Advertisement
ಹೆಚ್ಚು ಓದಿದ್ದು
ಪ್ರಮುಖ ಸುದ್ದಿ
Mehbooba Mufti submits resignation to Governor after BJP pulls out from Jammu and Kashmir coalition government

ಕಾಶ್ಮೀರ: ರಾಜ್ಯಪಾಲರಿಗೆ ರಾಜಿನಾಮೆ ಸಲ್ಲಿಸಿದ ಸಿಎಂ ಮುಫ್ತಿ, ರಾಷ್ಟ್ರಪತಿ ಆಡಳಿತ ಜಾರಿ ಸಾಧ್ಯತೆ

Fuel tanker topples over and catches fire near Kadur in Chikmagalur district

ಚಿಕ್ಕಮಗಳೂರು: ಪೆಟ್ರೋಲ್ ಟ್ಯಾಂಕರ್ ಪಲ್ಟಿಯಾಗಿ 15 ಮನೆಗಳಿಗೆ ಬೆಂಕಿ, ಓರ್ವ ಸಜೀವ ದಹನ

Kumara swamy

ಕುಮಾರಸ್ವಾಮಿಯವರೇ ರಾಜಿನಾಮೆ ಯಾವಾಗ? ಫೇಸ್ ಬುಕ್ ಪೋಸ್ಟ್ ಶೇರ್ ಮಾಡಿದ್ದ ಪೇದೆ ಅಮಾನತು!

AAP MLAs forced out of L-G

ದೆಹಲಿ ಲೆಫ್ಟಿನೆಂಟ್ ಗವರ್ನರ್ ನಿವಾಸದಿಂದ ಆಪ್ ಶಾಸಕರನ್ನು ಬಲವಂತವಾಗಿ ಹೊರಹಾಕಿದ ಪೊಲೀಸರು

India opener Shikhar Dhawan moves to career-best 24th place in ICC Test rankings

ಐಸಿಸಿ ಟೆಸ್ಟ್ ರ‍್ಯಾಂಕಿಂಗ್: ವೃತ್ತಿಜೀವನದ ಶ್ರೇಷ್ಠ 24 ನೇ ಸ್ಥಾನಕ್ಕೇರಿದ ಶಿಖರ್ ಧವನ್

Dineshwar Sharma may be next Kashmir goveror

ಕಾಶ್ಮೀರ ನೂತನ ರಾಜ್ಯಪಾಲರಾಗಿ ದಿನೇಶ್ವರ್ ಶರ್ಮಾ ನೇಮಕ ಸಾಧ್ಯತೆ

HD Kumaraswamy

ಕಾವೇರಿ ನೀರು ಕುರಿತು ಸುಪ್ರೀಂ ಕೋರ್ಟ್ ನಿರ್ದೇಶನವನ್ನು ಕರ್ನಾಟಕ ಧಿಕ್ಕರಿಸುವುದಿಲ್ಲ: ಸಿಎಂ ಕುಮಾರಸ್ವಾಮಿ

Air India

ಸದ್ಯಕ್ಕೆ ಏರ್ ಇಂಡಿಯಾ ಪಾಲು ಮಾರಾಟದ ಪ್ರಯತ್ನ ಕೈಬಿಟ್ಟ ಕೇಂದ್ರ ಸರ್ಕಾರ

Representative image

ಬೆಂಕಿ ಬಿದ್ದು ನಾಶಗೊಂಡಿದ್ದ ಹಿಂದುಗಳ ಮನೆಗಳನ್ನು ಪುನರ್ ನಿರ್ಮಿಸಿ ಮುಸ್ಲಿಮರ ಕೋಮು ಸೌಹಾರ್ದತೆ!

Mars to come closest to Earth in 15 years

ಬಾಹ್ಯಾಕಾಶ ವಿಸ್ಮಯ: 15 ವರ್ಷಗಳ ಬಳಿಕ ಭೂಮಿಯ ಸಮೀಪಕ್ಕೆ ಮಂಗಳ

N Mahesh  placed the slippers of a seer on his shoulders

ಅಮ್ಮ ಭಗವಾನ್​ ಪಾದುಕೆಯನ್ನು ಮೈಗೆ ಸವರಿಕೊಂಡ ಶಿಕ್ಷಣ ಸಚಿವ ಎನ್.ಮಹೇಶ್: ವಿಡಿಯೋ ವೈರಲ್

Travel to Sirsi in Uttara Kannada district and get Blessed with divine bounty

ಈ ಮಳೆಗಾಲದಲ್ಲಿ ಶಿರಸಿಗೆ ಬನ್ನಿ, ದೈವಿಕ ನಿಸರ್ಗ ಸೌಂದರ್ಯವನ್ನು ಆನಂದಿಸಿ

D Jayakumar, Tamil Nadu Minister

ಕಾವೇರಿ ಕುರಿತು 'ಸುಪ್ರೀಂ' ಸ್ಪಷ್ಟ ನಿರ್ದೇಶನ, ಹೆಚ್'ಡಿಕೆ-ಮೋದಿ ಭೇಟಿ ವ್ಯರ್ಥ ಸಮಯ: ತಮಿಳುನಾಡು ಸಚಿವ

ಮುಖಪುಟ >> ರಾಷ್ಟ್ರೀಯ

ಕೈ ಮುಗಿದು ಕೋರುತ್ತೇನೆ, ಪ್ರತಿಭಟನೆ ಅಂತ್ಯಗೊಳಿಸಿ: ಪ್ರಧಾನಿಗೆ ಕೇಜ್ರಿವಾಲ್ ಪತ್ರ

Arvind Kejriwal

ಅರವಿಂದ್ ಕೇಜ್ರಿವಾಲ್

ದೆಹಲಿ: ಐಎಎಸ್ ಅಧಿಕಾರಿಗಳು ತಮ್ಮ ಮುಷ್ಕರವನ್ನು ವಾಪಸ್ ತೆಗೆದುಕೊಳ್ಳುವಂತೆ ಕೇಂದ್ರ ಸರ್ಕಾರ ಸೂಚಿಸಬೇಕು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಪ್ರದಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.

ದೆಹಲಿ ತುಂಬಾ ಇಕ್ಕಟ್ಟಿನ ಪರಿಸ್ಥಿತಿ ಎದುರಿಸುತ್ತಿದೆ,  ಲೆಫ್ಟಿನೆಂಟ್ ಗವರ್ನರ್ ಮಧ್ಯ ಪ್ರವೇಶಿಸಲು ನಿರಾಕರಿಸುತ್ತಿದ್ದಾರೆ, ಐಎಎಸ್ ಅಧಿಕಾರಗಳ ಮೇಲೆ ಕೇಂದ್ರ ಸರ್ಕಾರಕ್ಕೆ ಎಲ್ಲಾ ರೀತಿಯ ಅಧಿಕಾರವಿರುತ್ತದೆ, ನಾನು ನಿಮ್ಮಲ್ಲಿ ಕೈ ಜೋಡಿಸಿ ಕೇಳಿಕೊಳ್ಳುತ್ತೇನೆ ಮುಷ್ಕರ ನಿಲ್ಲಿಸುವಂತೆ ಹೇಳಿ ಎಂದು ಕೇಜ್ರಿವಾಲ್ ಪತ್ರದಲ್ಲಿ ತಿಳಿಸಿದ್ದಾರೆ,

ಅವರ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಪಕ್ಷ ಕೆಲಸ ಮಾಡುವುದಾಗಿ ಕೇಜ್ರಿವಾಲ್ ಭರವಸೆ ನೀಡಿದ್ದಾರೆ. ತಮ್ಮ ಸಂಪುಟ ಸಹೋದ್ಯೋಗಿಗಳ ಜೊತೆ  ದೆಹಲಿಯ ರಾಜ್ಯಪಾಲರ ನಿವಾಸದಲ್ಲಿ ಕೈಗೊಂಡಿರುವ ಪ್ರತಿಭಟನೆ 4ನೇ ದಿನಕ್ಕೆ ಕಾಲಿಟ್ಟಿದೆ.

ಲೆಫ್ಟಿನೆಂಟ್ ಗವರ್ನರ್ ಮೇಲೆ ಕೇಂದ್ರ ಸರ್ಕಾರಕ್ಕೆ ಹಿಡಿತವಿರುತ್ತದೆ.ಹೀಗಾಗಿ ಜನ ಹೇಳುತ್ತಿದ್ದಾರೆ ಐಎಎಸ್ ಅಧಿಕಾರಿಗಳ ಮುಷ್ಕರದ ಹಿಂದೆ ಕೇಂದ್ರ ಸರ್ಕಾರದ ಪಾತ್ರವಿದೆ ಎಂಗು ಹೇಳುತ್ತಿದ್ದಾರೆ ಎಂದು ಕೇಜ್ರಿವಾಲ್ ಪತ್ರದಲ್ಲಿ ಬರೆದಿದ್ದಾರೆ.

ಐಎಎಸ್ ಅಧಿಕಾರಿಗಳ ಪ್ರತಿಭಟನೆಯಿಂದಾಗಿ  ಸರ್ಕಾರದ ಹಲವು ಅಭಿವೃದ್ಧಿ ಯೋಜನೆಗಳು ರದ್ದಾಗಿವೆ ಹೀಗಾಗಿ ನೀವು ಅಥವಾ ಲೆಫ್ಟಿನೆಂಟ್ ಗವರ್ನರ್  ಮಾತ್ರ ಪ್ರತಿಭಟನೆಗೆ ಅಂತ್ಯಗೊಳಿಸಲು ಸಾಧ್ಯ ಎಂದು ಹೇಳಿದ್ದಾರೆ. ಇನ್ನೂ ಕೇಜ್ರಿವಾಲ್ ಮತ್ತು ಅವರ ಸಹೋದ್ಯೋಗಿಗಳ ಪ್ರತಿಭಟನೆಗೆ ಹಲವು ಎಎಪಿ ಕಾರ್ಯಕರ್ತರು ಬೆಂಬಲ ಸೂಚಿಸಿದ್ದಾರೆ. 

ಶೀಘ್ರವೇ ಸಮಸ್ಯೆಯನ್ನು ಇತ್ಯರ್ಥಗೊಳಿಸಬೇಕೆಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಟ್ವೇಟ್ ಮಾಡಿದ್ದಾರೆ. ಬಿಜೆಪಿ ಮಾಜಿ ಮುಖಂಡ  ,ಯಶ್ವಂತ್ ಸಿನ್ಹಾ ಇದರೊಂದಿಗೆ ಕೈ ಜೋಡಿಸಿದ್ದಾರೆ. 
ಸಂಬಂಧಿಸಿದ್ದು...
Posted by: SD | Source: Online Desk

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Topics : Arvind Kejriwal, .Narendra Modi, strike, IAS officers, ಅರವಿಂದ್ ಕೇಜ್ರಿವಾಲ್, ನರೇಂದ್ರ ಮೋದಿ, ಪ್ರತಿಭಟನೆ, ಐಎಎಸ್ ಅಧಿಕಾರಿಗಳು
English summary
Delhi CM Arvind Kejriwal writes to PM Narendra Modi requesting him to end the the strike. "The Union government has all the powers over IAS officers. The gist of the letter says that Delhi is facing an unprecedented situation and the LG is refusing to intervene. He requests the PM with 'folded hands' to get IAS officers to end strike so work in Delhi can restart.

Disclaimer: We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

ನಿಮ್ಮ ಅನಿಸಿಕೆ/ಅಭಿಪ್ರಾಯಗಳನ್ನು ಕನ್ನಡದಲ್ಲಿ ಟೈಪ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

FIFA World Cup 2019
Advertisement
ಈ ವಿಭಾಗದ ಇತರ ಸುದ್ದಿ
Advertisement
Advertisement
Advertisement
Advertisement
Kannadaprabha.com App for Android Kannadaprabha.com App for IOS
Advertisement
Advertisement