Advertisement
ಕನ್ನಡಪ್ರಭ >> ವಿಷಯ

ಟೆಸ್ಟ್

Virat Kohli-Cheteshwar Pujara

ಟೆಸ್ಟ್‌ಗೆ ವಿರಾಟ್ ಕೊಹ್ಲಿಯಂತೆ ಚೇತೇಶ್ವರ ಪೂಜಾರ ಕೂಡ ಮುಖ್ಯ: ಗಂಗೂಲಿ  Mar 22, 2018

ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಕ್ರಿಕೆಟ್ ಮೂರು ಮಾದರಿಗಳಲ್ಲೂ ಅತ್ತುತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಅಂತೆ ಟೆಸ್ಟ್ ನಲ್ಲಿ ಕೊಹ್ಲಿಯಂತೆ ಚೇತೇಶ್ವರ ಪೂಜಾರ...

Rabada reclaims No1 ICC ranking after match-winning performance in Port Elizabeth

ಐಸಿಸಿ ಟೆಸ್ಟ್ ಬೌಲರ್ ರ‍್ಯಾಂಕಿಂಗ್; ಅಗ್ರ ಸ್ಥಾನಕ್ಕೇರಿದ ರಬಾಡಾ, ಅಶ್ವಿನ್ ಗೆ 4ನೇ ಸ್ಥಾನ  Mar 14, 2018

ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಟೆಸ್ಟ್ ಬೌಲರ್ ಗಳ ರ‍್ಯಾಂಕಿಂಗ್ ನಲ್ಲಿ ಪರಿಷ್ಕರಣೆ ಮಾಡಿದ್ದು, ದಕ್ಷಿಣ ಆಫ್ರಿಕಾದ ವೇಗಿ ಕಗಿಸೋ ರಬಾಡಾ ಮತ್ತೆ ಅಗ್ರ ಸ್ಥಾನಕ್ಕೇರಿದ್ದಾರೆ.

Virat Kohli

ಸತತ 2ನೇ ಬಾರಿಗೆ ಟೀಂ ಇಂಡಿಯಾ ಟೆಸ್ಟ್ ಚಾಂಪಿಯನ್  Feb 25, 2018

ಟೆಸ್ಟ್ ಕ್ರಿಕೆಟ್ ನಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿರುವ ಟೀಂ ಇಂಡಿಯಾ ಸತತ ಎರಡನೇ ಬಾರಿಗೆ ಟೆಸ್ಟ್ ಚಾಂಪಿಯನ್ ಷಿಪ್ ಅನ್ನು ಮುಡಿಗೇರಿಸಿಕೊಂಡಿದೆ...

BCCI

ಹಗಲು-ರಾತ್ರಿ ಟೆಸ್ಟ್: ಬಿಸಿಸಿಐನಲ್ಲಿ ಆಂತರಿಕ ಕಿತ್ತಾಟ!  Feb 24, 2018

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)ನಲ್ಲಿ ಮತ್ತೆ ಆಂತರಿಕ ಒಳಜಗಳಗಳು ಶುರುವಾಗಿದೆ...

India win the third Test against South Africa by dramatic 63-run

ಮೂರನೇ ಟೆಸ್ಟ್: ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ ಜಯ  Jan 28, 2018

ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಟೆಸ್ಟ್ ನಲ್ಲಿ ಭಾರತಕ್ಕೆ 63 ರನ್ ಗಳಿಂದ ಜಯ ಲಭಿಸಿದೆ.

India vs South Africa 3rd Test: Day 3, India sets 248 Target for South Africa in second innings

3 ನೇ ಟೆಸ್ಟ್: 2 ನೇ ಇನ್ನಿಂಗ್ಸ್ ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 247 ರನ್ ಗಳಿಸಿದ ಭಾರತ  Jan 26, 2018

ಜೋಹಾನ್ಸ್ ಬರ್ಗ್ ನಲ್ಲಿ ನಡೆಯುತ್ತಿರುವ ಭಾರತ-ದಕ್ಷಿಣ ಆಫ್ರಿಕಾ ನಡುವಿನ 3 ನೇ ಟೆಸ್ಟ್ ಪಂದ್ಯದಲ್ಲಿ ಭಾರತ 2 ನೇ ಇನ್ನಿಂಗ್ಸ್ ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 247 ರನ್ ಗಳನ್ನು ಗಳಿಸಿದೆ.

3rd Test: India dismiss South Africa for 194, take 7 runs lead in 1st innings

3ನೇ ಟೆಸ್ಟ್: ಐದು ವಿಕೆಟ್ ಪಡೆದ ಬೂಮ್ರಾ, ದಕ್ಷಿಣ ಆಫ್ರಿಕಾ 194ಕ್ಕೆ ಆಲೌಟ್  Jan 25, 2018

ಮೂರನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಭಾರತದ ವಿರುದ್ಧ ಆತಿಥೇಯ ದಕ್ಷಿಣ ಆಫ್ರಿಕಾ 194 ರನ್ ಗಳಿ ಸರ್ವಪತನ ಕಂಡಿದೆ....

3rd Test Match: India Won the Toss, Elected To Bat First Against South Africa

3ನೇ ಟೆಸ್ಟ್ ಪಂದ್ಯ; ಆಫ್ರಿಕಾ ವಿರುದ್ಧ ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ  Jan 24, 2018

ದಕ್ಷಿಣ ಆಫ್ರಿಕಾ ವಿರುದ್ಧದ 3ನೇ ಹಾಗೂ ಸರಣಿ ಅಂತಿಮ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದಿರುವ ಭಾರತ ತಂಡ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

Virat Kohli

ಸಚಿನ್, ದ್ರಾವಿಡ್ ದಾಖಲೆ ಮುರಿದ ವಿರಾಟ್ ಕೊಹ್ಲಿ  Jan 19, 2018

ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯನ್ನು ಟೀಂ ಇಂಡಿಯಾ ಕೈಚೆಲ್ಲಿದ್ದರು. ತಂಡದ ನಾಯಕ ವಿರಾಟ್ ಕೊಹ್ಲಿ ಮಾತ್ರ ಟೆಸ್ಟ್ ರ್ಯಾಂಕಿಂಗ್ ನಲ್ಲಿ ದಾಖಲೆ...

Virat Kohli

ಟೆಸ್ಟ್ ಸರಣಿ ಸೋಲು: ಪತ್ರಿಕಾ ಗೋಷ್ಠಿಯಲ್ಲಿ ತಾಳ್ಮೆ ಕಳೆದುಕೊಂಡ ವಿರಾಟ್ ಕೊಹ್ಲಿ  Jan 17, 2018

ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿ ಸೋತಿರುವ ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ, ಪತ್ರಕರ್ತರ ಪ್ರಶ್ನೆಗೆ ತಾಳ್ಮೆ ಕಳೆದುಕೊಂಡು ಹರಿಹಾಯ್ದಿದ್ದಾರೆ.

India suffer 135-run defeat in Centurion Test, lose series to South Africa

ಸೆಂಚುರಿಯನ್ ನಲ್ಲಿ ವಿಶ್ವದ ನಂ.1 ತಂಡಕ್ಕೆ ಮುಖಭಂಗ, ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ ಸರಣಿ ಸೋಲು  Jan 17, 2018

ಐಸಿಸಿ ಟೆಸ್ಟ್ ರ್ಯಾಂಕಿಂಗ್ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿರುವ ಟೀಂ ಇಂಡಿಯಾ ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ 135 ರನ್‌ಗಳ ಹೀನಾಯ....

South Africa

2 ನೇ ಟೆಸ್ಟ್: ಭಾರತಕ್ಕೆ 287 ರನ್ ಗಳ ಗುರಿ ನೀಡಿದ ದಕ್ಷಿಣ ಆಫ್ರಿಕಾ  Jan 16, 2018

ಸೆಂಚೂರಿಯನ್ ನಲ್ಲಿ ನಡೆಯುತ್ತಿರುವ ದಕ್ಷಿಣ ಆಫ್ರಿಕಾ-ಭಾರತ ನಡುವಿನ 2 ನೇ ಟೆಸ್ಟ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಭಾರತಕ್ಕೆ 287 ರನ್ ಗಳ ಗುರಿ ನೀಡಿದೆ.

Indian captain Virat Kohli fined for breaching ICC code of conduct during Centurion Test

ಅಸಭ್ಯ ವರ್ತನೆ: ವಿರಾಟ್ ಕೊಹ್ಲಿಗೆ ಪಂದ್ಯದ ಸಂಭಾವನೆಯ ಶೇ.25ರಷ್ಟು ದಂಡ  Jan 16, 2018

ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಟೆಸ್ಟ್ ನ ಮೂರನೇ ದಿನ ದುರ್ವತನೆ ತೋರಿದ ಆರೋಪದ ಮೇಲೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅವರಿಗೆ ಐಸಿಸಿ ಪಂದ್ಯದ...

Virat Kohli

ಎರಡನೇ ಟೆಸ್ಟ್: ಕೊಹ್ಲಿ ಶತಕದ ಆಸರೆ, 307 ರನ್ ಗಳಿಗೆ ಟೀಂ ಇಂಡಿಯಾ ಆಲೌಟ್  Jan 15, 2018

ಆತಿಥೇಯ ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಟೀಂ ಇಂಡಿಯಾ 307 ರನ್ ಗಳಿಗೆ ಆಲೌಟ್ ಆಗಿದೆ.

Virat Kohli

ಆಫ್ರಿಕಾ ವಿರುದ್ಧ ಶತಕ ಸಿಡಿಸಿದ ವಿರಾಟ್ ಕೊಹ್ಲಿ  Jan 15, 2018

ಆತಿಥೇಯ ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಭರ್ಜರಿ ಶತಕ ಸಿಡಿಸಿದ್ದಾರೆ...

Cheteshwar Pujara

ಮೊದಲ ಬಾರಿಗೆ ಗೋಲ್ಡನ್ ಡಕ್‌ಗೆ ಬಲಿಯಾದ ಚೇತೇಶ್ವರ ಪೂಜಾರ  Jan 15, 2018

ದಕ್ಷಿಣ ಆಫ್ರಿಕಾ ವಿರುದ್ದದ ಎರಡನೇ ಟೆಸ್ಟ್ ಪಂದ್ಯದಲ್ಲಿ ಚೇತೇಶ್ವರ ಪೂಜಾರ ಗೋಲ್ಡನ್ ಡಕ್‌ಗೆ ಬಲಿಯಾಗಿದ್ದಾರೆ...

Kohli

ಎರಡನೇ ಟೆಸ್ಟ್: 2ನೇ ದಿನದಾಟ ಅಂತ್ಯಕ್ಕೆ ಟೀಂ ಇಂಡಿಯಾ 183/5  Jan 14, 2018

ಅತಿಥೇಯ ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನ ಎರಡನೇ ದಿನದಾಟದ ಅಂತ್ಯಕ್ಕೆ ಟೀಂ ಇಂಡಿಯಾದ 5 ವಿಕೆಟ್ ನಷ್ಟಕ್ಕೆ 183 ರನ್ ಪೇರಿಸಿದೆ...

Team India

ಎರಡನೇ ಟೆಸ್ಟ್: ಅಶ್ವಿನ್, ಇಶಾಂತ್ ಮಾರಕ ಬೌಲಿಂಗ್ ದಾಳಿ, ಆಫ್ರಿಕಾ 335 ರನ್‌ಗೆ ಆಲೌಟ್  Jan 14, 2018

ಪ್ರವಾಸಿ ಟೀಂ ಇಂಡಿಯಾದ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ದಕ್ಷಿಣ ಆಫ್ರಿಕಾ ತಂಡ 335 ರನ್ ಗಳಿಗೆ ಆಲೌಟ್ ಆಗಿದೆ...

India Vs South Africa 2nd Test Match: Hashim Amla Runout, Late strikes help India nose ahead

ಹಶೀಂ ಆಮ್ಲಾ ರನೌಟ್ ಬಳಿಕ ದಕ್ಷಿಣ ಆಫ್ರಿಕಾ ಹಠಾತ್ ಕುಸಿತ  Jan 14, 2018

ದಕ್ಷಿಣ ಆಫ್ರಿಕಾ ವಿರುದ್ಧ ಸೆಂಚೂರಿಯನ್ ನಲ್ಲಿ ನಡೆಯುತ್ತಿರುವ 2ನೇ ಟೆಸ್ಟ್ ಪಂದ್ಯದ ಮೊದಲ ದಿನದಾಟದ ಅಂತ್ಯಕ್ಕೆ ದಕ್ಷಿಣ ಆಫ್ರಿಕಾ ಹಠಾತ್ ಕುಸಿತ ಕಾಣುವ ಮೂಲಕ 269ಕ್ಕೆ 6 ವಿಕೆಟ್ ಕಳೆದುಕೊಂಡಿದೆ.

India vs South Africa second Test: Gavaskar questions decision to drop Bhuvneshwar Kumar, Shikhar Dhawan

ಶಿಖರ್ ಧವನ್ 'ಹರಕೆಯ ಕುರಿ': ಟೀಂ ಇಂಡಿಯಾ ಆಯ್ಕೆ ಪ್ರಶ್ನಿಸಿದ ಗವಾಸ್ಕರ್  Jan 13, 2018

ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯಕ್ಕೆ ಭಾರತ ತಂಡದ ಆಯ್ಕೆಯನ್ನು ಟೀಂ ಇಂಡಿಯಾ ಮಾಜಿ ನಾಯಕ ಸುನಿಲ್ ಗವಾಸ್ಕರ್ ಅವರು....

Page 1 of 3 (Total: 59 Records)

    

GoTo... Page


Advertisement
Advertisement