Advertisement
ಕನ್ನಡಪ್ರಭ >> ವಿಷಯ

ಪ್ರವಾಸ

India's Prithvi Shaw

ಆಸ್ಟ್ರೇಲಿಯಾ ಟೆಸ್ಟ್ ಪ್ರವಾಸಕ್ಕೆ ತಂಡ ಆಯ್ಕೆ: ಮೂರನೇ ಓಪನರ್, ಎರಡನೇ ವಿಕೆಟ್ ಕೀಪರ್‏ದೇ ಚಿಂತೆ!  Oct 15, 2018

ಆಸ್ಟ್ರೇಲಿಯಾ ಟೆಸ್ಟ್ ಪ್ರವಾಸಕ್ಕೆ ತಂಡ ಆಯ್ಕೆಯಲ್ಲಿ ಮೂರನೇ ಓಪನರ್ ಹಾಗೂ ಎರಡನೇ ವಿಕೆಟ್ ಕೀಪರ್ ದೇ ಟೀಂ ಇಂಡಿಯಾ ನಿರ್ವಹಣೆ ಮತ್ತು ರಾಷ್ಟ್ರೀಯ ಆಯ್ಕೆ ಸಮಿತಿಯ ಪ್ರಮುಖ ಚಿಂತೆಯಾಗಿದೆ.

Representational image

ವಿದೇಶ ಪ್ರವಾಸ ಹೋಗುವ ಉಪನ್ಯಾಸಕರೇ, ಇಲ್ಲಿದೆ ನಿಮಗೊಂದು ಸಿಹಿ ಸುದ್ದಿ  Oct 06, 2018

ಇನ್ನು ಮುಂದೆ ಸರ್ಕಾರಿ ಪದವಿ ಕಾಲೇಜಿನ ಉಪನ್ಯಾಸಕರು ವಿದೇಶಿ ಪ್ರವಾಸ ಹೋಗಲು ...

Putin-Modi

ಭಾರತಕ್ಕೆ ರಷ್ಯಾ ಅಧ್ಯಕ್ಷ ಪುಟಿನ್ ಆಗಮನ, ಮೋದಿ, ಸುಷ್ಮಾ ಭೇಟಿ, ಔತಣಕೂಟದಲ್ಲಿ ಭಾಗಿ  Oct 04, 2018

ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅ.04 ರಂದು ಭಾರತಕ್ಕೆ ಆಗಮಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಹಾಗೂ ವಿದೇಶಾಂಗ ಇಲಾಖೆ ಸುಷ್ಮಾ ಸ್ವರಾಜ್ ಅವರನ್ನು ಭೇಟಿ ಮಾಡಿದ್ದಾರೆ.

Yaduveer Krishnadatta Chamaraja Wadiyar

ರಾಜ್ಯ ಪ್ರವಾಸೋದ್ಯಮ ಇಲಾಖೆಯ ಬ್ರ್ಯಾಂಡ್ ಅಂಬಾಸಿಡರ್ ಆದ ಯದುವೀರ್ ಒಡೆಯರ್  Sep 24, 2018

ಮೈಸೂರು ಸೀಮೆಯ ನಾಲ್ಕು ಜಿಲ್ಲೆಗಳಾದ ಮೈಸೂರು, ಮಂಡ್ಯ, ಕೊಡಗು ಹಾಗೂ ಚಾಮರಾಜನಗರ ಜಿಲ್ಲಾ ಪ್ರವಾಸೋದ್ಯಮ ರಾಯಭಾರಿಯಾಗಿ ಮೈಸೂರು ರಾಜವಂಶಸ್ಥರಾದ ಯದುವೀರ್.....

Congress high command stops DCM G Parameshwara's foreign tour

ಡಿಸಿಎಂ ಪರಮೇಶ್ವರ ವಿದೇಶ ಪ್ರವಾಸಕ್ಕೆ ಕೈಕಮಾಂಡ್ ಬ್ರೇಕ್  Sep 10, 2018

ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಅವರು ಸೋಮವಾರ ದಿಢೀರ್ ತಮ್ಮ ವಿದೇಶ ಪ್ರವಾಸ ರದ್ದುಗೊಳಿಸಿದ್ದಾರೆ.

Ex CM Siddaramaiah with Kannadigas

ಸಿದ್ದರಾಮಯ್ಯನವರನ್ನು ಕಂಡು ಮಾತನಾಡಿಸಿದ ಕನ್ನಡಿಗರು, ಸೆಲ್ಫಿಗೆ ಫೋಸ್ ಕೊಟ್ಟ ಮಾಜಿ ಸಿಎಂ  Sep 08, 2018

ತಮ್ಮ ಕುಟುಂಬ ಸದಸ್ಯರು ಮತ್ತು ಆಪ್ತರೊಂದಿಗೆ ವಿದೇಶ ಪ್ರವಾಸದಲ್ಲಿರುವ ಮಾಜಿ ಮುಖ್ಯಮಂತ್ರಿ ...

Image for representational purpose only.

ಅಧಿಕಾರಿಗಳ ವಿದೇಶ ಪ್ರವಾಸಕ್ಕೆ ಕಡಿವಾಣ, ಸುತ್ತೋಲೆ ಮೂಲಕ ನಿಯಂತ್ರಣ ಹೇರಿದ ಸರ್ಕಾರ  Sep 06, 2018

ಇನ್ನು ರಾಜ್ಯದ ಗಣ್ಯರು, ಆಡಳಿತಶಾಹಿಗಳಿಗೆ ವಿದೇಶ ಪ್ರವಾಸ ತೆರಳುವುದು ಅಷ್ಟು ಸರಳವಾಗಿರುವುದಿಲ್ಲ. ಸರ್ಕಾರ ಹೊರಡಿಸಿರುವ ನೂತನ ಸುತ್ತೋಲೆಯ ಅನುಸಾರ....

PM Modi

ವಿದೇಶ ಪ್ರವಾಸಗಳಲ್ಲಿ ಪ್ರಧಾನಿ ಜೊತೆಗೂಡಿದ್ದ ಖಾಸಗಿ ವ್ಯಕ್ತಿಗಳ ಹೆಸರನ್ನು ಬಹಿರಂಗಪಡಿಸಿ: ಎಂಇಎಗೆ ಸಿಐಸಿ  Sep 04, 2018

ವಿದೇಶ ಪ್ರವಾಸಗಳಲ್ಲಿ ಪ್ರಧಾನಿ ನರೇಂದ್ರಮೋದಿ ಜೊತೆಗೂಡಿದ್ದ ಖಾಸಗಿ ವ್ಯಕ್ತಿಗಳ ಹೆಸರನ್ನು ಬಹಿರಂಗಪಡಿಸುವಂತೆ ಕೇಂದ್ರ ಮಾಹಿತಿ ಆಯೋಗ ವಿದೇಶಾಂಗ ವ್ಯವಹಾರಗಳ ಸಚಿವಾಲಯಕ್ಕೆ ನಿರ್ದೇಶಿಸಿದೆ.

Siddaramaiah

ಕುಟುಂಬ ಸಮೇತ ಸಿದ್ದರಾಮಯ್ಯ ಯುರೋಪ್ ಪ್ರವಾಸ: ಸರ್ಕಾರ ಉರುಳಿಸುವ ತಂತ್ರಕ್ಕೆ ಸದ್ಯ ಬ್ರೇಕ್!  Sep 03, 2018

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಪುತ್ರ ಹಾಗೂ ಶಾಸಕ ಡಾ. ಯತೀಂದ್ರ ಜೊತೆ ಯೂರೋಪ್ ಪ್ರವಾಸಕ್ಕೆ ತೆರಳಲಿದ್ದಾರೆ...

Kumaraswamy,

ಸೆ.10ರಿಂದ ಮುಖ್ಯಮಂತ್ರಿ ಕುಮಾರಸ್ವಾಮಿ ಉತ್ತರ ಕರ್ನಾಟಕ ಪ್ರವಾಸ  Sep 02, 2018

ಉತ್ತರ ಕರ್ನಾಟಕ ಭಾಗವನ್ನು ಕಡೆಗಣಿಸುತ್ತಿದ್ದಾರೆಂಬ ಆರೋಪಗಳು ಕೇಳಿ ಬಂದಿರುವ ಬೆನ್ನಲ್ಲೇ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಉತ್ತರ ಕರ್ನಾಟಕ ಪ್ರವಾಸ ಕೈಗೊಳ್ಳಲು ನಿರ್ಧರಿಸಿದ್ದಾರೆಂದು ತಿಳಿದುಬಂದಿದೆ...

Mahendra singh dhoni

ಹಿಮಾಚಲ ಪ್ರದೇಶ :ಧೋನಿ ಪ್ರವಾಸಕ್ಕಾಗಿ ಯಾವುದೇ ವೆಚ್ಚ ಮಾಡಿಲ್ಲ- ಮುಖ್ಯಮಂತ್ರಿ  Aug 29, 2018

ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಶ್ ಸಿಂಗ್ ದೋನಿ ಅವರನ್ನು ಅತಿಥಿಯಾಗಿ ಕಾಣಲಾಗಿದೆ. ಆದರೆ, ಭದ್ರತೆ ಒದಗಿಸುವುದು ಬಿಟ್ಟರೆ ಬೇರೆ ಯಾವ ರೀತಿಯ ಹಣವನ್ನು ವೆಚ್ಚ ಮಾಡಲ್ಲ ಎಂದು ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಜೈರಾಮ್ ಠಾಕೂರ್ ಹೇಳಿದ್ದಾರೆ.

Narendra Modi

2017-18ರ ವಿದೇಶ ಪ್ರವಾಸದ ವೇಳೆ ಪ್ರಧಾನಿ ಮೋದಿ ಪಡೆದ ಗಿಫ್ಟ್ ಗಳ ಮೌಲ್ಯವೆಷ್ಟು?  Aug 27, 2018

2017ರ ಜುಲೈನಿಂದ 2018 ಜೂನ್ ವರೆಗೆ ಪ್ರಧಾನಿ ನರೇಂದ್ರ ಮೋದಿ ವಿದೇಶ ಪ್ರವಾಸ ಕೈಗೊಂಡಿದ್ದು, ಈ ಒಂದು ವರ್ಷದ ಅವಧಿಯಲ್ಲಿ ಅವರಿಗೆ ಒಟ್ಟು 12.57 ...

Karnataka: ‘Disaster tourism’ picks up in Hampi

ತುಂಬಿ ಹರಿಯುತ್ತಿದೆ ತುಂಗಭದ್ರಾ ನದಿ: ಹಂಪಿ ಸ್ಮಾರಕ ಜಲಾವೃತ  Aug 20, 2018

ತುಂಗಭದ್ರಾ ನದಿ ತುಂಬಿ ಹರಿಯುತ್ತಿದ್ದು, ಈ ಹಿನ್ನಲೆಯಲ್ಲಿ ವಿಶ್ವವಿಖ್ಯಾತ ಹಂಪಿಯ ಸಾಕಷ್ಟು ಸ್ಮಾರಕಗಳು ಜಲಾವೃತಗೊಂಡಿವೆ...

WATCH Visuals of Jog falls in Karnataka's Shimoga during monsoon

ವಿಡಿಯೋ: ಭೋರ್ಗರೆಯುತ್ತಿರುವ ಜೋಗ ಜಲಪಾತದ ರುದ್ರರಮಣೀಯ ದೃಶ್ಯ ನೋಡಿ!  Aug 15, 2018

ಕಾವೇರಿ, ಶರವಾತಿ ಸೇರಿದಂತೆ ವಿವಿಧ ನದಿಗಳು ಪಾತ್ರದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಕರ್ನಾಟಕದ ಪ್ರವಾಸಿಗರ ನೆಚ್ಚಿನ ತಾಣ ಜೋಗಜಲಪಾತ ಭೋರ್ಗರೆಯುತ್ತಿದ್ದು, ಭಾರಿ ಪ್ರಮಾಣದ ನೀರು ಬೀಳುತ್ತಿರುವ ರುದ್ರರಮಣೀಯ ದೃಶ್ಯ ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿದೆ.

Eshwarappa, Yeddyurappa,  Jagadish Shettar

ಆ. 9 ರಿಂದ ಮೂವರು ನಾಯಕರ ನೇತೃತ್ವದಲ್ಲಿ ಬಿಜೆಪಿ ತಂಡ ರಾಜ್ಯ ಪ್ರವಾಸ  Aug 07, 2018

ನಗರ ಸ್ಥಳೀಯ ಸಂಸ್ಥೆ ಚುನಾವಣೆ ಹಾಗೂ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪಕ್ಷ ಸಂಘಟನೆ ನಿಟ್ಟಿನಲ್ಲಿ ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಮತ್ತು ಹಿರಿಯ ಮುಖಂಡ ಕೆ. ಎಸ್. ಈಶ್ವರಪ್ಪ ನೇತೃತ್ವದಲ್ಲಿನ ಮೂರು ತಂಡಗಳು ಆಗಸ್ಟ್ 9 ರಿಂದ ರಾಜ್ಯ ಪ್ರವಾಸ ಕೈಗೊಂಡಿವೆ.

Hotline between armies: India, China to discuss issue during Defence Minister Wei Fenghe's visit

ಭಾರತಕ್ಕೆ ಚೀನಾ ರಕ್ಷಣಾ ಸಚಿವ ವೈ ಫೆಂಗ್ ಭೇಟಿ; ಡೊಕ್ಲಾಮ್ ಸೇರಿ ಮಹತ್ವದ ವಿಚಾರಗಳ ಕುರಿತು ಚರ್ಚೆ!  Aug 06, 2018

ಚೀನಾ ರಕ್ಷಣಾ ಸಚಿವ ವೈ ಫೆಂಗ್ ಭಾರತ ಭೇಟಿ ಖಚಿತವಾದ ಬೆನ್ನಲ್ಲೇ ಉಭಯ ದೇಶಗಳ ನಡುವಿನ ಸೇನಾ ಸಮಸ್ಯೆಗಳ ಕುರಿತು ಚರ್ಚೆ ನಡೆಯುವ ಸಾಧ್ಯತೆ ಗರಿಗೆದರಿದೆ.

Salman Khan

ಕೃಷ್ಣಮೃಗ ಬೇಟೆ ಪ್ರಕರಣ : ಸಲ್ಮಾನ್ ಖಾನ್ ವಿದೇಶ ಪ್ರವಾಸಕ್ಕೆ ನ್ಯಾಯಾಲಯ ಅನುಮತಿ ಅಗತ್ಯ  Aug 04, 2018

ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಪ್ರತಿ ಬಾರಿ ವಿದೇಶ ಪ್ರವಾಸ ಕೈಗೊಂಡಾಗ ನ್ಯಾಯಾಲಯದ ಅನುಮತಿ ಅಗತ್ಯ ಎಂದು ಜೋದ್ ಪುರ್ ಸೆಶನ್ಸ್ ನ್ಯಾಯಾಲಯ ಇಂದು ಆದೇಶ ನೀಡಿದೆ.

Shashi Tharoor

ಸುನಂದಾ ಪುಷ್ಕರ್ ಪ್ರಕರಣ : ತರೂರ್ ವಿದೇಶಕ್ಕೆ ತೆರಳಲು ನ್ಯಾಯಾಲಯ ಅನುಮತಿ  Aug 01, 2018

ಸುನಂದಾ ಪುಷ್ಕರ್ ನಿಗೂಢ ಸಾವಿನ ಪ್ರಕರಣದಲ್ಲಿ ಆರೋಪಿಯಾಗಿರುವ ಕಾಂಗ್ರೆಸ್ ಮುಖಂಡ ಶಶಿ ತರೂರ್ ವಿದೇಶಕ್ಕೆ ಪ್ರವಾಸ ಕೈಗೊಳ್ಳಲು ಪಾಟಿಯಾಲಾ ನ್ಯಾಯಾಲಯ ಇಂದು ಅವಕಾಶ ನೀಡಿದೆ.

Tej Pratap

ಪಾಟ್ನಾ: ಶಿವ ಗೆಟಪ್ ನಲ್ಲಿ ತೇಜ್ ಪ್ರತಾಪ್ ದೇವಾಲಯ ಭೇಟಿ!  Jul 31, 2018

ಬಿಹಾರದ ಆರ್ ಜೆಡಿ ಮುಖಂಡ ತೇಜ್ ಪ್ರತಾಪ್ ಯಾದವ್ ಡಿಯೋಗಾರ್ ನ ಬಾಬಾ ಬೈದ್ಯನಾಥ್ ಧಾಮ್ ಗೆ ತೆರಳುವ ಮುನ್ನ ಇಂದು ಶಿವನ ಗೆಟಪ್ ನಲ್ಲಿ ಪಾಟ್ನಾದಲ್ಲಿನ ಶಿವಾ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

Page 1 of 1 (Total: 19 Records)

    

GoTo... Page


Advertisement
Advertisement