Advertisement
ಕನ್ನಡಪ್ರಭ >> ವಿಷಯ

ಬೀದರ್

Bidar soldier killed in Naxal attack on Telangana-Chhattisgarh border

ಛತ್ತೀಸ್ ಘಡ ನಕ್ಸಲ್ ಕಾರ್ಯಾಚರಣೆಯಲ್ಲಿ ಕರ್ನಾಟಕದ ಯೋಧ ಸಾವು  Mar 02, 2018

ತೆಲಂಗಾಣ ಹಾಗೂ ಛತ್ತೀಸ್ ಘಡ ಗಡಿಯಲ್ಲಿ ಇಂದು (ಗುರುವಾರ) ನಡೆದ ನಕ್ಸಲ್ ವಿರುದ್ಧದ ಕಾರ್ಯಾಚರಣೆಯಲ್ಲಿ ಕರ್ನಾಟಕದ ಬೀದರ್ ಮೂಲದ ಯೋಧನೊಬ್ಬ ಮೃತಪಟ್ಟಿದ್ದಾರೆ.

Aicc president Rahulgandhi vistited anubhavamantapa

ಬಸವಕಲ್ಯಾಣದ ಅನುಭವ ಮಂಟಪಕ್ಕೆ ರಾಹುಲ್ ಗಾಂಧಿ ಭೇಟಿ  Feb 13, 2018

ಎ.ಐ.ಸಿ.ಸಿ. ಅಧ್ಯಕ್ಷ ರಾಹುಲ್ ಗಾಂಧಿ, 4 ನೇ ದಿನದ ಪ್ರವಾಸದಲ್ಲಿ ಇಂದು ಬೀದರ್ ಜಿಲ್ಲೆ ಬಸವ ಕಲ್ಯಾಣದಲ್ಲಿನ ಅನುಭವ ಮಂಟಪಕ್ಕೆ ಭೇಟಿ ನೀಡಿ ಸನ್ಮಾನ ಸ್ವೀಕರಿಸಿದರು.

Anurag Tiwari

ಅನುರಾಗ್ ತಿವಾರಿ ಹತ್ಯೆ ಪ್ರಕರಣ: ತನಿಖೆಗಾಗಿ ಬೀದರ್ ಗೆ ಆಗಮಿಸಿದ ಸಿಬಿಐ  Feb 02, 2018

2007ರ ಕರ್ನಾಟಕ ಕೇಡರ್ ಬ್ಯಾಚ್ ಐಎಎಸ್ ಅಧಿಕಾರಿ ಅನುರಾಗ್ ತಿವಾರಿ ನಿಗೂಢ ಸಾವಿನ ಪ್ರಕರಣ ತನಿಖೆಗಾಗಿ ಕೇಂದ್ರೀಯ ತನಿಖಾ ದಳ (ಸಿಬಿಐ) ಇಂದು ಕರ್ನಾಟಕದ ಬೀದರ್ ಗೆ ಆಗಮಿಸಿದೆ.

Police trying to disperse the protesters who wanted to take out a rally in Old Bidar Town. They had not sought prior permission

ಬೀದರ್ ಬಂದ್ ವೇಳೆ ಪೊಲೀಸರು, ಪ್ರತಿಭಟನಾಕಾರರ ಮಧ್ಯೆ ಘರ್ಷಣೆ: 10 ಮಂದಿಗೆ ಗಾಯ  Jan 31, 2018

ವಿದ್ಯಾರ್ಥಿನಿ ಪೂಜಾ ಹಡಪದ ಹತ್ಯೆಗೆ ತೀವ್ರ ಖಂಡನೆ ವ್ಯಕ್ತಪಡಿಸಿ ಹಿಂದೂಪರ ಸಂಘಟನೆಗಳು ನೀಡಿದ್ದ ಬಂದ್ ಕರೆ ಮಂಗಳವಾರ ಹಿಂಸಾಚಾರಕ್ಕೆ ತಿರುಗಿತ್ತು. ಈ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಘರ್ಷಣೆ ಏರ್ಪಟ್ಟು 10 ಮಂದಿ ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ...

Irked Over Student Rape and Murder, Bidar Observe Bandh

ವಿದ್ಯಾರ್ಥಿನಿ 'ಹತ್ಯೆ': ಬೀದರ್ ಬಂದ್ ಗೆ ವ್ಯಾಪಕ ಬೆಂಬಲ  Jan 30, 2018

ಕೋಸಂ ಗ್ರಾಮದ ವಿದ್ಯಾರ್ಥಿನಿ ಹತ್ಯೆ ಪ್ರಕರಣಕ್ಕೆ ಸಂಬಂಧಸಿದಂತೆ ಹಿಂದೂಪರ ಸಂಘಟನೆಗಳು ಕರೆ ನೀಡಿರುವ ಬೀದರ್ ಬಂದ್ ಗೆ ಮಂಗಳವಾರ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದ್ದು, ಸ್ವಯಂ ಪ್ರೇರಿತರಾಗಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಲಾಗಿದೆ.

Jilted lover Rape Degree Student, Slit her throat to death in Bidar

ಪ್ರೀತಿ ನಿರಾಕರಿಸಿದ ಯುವತಿಯ ಅತ್ಯಾಚಾರ ಗೈದು ಕತ್ತು ಸೀಳಿ ಕೊಂದ ದುಷ್ಕರ್ಮಿ!  Jan 28, 2018

ತನ್ನ ಪ್ರೀತಿ ನಿರಾಕರಿಸಿದಳು ಎಂಬ ಒಂದೇ ಕಾರಣಕ್ಕೆ ಯುವತಿಯನ್ನು ಎಳೆದೊಯ್ದ ದುಷ್ಕರ್ಮಿಯೋರ್ವ ಆಕೆಯ ಮೇಲೆ ಬಲಾತ್ಕಾರ ಮಾಡಿ ಬಳಿಕ ಆಕೆಯ ಕತ್ತು ಸೀಳಿ ಕೊಲೆ ಮಾಡಿರುವ ಘಟನೆ ಬೀದರ್ ನಲ್ಲಿ ನಡೆದಿದೆ.

ಸಂಗ್ರಹ ಚಿತ್ರ

ಬೀದರ್‌ನಲ್ಲಿ ವಿಹಾರಕ್ಕೆ ತೆರಳಿದ್ದಾಗ ದುರಂತ: ತೆಪ್ಪ ಮುಳುಗಿ ನಾಲ್ವರು ಮಕ್ಕಳ ಸಾವು  Dec 19, 2017

ಕೋಹಿನೂರ ಗ್ರಾಮದಲ್ಲಿ ಎಳ್ಳ ಅಮಾವಾಸ್ಯೆ ನಿಮಿತ್ತ ವನ ಭೋಜನಕ್ಕೆಂದು ಹೊಲಕ್ಕೆ ತೆರಳಿದ್ದ ವೇಳೆ ಓರ್ವ ಬಾಲಕ, ಮೂವರು ಬಾಲಕಿಯರು ಸೇರಿ ನಾಲ್ವರು...

‘Rockstar’ welcome for Karnataka Chief Secretary Ratna Prabha

ಕರ್ನಾಟಕ ನೂತನ ಪ್ರಧಾನ ಕಾರ್ಯದರ್ಶಿಯಾಗಿ ಕೆ ರತ್ನ ಪ್ರಭಾ ಅಧಿಕಾರ ಸ್ವೀಕಾರ  Dec 01, 2017

ನಿನ್ನೆ ವಿಧಾನ ಸೌಧ ಒಂದು ಸಾಮಾನ್ಯ ಸನ್ನಿವೇಶಕ್ಕೆ ಸಾಕ್ಷಿಯಾಗಿತ್ತು, ರತ್ನ ಪ್ರಭಾ ಅವರು ಕರ್ನಾಟಕ ರಾಜ್ಯದ ನೂತನ ಪ್ರಧಾನ ಕಾರ್ಯದರ್ಶಿಆಗಿ ಅಧಿಕಾರ ಸ್ವೀಕರಿಸಿದರು.

Page 1 of 1 (Total: 8 Records)

    

GoTo... Page


Advertisement
Advertisement