Advertisement
ಹೆಚ್ಚು ಓದಿದ್ದು
ಪ್ರಮುಖ ಸುದ್ದಿ
ಸಂಗ್ರಹ ಚಿತ್ರ

ಐತಿಹಾಸಿಕ ಮೈಸೂರು ದಸರಾ ಜಂಬೂ ಸವಾರಿಗೆ ಸಿಎಂ ಕುಮಾರಸ್ವಾಮಿ ಚಾಲನೆ

Two Women Agree To Return Amid Priests

'ಅಯ್ಯಪ್ಪಸ್ವಾಮಿ ದೇಗುಲದ ಬಾಗಿಲು ಮುಚ್ಚಿ ಬಿಡುತ್ತೇವೆ'; ಅರ್ಚಕರ ಪ್ರತಿಭಟನೆಗೆ ಮಣಿದ ಪತ್ರಕರ್ತೆಯರು ಕೊನೆಗೂ ವಾಪಸ್!

Azhar Ali

ಪಾಕ್‌ನ ಅಜರ್ ಫನ್ನಿ ರನೌಟ್ ಬಳಿಕ ಮತ್ತೊಂದು ಫನ್ನಿ ರನೌಟ್, ವಿಡಿಯೋ ನೋಡಿದ್ರೆ ಬಿದ್ದು ಬಿದ್ದು ನಗ್ತೀರಾ!

Mahesh Babu

ಟಾಲಿವುಡ್‍ ಪ್ರಿನ್ಸ್ ಮಹೇಶ್ ಬಾಬುಗೆ ಕನ್ನಡ, ಕನ್ನಡಿಗರೆಂದರೆ ಅಷ್ಟೊಂದು ತಿರಸ್ಕಾರವೇಕೆ?

Amy Jackson

'ಸ್ಯಾಂಡಲ್ವುಡ್' ಬದಲಿಗೆ 'ಕಾಲಿವುಡ್' ಎಂದು ಟ್ವೀಟಿಸಿ ಕನ್ನಡಿಗರಿಂದ ಮಂಗಳಾರತಿ ಮಾಡಿಸಿಕೊಂಡ ಆ್ಯಮಿ ಜಾಕ್ಸನ್!

Sunil Gavaskar-Hardik Pandya

'ನಾನು ಯೋಗ್ಯನೆ', ತನ್ನನ್ನು ಟೀಕಿಸುವವರಿಗೆ ಪರೋಕ್ಷವಾಗಿ ಟಾಂಗ್ ಕೊಟ್ಟ ಹಾರ್ದಿಕ್ ಪಾಂಡ್ಯ!

we won

'ಶಕ್ತಿ ಪ್ರದರ್ಶನಕ್ಕೆ ಇದು ವೇದಿಕೆಯಲ್ಲ, ಕಾನೂನು ಸುವ್ಯವಸ್ಥೆ ರಕ್ಷಣೆಯೇ ನಮಗೆ ಮುಖ್ಯ': ಕೇರಳ ಸಚಿವ

MB Patil Hits Out At Minister DK Shivakumar Over His Remark on Separate Lingayat Row

ಲಿಂಗಾಯತ ಹೋರಾಟದಿಂದ ಚುನಾವಣೆಯಲ್ಲಿ ಸೋಲಾಗಿಲ್ಲ: ಡಿಕೆಶಿ ಹೇಳಿಕೆಗೆ ಎಂಬಿ ಪಾಟೀಲ್ ಗರಂ

Representational image

ಮಹರಾಷ್ಟ್ರ: ಪತ್ನಿಯ ಕಿರುಕುಳ ತಾಳಲಾರದ ಪತಿಯಂದಿರಿಂದ ಶೂರ್ಪನಖಿ ಪ್ರತಿಕೃತಿ ದಹನ

File photo

ಜಮ್ಮು-ಕಾಶ್ಮೀರ: ಬಾರಾಮುಲ್ಲಾದಲ್ಲಿ ಭರ್ಜರಿ ಕಾರ್ಯಾಚರಣೆ, 4 ಉಗ್ರರನ್ನು ಸದೆಬಡಿದ ಸೇನೆ

Representational image

ಉದ್ಯಮ ವಲಯಕ್ಕೂ ಕಾಲಿಟ್ಟ ಮೀ ಟೂ: ಜಾಹೀರಾತು ಸಂಸ್ಥೆಗಳ ಉನ್ನತಾಧಿಕಾರಿಗಳು ರಾಜೀನಾಮೆ

Representational image

ಸಸಿಗಳನ್ನು ನೆಟ್ಟು ಪೋಷಿಸಿದರೆ ಸರ್ಕಾರಿ ಶಾಲೆ ಮಕ್ಕಳಿಗೆ ಸಿಗುತ್ತೆ ಪರೀಕ್ಷೆಯಲ್ಲಿ ಅಂಕ!

H. Vishwanath

ಜೆಡಿಎಸ್ ರಾಜ್ಯಾಧ್ಯಕ್ಷ ಎಚ್,ವಿಶ್ವನಾಥ್ ಆಸ್ಪತ್ರೆಗೆ ದಾಖಲು

ಮುಖಪುಟ >> ರಾಷ್ಟ್ರೀಯ

ಭಾರತಕ್ಕೆ ಆಗಮಿಸಿದ ಬೆಂಜಮಿನ್ ನೇತನ್ಯಾಹು; ಇಸ್ರೇಲ್ ಪ್ರಧಾನಿಯ ಭೇಟಿ ವಿಶೇಷವಾದದ್ದು-ಮೋದಿ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು ಅವರನ್ನು ಸ್ವಾಗತಿಸಿದ ಪ್ರಧಾನಿ ಮೋದಿ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು ಅವರನ್ನು ಸ್ವಾಗತಿಸಿದ ಪ್ರಧಾನಿ ಮೋದಿ

ನವದೆಹಲಿ: ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು ಭಾರತಕ್ಕೆ ಆಗಮಿಸಿದ್ದು, 15 ವರ್ಷಗಳ ಬಳಿಕ ಇಸ್ರೇಲ್ ಪ್ರಧಾನಿಯೊಬ್ಬರು ಭಾರತಕ್ಕೆ ಆಗಮಿಸಿದ್ದಾರೆ. 

ಶಿಷ್ಟಾಚಾರ ಬದಿಗಿರಿಸಿ ವಿಮಾನ ನಿಲ್ದಾಣದಲ್ಲಿ ಇಸ್ರೇಲ್ ಪ್ರಧಾನಿಯನ್ನು ಸ್ವಾಗತಿಸಿರುವ ಪ್ರಧಾನಿ ನರೇಂದ್ರ ಮೋದಿ, ಭಾರತಕ್ಕೆ ಸ್ವಾಗತ ನನ್ನ ಆತ್ಮೀಯ ಗೆಳೆಯ ಎಂದು ಟ್ವೀಟ್ ಮಾಡಿದ್ದಾರೆ. ಭಾರತಕ್ಕೆ ಇಸ್ರೇಲ್ ಪ್ರಧಾನಿಯ ಭೇಟಿ ಐತಿಹಾಸಿಕವಾದದ್ದು, ನಮ್ಮ ರಾಷ್ಟ್ರಗಳ ನಡುವಿನ ಬಾಂಧವ್ಯವನ್ನು ಮತ್ತಷ್ಟು ಹೆಚ್ಚಿಸಲಿದೆ ಎಂದು ಮೋದಿ ಟ್ವೀಟ್ ಮಾಡಿದ್ದಾರೆ. 

ಸಂಬಂಧಿಸಿದ್ದು...
Posted by: SBV | Source: Online Desk

ಕನ್ನಡ ಮ್ಯಾಟ್ರಿಮನಿಯಲ್ಲಿ
ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ -
ನೋಂದಣಿ ಉಚಿತ!

Topics : Israeli Prime Minister Benjamin Netanyahu, India, Narendra Modi, Tweet, Israel PM In India, ಭಾರತದಲ್ಲಿ ಇಸ್ರೇಲ್ ಪ್ರಧಾನಿ, ಬೆಂಜಮಿನ್ ನೇತನ್ಯಾಹು, ಭಾರತ, ನರೇಂದ್ರ ಮೋದಿ, ಟ್ವೀಟ್
English summary
The visit to India by Israeli Prime Minister Benjamin Netanyahu is "historic and special", Prime Minister Narendra Modi said on Sunday, soon after receiving him at the airport here.

Disclaimer: We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

ನಿಮ್ಮ ಅನಿಸಿಕೆ/ಅಭಿಪ್ರಾಯಗಳನ್ನು ಕನ್ನಡದಲ್ಲಿ ಟೈಪ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

Advertisement
ಈ ವಿಭಾಗದ ಇತರ ಸುದ್ದಿ
Advertisement
Advertisement
Advertisement
Advertisement
Kannadaprabha.com App for Android Kannadaprabha.com App for IOS