Advertisement
ಹೆಚ್ಚು ಓದಿದ್ದು
ಪ್ರಮುಖ ಸುದ್ದಿ
Sterlite violence: HM seeks report on deaths, court stays construction

ಸ್ಟೆರ್ಲೈಟ್ ಹಿಂಸಾಚಾರ: ಪ್ರಕರಣದ ಬಗ್ಗೆ ನಿವೃತ್ತ ನ್ಯಾಯಮೂರ್ತಿಗಳಿಂದ ತನಿಖೆ; ಕಾಮಗಾರಿಗೆ ಮದ್ರಾಸ್ ಹೈಕೋರ್ಟ್ ತಡೆ

AB de Villiers

ಅಂತಾರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಹೇಳಿದ ಎಬಿಡಿ ವಿಲಿಯರ್ಸ್

Andhra Pradesh IT Minister Nara Lokesh

ಕರ್ನಾಟಕ ಫಲಿತಾಂಶ ಕೇವಲ ಟ್ರೈಲರ್ ಅಷ್ಟೇ, ಪೂರ್ಣ ಸಿನಿಮಾ 2019ರಲ್ಲಿ; ಆಂಧ್ರ ಐಟಿ ಸಚಿವ

ಸಂಗ್ರಹ ಚಿತ್ರ

ಕೇಂದ್ರದ ನಡೆಗೆ ಹೆದರಿ ಬಾಕಿ ಉಳಿಸಿಕೊಂಡಿದ್ದ 83,000 ಕೋಟಿ ರು. ಬ್ಯಾಂಕ್‌ಗೆ ಮರುಪಾವತಿ ಮಾಡಿ ಕಂಪನಿಗಳು!

Rahul Gandhi

ಮಧ್ಯಪ್ರದೇಶ ರ್ಯಾಲಿಯಲ್ಲಿ ಡಿಜೆ, ಅವಹೇಳನಕಾರಿ ಭಾಷಣ ಮಾಡದಂತೆ ರಾಹುಲ್‌ಗೆ ಖಡಕ್ ಶರತ್ತು!

ಸಂಗ್ರಹ ಚಿತ್ರ

ವಿಚಿತ್ರ ಘಟನೆ: ಗಲ್ಲಿ ಕ್ರಿಕೆಟ್‌ಗೂ ತೀರ್ಪು ನೀಡಿದ ಐಸಿಸಿ!

File photo

ನಗರದ ಹಲವೆಡೆ ಭಾರೀ ಮಳೆ; ಹೆಚ್'ಡಿ. ಕುಮಾರಸ್ವಾಮಿ, ಪರಮೇಶ್ವರ್ ಪದಗ್ರಹಣಕ್ಕೆ ಅಡ್ಡಿ

ಸಂಗ್ರಹ ಚಿತ್ರ

ದೆಹಲಿ ಮೆಟ್ರೋ ಹಳಿ ದಾಟುವಾಗ ಕೂದಲಳೆ ಅಂತರದಲ್ಲಿ ಪಾರಾದ ಯುವಕ!

cycle ride by Akhilesh yadav

ಮಧ್ಯಪ್ರದೇಶದ ಎಲ್ಲಾ 230 ಸ್ಥಾನಗಳಲ್ಲಿ ಸಮಾಜವಾದಿ ಪಕ್ಷ ಸ್ಪರ್ಧೆ

BSY, Sriramulu

ಲೋಕಸಭಾ ಸಂಸದ ಸ್ಥಾನಕ್ಕೆ ಬಿಎಸ್'ವೈ, ಶ್ರೀರಾಮುಲು ಸಲ್ಲಿಸಿದ್ದ ರಾಜಿನಾಮೆ ಅಂಗೀಕಾರ

Vaishnav Dattatreya with his father

ಕೇಂದ್ರ ಮಾಜಿ ಸಚಿವ ಬಂಡಾರು ದತ್ತಾತ್ರೇಯ ಪುತ್ರ ಹೃದಯಾಘಾತದಿಂದ ನಿಧನ

40,000 border residents in Jammu and Kashmir migrate amid warlike situation

ಜಮ್ಮು-ಕಾಶ್ಮೀರದಲ್ಲಿ ಯುದ್ಧ ರೀತಿಯ ಸ್ಥಿತಿ: 40,000 ಜನರ ಸ್ಥಳಾಂತರ

Denied permission to marry Facebook friend, Delhi man kills parents

ಫೇಸ್ ಬುಕ್ ಗೆಳತಿಗಾಗಿ ಹೆತ್ತವರನ್ನೇ ಹತ್ಯೆ ಮಾಡಿದ!

ಮುಖಪುಟ >> ರಾಷ್ಟ್ರೀಯ

14 ಮುಸ್ಲಿಂರ ಘರ್ ವಾಪಸಿ ಕಾರ್ಯಕ್ರಮದ ವೇಳೆ ಮಾಧ್ಯಮದವರ ಮೇಲೆ ಹಲ್ಲೆ

ಘರ್ ವಾಪಸಿ

ಘರ್ ವಾಪಸಿ

ಕೋಲ್ಕತ್ತಾ: ಕೇಂದ್ರ ಕೋಲ್ಕತ್ತಾದ ರಾಣಿ ರಾಶ್ಮೋನಿ ಅವೆನ್ಯೂನಲ್ಲಿ ಹಿಂದು ಸಮಿತಿ ಆಯೋಜಿಸಿದ್ದ 14 ಮುಸ್ಲಿಂರ ಘರ್ ವಾಪಸಿ ಕಾರ್ಯಕ್ರಮದ ವೇಳೆ ಮಾಧ್ಯಮ ವರದಿಗಾರನ ಮೇಲೆ ಹಲ್ಲೆ ಮಾಡಲಾಗಿದೆ.

ಹಿಂದೂ ಸಮಿತಿ ಸದಸ್ಯರು ಹಲವು ಮಾಧ್ಯಮಗಳ ವರದಿಗಾರರ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಹುಸೈನ್ ಅಲಿ ಕುಟುಂಬದ 14 ಇಂದು ಹಿಂದು ಧರ್ಮಕ್ಕೆ ಮರು ಮತಾಂತರಗೊಳ್ಳುತ್ತಿದ್ದರು. ಈ ಕಾರ್ಯಕ್ರಮಕ್ಕೆ ಮಾಧ್ಯಮದವರಿಗೆ ಪ್ರವೇಶ ನೀಡಲಾಗಿರಲಿಲ್ಲ ಆದರೂ ಘಟನಾ ಪ್ರದೇಶಕ್ಕೆ ಮಾಧ್ಯಮದವರು ಹೋಗಿದ್ದರಿಂದ ಅವರ ಮೇಲೆ ಹಲ್ಲೆ ಮಾಡಲಾಗಿದೆ.

ಘರ್ ವಾಪಸಿ ಬಗ್ಗೆ ಮಾತನಾಡಿದ ಹಿಂದೂ ಸಮಿತಿಯ ಮುಖ್ಯಸ್ಥ ತಪನ್ ಘೋಷ್ 14 ಮಂದಿ ಇಂದು ಹಿಂದೂ ಧರ್ಮಕ್ಕೆ ಮರು ಮತಾಂತರಗೊಂಡಿದ್ದಾರೆ. ಇಂತಹ ಕಾರ್ಯಕ್ರಮಗಳನ್ನು ಪಶ್ಚಿಮ ಬಂಗಾಳದ ನಾನಾ ಕಡೆಗಳಲ್ಲಿ ಸಾರ್ವಜನಿಕವಾಗಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ. 

ಘರ್ ವಾಪಸಿ ಕಾರ್ಯಕ್ರಮದ ನಂತರ ಘಟನಾ ಸ್ಥಳಕ್ಕೆ ಬಂದ ಪೊಲೀಸರು ತಪನ್ ಘೋಷ್ ರನ್ನು ಬಂಧಿಸಿದ್ದಾರೆ. ಇನ್ನು ಪತ್ರಕರ್ತರ ಮೇಲಿನ ಹಲ್ಲೆ ಕುರಿತಂತೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಖಂಡಿಸಿದ್ದಾರೆ. ಅಲ್ಲದೆ ಹಲ್ಲೆಕೋರರ ಮೇಲೆ ಕಠಿಣ ಕ್ರಮಕೈಗೊಳ್ಳುವುದಾಗಿ ತಿಳಿಸಿದ್ದಾರೆ.
Posted by: VS | Source: The New Indian Express

ಇನ್ನೂ ವಿವಾಹವಾಗಿಲ್ಲವೇ?
ಇಂದೇ ಕನ್ನಡ ಮ್ಯಾಟ್ರಿಮನಿ ಯಲ್ಲಿ ನೋಂದಾಯಿಸಿ -
ನೋಂದಣಿ ಉಚಿತ!

Topics : Kolkata, Hindu Samhati, Ghar waapsi, Media, ಕೋಲ್ಕತ್ತಾ, ಹಿಂದೂ ಸಮಿತಿ, ಘರ್ ವಾಪಸಿ, ಮಾಧ್ಯಮ
English summary
Mediapersons were attacked at an event where 14 Muslims of a family were openly converted to Hinduism by radical organisation Hindu Samhati at Rani Rashmoni Avenue in central Kolkata on Wednesday.

Disclaimer: We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

ನಿಮ್ಮ ಅನಿಸಿಕೆ/ಅಭಿಪ್ರಾಯಗಳನ್ನು ಕನ್ನಡದಲ್ಲಿ ಟೈಪ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ಕರ್ನಾಟಕ ವಿಧಾನಸಭೆ ಚುನಾವಣೆ

Advertisement
ಈ ವಿಭಾಗದ ಇತರ ಸುದ್ದಿ
Advertisement
Advertisement
Advertisement
Advertisement
Kannadaprabha.com App for Android Kannadaprabha.com App for IOS
Advertisement
Advertisement