Advertisement
ಹೆಚ್ಚು ಓದಿದ್ದು
ಪ್ರಮುಖ ಸುದ್ದಿ
Goonda act against who instigate communal violence warns CM Siddaramaiah

ಕೋಮು ಗಲಭೆಗೆ ಪ್ರಚೋದನೆ ನೀಡುವವರ ವಿರುದ್ಧ ಗೂಂಡಾ ಕಾಯ್ದೆ: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

India suffer 135-run defeat in Centurion Test, lose series to South Africa

ಸೆಂಚುರಿಯನ್ ನಲ್ಲಿ ವಿಶ್ವದ ನಂ.1 ತಂಡಕ್ಕೆ ಮುಖಭಂಗ, ಭಾರತಕ್ಕೆ ಸರಣಿ ಸೋಲು

Sensex hits 35,000 mark for the first time as IT stocks lead gains

ಇದೇ ಮೊದಲ ಬಾರಿಗೆ 35 ಸಾವಿರ ಗಡಿ ದಾಟಿದ ಸೆನ್ಸೆಕ್ಸ್

Police seized demonetized currency worth 100 crores from a residential premises in Kanpur, UP

ಕಾನ್ಪುರ: ಬೀಗ ಹಾಕಿದ್ದ ಮನೆಯಲ್ಲಿ ಕೈ ಹಾಕಿದಲ್ಲೆಲ್ಲಾ ರಾಶಿ-ರಾಶಿ ದುಡ್ಡಿನ ಕಂತೆಗಳು!

Gautam Gambhir

ಪಬ್ ಗೆ ಗೌತಮ್ ಗಂಭೀರ್ ಹೆಸರು, ದೆಹಲಿ ಪಬ್ ಗಳಿಗೆ ಹೈಕೋರ್ಟ್ ನೋಟೀಸ್

All 14 types of Rs 10 coins are valid, legal tender for transactions: RBI

ಎಲ್ಲಾ 14 ಮಾದರಿಯ 10 ರುಪಾಯಿ ನಾಣ್ಯ ನಡೆಯುತ್ತೆ: ಆರ್ ಬಿಐ

Manjunath and Bhagya

ಹಾಸನ: ದಶಕದ ಬಳಿಕ ಒಂದಾದ ಅಣ್ಣ-ತಂಗಿ, ಸಿನಿಮಾ ಕಥೆಯಂತಿದೆ ಇವರ ಜೀವನಗಾಥೆ

India beat Japan by 6-0 in Four Nations Invitational hockey tournament

ಇನ್ವಿಟೇಷನಲ್ ಹಾಕಿ: ಜಪಾನ್ ವಿರುದ್ಧ ಭಾರತಕ್ಕೆ 6-0 ಅಂತರದ ಜಯ

Kamal Haasan to announce his party

ಫೆಬ್ರವರಿ 21ರಂದು ನಟ ಕಮಲ್ ಹಾಸನ್ ಹೊಸ ಪಕ್ಷದ ಹೆಸರು ಘೋಷಣೆ!

Lalu Prasad Yadav

ಪ್ರಧಾನಿ ಮೋದಿ ತಮ್ಮ ಕಾರ್ಯಗಳಿಂದ ಮುಸಲ್ಮಾನರಿಗೆ ತೊಂದರೆ ನೀಡುತ್ತಿದ್ದಾರೆ: ಲಾಲೂ ಪ್ರಸಾದ್ ಯಾದವ್

High Court

ಲೋಕಾಯುಕ್ತ ರಿಜಿಸ್ಟಾರ್ ವಿರುದ್ಧ ನಿಲುವಳಿ ಸೂಚನೆ: ಅವಿವೇಕದ ಕ್ರಮ ಕೈಗೊಳ್ಳದಂತೆ ವಿಧಾನಸಭೆಗೆ ಹೈಕೋರ್ಟ್ ಸೂಚನೆ

ಹೈಪಾ ಸ್ವಾತಂತ್ರ್ಯ ಹೋರಾಟದಲ್ಲಿ ಹುತಾತ್ಮರಾದವರಲ್ಲಿ ಭಾರತೀಯರೆ ಹೆಚ್ಚು ; ಇಸ್ರೇಲ್ ಪ್ರಧಾನಿ

Rural India still poor when it comes to Internet penetration: Deloitte India

ಇಂಟರ್ ನೆಟ್ ವಿಷಯದಲ್ಲಿ ಗ್ರಾಮೀಣ ಭಾರತ ಇನ್ನೂ ಹಿಂದಿದೆ: ಡೆಲೊಯಿಟ್ ಇಂಡಿಯಾ

ಮುಖಪುಟ >> ರಾಜಕೀಯ

ಶೀಘ್ರದಲ್ಲೇ ರಾಹುಲ್ ರಾಜ್ಯ ಪ್ರವಾಸ: ಸಿಎಂ ಸೇರಿ ಕಾಂಗ್ರೆಸ್ಸಿಗರ ದಂಡು ದೆಹಲಿಗೆ

ಚುನಾವಣೆ ಹಿನ್ನಲೆಯಲ್ಲಿ ರಾಜ್ಯ ಕಾಂಗ್ರೆಸ್ ನಾಯಕರೊಂದಿಗೆ ರಾಹುಲ್ ಸಭೆ: ಪ್ರಮುಖ ವಿಚಾರಗಳ ಕುರಿತು ಚರ್ಚೆ
AICC President Rahul Gandhi and Chief minister Siddaramaiah

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ (ಸಂಗ್ರಹ ಚಿತ್ರ)

ಬೆಂಗಳೂರು: ರಾಜ್ಯ ವಿಧಾನಸಬಾ ಚುನಾವಣೆ ಹತ್ತಿರ ಬರುತ್ತಿರುವ ಹಿನ್ನಲೆಯಲ್ಲಿ ಭರದ ಸಿದ್ಧತೆ ಹಾಗೂ ರಣತಂತ್ರದ ರೂಪರೇಷೆ ಸಿದ್ಧಪಡಿಸುವುದು, ರಾಹುಲ್ ಗಾಂಧಿಯವರ ರಾಜ್ಯ ಪ್ರವಾಸ ಮತ್ತಿತರ ವಿಷಯಗಳ ಕುರಿತು ಹೈಕಮಾಂಡ್ ಜತೆ ಚರ್ಚೆ ನಡೆಸಲು ಮುಖ್ಯಮಂತ್ರಿ ಸಿದ್ದರಾಯ್ಯ ಸೇರಿದಂತೆ ರಾಜ್ಯದ ಮುಖಂಡರು ಶನಿವಾರ ಬೆಳಿಗ್ಗೆ ದೆಹಲಿಗೆ ತಲುಪಿದ್ದಾರೆ. 

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ದೆಹಲಿಯಲ್ಲಿ ಸಭೆಯನ್ನು ಆಯೋಜಿಸಿದ್ದು, ಸಭೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ. ಅದ್ಯಕ್ಷ ಡಾ.ಜಿ. ಪರಮೇಶ್ವರ್, ಕಾರ್ಯಾಧ್ಯಕ್ಷರಾದ ಎಸ್.ಆರ್. ಪಾಟೀಲ್, ದಿನೇಶ್ ಗುಂಡೂರಾವ್, ಪ್ರಚಾರ ಸಮಿತಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಪ್ರಣಾಳಿಕೆ ಸಮಿತಿ ಅಧ್ಯಕ್ಷ ವೀರಪ್ಪ ಮೊಯ್ಲಿ, ಹಿರಿಯ ಮುಖಂಡರಾದ ಮುಲ್ಲಿಕಾರ್ಜುನ ಖರ್ಗೆ, ಬಿ.ಕೆ. ಹರಿಪ್ರಸಾದ್. ಆಸ್ಕರ್ ಫರ್ನಾಂಡೀನ್ ಅವರನ್ನು ಆಹ್ವಾನಿಸಿದ್ದಾರೆ. 

ಸಭೆಯಲ್ಲಿ ಮುಖ್ಯವಾಗಿ ರಾಜ್ಯದ ರಾಜಕೀಯ ಪರಿಸ್ಥಿತಿ, ಕಾಂಗ್ರೆಸ್ ಪಕ್ಷದಲ್ಲಿರುವ ಆಂತರಿಕ ಕಲಹ, ಮಹಾದಾಯಿ, ಲಿಂಗಾಯತ ಪ್ರತ್ಯೇಕ ಧರ್ಮ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಕಾಂಗ್ರೆಸ್ ತಳೆದಿರುವ ನಿಲುವಿನ ಬಗ್ಗೆ ಚರ್ಚೆ ನಡೆಯಲಿದೆ. ಅಲ್ಲದೆ. ರಾಜ್ಯ ಹಾಲಿ ಕಾಂಗ್ರೆಸ್ ಪಕ್ಷದ ಸ್ಥಿತಿ, ಹಾಲಿ ಶಾಸಕರು ಕ್ಷೇತ್ರದಲ್ಲಿ ಹೊಂದಿರುವ ವರ್ಚಸ್ಸು ಮತ್ತು ಗೆಲ್ಲಬಲ್ಲವರು, ಸೋಲುವ ಸಾಧ್ಯಯಿರುವ ಶಾಸಕರ ಬಗ್ಗೆ ಕೈಗೊಳ್ಳಬೇಕಾದ ನಿಲುವು ಸೇರಿದಂದೆ ಚುನಾವಣೆಗೆ ಸಂಬಂಧಿಸಿದ ಎಲ್ಲಾ ವಿಚಾರಗಳ ಬಗ್ಗೆ ಸಾದ್ಯಂತವಾಗಿ ಚರ್ಚೆ ನಡೆಯಲಿದೆ. 

ಇದಲ್ಲದೆ, ಜೆಡಿಎಸ್ ವಿರುದ್ಧ ಬಂಡಾಯ ಎದ್ದಿರುವ ಶಾಸಕರನ್ನು ಕಾಂಗ್ರೆಸ್'ಗೆ ಸೇರ್ಪಡೆಗೊಳಿಸಿಕೊಳ್ಳುವ ವಿಚಾರದ ಕುರಿತಂತೆಯೂ ಚರ್ಚೆ ನಡೆಯಲಿದೆ ಎಂದು ಹೇಳಲಾಗುತ್ತಿದೆ. 
Posted by: MVN | Source: The New Indian Express

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು
ಆಯ್ಕೆ ಮಾಡಿ -
ನೋಂದಣಿ ಉಚಿತ!

Topics : Rahul Gandhi, Delhi, Meeting, Congress, Siddaramaiah, ರಾಹುಲ್ ಗಾಂಧಿ, ಸಭೆ, ದೆಹಲಿ, ಕಾಂಗ್ರೆಸ್, ಸಿದ್ದರಾಮಯ್ಯ
English summary
The continuing differences within the party, the infighting in various district units, fine-tuning the campaign strategy and countering BJP which is making Hindutva a strong poll issue, would figure prominently at the meeting to be chaired by AICC President Rahul Gandhi with state party leaders on Today.

Disclaimer: We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

ನಿಮ್ಮ ಅನಿಸಿಕೆ/ಅಭಿಪ್ರಾಯಗಳನ್ನು ಕನ್ನಡದಲ್ಲಿ ಟೈಪ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

Advertisement
ಈ ವಿಭಾಗದ ಇತರ ಸುದ್ದಿ
Advertisement
Advertisement
Advertisement
Advertisement
Kannadaprabha.com App for Android Kannadaprabha.com App for IOS
Advertisement
Advertisement