Advertisement
ಕನ್ನಡಪ್ರಭ >> ವಿಷಯ

ಮಾಲೀನ್ಯ

Delhi Government withdraws its petition for modifications to odd-even scheme

ಸಮ-ಬೇಸ ನೀತಿಯಲ್ಲಿ ವಿನಾಯಿತಿ; ಅರ್ಜಿ ವಾಪಸ್ ಪಡೆದ ದೆಹಲಿ ಸರ್ಕಾರ!  Nov 14, 2017

ಹಸಿರು ನ್ಯಾಯಾಧಿಕರಣದ ವಿರೋಧದ ನಡುವೆಯೂ ಸಮ-ಬೆಸ ನೀತಿಯಲ್ಲಿ ವಿನಾಯಿತಿ ಕೇಳಿದ್ದ ಸಿಎಂ ಅರವಿಂದ್ ಕೇಜ್ರಿವಾಲ್ ನೇತೃತ್ವದ ದೆಹಲಿ ಸರ್ಕಾರ ಕೊನೆಗೂ ತನ್ನ ವಿನಾಯಿತಿ ಅರ್ಜಿಯನ್ನು ಮಂಗಳವಾರ ವಾಪಸ್ ಪಡೆದಿದೆ.

NGT slams Delhi government, Municipal Corporations Over Air Pollution

ಮಿತಿ ಮೀರಿದ ವಾಯು ಮಾಲಿನ್ಯ: ದೆಹಲಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಎನ್ ಜಿಟಿ  Nov 09, 2017

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯು ಮಾಲೀನ್ಯ ಮಿತಿ ಮೀರಿದ್ದು, ಅಪಾಯದ ಮಟ್ಟಕ್ಕೇರಿರುವ ಬೆನ್ನಲ್ಲೇ ಹಸಿರು ನ್ಯಾಯಾಧಿಕರಣ ದೆಹಲಿ ಸರ್ಕಾರ ಹಾಗೂ ದೆಹಲಿ ಮುನ್ಸಿಪಲ್ ಕಾರ್ಪೋರೇಷನ್ ಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡಿದೆ.

One Pollutant Alone Killed 5 Lakh Indians In 2015: Lancet Report

2015ರಲ್ಲಿ ಪಿಎಂ2.5 ಮಾಲಿನ್ಯಕಾರಕದಿಂದ ಭಾರತದಲ್ಲಿ ಐದು ಲಕ್ಷ ಜನರ ಸಾವು!  Oct 31, 2017

2015ರಲ್ಲಿ ಕೇವಲ ಮಾಲೀನ್ಯದಿಂದಾಗಿಯೇ ಭಾರತದಲ್ಲಿ ಸುಮಾರು 5 ಲಕ್ಷ ಜನರು ಸಾವನ್ನಪ್ಪಿದ್ದಾರೆ ಎಂದು ಖ್ಯಾತ ಆಂಗ್ಲ ವೈದ್ಯಕೀಯ ನಿಯತಕಾಲಿಕೆ ಲ್ಯಾನ್ಸೆಟ್ ಹೇಳಿದೆ.

Delhi's hope of firecracker-free Diwali goes up in smoke

ದೀಪಾವಳಿ: ಕುಗ್ಗಿದ ಪಟಾಕಿ ಮಾರಾಟದ ಭರಾಟೆ; ಆದರೂ ತಗ್ಗದ ವಾಯು ಮಾಲಿನ್ಯ!  Oct 20, 2017

ವಾಯುಮಾಲೀನ್ಯ ತಡೆಗಟ್ಟುವ ಉದ್ದೇಶದಿಂದ ಪಟಾಕಿ ಮೇಲೆ ಸುಪ್ರೀಂ ಕೋರ್ಟ್ ಹೇರಿರುವ ನಿಷೇಧ ದೆಹಲಿ ಮೇಲೆ ಅಂತಹ ಗಂಭೀರ ಪರಿಣಾಮ ಬೀರಿಲ್ಲ ಎಂದು ಪರಿಸರ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

Despite of firecrackers ban, Delhi air quality reaches hazardous level

ಪಟಾಕಿ ನಿಷೇಧದ ನಡುವೆಯೂ ಅಪಾಯದ ಮಟ್ಟ ಮೀರಿದ ದೆಹಲಿ ವಾಯು ಮಾಲೀನ್ಯ!  Oct 19, 2017

ವಾಯುಮಾಲೀನ್ಯ ತಡೆಗಟ್ಟುವ ಉದ್ದೇಶದಿಂದ ಪಟಾಕಿ ಮೇಲೆ ಹೇರಿರುವ ನಿಷೇಧದ ಹೊರತಾಗಿಯೂ ರಾಜಧಾನಿ ದೆಹಲಿಯಲ್ಲಿ ವಾಯುಮಾಲೀನ್ಯ ಪ್ರಮಾಣ ಅಪಾಯದ ಮಟ್ಟ ಮೀರಿದೆ ಎಂದು ಹೇಳಲಾಗುತ್ತಿದೆ.

Punjab & Haryana High Court fixes  6:30 pm-9:30 pm as the time allowed to burst firecrackers

ಸಂಜೆ ವೇಳೆ ಮಾತ್ರ ಪಟಾಕಿ ಬಳಕೆಗೆ ಅವಕಾಶ: ಪಂಜಾಬ್-ಹರ್ಯಾಣ ಕೋರ್ಟ್!  Oct 13, 2017

ವಾಯು ಮಾಲೀನ್ಯ ತಡೆಗೆ ದೆಹಲಿ ಮಾದರಿಯಲ್ಲಿ ಕ್ರಮಕ್ಕೆ ಮುಂದಾಗಿರುವ ಪಂಜಾಬ್-ಹರ್ಯಾಣ ಕೋರ್ಟ್ ದೀಪಾವಳಿ ಸಂದರ್ಭದಲ್ಲಿ ಸಂಜೆ ವೇಳೆ ಮಾತ್ರ ಪಟಾಕಿ ಸಿಡಿಸಲು ಅನುಮತಿ ನೀಡುವುದಾಗಿ ಹೇಳಿದೆ.

Firecrackers Banned For Diwali In Delhi By Supreme Court

ದೀಪಾವಳಿ ವೇಳೆ ದೆಹಲಿಯಲ್ಲಿ ಪಟಾಕಿಗೆ ನಿಷೇಧ: ಸುಪ್ರೀಂ ಕೋರ್ಟ್  Oct 09, 2017

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪಟಾಕಿ ಮಾರಾಟ ಮತ್ತು ಸಿಡಿಸುವುದಕ್ಕೆ ನಿಷೇಧ ವಿಧಿಸಿ ಸುಪ್ರೀಂ ಕೋರ್ಟ್ ಸೋಮವಾರ ಆದೇಶ ಹೊರಡಿಸಿದೆ.

Page 1 of 1 (Total: 7 Records)

    

GoTo... Page


Advertisement
Advertisement