Advertisement
ಕನ್ನಡಪ್ರಭ >> ವಿಷಯ

ದೇವಾಲಯ

Goa temple priest accused of molestation granted interim bail

ಗೋವಾ: ದೇವಾಲಯದ ಅರ್ಚಕನ ವಿರುದ್ಧ ಲೈಂಗಿಕ ಕಿರುಕುಳ ಆರೋಪ  Jul 22, 2018

ಗೋವಾದ ಪ್ರಸಿದ್ಧ ದೇವಾಲಯವಾಗಿರುವ ಮಂಗೇಶಿ ದೇವಾಲಯದ ಅರ್ಚಕನ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಕೇಳಿಬಂದಿದೆ.

Sabarimala temple

ಶಬರಿಮಲೆ ದೇವಾಲಯ ವಿವಾದ : ಪುರುಷರಂತೆ ಮಹಿಳೆಯರಿಗೂ ಪೂಜೆಯ ಸಮಾನ ಅವಕಾಶ -ಸುಪ್ರೀಂಕೋರ್ಟ್  Jul 18, 2018

ಕೇರಳದ ಪ್ರಸಿದ್ಧ ದೇವಾಲಯ ಶಬರಿಮಲೆಗೆ ಮಹಿಳೆಯರ ಪ್ರವೇಶವನ್ನು ಸುಪ್ರೀಂಕೋರ್ಟ್ ಬೆಂಬಲಿಸಿದೆ.ಪುರುಷರಂತೆ ಮಹಿಳೆರಿಗೂ ಸಮಾನವಾಗಿ ಪೂಜೆ ಸಲ್ಲಿಸಲು ಅವಕಾಶ ನೀಡಬೇಕೆಂದು ತೀರ್ಪು ಪ್ರಕಟಿಸಿದೆ.

Paschimavahini Ganapathi Temple

ಕೆಆರ್ ಎಸ್ ನಲ್ಲಿ ಹೆಚ್ಚಿದ ಹೊರ ಹರಿವು: ಶ್ರೀರಂಗಪಟ್ಟಣದ ದೇವಾಲಯಗಳು ಜಲಾವೃತ!  Jul 16, 2018

ಕೃಷ್ಣ ರಾಜ ಸಾಗರ ಜಲಾಶಯದಲ್ಲಿ ಹೊರ ಹರಿವು ಸತತವಾಗಿ ಹೆಚ್ಚಿದೆ. ಹಾಗಾಗಿ ಕಾವೇರಿ ನದಿ ಪ್ರವಾಹದಿಂದಾಗಿ ಶ್ರೀರಂಗಪಟ್ಟಣದ ದೇವಾಲಯಗಳ ಸಮುಚ್ಚಯ ...

In a first, Tirumala temple to close doors for six consecutive days

ಇದೇ ಮೊದಲ ಬಾರಿಗೆ ಸತತ 6 ದಿನಗಳ ಕಾಲ ತಿರುಪತಿ ದೇವಾಲಯದ ಬಾಗಿಲು ಬಂದ್!  Jul 15, 2018

ಇದೇ ಮೊದಲ ಬಾರಿಗೆ ಸತತ 6 ದಿನಗಳ ಕಾಲ ತಿರುಪತಿ ದೇವಾಲಯದ ಬಾಗಿಲು ಬಂದ್ ಆಗಲಿದ್ದು, ಆಗಸ್ಟ್ 11 ರಿಂದ 16 ವರೆಗೂ ಭಕ್ತಾದಿಗಳಿಗೆ ದೇವಾಲಯದಲ್ಲಿ ದರ್ಶನಕ್ಕೆ ಅವಕಾಶ ಇರುವುದಿಲ್ಲ.

Temple

ಒಡಿಶಾ: ಈ ದೇವಿಗೆ ಮೀನು, ಮದ್ಯವೇ ನೈವೇದ್ಯ, ಭಕ್ತರಿಗೆ ಅದೇ ಪ್ರಸಾದ!  Jul 14, 2018

ಒಡಿಶಾ ರಾಜ್ಯದ ಪೈಕಾಸಹಿ ಎಂಬ ಗ್ರಾಮದಲ್ಲಿ ಉತ್ತರೇಶ್ವರಿ ದೇವಿಯ ದೇವಸ್ಥಾನವಿದೆ. ಕಾಣಲು ...

Unusual Temples In India You Must Visit

ನೀವು ಭೇಟಿ ನೀಡಬಹುದಾದ ಅಚ್ಚರಿ ಮೂಡಿಸುವ ವಿಚಿತ್ರ ದೇವಾಲಯಗಳು  Jul 09, 2018

ತಮಗೆ ಇಷ್ಟ ಬಂದ ರೀತಿಯಲ್ಲಿ ದೇವರನ್ನು ಪೂಜೆ ಮಾಡುವ ಈ ಪರಿಯ ಧಾರ್ಮಿಕ ಆಚರಣೆಯ ಸ್ವಾತಂತ್ರ್ಯ ಭಾರತದಲ್ಲಿ ಬಿಟ್ಟರೆ ಬೇರೆಲ್ಲೂ ಸಿಗುವುದಿಲ್ಲ ಎಂಬುದಕ್ಕೆ ಈ ದೇವಾಲಯಗಳೇ ಸಾಕ್ಷಿಯಾಗಿ ನಿಂತಿವೆ.

File photo

ವೇತನ ಹೆಚ್ಚಳಕ್ಕೆ ಆಗ್ರಹ: ಪ್ರತಿಭಟನೆ ನಡೆಸಲು ಚಾಮುಂಡಿ ಬೆಟ್ಟದ ಪುರೋಹಿತರ ನಿರ್ಧಾರ  Jul 09, 2018

ವೇತನ ಹೆಚ್ಚಳ ಆಗ್ರಹಿಸಿ ಪ್ರತಿಭಟನೆ ನಡೆಸಲು ಚಾಮುಂಡಿ ಬೆಟ್ಟದ ಪುರೋಹಿತರು ನಿರ್ಧಾರ ಕೈಗೊಂಡಿದ್ದಾರೆಂದು ತಿಳಿದುಬಂದಿದೆ...

Damodar Mahasuar

ರಾಷ್ಟ್ರಪತಿ ಕೋವಿಂದ್ ದಂಪತಿ ಜೊತೆ ದುರ್ವರ್ತನೆ ತೋರಿಲ್ಲ: ಜಗನ್ನಾಥ ದೇವಾಲಯದ ಅರ್ಚಕ  Jun 29, 2018

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮತ್ತು ಅವರ ಪತ್ನಿ ಸವಿತಾ ಕೋವಿಂದ್ ಅವರಿಗೆ ಪುರಿಯ ಜಗನ್ನಾಥ ದೇವಾಲಯದಲ್ಲಿ ಯಾವುದೇ ರೀತಿಯ ದುರ್ವರ್ತನೆ ತೋರಿಲ್ಲ ...

President Ram Nath Kovind and his wife Savita Kovind

ರಾಷ್ಟ್ರಪತಿ ದಂಪತಿಗಳ ಸಮ್ಮುಖದಲ್ಲಿ ಸೇವಕರ 'ದುರ್ವರ್ತನೆ' ಪುರಿ ಜಗನ್ನಾಥ ದೇವಸ್ಥಾನಕ್ಕೆ 'ಸುಪ್ರೀಂ' ತರಾಟೆ  Jun 27, 2018

ಪುರಿ ಜಗನ್ನಾಥ ದೇವಾಲಯಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮತ್ತು ಅವರ ಪತ್ನಿ ಸವಿತಾ ಕೋವಿಂದ್ ಅವರ ಸಮ್ಮುಖದಲ್ಲಿ ಸೇವಕರ ದುರ್ವತನೆ ...

Lord Brahma at Pushkar in Rajasthan

ಈ 6 ದೇವಾಲಯಗಳಲ್ಲಿ ಪುರುಷರಿಗೆ ಪ್ರವೇಶವೇ ಇಲ್ಲ!  Jun 25, 2018

ದೇವಾಲಯಗಳಲ್ಲಿ ಸಾಮಾನ್ಯವಾಗಿ ಪುರುಷರೇ ಅರ್ಚಕರಾಗಿದ್ದರೂ ಭಾರತದಲ್ಲಿ ಪುರುಷರಿಗೂ ಪ್ರವೇಶ ಇಲ್ಲದಿರುವ ಹಲವು ದೇವಾಲಯಗಳಿವೆ. ಆ ದೇವಾಲಯಗಳ ಬಗ್ಗೆ ಮಾಹಿತಿ ಹೀಗಿವೆ.

Representational image

ಪಶ್ಚಿಮ ಬಂಗಾಳ: ಒಂದೇ ಆವರಣದಲ್ಲಿ ದೇವಸ್ಥಾನ, ಮಸೀದಿ ನಿರ್ಮಿಸಿ ಕೋಮು ಸಾಮರಸ್ಯ ಮೆರೆದ ಜನ  Jun 23, 2018

ಪಶ್ಚಿಮ ಬಂಗಾಳದ ಜಾರ್ಗಗ್ರಾಮ್ ಎಂಬ ಪ್ರದೇಶದಲ್ಲಿ ಕಳೆದ 25 ವರ್ಷಗಳಿಂದ ಒಂದೇ ಸ್ಥಳದಲ್ಲಿ ಮಸೀದಿ ಮತ್ತು ದೇವಾಲಯಗಳಿದ್ದು ಅಲ್ಲಿನ ಜನ ಕೋಮು...

priest collapses in sanctum sanctorum of Someswara Swamy temple

ಪೂಜೆ ಮಾಡುತ್ತಲೇ ಗರ್ಭಗುಡಿಯಲ್ಲಿ ಅರ್ಚಕನ ಸಾವು: ವಿಡಿಯೋ ವೈರಲ್  Jun 16, 2018

ಶಿವಲಿಂಗಕ್ಕೆ ಪೂಜೆ ಮಾಡುವ ವೇಳೆ ಗರ್ಭಗುಡಿಯಲ್ಲಿ ಅರ್ಚಕ ಸಾವನ್ನಪ್ಪಿರುವ ಘಟನೆ ಆಂಧ್ರ ಪ್ರದೇಶದದಲ್ಲಿ ನಡೆದಿದೆ. ...

Manohar Parrikar

ಅಮೆರಿಕಾದಿಂದ ವಾಪಸಾದ ಮನೋಹರ್ ಪರಿಕ್ಕರ್; ದೇವಾಲಯಗಳಿಗೆ ಭೇಟಿ  Jun 15, 2018

ಹಲವು ದಿನಗಳ ಚಿಕಿತ್ಸೆ ಬಳಿಗೆ ತಾಯ್ನಾಡಿಗೆ ಮರಳಿರುವ ಗೋವಾ ಸಿಎಂ ಮನೋಹರ್ ಪರಿಕ್ಕರ್ ಇಂದು ಬೆಳಗ್ಗೆ ಹಲವು ದೇವಾಲಯಗಳಿಗೆ ತೆರಳಿ ಆಶೀರ್ವಾದ ...

Chandrababu Naidu

ತಿರುಪತಿ ದೇವಾಲಯವನ್ನು ವಶಕ್ಕೆ ಪಡೆದುಕೊಳ್ಳಲು ಕೇಂದ್ರದ ಪಿತೂರಿ: ಚಂದ್ರಬಾಬು ನಾಯ್ಡು  Jun 08, 2018

ಕೇಂದ್ರ ಸರ್ಕಾರ ತಿರುಪತಿ-ತಿರುಮಲ ದೇವಾಲಯವನ್ನು ತನ್ನ ವಶಕ್ಕೆ ಪಡೆದುಕೊಳ್ಳಲು ಸಂಚು ರೂಪಿಸುತ್ತಿದೆ ಎಂದು ಆಂಧ್ರ ಪ್ರದೇಶ ಮುಖ್ಯಮಂತ್ರಿ ಎನ್. ...

Rajasthan priest attacked for allegedly not allowing President Ram Nath Kovind enter temple

ರಾಜಸ್ಥಾನ: ರಾಷ್ಟ್ರಪತಿಗಳಿಗೆ ಗರ್ಭಗುಡಿ ಪ್ರವೇಶ ನಿರಾಕರಿಸಿದ ಅರ್ಚಕನ ಮೇಲೆ ವ್ಯಕ್ತಿಯಿಂದ ಹಲ್ಲೆ  May 29, 2018

ರಾಜಸ್ಥಾನದ ಪುಷ್ಕರದಲ್ಲಿರುವ ಪ್ರಸಿದ್ದ ಬ್ರಹ್ಮ ದೇವಾಲಯ ಗರ್ಭಗೃಹ ಪ್ರವೇಶಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಅನುಮತಿ ನೀಡದ ಕಾರಣ...

TTD head priest AV Ramana Dikshitulu, right, addressing press conference in Chennai.

ತಿರುಪತಿ ದೇವಾಲಯದ ಪ್ರಧಾನ ಅರ್ಚಕ ಎವಿ ರಮಣ ದೀಕ್ಷಿತರಿಗೆ ಹುದ್ದೆಯಿಂದ ಕೆಳಗಿಳಿಯಲು ಟಿಟಿಡಿ ಸೂಚನೆ  May 18, 2018

ತಿರುಪತಿ ತಿರುಮಲ ದೇವಸ್ಥಾನದಲ್ಲಿ ಪರಂಪರಾಗತವಾಗಿ ಇರುವ ಅಲ್ಲಿನ ಪ್ರಧಾನ ಅರ್ಚಕರಾದ ರಮಣ ...

Kedarnath Temple,.

ಸತತ ಹಿಮಪಾತ: ಕೇದಾರನಾಥದಲ್ಲಿ ಸಿಲುಕಿರುವ ಹರೀಶ್ ರಾವತ್; ಯಾತ್ರೆಗೆ ತಡೆ  May 08, 2018

: ಕಳೆದ ರಾತ್ರಿಯಿಂದ ನಿರಂತರವಾಗಿ ಆಗುತ್ತಿರುವ ಹಿಮಪಾತದಿಂದಾಗಿ ಕೇದಾರನಾಥ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ...

Supreme court

ಉಜ್ಜೈನಿ ಮಹಾಕಾಳೇಶ್ವರ ದೇವಾಲಯದ ಆಚರಣೆಯಲ್ಲಿ ಹಸ್ತಕ್ಷೇಪ ಮಾಡಲು ಸುಪ್ರೀಂಕೋರ್ಟ್ ನಕಾರ  May 02, 2018

ಮಧ್ಯಪ್ರದೇಶದ ಉಜ್ಜೈನಿ ಮಹಾಕಾಳಿ ದೇವಾಲಯದ ಆಚರಣೆಯಲ್ಲಿ ಹಸ್ತಕ್ಷೇಪ ಮಾಡಲು ಸುಪ್ರೀಂಕೋರ್ಟ್ ನಿರಾಕರಿಸಿದೆ.

With Rs 96 crore income, Kukke temple richest in Karnataka

96 ಕೋಟಿ ಆದಾಯ ಹೊಂದಿರುವ ರಾಜ್ಯದ ಶ್ರೀಮಂತ ದೇವಾಲಯ ಕುಕ್ಕೆ!  Apr 30, 2018

ವಾರ್ಷಿಕ 96 ಕೋಟಿ ಆದಾಯ ಹೊಂದಿರುವ ಕುಕ್ಕೆಯ ಸುಬ್ರಹ್ಮಣ್ಯ ದೇವಾಲಯ ರಾಜ್ಯದ ಶ್ರೀಮಂತ ಮುಜರಾಯಿ ದೇವಾಲಯ ಎಂಬ ಹೆಗ್ಗಳಿಕೆ ಪಾತ್ರವಾಗಿದೆ.

Arjun Sarja

ಹನುಮಂತನ ವಿಗ್ರಹಕ್ಕೆ ಸ್ವತಃ ಕೆತ್ತನೆ ಮಾಡಿದ ಅರ್ಜುನ್ ಸರ್ಜಾ: ವಿಡಿಯೋ ವೈರಲ್  Apr 29, 2018

ದೇವಾಲಯ ನಿರ್ಮಾಣ ಕಾಮಗಾರಿಗಳ ಬಗ್ಗೆ ಸ್ವತಃ ಗಮನಹರಿಸುತ್ತಿರುವ ಅರ್ಜುನ್ ಸರ್ಜಾ, ಹನುಮಂತನ ವಿಗ್ರಹವನ್ನು ಕೆತ್ತನೆ ಮಾಡುತ್ತಿರುವ ದೃಶ್ಯವನ್ನು ಸರ್ಜಾ ಪುತ್ರಿ ಐಶ್ವರ್ಯ ಟ್ವಿಟರ್ ನಲ್ಲಿ ಹಂಚಿಕೊಂಡಿದ್ದಾರೆ.

Page 1 of 1 (Total: 20 Records)

    

GoTo... Page


Advertisement
Advertisement