Advertisement
ಕನ್ನಡಪ್ರಭ >> ವಿಷಯ

ಚಿಕ್ಕಮಗಳೂರು

A Poster of Varasdara serial

ಹಣ ವಂಚನೆ ಆರೋಪ: ಕಿಚ್ಚ ಸುದೀಪ್ ವಿರುದ್ಧ ಕಾಫಿ ಎಸ್ಟೇಟ್ ಮಾಲಿಕ ದೂರು  Aug 01, 2018

ಕನ್ನಡ ಮನರಂಜನೆ ವಾಹಿನಿಯೊಂದರಲ್ಲಿ ಪ್ರಸಾರವಾಗುತ್ತದ್ದ ವಾರಸ್ದಾರ ಚಿತ್ರೀಕರಣ ಸಂದರ್ಭದಲ್ಲಿ ...

Chandra Grahan-Village

ಚಂದ್ರ ಗ್ರಹಣ: ರಕ್ತಕಾರಿ ಸಾಯುತ್ತೀರಾ, ಜ್ಯೋತಿಷಿ ಮಾತು ಕೇಳಿ ರಾತ್ರೋರಾತ್ರಿ ಗ್ರಾಮ ತೊರೆದ 60 ಕುಟುಂಬ!  Jul 27, 2018

ಈ ಶತಮಾನದ ಸುದೀರ್ಘ ಚಂದ್ರ ಗ್ರಹಣ ಇಂದು ಸಂಭವಿಸುತ್ತಿದ್ದು ಇಂದಿನ ಚಂದ್ರ ಗ್ರಹಣದಿಂದ ಗ್ರಾಮದಲ್ಲಿ ಕೇಡು ಸಂಭವಿಸುತ್ತದೆ ಎಂದು ಜ್ಯೋತಿಷಿ...

Cutouts of the BJP leaders used as scarecrows in Lakkavalli

ಚಿಕ್ಕಮಗಳೂರು: ಪ್ರಾಣಿ-ಪಕ್ಷಿಗಳನ್ನು ಬೆಳೆಗಳಿಂದ ದೂರವಿರಿಸಿದೆ ಮೋದಿ, ಅಮಿತ್ ಶಾ ಕಟೌಟ್ಸ್!  Jul 18, 2018

ತಮ್ಮ ತೋಟದ ಬೆಳೆಗಳನ್ನು ಪ್ರಾಣಿ ಮತ್ತು ಪಕ್ಷಿಗಳಿಂದ ರಕ್ಷಿಸಲು ಚಿಕ್ಕಮಗಳೂರು ಜಿಲ್ಲೆಯ ಲಕ್ಕವಳ್ಳಿ ಗ್ರಾಮದ ರೈತರು ಪ್ರಧಾನಿ ಮೋದಿ ಮತ್ತು ಬಿಜೆಪಿ ,...

Unmarried priest at Chikkamagaluru gives up occupation to get married at 34

ಚಿಕ್ಕಮಗಳೂರು: ಮದುವೆಗೆ ಹೆಣ್ಣು ಸಿಕ್ಕಿಲ್ಲ ಎಂದು ಅರ್ಚಕ ವೃತ್ತಿಯನ್ನೇ ಬಿಟ್ಟ ಯುವಕ!  Jul 09, 2018

ತಾನು ಅರ್ಚಕನಾಗಿದ್ದರೆ ತನಗಾರೂ ಹೆಣ್ಣು ಕೊಡುವುದಿಲ್ಲ, ಹೀಗಾಗಿ ನಾನು ಅರ್ಚಕ ಹುದ್ದೆ ತೊರೆಯುತ್ತಿದ್ದೇನೆ ಎಂದು ಚಿಕ್ಕಮಗಳೂರಿನ ಅರ್ಚಕರೊಬ್ಬರು ತಮ್ಮ ನೋವನ್ನು ತೋಡಿಕೊಂಡಿದ್ದಾರೆ.

Chikkamagaluru: Private ambulance driver shows humanity by helping to accident victims

ಚಿಕ್ಕಮಗಳೂರು: ಅಪಘಾತವಾದವರನ್ನು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಅಂಬ್ಯುಲೆನ್ಸ್ ಚಾಲಕ  Jul 06, 2018

ಅಪಘಾತಕ್ಕೀಡಾಗಿ ರಸ್ತೆ ಬದಿಯಲ್ಲೇ ರಕ್ತದ ಮಡುವಿನಲ್ಲಿ ಬಿದ್ದಿದ್ದವರನ್ನು ಆಸ್ಪತ್ರೆಗೆ ದಾಖಲಿಸುವ ಮೂಲಕ ಖಾಸಗಿ ಅಂಬ್ಯುಲೆನ್ಸ್ ಚಾಲಕನೊಬ್ಬ ಮಾನವೀಯತೆ ಮೆರೆದಿದ್ದಾನೆ.

Representational image

ಪ್ರೀತಿಗೆ ವಿರೋಧ: ಬೀರೂರಿನಲ್ಲಿ ವಿದ್ಯಾರ್ಥಿನಿ ಸಂಬಂಧಿಕರಿಂದ ವಿದ್ಯಾರ್ಥಿ ಹತ್ಯೆ  Jul 06, 2018

ಸಹಪಾಠಿಯನ್ನು ಪ್ರೀತಿಸುತ್ತಿದ್ದ ಕಾಲೇಜು ವಿದ್ಯಾರ್ಥಿಯನ್ನು ವಿದ್ಯಾರ್ಥಿನಿಯ ಸಂಬಂಧಿಕರು ಹತ್ಯೆ ...

Chikkamagaluru: Forest department seized 4kg elephant, deer's horn and ivory, six arrested

ಚಿಕ್ಕಮಗಳೂರು: ದಂತ, ಕೊಂಬು ಮಾರಾಟ ಜಾಲ ಬೇಧಿಸಿದ ಅರಣ್ಯಾಧಿಕಾರಿಗಳು, ಆರು ಮಂದಿ ಬಂಧನ  Jul 02, 2018

ಆನೆ ದಂತ, ಜಿಂಕೆ ಕೊಂಬು ಸೇರಿ ವನ್ಯಜೀವಿ ಉತ್ಪನ್ನಗಳ ಮಾರಾಟಜಾಲವನ್ನು ಬೇಧಿಸಿರುವ ಚಿಕ್ಕಮಗಳೂರು ಅರಣ್ಯಾಧಿಕಾರಿಗಳು ಆರು ಜನರನ್ನು ಬಂಧಿಸಿದ್ದಾರೆ.

RV Deshpande

ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಪರಿಹಾರ ಕಾರ್ಯಕ್ಕೆ ಹಣದ ಕೊರತೆ ಇಲ್ಲ: ಆರ್.ವಿ. ದೇಶಪಾಂಡೆ  Jun 27, 2018

ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಲ್ಲಿ ಸಮರೋಪಾದಿಯಲ್ಲಿ ಪುನರ್ವಸತಿ ಕಾರ್ಯಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿ ಬಳಿಯಲ್ಲಿ ಸಮರ್ಪಕವಾದ ಹಣ ಲಭ್ಯವಿರುವುದಾಗಿ ಕಂದಾಯ ಸಚಿವ ಆರ್. ವಿ. ದೇಶಪಾಂಡೆ ತಿಳಿಸಿದ್ದಾರೆ.

BJP general secretary Mohammad Anwar murdered, protests erupt in Chikmagalur

ಬಿಜೆಪಿ ಮುಖಂಡ ಅನ್ವರ್ ಹತ್ಯೆ ಖಂಡಿಸಿ ಚಿಕ್ಕಮಗಳೂರಿನಲ್ಲಿ ಪ್ರತಿಭಟನೆ  Jun 23, 2018

ಚಿಕ್ಕಮಗಳೂರು ನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಅನ್ವರ್ ಅವರ ಹತ್ಯೆ ಖಂಡಿಸಿ ಶನಿವಾರ...

BJP

ಚಿಕ್ಕಮಗಳೂರಿನಲ್ಲಿ ಬಿಜೆಪಿ ಮುಖಂಡನ ಬರ್ಬರ ಕೊಲೆ  Jun 22, 2018

ಚಿಕ್ಕಮಗಳೂರು ನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿಯನ್ನು ದುಷ್ಕರ್ಮಿಗಳು ಚೂರಿಯಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದಾರೆ...

Fuel tanker topples over and catches fire near Kadur in Chikmagalur district

ಚಿಕ್ಕಮಗಳೂರು: ಪೆಟ್ರೋಲ್ ಟ್ಯಾಂಕರ್ ಪಲ್ಟಿಯಾಗಿ ಸುತ್ತಮುತ್ತಲ ಮನೆಗಳಿಗೆ ಬೆಂಕಿ, ಓರ್ವ ಸಜೀವ ದಹನ  Jun 19, 2018

ಡೀಸೆಲ್ ಟ್ಯಾಂಕರ್ ಪಲ್ಟಿಯಾಗಿ ಓರ್ವ ಸಜೀವ ದಹನವಾದ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರಿನಲ್ಲಿ ನಡೆದಿದೆ.

Meghana Shanabhog

ಚಿಕ್ಕಮಗಳೂರ ಈ ಹುಡುಗಿ ದಕ್ಷಿಣ ಭಾರತದ ಮೊದಲ ಯುದ್ಧವಿಮಾನ ಮಹಿಳಾ ಪೈಲಟ್  Jun 17, 2018

ಘಮಘಮಿಸುವ ಕಾಫಿಗೆ ಹೆಸರಾಗಿರುವ ಚಿಕ್ಕಮಗಳೂರಿನ ಹೆಮ್ಮೆಯ ಕಿರೀಟಕ್ಕೆ ಇದೀಗ ಮತ್ತೊಂದು ಗರಿ ಸೇರ್ಪಡೆಯಾಗಿದೆ.

Chikkamagaluru: Police constable commits suicide in police quarters

ಚಿಕ್ಕಮಗಳೂರು: ನೇಣು ಬಿಗಿದುಕೊಂಡು ಪೋಲೀಸ್ ಪೇದೆ ಆತ್ಮಹತ್ಯೆ  Jun 01, 2018

ಪೋಲೀಸ್ ವಸತಿ ಗೃಹದಲ್ಲೇ ನೇಣು ಬಿಗಿದುಕೊಂಡು ಪೋಲೀಸ್ ಪೇದೆಯೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.

Page 1 of 1 (Total: 13 Records)

    

GoTo... Page


Advertisement
Advertisement