟ್ರಿಮೋನಿಯಲ್ಲಿ -
ಉಚಿತ ನೋಂದಣಿ !

Topics : Kalaburagi , Railway projects , Kharge , Railway officials , ಕಲಬುರಗಿ, ರೈಲ್ವೆ ಯೋಜನೆ, ಖರ್ಗೆ, ರೈಲ್ವೆ ಅಧಿಕಾರಿಗಳು

Disclaimer: We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

ನಿಮ್ಮ ಅನಿಸಿಕೆ/ಅಭಿಪ್ರಾಯಗಳನ್ನು ಕನ್ನಡದಲ್ಲಿ ಟೈಪ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

Advertisement
ಈ ವಿಭಾಗದ ಇತರ ಸುದ್ದಿ
Advertisement
Advertisement
Advertisement
Advertisement
Kannadaprabha.com App for Android Kannadaprabha.com App for IOS