Advertisement
ಕನ್ನಡಪ್ರಭ >> ವಿಷಯ

ನವದೆಹಲಿ

To Improve Afghanistan Need To Play Duleep Trophy says Kapil Dev

ದುಲೀಪ್ ಟ್ರೋಫಿ ಅಡಲು ಅವಕಾಶ ನೀಡಿದರೆ ಆಫ್ಘಾನಿಸ್ತಾನ ಟೆಸ್ಟ್ ಕ್ರಿಕೆಟ್ ಉತ್ತಮವಾಗುತ್ತದೆ: ಕಪಿಲ್ ದೇವ್  Jun 18, 2018

ಆಫ್ಘಾನಿಸ್ತಾನ ಕ್ರಿಕೆಟ್ ಅಭಿವೃದ್ಧಿ ವಿಚಾರದಲ್ಲಿ ಬಿಸಿಸಿಐ ಕೈಗೊಳ್ಳುತ್ತಿರುವ ನಿರ್ಧಾರಗಳು ಶ್ಲಾಘನಾರ್ಹವಾಗಿದ್ದು, ಅವರ ಟೆಸ್ಟ್ ಕ್ರಿಕೆಟ್ ಉತ್ತಮಗೊಳ್ಳಲು ಅವರಿಗೆ ದುಲೀಪ್ ಟ್ರೋಫಿ ಆಡುವ ಅವಕಾಶ ನೀಡಬೇಕು ಎಂದು ಟೀಂ ಇಂಡಿಯಾ ಮಾಜಿ ಕ್ಯಾಪ್ಟನ್ ಕಪಿಲ್ ದೇವ್ ಹೇಳಿದ್ದಾರೆ.

ಟ್ವಿಟರ್ ನಲ್ಲಿ ಮತ್ತೆ ಕೇಂದ್ರ ಸರ್ಕಾರದ ವಿರುದ್ಧ ಪರೋಕ್ಷ ಟಾಂಗ್ ನೀಡಿದ ಸಂಸದ ಶತೃಘ್ನ ಸಿನ್ಹಾ

ದೆಹಲಿ ಸಿಎಂ ವ್ಯವಹಾರ ನೈಪುಣ್ಯತೆ ತೋರಿದ್ದಾರೆ: ಕೇಜ್ರಿವಾಲ್ ಬೆನ್ನಿಗೆ ನಿಂತ ಬಿಜೆಪಿ ಮುಖಂಡ ಸಿನ್ಹಾ  Jun 18, 2018

ಆಡಳಿತ ವಿಚಾರದಲ್ಲಿ ದೆಹಲಿ ಸಿಎಂ ಅರವಿಂಜ್ ಕೇಜ್ರಿವಾಲ್ ವ್ಯವಹಾರ ನೈಪುಣ್ಯತೆ ತೋರಿದ್ದಾರೆ ಎಂದು ಬಿಜೆಪಿ ಮುಖಂಡ ಶತೃಘ್ನ ಸಿನ್ಹಾ ಹೇಳಿದ್ದಾರೆ.

Keeping in mind 2019 poll, Opposition set for show of strength every month

2019 ಲೋಕಸಭಾ ಚುನಾವಣೆ: ಇನ್ನು ಪ್ರತೀ ತಿಂಗಳು 'ಮಹಾ ಮೈತ್ರಿ' ಒಗ್ಗಟ್ಟು ಪ್ರದರ್ಶನ  Jun 18, 2018

2019ರ ಲೋಕಸಭಾ ಚುನಾವಣೆ ಮೇಲೆ ಕಣ್ಣಿಟ್ಟಿರುವ ಕಾಂಗ್ರೆಸ್ ನೇತೃತ್ವದ ಮಹಾ ಮೈತ್ರಿಕೂಟ ಇನ್ನು ಮುಂದೆ ಪ್ರತೀ ತಿಂಗಳು ಒಗ್ಗಟ್ಟು ಪ್ರದರ್ಶನ ಮಾಡಲು ನಿರ್ಧರಿಸಿದೆ.

Govt not to extend Ramzan ceasefire in J&K: Rajnath Singh

ಯೋಧರ ಸಾವು ಹಿನ್ನಲೆ, ರಂಜಾನ್ ಕದನ ವಿರಾಮ ವಿಸ್ತರಣೆ ಇಲ್ಲ ಎಂದ ಕೇಂದ್ರ ಸರ್ಕಾರ  Jun 17, 2018

ಉಗ್ರರ ಸರಣಿ ದಾಳಿ ಮತ್ತು ಪಾಕಿಸ್ತಾನ ಸೇನೆಯ ಅಪ್ರಚೋದಿತ ದಾಳಿಯಿಂದಾಗಿ ಕೇಂದ್ರ ಸರ್ಕಾರ ರಂಜಾನ್ ಕದನವಿರಾಮ ವಿಸ್ತರಣೆ ನಿರ್ಧಾರದಿಂದ ಹಿಂದಕ್ಕೆ ಸರಿದಿದೆ.

Ram Nath Kovind

ಇಂದಿನಿಂದ ರಾಷ್ಟ್ರಪತಿ ಕೋವಿಂದ್ 3 ರಾಷ್ಟ್ರಗಳ ವಿದೇಶ ಪ್ರವಾಸ!  Jun 16, 2018

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮೂರು ರಾಷ್ಟ್ರಗಳ ವಿದೇಶ ಪ್ರವಾಸಕ್ಕೆ ತೆರಳಲಿದ್ದಾರೆ. ಗ್ರೀಸ್, ಸೂರಿನೇಮ್ ಮತ್ತು ಕ್ಯೂಬಾ....

On The Run, How Bizman Nirav Modi Travelled On Multiple Passports

ವಂಚನೆ ಪ್ರಕರಣ: ಹಲವು ಪಾಸ್ ಪೋರ್ಟ್ ಗಳೊಂದಿಗೆ ವಿದೇಶ ಸುತ್ತುತ್ತಿರುವ ನೀರವ್ ಮೋದಿ  Jun 16, 2018

ಪಂಜಾಬ್ ನ್ಯಾಷನಲ್ ಬ್ಯಾಂಕಿಗೆ 13000 ಕೋಟಿ ರೂ.ವಂಚಿಸಿದ ಪ್ರಕರಣದ ಪ್ರಮುಖ ಆರೋಪಿ ಉದ್ಯಮಿ ನೀರವ್ ಮೋದಿ ಹಲವು ಪಾಸ್ ಪೋರ್ಟ್ ಗಳ ಸಹಾಯದಿಂದ ವಿವಿಧ ದೇಶಗಳನ್ನು ಸುತ್ತುತ್ತಿದ್ದಾನೆ ಎಂದು ತಿಳಿದುಬಂದಿದೆ.

Grand alliance is a sentiment of people says Rahul Gandhi

'ಮಹಾಮೈತ್ರಿ' ದೇಶದ ಜನರ ಭಾವನಾತ್ಮಕ ವಿಚಾರವಾಗಿದೆ: ರಾಹುಲ್ ಗಾಂಧಿ  Jun 13, 2018

ಎಲ್ಲ ವಿಪಕ್ಷಗಳೂ ಒಗ್ಗೂಡಿರುವ ಮಹಾ ಮೈತ್ರಿಕೂಟ ಇಡೀ ದೇಶದ ಭಾವನಾತ್ಮಕ ವಿಚಾರವಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.

PM Modi takes up Kohli's fitness challenge; challenges HD Kumaraswamy

ಕೊಹ್ಲಿ ಫಿಟ್ನೆಸ್ ಸವಾಲು ಸ್ವೀಕರಿಸಿದ ಪ್ರಧಾನಿ ಮೋದಿ ಪ್ರತಿ ಸವಾಲು ಹಾಕಿದ್ದು ಯಾರಿಗೆ ಗೊತ್ತಾ?  Jun 13, 2018

ಬಹಳ ದಿನಗಳ ಬಳಿಕ ಪ್ರಧಾನಿ ಮೋದಿ ಫಿಟ್ನೆಸ್ ಸವಾಲು ಸ್ವೀಕರಿಸಿದ್ದು, ಅಲ್ಲದೆ ಕರ್ನಾಟಕ ರಾಜ್ಯದ ಸಿಎಂ ಕುಮಾರಸ್ವಾಮಿ ಅವರಿಗೆ ಪ್ರತಿ ಸವಾಲು ಹಾಕಿದ್ದಾರೆ.

Kargil martyr Bachan Singh’s son Hitesh Kumar joins dad’s battalion

'ತಂದೆಯ ಸಾವೇ ಸ್ಪೂರ್ತಿ': ಭಾರತೀಯ ಸೇನೆ ಸೇರಿದ ಕಾರ್ಗಿಲ್ ಹುತಾತ್ಮ ಯೋಧನ ಪುತ್ರ  Jun 11, 2018

ಕಾರ್ಗಿಲ್ ಯುದ್ಧದ ಸಂದರ್ಭದಲ್ಲಿ ಹುತ್ಮಾನಾಗಿದ್ದ ಭಾರತೀಯ ಸೇನೆಯ ವೀರ ಯೋಧನ ಪುತ್ರ ಕೂಡ ಇದೀಗ ಸೇನೆಗೆ ಸೇರ್ಪಡೆಯಾಗಿದ್ದು ಮಾತ್ರವಲ್ಲದೇ ತಂದೆ ಕರ್ತವ್ಯ ನಿರ್ವಹಿಸಿದ್ದ ಅದೇ ಬೆಟಾಲಿಯನ್ ನಲ್ಲಿ ಕರ್ತವ್ಯ ಪಾಲನೆಗೆ ನಿಯೋಜನೆ ಗೊಂಡಿದ್ದಾನೆ.

'Cheapest phone Freedom 251' maker Mohit Goel arrested for extorting money to settle gang rape case

ಗ್ಯಾಂಗ್ ರೇಪ್ ಪ್ರಕರಣ ಮುಚ್ಚಿಹಾಕಲು ಹಣ ಸುಲಿಗೆ: ಫ್ರೀಡಂ 251 ಫೋನ್ ತಯಾರಕನ ಬಂಧನ  Jun 11, 2018

ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಗ್ಗದ ಫೋನ್ ಫ್ರೀಡಂ 251 ಫೋನ್ ತಯಾರಕ ಮೋಹಿತ್ ಗೋಯಲ್ ನನ್ನು ನೋಯ್ಡಾ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

Proposal for Lingayat separate religion rejected?

ಲಿಂಗಾಯತ ಪ್ರತ್ಯೇಕ ಧರ್ಮ ವಿಚಾರ: ರಾಜ್ಯ ಸರ್ಕಾರದ ಪ್ರಸ್ತಾವನೆ ವಾಪಸ್‌ ಸಾಧ್ಯತೆ  Jun 11, 2018

ಲಿಂಗಾಯತ ಸಮುದಾಯಕ್ಕೆ ಪ್ರತ್ಯೇಕ ಧರ್ಮದ ಮಾನ್ಯತೆ ನೀಡಬೇಕೆಂದು ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಈ ಹಿಂದೆ ಕಳಿಸಿದ್ದ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರ ವಾಪಸು ಕಳುಹಿಸುವ ಸಾಧ್ಯತೆ ಇದೆ.

Nitin Gadkari threatens legal action after Shehla Rashid accuses him of planning to kill PM

ಜೆಎನ್ ಯು ವಿದ್ಯಾರ್ಥಿ ಉಮರ್ ಖಲೀದ್ ಬಗ್ಗೆ ಆಲೋಚಿಸಿ: ನಿತಿನ್ ಗಡ್ಕರಿಗೆ ಶೆಹ್ಲಾ ರಷೀದ್ ತಿರುಗೇಟು  Jun 11, 2018

ತಳಬುಡವಿಲ್ಲದ ಮಾಧ್ಯಮ ವರದಿಯಿಂದ ಮುಗ್ಧ ಜೆಎನ್​ಯು ವಿದ್ಯಾರ್ಥಿ ಉಮರ್​ ಖಾಲಿದ್​ ಹಾಗೂ ಆತನ ತಂದೆಯ ಮೇಲೆ ಹಲ್ಲೆಯಾದಾಗ ಯಾರು ಎಚ್ಚರವಹಿಸಲಿಲ್ಲ.

Petrol, Diesel

ಪೆಟ್ರೋಲ್, ಡೀಸೆಲ್ ದರ ಸತತ 12ನೇ ದಿನವೂ ಇಳಿಕೆ  Jun 10, 2018

ಪೆಟ್ರೋಲ್ ಮತ್ತು ಡೀಸೆಲ್ ದರಗಳು ದಿನಂ ಪ್ರತಿ ಇಳಿಕೆಯತ್ತ ಮುಖಮಾಡಿದ್ದು, ಕಳೆದ 12 ದಿನಗಳಿಂದ ಸತತವಾಗಿ ಅಲ್ಪಪ್ರಮಾಣದಲ್ಲಿ ಇಳಿಕೆಯಾಗಿದೆ...

Blackbuck poaching case: Dreaded Gangster Sampat Nehra Wanted To Kill Salman Khan, Say Police

ಕೃಷ್ಣ ಮೃಗ ಬೇಟೆ 'ಸೇಡು': ಕುಖ್ಯಾತ ಭೂಗತ ಪಾತಕಿಯಿಂದ ನಟ ಸಲ್ಮಾನ್ ಖಾನ್ ಹತ್ಯೆಗೆ ಸಂಚು  Jun 10, 2018

ಕೃಷ್ಣಮೃಗ ಭೇಟೆ ಪ್ರಕರಣದ ಅಪರಾಧಿಯಾಗಿರುವ ನಟ ಸಲ್ಮಾನ್ ಖಾನ್ ರನ್ನು ಕೊಲ್ಲಲು ಕುಖ್ಯಾತ ಭೂಗತ ಪಾತಕಿ ಲಾರೆನ್ಸ್ ಬಿಷ್ಣೋಯ್ ಸಂಚು ರೂಪಿಸಿದ್ದು, ಸಲ್ಮಾನ್ ಕೊಲೆಗೆಯ್ಯಲು ಆತ ನೇಮಿಸಿದ್ದ ಬಿಷ್ಣೋಯ್ ಗ್ಯಾಂಗ್ ನ ಸದಸ್ಯ ಸಂಪತ್ ನೆಹ್ರಾನನ್ನು ಪೊಲೀಸರು ಬಂಧಿಸಿದ್ದಾರೆ.

Rashid Khan consolidates his position at top of T20I rankings

ಐಸಿಸಿ ಟಿ20 ರ್ಯಾಂಕಿಂಗ್: ಅಗ್ರ ಸ್ಥಾನದಲ್ಲಿ ಮುಂದುವರೆದ ರಷೀದ್ ಖಾನ್  Jun 09, 2018

ಅಂತಾರಾಷ್ಟ್ರೀಯ ಕ್ರಿಕೆಟ್ ಸಂಸ್ಥೆ ಐಸಿಸಿ ಅಂತಾರಾಷ್ಟ್ರೀಯ ಟಿ20 ಬೌಲರ್ ಗಳ ಪರಿಷ್ಕೃತ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಈ ಹಿಂದೆ ಅಗ್ರ ಸ್ಥಾನದಲ್ಲಿದ್ದ ಅಫ್ಘಾನಿಸ್ತಾನದ ಯುವ ಕ್ರಿಕೆಟಿಗ ರಷೀದ್ ಖಾನ್ ತಮ್ಮ ಅಗ್ರ ಸ್ಥಾನವನ್ನು ಮತ್ತಷ್ಟು ಗಟ್ಟಿಗೊಳಿಸಿಕೊಂಡಿದ್ದಾರೆ.

4 suspected gangsters killed in encounter with police in Delhi

ದೆಹಲಿ: ಪೊಲೀಸ್ ಎನ್ ಕೌಂಟರ್ ಗೆ 4 ಶಂಕಿತ ಭೂಗತ ಪಾತಕಿಗಳ ಸಾವು!  Jun 09, 2018

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಹಾಡಹಗಲೇ ಪೊಲೀಸರು ಭೀಕರ ಎನ್ ಕೌಂಟರ್ ಮಾಡಿದ್ದು, ಘಟನೆಯಲ್ಲಿ ಶಂಕಿತ 4 ಮಂದಿ ಭೂಗತ ಪಾತಕಿಗಳು ಹತರಾಗಿದ್ದಾರೆ.

Security forces will foil assassination bid on PM Modi, says MoS home

ಭಾರತೀಯ ಭದ್ರತಾ ಪಡೆಗಳು ಪ್ರಧಾನಿ ಮೋದಿ ಹತ್ಯೆ ಸಂಚನ್ನು ವಿಫಲಗೊಳಿಸಲಿವೆ: ಕೇಂದ್ರ ಸರ್ಕಾರ  Jun 09, 2018

ಭಾರತೀಯ ಭದ್ರತಾ ಪಡೆಗಳು ಬಲಿಷ್ಟವಾಗಿದ್ದು, ಪ್ರಧಾನಿ ಮೋದಿ ಹತ್ಯೆ ಸಂಚನ್ನು ವಿಫಲಗೊಳಿಸಲಿವೆ ಎಂದು ಕೇಂದ್ರ ಸರ್ಕಾರ ಶನಿವಾರ ಹೇಳಿದೆ.

Representative image

ಪೆಟ್ರೋಲ್, ಡೀಸೆಲ್ ದರ ಸತತ 11ನೇ ದಿನವೂ ಇಳಿಕೆ  Jun 09, 2018

ಪೆಟ್ರೋಲ್ ಮತ್ತು ಡೀಸೆಲ್ ದರಗಳು ಶನಿವಾರ ಮತ್ತೊಮ್ಮೆ ಇಳಿಕೆಯಾಗಿದ್ದು, ಕಳೆದ 11 ದಿನಗಳಿಂದ ಸತತವಾಗಿ ಅಲ್ಪಪ್ರಮಾಣದಲ್ಲಿ ಇಳಿಕೆಯಾಗಿದೆ. ಈ ವರೆಗಿನ ಇಳಿಕೆಗಿಂತ ಇಂದು ಇಳಿಕೆಯಾಗಿರುವುದು ದೊಡ್ಡ ಪ್ರಮಾಣವಾಗಿದ್ದು...

After Gujarat MLA Jignesh Mevani, JNU student leader Umar Khalid receives death threats from same gangster

ಶಾಸಕ ಜಿಗ್ನೇಶ್ ಮೇವಾನಿ, ಜೆಎನ್ ಯು ವಿದ್ಯಾರ್ಥಿ ಮುಖಂಡ ಉಮರ್ ಖಲೀದ್ ಗೆ ಜೀವ ಬೆದರಿಕೆ  Jun 09, 2018

ಸಾಮಾಜಿಕ ಕಾರ್ಯಕರ್ತ, ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ ಮತ್ತು ಜೆಎನ್ ಯು ವಿದ್ಯಾರ್ಥಿ ಮುಖಂಡ ಉಮರ್ ಖಲೀದ್ ಗೆ ಪ್ರಾಣ ಬೆದರಿಕೆ ಕರೆಗಳು ಬಂದಿದ್ದು, ಪೊಲೀಸ್ ಭದ್ರತೆಗಾಗಿ ಮನವಿ ಮಾಡಿಕೊಳ್ಳಲಾಗಿದೆ.

Body of man found in servant quarters of Rashtrapati Bhavan

ನವದೆಹಲಿ: ರಾಷ್ಟ್ರಪತಿ ಭವನದ ಸರ್ವೆಂಟ್ ಕ್ವಾರ್ಟರ್ಸ್ ನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ  Jun 08, 2018

ದೆಹಲಿಯ ರಾಷ್ಟ್ರಪತಿ ಭವನ ಸರ್ವೆಂಟ್ ಕ್ವಾರ್ಟರ್ಸ್ ನಲ್ಲಿ ವ್ಯಕ್ತಿಯ ದೇಹ ಪತ್ತೆಯಾಗಿದೆ ಎಂದು ಪೋಲೀಸರು ಹೇಳಿದ್ದಾರೆ.

Page 1 of 5 (Total: 100 Records)

    

GoTo... Page


Advertisement
Advertisement