Advertisement
ಕನ್ನಡಪ್ರಭ >> ವಿಷಯ

ಕರ್ನಾಟಕ ವಿಧಾನಸಭೆ ಚುನಾವಣೆ

Newly elected speaker Ramesh Kumar advice MLA's to work towards peoples welfare

ಪ್ರಜಾಪ್ರತಿನಿಧಿ ಕಾಯ್ದೆ ಗಮನದಲ್ಲಿಟ್ಟು ಕೆಲಸ ಮಾಡಿ: ಶಾಸಕರಿಗೆ ನೂತನ ಸ್ಪೀಕರ್ ಕಿವಿಮಾತು  May 25, 2018

ಸದನದ ಎಲ್ಲ ಶಾಸಕರು ಪ್ರಜಾಪ್ರತಿನಿಧಿ ಕಾಯ್ದೆಯನ್ನು ಗಮನದಲ್ಲಿಟ್ಟುಕೊಂಡು ಕೆಲಸ ಮಾಡಬೇಕು ಎಂದು ನೂತನ ಸ್ಪೀಕರ್ ಕೆ ಆರ್ ರಮೇಶ್ ಕುಮಾರ್ ಅವರು ಹೇಳಿದರು.

BS Yeddyurappa

ಸಭಾಧ್ಯಕ್ಷರಿಗೆ ಗೌರವ ಸೂಚಿಸುವ ಸಲುವಾಗಿ ಅವಿರೋಧ ಆಯ್ಕೆ ಮಾಡಿದೆವು; ಬಿ.ಎಸ್.ಯಡಿಯೂರಪ್ಪ  May 25, 2018

ಸಭಾಧ್ಯಕ್ಷರಾಗಿ ಯಶಸ್ವಿಯಾಗಿ ಕಾರ್ಯನಿರ್ವಹಿಸಿರುವುದನ್ನು ನೋಡಿದ್ದೇವೆ. ನಿಮ್ಮಂತಹ ಹಿರಿಯ ಸಭಾಧ್ಯಕ್ಷರಿಗೆ ಗೌರವ ಸೂಚಿಸುವ ಸಲುವಾಗಿ ಅವಿರೋಧವಾಗಿ ಆಯ್ಕೆ ಮಾಡಿದೆವೆಂದು ವಿಧಾಸಭೆ ಸ್ಪೀಕರ್ ಆಗಿ ಆಯ್ಕೆಯಾಗಿರುವ ರಮೇಶ್ ಕುಮಾರ್...

Legislative assembly speaker K.Ramesh Kumar

ಸ್ಪೀಕರ್ ರಮೇಶ್ ಕುಮಾರ್ ಸದನಕ್ಕೆ ಗತವೈಭವವನ್ನು ಮರುಕಳಿಸಲಿ: ಸಿಎಂ, ಮಾಜಿ ಸಿಎಂ ಆಶಯ  May 25, 2018

ಕರ್ನಾಟಕದ 15ನೇ ವಿಧಾನಸಭೆಯ ನೂತನ ಸಭಾಧ್ಯಕ್ಷರಾಗಿ ಆಯ್ಕೆಯಾದ ಕೆ.ಆರ್. ರಮೇಶ್ ಕುಮಾರ್...

BJP's Suresh kumar Withdraws, Ramesh Kumar Unanimously Elected As Speaker

ಕಣದಿಂದ ಹಿಂದೆ ಸರಿದ ಸುರೇಶ್ ಕುಮಾರ್, ಸ್ಪೀಕರ್ ಆಗಿ ರಮೇಶ್ ಕುಮಾರ್ ಅವಿರೋಧ ಆಯ್ಕೆ  May 25, 2018

ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟದ ರಮೇಶ್ ಕುಮಾರ್ ಅವರು ಕರ್ನಾಟಕ ವಿಧಾನಸಭೆಯ ಸ್ಪೀಕರ್ ಆಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

B.S.Yedyurappa

ನಮ್ಮ ಹೋರಾಟ ಸಿಎಂ ಕುಮಾರಸ್ವಾಮಿ ಮತ್ತು ಜೆಡಿಎಸ್ ವಿರುದ್ಧ: ಬಿ.ಎಸ್. ಯಡಿಯೂರಪ್ಪ  May 25, 2018

ವಿಧಾನಸಭೆಯ ಇಂದಿನ ಅಧಿವೇಶನದಲ್ಲಿ ರೈತರ ಸಾಲಮನ್ನಾ ಘೋಷಣೆ ಮಾಡದಿದ್ದರೆ ರಾಜ್ಯಾದ್ಯಂತ ...

CM HD Kumaraswamy

ನನಗೆ ಯಾವುದೇ ರೀತಿಯ ಆತಂಕವಿಲ್ಲ; ವಿಶ್ವಾಸಮತಯಾಚನೆ ಕುರಿತು ಹೆಚ್.ಡಿ. ಕುಮಾರಸ್ವಾಮಿ  May 25, 2018

ವಿಶ್ವಾಸಮತಯಾಚನೆ ಕುರಿತು ನನಗೆ ಯಾವುದೇ ರೀತಿಯ ಆತಂಕಗಳಿಲ್ಲ. ಬಹುಮತ ಸಾಬೀತುಪಡಿಸುವ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಶುಕ್ರವಾರ ಹೇಳಿದ್ದಾರೆ...

A file photo of MLAs being brought in a bus to Vidhana Soudha from a resort

'ರೆಸಾರ್ಟ್' ರಾಜಕೀಯದ ಬಳಿಕ 'ಶಾಸಕರಿಗೆ ಕೊನೆಗೂ ಬಿಡುಗಡೆ ಭಾಗ್ಯ'  May 25, 2018

ಕಳೆದ ಮೇ 15ರಂದು ಕರ್ನಾಟಕ ವಿಧಾನಸಭೆಗೆ ಚುನಾವಣೆ ಫಲಿತಾಂಶ ಪ್ರಕಟವಾಗಿ ಕಾಂಗ್ರೆಸ್...

Ahead of Floor Test And Speaker Election JD(S), Congress Issues Whip To MLA's

ವಿಶ್ವಾಸಮತ-ಸ್ಪೀಕರ್ ಸ್ಥಾನದ ಪೈಪೋಟಿ: ಶಾಸಕರಿಗೆ ಜೆಡಿಎಸ್-ಕಾಂಗ್ರೆಸ್ ವಿಪ್ ಜಾರಿ  May 25, 2018

ತೀವ್ರ ಕುತೂಹಲ ಕೆರಳಿಸಿರುವ ಕರ್ನಾಟಕ ವಿಶ್ವಾಸಮತ ಯಾಚನೆ ಮತ್ತು ಸ್ಪೀಕರ್ ಸ್ಥಾನ ಪೈಪೋಟಿಗೆ ಕ್ಷಣಗಣನೆ ಆರಂಭವಾಗಿದ್ದು, ಆಪರೇಷನ್ ಕಮಲದ ಭೀತಿಯಲ್ಲಿಕುವ ಜೆಡಿಎಸ್ ತನ್ನ ಶಾಸಕರಿಗೆ ವಿಪ್ ಜಾರಿ ಮಾಡಿದೆ.

Dr.G.Parameshwar

ಕಾಂಗ್ರೆಸ್ -ಜೆಡಿಎಸ್ ಮೈತ್ರಿ ಸರ್ಕಾರಕ್ಕೆ ಒಬ್ಬರೇ ಮುಖ್ಯಮಂತ್ರಿನಾ? ಪರಮೇಶ್ವರ್ ಹೇಳಿದ್ದೇನು?  May 25, 2018

ಸರ್ಕಾರ ರಚನೆಗೆ ಷರತ್ತುರಹಿತ ಬೆಂಬಲ ನೀಡಿದ ನಂತರ ಮುಂದಿನ 5 ವರ್ಷಗಳ ಕಾಲ ಒಬ್ಬರೇ ...

CM H D Kumaraswamy

ಮುಖ್ಯಮಂತ್ರಿ ಕುಮಾರಸ್ವಾಮಿಯಿಂದ ವಿಶ್ವಾಸಮತ ಯಾಚನೆ: ವಿಧಾನಸೌಧ ಸುತ್ತಮುತ್ತ ನಿಷೇಧಾಜ್ಞೆ ಜಾರಿ  May 25, 2018

ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಸದನದಲ್ಲಿ ವಿಶ್ವಾಸಮತ ಯಾಚಿಸಲು ಕ್ಷಣಗಣನೆ ...

Suresh Kumar-Ramesh Kumar

ಸ್ಪೀಕರ್ ಚುನಾವಣೆ: ರಮೇಶ್ ಕುಮಾರ್ ಕಾಂಗ್ರೆಸ್ ಅಭ್ಯರ್ಥಿ, ಬಿಜೆಪಿಯಿಂದ ಸುರೇಶ್ ಕುಮಾರ್ ನಾಮಪತ್ರ  May 24, 2018

ನಾಳೆ ವಿಧಾನಸಭೆ ಸ್ಪೀಕರ್ ಆಯ್ಕೆಗೆ ಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್-ಜೆಡಿಎಸ್ ...

HD Deve Gowda and Congress chief Sonia Gandhi in front of Vidhan Saudha during H D Kumaraswamy oath taking ceremony

ಮೈತ್ರಿ ಸರ್ಕಾರ ರಚನೆ: ಮತ್ತೆ ರಾಷ್ಟ್ರ ರಾಜಕಾರಣದಲ್ಲಿ ಮಿಂಚಲಿದ್ದಾರೆಯೇ ದೊಡ್ಡ ಗೌಡರು?  May 24, 2018

ಹೆಚ್ ಡಿ ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರದಿಂದಾಗಿ ಜೆಡಿಎಸ್ ವರಿಷ್ಠ ಮಾಜಿ ಪ್ರಧಾನಿ ...

Wanted To Tie Up Ashwamedha Horse Of PM Modi, Did It Says CM HD Kumaraswamy

'ಪ್ರಧಾನಿ ಮೋದಿಯ ಅಶ್ವಮೇಧ ಕುದುರೆಯನ್ನು ಕಟ್ಟಿಹಾಕಿದ್ದೇವೆ': ಸಿಎಂ ಎಚ್ ಡಿ ಕುಮಾರಸ್ವಾಮಿ  May 24, 2018

ಚುನಾವಣೆಗೂ ಮುನ್ನ ಬಿಜೆಪಿಯ ಮತ್ತು ಪ್ರಧಾನಿ ಮೋದಿಯ ಅಶ್ವಮೇಧ ಕುದುರೆ ಕಟ್ಟಿಹಾಕುತ್ತೇನೆ ಎಂದು ಹೇಳಿದ್ದೆ. ಜೆಡಿಎಸ್ ಮತ್ತು ಕಾಂಗ್ರೆಸ್ ಎರಡೂ ಪಕ್ಷಗಳೂ ಸೇರಿ ಇದೀಗ ಈ ಅಶ್ವಮೇಧ ಕುದುರೆಯನ್ನು ಕಟ್ಟಿಹಾಕಿದ್ದೇವೆ ಎಂದು ನೂತನ ಮುಖ್ಯಮಂತ್ರಿ ಎಚ್​ ಡಿ ಕುಮಾರಸ್ವಾಮಿ ಹೇಳಿದ್ದಾರೆ.

Chief minister HD. Kumaraswamy

ಲಿಂಗಾಯತರಿಗೆ ಅಲ್ಪಸಂಖ್ಯಾತ ಸ್ಥಾನಮಾನ; ಕಾದು ನೋಡಿ ಎಂದ ಸಿಎಂ ಹೆಚ್.ಡಿ. ಕುಮಾರಸ್ವಾಮಿ  May 24, 2018

ರಾಜ್ಯದಾದ್ಯಂತ ತೀವ್ರ ಸುದ್ದಿ ಹಾಗೂ ಆಕ್ರೋಶಗಳಿಗೆ ಕಾರಣವಾರಿದ್ದ ಲಿಂಗಾಯ-ವೀರಶೈವ ಪ್ರತ್ಯೇಕ ಧರ್ಮ ವಿಚಾರಕ್ಕೆ ಸಂಬಂಧ ಹಾಗೂ ಲಿಂಗಾಯತರಿಗೆ ಕಾಂಗ್ರೆಸ್ ನೀಡಿದ್ದ ಅಲ್ಪಸಂಖ್ಯಾತ ಸ್ಥಾನಮಾನ ನೀಡುವ ವಿಚಾರಗಳ...

D.K.Shivakumar

ಯಾರೂ ಅತೃಪ್ತಿ ಹೊಂದಿಲ್ಲ, ನಾವೆಲ್ಲರೂ ಒಟ್ಟಿಗೆ ಇದ್ದೇವೆ: ಡಿ.ಕೆ.ಶಿವಕುಮಾರ್  May 23, 2018

ಕಾಂಗ್ರೆಸ್ ಪಕ್ಷದಲ್ಲಿ ಯಾರೂ ಕೂಡ ಅಸಮಾಧಾನ ಅಥವಾ ಅತೃಪ್ತಿಗೊಂಡಿಲ್ಲ. ನಾವೆಲ್ಲರೂ ...

BJP leaders in protest

ಅತೃಪ್ತ ಕಾಂಗ್ರೆಸ್ ಶಾಸಕರು ಬಿಜೆಪಿಗೆ ಬನ್ನಿ: 'ಜನಮತ ವಿರೋಧಿ ದಿನ' ಸಂದರ್ಭ ಯಡಿಯೂರಪ್ಪ ಕರೆ  May 23, 2018

ಕಾಂಗ್ರೆಸ್ ನಲ್ಲಿ ಅಸಮಾಧಾನ ಹೊಂದಿರುವ ಶಾಸಕರು ಬಿಜೆಪಿಗೆ ಬನ್ನಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ...

CM Naidu, Mamata Banerjee

ಪ್ರಮಾಣವಚನಕ್ಕೆ ಸಾಕ್ಷಿಯಾಗಲು, ಒಗ್ಗಟ್ಟು ಪ್ರದರ್ಶಿಸಲು ನಗರಕ್ಕೆ ಬಂದಿದ್ದೇವೆ: ಮಮತಾ ಬ್ಯಾನರ್ಜಿ, ನಾಯ್ಡು  May 23, 2018

ಒಗ್ಗಟ್ಟು ಪ್ರದರ್ಶಿಸಲು ಹಾಗೂ ಹೆಚ್.ಡಿ.ಕುಮಾರಸ್ವಾಮಿ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಸಾಕ್ಷಿಯಾಗಲು ಬೆಂಗಳೂರು ನಗರಕ್ಕೆ ಬಂದಿದ್ದೇವೆಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಹಾಗೂ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಬುಧವಾರ ಹೇಳಿದ್ದಾರೆ...

ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಸಜ್ಜುಗೊಂಡಿರುವ ವಿಧಾನಸೌಧ

ಪ್ರಮಾಣವಚನ ಸ್ವೀಕಾರ ಸಮಾರಂಭ ಎನ್'ಡಿಎ ವಿರುದ್ದ ಶಕ್ತಿ ಪ್ರದರ್ಶನದ ವೇದಿಕೆಯೇ?  May 23, 2018

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಹೆಚ್.ಡಿ.ಕುಮಾರಸ್ವಾಮಿಯವರು ಪ್ರಮಾಣವಚನ ಸ್ವೀಕರಿಸುವ ಸಮಾರಂಭ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಎನ್'ಡಿಎ ಸರ್ಕಾರದ ವಿರುದ್ಧದ ಶಕ್ತಿ ಪ್ರದರ್ಶನದ ವೇದಿಕೆಯಾಗಿ ಪರಿವರ್ತನೆಯಾಗಲಿದೆ...

HD Kumaraswamy

ಪ್ರಣಾಳಿಕೆಯ ಎಲ್ಲಾ ಭರವಸೆಗಳನ್ನು ಈಡೇರಿಸುತ್ತೇನೆ: ಹೆಚ್.ಡಿ. ಕುಮಾರಸ್ವಾಮಿ  May 23, 2018

ವಿಧಾನಸಭಾ ಚುನಾವಣೆ ವೇಳೆ ಬಿಡುಗಡೆ ಮಾಡಿ ಪ್ರಣಾಳಿಕೆಯಲ್ಲಿ ನೀಡಲಾಗಿದ್ದ ಪ್ರತೀಯೊಂದು ಭರವಸೆಯನ್ನೂ ಈಡೇರಿಸುತ್ತೇನೆಂದು ನಿಯೋಜಿತ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಬುಧವಾರ ಹೇಳಿದ್ದಾರೆ...

Dr.G.Parameshwar

ನನಗೆ ಉಪ ಮುಖ್ಯಮಂತ್ರಿ ಹುದ್ದೆ ನೀಡಿದ್ದು ಹೈಕಮಾಂಡ್ ನಿರ್ಧಾರ: ಡಾ. ಜಿ.ಪರಮೇಶ್ವರ್  May 23, 2018

ನನಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಿರುವುದು ಹೈಕಮಾಂಡ್ ನಿರ್ಧಾರ. ಇಂತಹ ...

Page 1 of 5 (Total: 100 Records)

    

GoTo... Page


Advertisement
Advertisement