Advertisement
ಕನ್ನಡಪ್ರಭ >> ವಿಷಯ

ಐಸಿಸಿ

mallikarjun kharge

ಮಲ್ಲಿಕಾರ್ಜುನ ಖರ್ಗೆಗೆ ಹೊಸ ಜವಾಬ್ದಾರಿ: ಮಹಾರಾಷ್ಟ್ರ ಕಾಂಗ್ರೆಸ್ ಉಸ್ತುವಾರಿಯಾಗಿ ನೇಮಕ!  Jun 22, 2018

ಮುಂಬರುವ ಹಲವು ರಾಜ್ಯಗಳ ವಿಧಾನ ಸಭೆ ಚುನಾವಣೆಗಾಗಿ ಕಾಂಗ್ರೆಸ್ ಪಕ್ಷ ಸಿದ್ದತೆ ನಡೆಸುತ್ತಿದೆ. ಈ ಹಿನ್ನೆಲೆಯಲ್ಲಿ ವಿಧಾನ ಸಭೆ ಚುನಾವಣೆ ನಡೆಯುವ ರಾಜ್ಯಗಳಿಗೆ ಎಐಸಿಸಿ ಉಸ್ತುವಾರಿ ನೇಮಕ ಮಾಡಿದೆ...

Team India

ಟೀಂ ಇಂಡಿಯಾ ಮುಂದಿನ 5 ವರ್ಷದಲ್ಲಿ ಬರೋಬ್ಬರಿ 203 ಪಂದ್ಯಗಳನ್ನು ಆಡಲಿದೆ!  Jun 21, 2018

ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಮುಂಬರುವ ಕ್ರಿಕೆಟ್ ಟೂರ್ನಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ಟೀಂ ಇಂಡಿಯಾ ಮುಂದಿನ 5 ವರ್ಷಗಳ ಕಾಲ...

Team India

2019ರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ ವೇಳಾಪಟ್ಟಿ ಪ್ರಕಟ: ಟೀಂ ಇಂಡಿಯಾಗೆ ಮೊದಲ ಎದುರಾಳಿ ಕೆರಿಬಿಯನ್ನರು!  Jun 20, 2018

2019ರ ಜುಲೈನಲ್ಲಿ ಆರಂಭಗೊಳ್ಳಲಿರುವ ಬಹುನಿರೀಕ್ಷಿತ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ವೆಸ್ಟ್ ಇಂಡೀಸ್ ಟೀಂ ಇಂಡಿಯಾಗೆ ಮೊದಲ ಎದುರಾಳಿಯಾಗಿದೆ...

India opener Shikhar Dhawan moves to career-best 24th place in ICC Test rankings

ಐಸಿಸಿ ಟೆಸ್ಟ್ ರ‍್ಯಾಂಕಿಂಗ್: ವೃತ್ತಿಜೀವನದ ಶ್ರೇಷ್ಠ 24ನೇ ಸ್ಥಾನಕ್ಕೇರಿದ ಶಿಖರ್ ಧವನ್  Jun 19, 2018

ಭಾರತದ ಆರಂಭಿಕ ಆಟಗಾರ ಶಿಖರ್ ಧವನ್ ಟೆಸ್ಟ್ ಕ್ರಿಕೆಟ್‌ ರ‍್ಯಾಂಕಿಂಗ್ ನಲ್ಲಿ ತಮ್ಮ ವೃತ್ತಿಜೀವನದ ಅತ್ಯುತ್ತಮ ಸ್ಥಾನವನ್ನು ಗಳಿಸಿದ್ಡಾರೆ.

Australia

34 ವರ್ಷಗಳ ಬಳಿಕ ಅಂಕಪಟ್ಟಿಯಲ್ಲಿ ಪಾತಾಳಕ್ಕೆ ಕುಸಿದ ಆಸ್ಟ್ರೇಲಿಯಾ!  Jun 18, 2018

ಹಲವು ದಶಕಗಳಿಂದ ಉತ್ತುಂಗದಲ್ಲಿದ್ದ ಆಸ್ಟ್ರೇಲಿಯಾ ತಂಡ ಇದೇ ಮೊದಲ ಬಾರಿಗೆ ಅಂಕಪಟ್ಟಿಯಲ್ಲಿ ಪಾತಾಳಕ್ಕೆ ಕುಸಿದಿದೆ...

HK Patil

ಭಿನ್ನಮತ ಶಮನಕ್ಕೆ ಹೊಸ ಸೂತ್ರ ಮುಂದಿಟ್ಟ ಎಚ್.ಕೆ. ಪಾಟೀಲ್ ಬಣ!  Jun 13, 2018

ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ಸಚಿವ ಸ್ಥಾನ ಸಿಗದೇ ಅಸಮಾಧಾನಗೊಂಡಿರುವ ಶಾಸಕರ ಅಕ್ರೋಶ ಇನ್ನೂ ಕಡಿಮೆಯಾಗಿಲ್ಲ, ...

Satish Jarkiholi resigns as AICC secretary

ಎಐಸಿಸಿ ಕಾರ್ಯದರ್ಶಿ ಹುದ್ದೆಗೆ ಅತೃಪ್ತ ಶಾಸಕ ಸತೀಶ್ ಜಾರಕಿಹೊಳಿ ರಾಜಿನಾಮೆ  Jun 12, 2018

ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಯಮಕನಮರಡಿ ಕಾಂಗ್ರೆಸ್....

Poonam Yadav

ಐಸಿಸಿ ಮಹಿಳಾ ಟಿ20 ಶ್ರೇಣಿ: ಟಾಪ್ 5 ರಲ್ಲಿ ಸ್ಥಾನ ಗಿಟ್ಟಿಸಿದ ಪೂನಮ್ ಯಾದವ್  Jun 12, 2018

ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಲೆಗ್ ಸ್ಪಿನ್ನರ್ ಪೂನಮ್ ಯಾದವ್ ಐಸಿಸಿ ಮಹಿಳಾ ಟಿ20 ಶ್ರೇಣಿಯ ಟಾಪ್ 5 ಬೌಲರ್ ಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

Rashid Khan consolidates his position at top of T20I rankings

ಐಸಿಸಿ ಟಿ20 ರ್ಯಾಂಕಿಂಗ್: ಅಗ್ರ ಸ್ಥಾನದಲ್ಲಿ ಮುಂದುವರೆದ ರಷೀದ್ ಖಾನ್  Jun 09, 2018

ಅಂತಾರಾಷ್ಟ್ರೀಯ ಕ್ರಿಕೆಟ್ ಸಂಸ್ಥೆ ಐಸಿಸಿ ಅಂತಾರಾಷ್ಟ್ರೀಯ ಟಿ20 ಬೌಲರ್ ಗಳ ಪರಿಷ್ಕೃತ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಈ ಹಿಂದೆ ಅಗ್ರ ಸ್ಥಾನದಲ್ಲಿದ್ದ ಅಫ್ಘಾನಿಸ್ತಾನದ ಯುವ ಕ್ರಿಕೆಟಿಗ ರಷೀದ್ ಖಾನ್ ತಮ್ಮ ಅಗ್ರ ಸ್ಥಾನವನ್ನು ಮತ್ತಷ್ಟು ಗಟ್ಟಿಗೊಳಿಸಿಕೊಂಡಿದ್ದಾರೆ.

Satish Jarkiholi

ಎಐಸಿಸಿ ಕಾರ್ಯದರ್ಶಿ ಹುದ್ದೆಗೆ ಅತೃಪ್ತ ಶಾಸಕ ಸತೀಶ್ ಜಾರಕಿಹೊಳಿ ರಾಜಿನಾಮೆ?  Jun 08, 2018

ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಹಲವು ಶಾಸಕರು ತೀವ್ರವಾಗಿ ಅಸಮಾಧಾನಗೊಂಡಿದ್ದಾರೆ...

Team India

ಟೀಂ ಇಂಡಿಯಾ-ಶ್ರೀಲಂಕಾ ನಡುವಿನ ಗಾಲೆ ಟೆಸ್ಟ್‌ನಲ್ಲಿ ಪಿಚ್ ಫಿಕ್ಸಿಂಗ್?  May 27, 2018

ಕಳೆದ ವರ್ಷ ಟೀಂ ಇಂಡಿಯಾ ಮತ್ತು ಶ್ರೀಲಂಕಾ ನಡುವೆ ಗಾಲೆಯಲ್ಲಿ ನಡೆದ ಟೆಸ್ಟ್ ಪಂದ್ಯದ ವೇಳೆ ಪಿಚ್ ಫಿಕ್ಸಿಂಗ್ ನಡೆದಿದೆ ಎಂಬ ಆರೋಪ ಕೇಳಿಬಂದಿದೆ...

ಪಾಕಿಸ್ತಾನ ಕ್ರಿಕೆಟಿಗ

ಮ್ಯಾಚ್ ಫಿಕ್ಸಿಂಗ್ ಭೀತಿ: ಸ್ಮಾರ್ಟ್ ವಾಚ್ ಬಳಸದಂತೆ ಪಾಕ್ ಕ್ರಿಕೆಟಿಗರಿಗೆ ಐಸಿಸಿ ಸೂಚನೆ  May 26, 2018

ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ)ಯ ಭ್ರಷ್ಟಾಚಾರ ನಿಗ್ರಹ ದಳ ಪಾಕಿಸ್ತಾನ ಕ್ರಿಕೆಟಿಗರಿಗೆ ಪಂದ್ಯದ ವೇಳೆ ಕೈಗೆ ಸ್ಮಾರ್ಟ್ ವಾಚ್ ಕಟ್ಟದಂತೆ ಎಚ್ಚರಿಕೆ ನೀಡಿದೆ...

ಸಂಗ್ರಹ ಚಿತ್ರ

ವಿಚಿತ್ರ ಘಟನೆ: ಗಲ್ಲಿ ಕ್ರಿಕೆಟ್‌ಗೂ ತೀರ್ಪು ನೀಡಿದ ಐಸಿಸಿ!  May 23, 2018

ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಕೆಲವೊಮ್ಮೆ ವಿಶೇಷ ಸಂಗತಿಗಳಿಂದ ಸುದ್ದಿಯಾಗುತ್ತದೆ...

ICC may scrap tradition of coin toss from Test cricket

ಟೆಸ್ಟ್ ಕ್ರಿಕೆಟ್ ನಿಂದ 'ಟಾಸ್' ಔಟ್? ಶೀಘ್ರ ಐಸಿಸಿಯಿಂದ ನಿರ್ಧಾರ  May 18, 2018

ಟೆಸ್ಟ್ ಕ್ರಿಕೆಟ್ ನಿಂದ ಟಾಸ್ ಸಂಪ್ರದಾಯವನ್ನು ಕೈ ಬಿಡಲು ಐಸಿಸಿ ಚಿಂತನೆ ನಡೆಸಿದೆ ಎನ್ನಲಾಗಿದೆ.

Amid BCCI's oppose, ICC ready to drop Champions Trophy in place to organize WT20

ಬಿಸಿಸಿಐ ವಿರೋಧದ ನಡುವೆಯೇ ಚಾಂಪಿಯನ್ಸ್ ಟ್ರೋಫಿ ಕೈ ಬಿಟ್ಟ ಐಸಿಸಿ, ವಿಶ್ವ ಟಿ20 ಲೀಗ್ ಗೆ ಮಣೆ  Apr 28, 2018

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ ತೀವ್ರ ವಿರೋಧದ ನಡುವೆಯೇ ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ ಐಸಿಸಿ, ಚಾಂಪಿಯನ್ಸ್ ಟ್ರೋಫಿ ಸರಣಿಯನ್ನು ಕೈಬಿಡಲು ನಿರ್ಧರಿಸಿದ್ದು, 16 ತಂಡಗಳನ್ನೊಳಗೊಂಡ ವಿಶ್ವ ಟಿ20 ಲೀಗ್ ಆಯೋಜನೆಗೆ ನಿರ್ಧರಿಸಿದೆ.

ICC grants T20I status to all 104 member countries: Sources

ಎಲ್ಲ 104 ಸದಸ್ಯ ರಾಷ್ಟ್ರಗಳಿಗೂ ಅಂತಾರಾಷ್ಟ್ರೀಯ ಟಿ20 ಸ್ಥಾನಮಾನ: ಐಸಿಸಿ  Apr 27, 2018

ಮಹತ್ವದ ಬೆಳವಣಿಗೆಯಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ ತನ್ನ ಎಲ್ಲ 104 ಸದಸ್ಯ ರಾಷ್ಟ್ರಗಳಿಗೂ ಅಂತಾರಾಷ್ಟ್ರೀಯ ಟಿ20 ಸ್ಥಾನಮಾನ ನೀಡಿದೆ ಎಂದು ತಿಳಿದುಬಂದಿದೆ.

ICC meet: Cricket might be part of Olympics by 2028

ಐಸಿಸಿ ಸಭೆ: 2028ರ ಒಲಂಪಿಕ್ಸ್ ನಲ್ಲಿ ಕ್ರಿಕೆಟ್ ಸೇರ್ಪಡೆ ಸಾಧ್ಯತೆ  Apr 26, 2018

ಲಾಸ್ ಎಂಜಲೀಸ್ ನಲ್ಲಿ ನಡೆಯುವ 2028ರ ಒಲಂಪಿಕ್ಸ್ ನಲ್ಲಿ ಕ್ರಿಕೆಟ್ ಸೇರ್ಪಡೆಯಾಗಲಿದೆ ಎಂದು ಅಂತರಾಷ್ಟ್ರೀಯ...

Team India

2019ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯ ಟೀಂ ಇಂಡಿಯಾದ ಸಂಪೂರ್ಣ ವೇಳಾಪಟ್ಟಿ  Apr 26, 2018

ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) 2019ರ ಏಕದಿನ ವಿಶ್ವಕಪ್ ಪಂದ್ಯಾವಳಿಗೆ ಇನ್ನು ಒಂದು ವರ್ಷ ಬಾಕಿ ಇರುವಂತೆ ಟೀಂ ಇಂಡಿಯಾದ ಸಂಪೂರ್ಣ ವೇಳಾಪಟ್ಟಿ...

ICC calls it a day for women’s Test cricket, considers it commercially unviable

ಮಹಿಳಾ ಟೆಸ್ಟ್ ಕ್ರಿಕೆಟ್ ರದ್ದು ಮಾಡಲು ಮುಂದಾದ ಐಸಿಸಿ!  Apr 26, 2018

ಮಹತ್ವದ ಬೆಳವಣಿಗೆಯಲ್ಲಿ ಮಹಿಳಾ ಟೆಸ್ಟ್ ಕ್ರಿಕೆಟ್ ವ್ಯಕ್ತವಾಗುತ್ತಿರುವ ನಿರಾಶಾದಾಯಕ ಪ್ರತಿಕ್ರಿಯೆ ಹಿನ್ನಲೆಯಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ ಮಹಿಳಾ ಟೆಸ್ಟ್ ಕ್ರಿಕೆಟ್ ಅನ್ನು ರದ್ದು ಮಾಡಲು ಮುಂದಾಗಿದೆ ಎಂದು ತಿಳಿದುಬಂದಿದೆ.

ಐಸಿಸಿ

ಪ್ರಧಾನಿ ಮೋದಿ-ಅಸಾರಾಂ ವಿಡಿಯೋ ಟ್ವೀಟ್ ಮಾಡಿ ಅಪಹಾಸ್ಯಕ್ಕೀಡಾದ ಐಸಿಸಿ  Apr 25, 2018

ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ತನ್ನ ಅಧಿಕೃತ ಟ್ವೀಟರ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಸ್ವಯಂಘೋಷಿತ ದೇವಮಾನವ ಅಸಾರಾಂ ಬಾಪು...

Page 1 of 2 (Total: 25 Records)

    

GoTo... Page


Advertisement
Advertisement