Advertisement
ಕನ್ನಡಪ್ರಭ >> ವಿಷಯ

ಚೆಸ್

Kuldeep Yadav completely deceived us, admits England skipper Eoin Morgan after opening T20 loss against India

ಕುಲದೀಪ್ ಯಾದವ್ ನಮ್ಮ ಯೋಜನೆಗಳನ್ನೆಲ್ಲಾ ತಲೆಕೆಳಗೆ ಮಾಡಿದರು: ಇಂಗ್ಲೆಂಡ್ ನಾಯಕ ಇಯಾನ್ ಮಾರ್ಗನ್  Jul 04, 2018

ಭಾರತ ತಂಡದ ಸ್ಪಿನ್ನರ್ ಕುಲದೀಪ್ ಯಾದವ್ ನಮ್ಮ ಯೋಜನೆಗಳನ್ನೆಲ್ಲಾ ಬುಡಮೇಲು ಮಾಡಿದರು. ಬೌಲಿಂಗ್ ನಲ್ಲೂ ಕೆಎಲ್ ರಾಹುಲ್ ಆಟಕ್ಕೆ ತಿರುಗೇಟು ನೀಡುವ ಪ್ರದರ್ಶನ ನಮ್ಮಿಂದ ಮೂಡಿಬರಲಿಲ್ಲ. ಹೀಗಾಗಿ ನಾವು ಪಂದ್ಯ ಕೈ ಚೆಲ್ಲಿದೆವು ಎಂದು ಇಂಗ್ಲೆಂಡ್ ತಂಡದ ನಾಯಕ ಇಯಾನ್ ಮಾರ್ಗನ್ ಹೇಳಿದ್ದಾರೆ.

1st T20I, Stats: Kohli, Dhoni break world records as India thrash England

ಭಾರತ, ಇಂಗ್ಲೆಂಡ್ ಮೊದಲ ಟಿ20: ಒಂದೇ ಪಂದ್ಯದಲ್ಲಿ 7 ದಾಖಲೆ ನಿರ್ಮಾಣ!  Jul 04, 2018

ಇಂಗ್ಲೆಂಡ್ ಪ್ರವಾಸದ ತನ್ನ ಮೊದಲ ಪಂದ್ಯದಲ್ಲೇ ವಿರಾಟ್ ಕೊಹ್ಲಿ ಪಡೆ ತನ್ನ ತಾಕತ್ತು ಪ್ರದರ್ಶನ ಮಾಡಿದ್ದು, ಇಂಗ್ಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ 8 ವಿಕೆಟ್ ಗಳ ಜಯ ಸಾಧಿಸಿದೆ.

1st T20I: India hand England a royal pasting

ಆಸಿಸ್ ಗೇ ಗರ್ವಭಂಗ ಮಾಡಿದ್ದ ಆಂಗ್ಲರಿಗೆ ಭಾರತದ 'ಮರ್ಮಾಘಾತ'  Jul 04, 2018

ಪ್ರಬಲ ಆಸ್ಟ್ರೇಲಿಯನ್ನರನ್ನೇ ವೈಟ್ ವಾಶ್ ಮಾಡಿ ಖಾಲಿ ಕೈಯಲ್ಲಿ ಮನೆಗೆ ಅಟ್ಟಿದ್ದ ಇಂಗ್ಲೆಂಡ್ ದಾಂಡಿಗರಿಗೆ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಆಟಗಾರರು ಮರ್ಮಾಘಾತ ನೀಡಿದ್ದಾರೆ.

casual photo

ಕ್ರಿಕೆಟ್: ಇಂಗ್ಲೆಂಡ್ ತಂಡಕ್ಕೆ ಕಬ್ಬಿಣದ ಕಡಲೆ ಟೀಮ್ ಇಂಡಿಯಾದ ಈ ಐವರು!  Jul 02, 2018

ಮೂರು ಟಿ-20, ಮೂರು ಏಕದಿನ ಹಾಗೂ ಐದು ಟೆಸ್ಟ್ ಪಂದ್ಯಗಳಲ್ಲಿ ಆಡಲು ಇಂಗ್ಲೆಂಡ್ ಪ್ರವಾಸದಲ್ಲಿರುವ ಭಾರತದ ತಂಡದಲ್ಲಿರುವ ಐವರು ಪ್ರಮುಖ ಆಟಗಾರರು ಇಂಗ್ಲೆಂಡ್ ತಂಡಕ್ಕೆ ಕಬ್ಬಿಣದ ಕಡಲೆಯಾಗಿದ್ದಾರೆ.

R Praggnanandhaa

ವಿಶ್ವದ 2 ನೇ ಅತಿ ಕಿರಿಯ ಗ್ರ್ಯಾಂಡ್ ಮಾಸ್ಟರ್ ಪಟ್ಟಕ್ಕೇರಿದ ಭಾರತದ ಬಾಲಕ ಆರ್ ಪ್ರಜ್ಞಾನಂದ  Jun 24, 2018

ಚೆನ್ನೈ ಮೂಲದ ಆರ್‌.ಪ್ರಜ್ಞಾನಂದ ಜಗತ್ತಿನ ಎರಡನೇ ಅತಿ ಕಿರಿಯ ಗ್ರ್ಯಾಂಡ್‌ಮಾಸ್ಟರ್‌ ಪಟ್ಟಕ್ಕೇರಿ ದಾಖಲೆ ನಿರ್ಮಿಸಿದ್ದಾರೆ.

Indian chess star Soumya Swaminathan withdraws from Iran event over headscarf rule

ಇರಾನ್ ನಿಯಮಕ್ಕೆ ವಿರೋಧ: ಅಂತಾರಾಷ್ಟ್ರೀಯ ಚೆಸ್ ಟೂರ್ನಿಯಿಂದ ಹೊರಬಂದ ಭಾರತದ ಸ್ಟಾರ್ ಆಟಗಾರ್ತಿ  Jun 13, 2018

ತಲೆಗೆ ಸ್ಕಾರ್ಫ್ ಧರಿಸುವುದು ಕಡ್ಡಾಯ ಎಂಬ ನಿಯಮವನ್ನು ವಿರೋಧಿಸಿ ಇರಾನ್ ನಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಚೆಸ್ ಟೂರ್ನಿಯಿಂದ ಭಾರತದ ಸ್ಟಾರ್ ಆಟಗಾರ್ತಿ ಸೌಮ್ಯ ಸ್ವಾಮಿನಾಥನ್ ಹೊರಬಂದಿದ್ದಾರೆ.

Page 1 of 1 (Total: 6 Records)

    

GoTo... Page


Advertisement
Advertisement