Advertisement
ಕನ್ನಡಪ್ರಭ >> ವಿಷಯ

ಸರ್ಕಾರ

Modi government, central bank RBI set for uneasy truce: Sources

ನಿರ್ದೇಶಕ ಮಂಡಳಿ ಸಭೆಗೂ ಮುನ್ನವೇ ಮೋದಿ ಸರ್ಕಾರ - ಆರ್ ಬಿಐ ಭಿನ್ನಾಭಿಪ್ರಾಯ ಶಮನ  Nov 14, 2018

ನವೆಂಬರ್ 19ರಂದು ನಡೆಯುವ ಕೇಂದ್ರೀಯ ಬ್ಯಾಂಕ್ ನ ನಿರ್ದೇಶಕ ಮಂಡಳಿ ಸಭೆಗೂ ಮುನ್ನವೇ ಕೇಂದ್ರ ಸರ್ಕಾರ ಮತ್ತು...

Rafale Row: Let IAF speak up as the case is about its needs, says Supreme court

ರಾಫೆಲ್ ವಿವಾದ: ಈಗಲೇ ದರ ಕುರಿತು ವಾದ ಬೇಡ, ವಾಯು ಸೇನೆ ಸ್ಪಷ್ಟನೆ ನೀಡಲಿ: ಸುಪ್ರೀಂ ಕೋರ್ಟ್  Nov 14, 2018

ಪ್ರಸ್ತುತ ರಾಫೆಲ್ ಜೆಟ್ ವಿಮಾನದ ದರಗಳ ಕುರಿತು ವಾದ-ಪ್ರತಿವಾದ ಬೇಡ. ವಿವಾದ ಸಂಬಂಧ ಮೊದಲು ಭಾರತೀಯ ಸೇನೆ ಸ್ಪಷ್ಟನೆ ನೀಡಲಿ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

Govt short-circuited Rafale acquisition process to avoid tenders: Prashant Bhushan

ರಾಫೆಲ್ ವಿವಾದ: ಕೇಂದ್ರ ಸರ್ಕಾರದ ತಲೆನೋವಿಗೆ ಕಾರಣವಾದ ಪ್ರಶಾಂತ್ ಭೂಷಣ್ ಪ್ರಶ್ನೆಗಳು?  Nov 14, 2018

ರಾಫೆಲ್ ಜೆಟ್ ಯುದ್ಧ ವಿಮಾನ ಖರೀದಿಗೆ ಸಂಬಂಧಿಸಿದಂತೆ ಖ್ಯಾತ ವಕೀಲ ಹಾಗೂ ಸಾಮಾಜಿಕ ಹೋರಾಟಗಾರ ಪ್ರಶಾಂತ್ ಭೂಷಣ್ ಅವರು ಸರ್ಕಾರದ ಮುಂದೆ ಹಲವು ಪ್ರಶ್ನೆಗಳನ್ನಿಡುವ ಮೂಲಕ ತಲೆನೋವಿಗೆ ಕಾರಣರಾಗಿದ್ದಾರೆ.

Sharad Pawar

ಕೇಂದ್ರ ಸರ್ಕಾರಕ್ಕೆ ರೈತರ ಸಮಸ್ಯೆಗಳಿಗಿಂತ ರಾಮ ಮಂದಿರವೇ ಮುಖ್ಯವಾಗಿದೆ: ಶರದ್ ಪವಾರ್  Nov 13, 2018

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರಗ ರೈತರ ಸಮಸ್ಯೆಗಳ ಬಗ್ಗೆ ಗಮನ ಹರಿಸುತ್ತಿಲ್ಲ, ರೈತರನ್ನು ನಿರ್ಲಕ್ಷ್ಯಿಸುತ್ತಿದೆ ಎಂದು ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ...

CM H D Kumaraswamy

ಕೇಂದ್ರ ಸಚಿವ ಅನಂತ್ ಕುಮಾರ್ ನಿಧನ; ಸರ್ಕಾರಿ ಕಚೇರಿ, ಶಾಲಾ ಕಾಲೇಜುಗಳಿಗೆ ರಜೆ  Nov 12, 2018

ಕ್ಯಾನ್ಸರ್ ಮತ್ತು ಬಹು ಅಂಗಾಂಗ ವೈಫಲ್ಯದಿಂದ ನಿಧನರಾದ ಕೇಂದ್ರ ಸಚಿವ ಹೆಚ್ ಎನ್ ಅನಂತ್ ...

Modi government renamed 25 towns and villages in last one year

ಕಳೆದ 1 ವರ್ಷದಲ್ಲಿ ಮೋದಿ ಸರ್ಕಾರದಿಂದ 25 ಪಟ್ಟಣ, ಹಳ್ಳಿಗಳ ಹೆಸರು ಬದಲಾವಣೆ  Nov 11, 2018

ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ಕಳೆದ ಒಂದು ವರ್ಷದಲ್ಲಿ ದೇಶದ 25 ಪಟ್ಟಣ ಮತ್ತು ಹಳ್ಳಿಗಳ....

After cuts in 'Sarkar', Vijay fans vandalise government freebies, post videos

`ಸರ್ಕಾರ್'ಗೆ ಕತ್ತರಿ: ಸರ್ಕಾರದ ಉಚಿತ ವಸ್ತುಗಳಿಗೆ ಬೆಂಕಿ ಹಚ್ಚಿದ ವಿಜಯ್ ಅಭಿಮಾನಿಗಳು  Nov 10, 2018

ಆಡಳಿತರೂಢ ಎಐಎಡಿಎಂಕೆ ಸರ್ಕಾರದ ಒತ್ತಡಕ್ಕೆ ಮಣಿದು ನಟ ವಿಜಯ್ ಅಭಿನಯದ `ಸರ್ಕಾರ್' ಚಿತ್ರದಲ್ಲಿನ ನಾಲ್ಕು...

Karnataka Minority Welfare Minister BZ Zameer Ahmed Khan met former CM Siddaramaiah at his residence in Bengaluru today to celebrate Tipu Jayanthi.

ಸರಳವಾಗಿ ನೆರವೇರಿದ ರಾಜ್ಯ ಸರ್ಕಾರದ ಟಿಪ್ಪು ಜಯಂತಿ; ಹಲವೆಡೆ ಪ್ರತಿಭಟನಾಕಾರರು ವಶಕ್ಕೆ  Nov 10, 2018

ಬಿಜೆಪಿ, ಸಂಘ ಪರಿವಾರದವರ ತೀವ್ರ ವಿರೋಧದ ನಡುವೆ ಕೂಡ ಶನಿವಾರ ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಸರಳವಾಗಿ...

Not seeking Rs 3.6-lakh crore reserve transfer from RBI: Centre

ಆರ್ ಬಿಐ ಸಂಗ್ರಹಿಸಿರುವ 3.6 ಲಕ್ಷ ಕೋಟಿಯನ್ನು ಕೇಳುತ್ತಿಲ್ಲ, ತಪ್ಪು ಸಂದೇಶ ರವಾನೆಯಾಗುತ್ತಿದೆ: ಕೇಂದ್ರ ಸರ್ಕಾರ  Nov 09, 2018

ಆರ್ ಬಿಐ ಸಂಗ್ರಹಿಸಿರುವ 3.6 ಲಕ್ಷ ಕೋಟಿಯಷ್ಟು ಮೀಸಲು ನಿಧಿಯನ್ನು ಕೇಳಿಲ್ಲ ಎಂದು ಕೇಂದ್ರ ಆರ್ಥಿಕ ವ್ಯವಹಾರಗಳ ಕಾರ್ಯದರ್ಶಿ ಸುಭಾಶ್ ಚಂದ್ರ ಗರ್ಗ್ ಹೇಳಿದ್ದಾರೆ.

E-vehicle charging stations to come up every 25km on Bengaluru-Mysuru highway: Sources

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಇ-ಚಾರ್ಜಿಂಗ್ ಸ್ಟೇಷನ್ ಸ್ಥಾಪನೆಗೆ ಪ್ರಸ್ತಾವನೆ  Nov 09, 2018

ದೇಶದಲ್ಲಿ ಎಲೆಕ್ಟಿಕ್ ವಾಹನಗಳ ಭರಾಟೆ ಜೋರಾಗಿರುವಂತೆಯೇ ಇತ್ತ ಕರ್ನಾಟಕ ಸರ್ಕಾರ ಕೂಡ ವಿದ್ಯುತ್ ಚಾಲಿತ ವಾಹನಗಳಿಗಾಗಿ ಇ-ಚಾರ್ಜಿಂಗ್ ಪಾಯಿಂಟ್ ಗಳ ಸ್ಥಾಪನೆಗೆ ಮುಂದಾಗಿದೆ.

Delhi's air quality worsened: Entry of heavy and medium goods vehicles banned for 3 days

ದೆಹಲಿಯಲ್ಲಿ ಮಿತಿ ಮೀರಿದ ವಾಯು ಮಾಲಿನ್ಯ; 3 ದಿನ ಸರಕು ಸಾಗಣೆ ವಾಹನಗಳ ಪ್ರವೇಶ ನಿಷೇಧ!  Nov 09, 2018

ದೀಪಾವಳಿ ಬೆನ್ನಲ್ಲೇ ದೆಹಲಿಯಲ್ಲಿ ವಾಯು ಮಾಲಿನ್ಯ ಪ್ರಮಾಣ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ದೆಹಲಿಗೆ ಸರಕುಸಾಗಣೆ ವಾಹನಗಳ ಪ್ರವೇಶವನ್ನು ನಿಷೇಧಿಸಲಾಗಿದೆ.

Manmohan Singh

ಅಪನಗದೀಕರಣದ ಗಾಯ, ಕಲೆಗಳು ಈ 2 ವರ್ಷಗಳಲ್ಲಿ ಸ್ಪಷ್ಟವಾಗಿ ಗೋಚರಿಸುತ್ತಿದೆ: ಮನಮೋಹನ್ ಸಿಂಗ್  Nov 08, 2018

ಮೋದಿ ಸರ್ಕಾರದ ಅಪನಗದೀಕರಣದ ಕ್ರಮಕ್ಕೆ ಎರಡು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ಹಾಗೂ ಆರ್ಥಿಕ ಸಂಶೋಧಕ ಅಮನಮೋಹನ್ ಸಿಂಗ್ ಕೇಂದ್ರದ ವಿರುದ್ಧ ದಾಳಿ ನಡೆಸಿದ್ದಾರೆ.

The details to know about RBI vs Government, Autonomy and Section 7

ಆರ್ ಬಿ ಐ ಮತ್ತು ಕೇಂದ್ರ ಸರಕಾರದ ನಡುವಿನ ಸಮರ, ವಿತ್ತ ಜಗತ್ತಿನಲ್ಲಿ ಹಾಹಾಕಾರ!  Nov 08, 2018

ಆರ್ ಬಿಐ ಬಳಿ ಇರುವ ಮೀಸಲು ನಿಧಿಯನ್ನ ಬಳಸುವುದು ನಿಷಿದ್ಧ, ಅದು ಕೇವಲ ತುರ್ತು ಪರಿಸ್ಥಿತಿಯಲ್ಲಿ ಬಳಸಲು ಇರುವಂತದ್ದು ಎನ್ನವುದು ಆರ್ ಬಿಐ ವಾದ. ಹೀಗೆ ಜಟಾಪಟಿ ಮುಂದುವರಿದರೆ ಏನಾಗಬಹದು?

ಸುಲಭ ಸಾಲಕ್ಕಾಗಿ ಆರ್ ಬಿಐ ಮೇಲೆ ಸರ್ಕಾರದ ಒತ್ತಡ? ಗೌರ್ನರ್ ಪಟೇಲ್ ಮಣಿಯುತ್ತಾರಾ?

ಸುಲಭ ಸಾಲಕ್ಕಾಗಿ ಆರ್ ಬಿಐ ಮೇಲೆ ಸರ್ಕಾರದ ಒತ್ತಡ? ಗೌರ್ನರ್ ಪಟೇಲ್ ಮಣಿಯುತ್ತಾರಾ?  Nov 07, 2018

ಆರ್ ಬಿಐ-ಸರ್ಕಾರದ ನಡುವಿನ ತಿಕ್ಕಾಟ ತಾರಕಕ್ಕೇರುವ ಅಪಾಯ ಇದ್ದರೂ ಸುಲಭ ಸಾಲಕ್ಕಾಗಿ ಆರ್ ಬಿಐ ಮೇಲೆ ಒತ್ತಡ ಹೇರುವ ಸಾಧ್ಯತೆ ಇದೆ ಎಂದು ವಿಶ್ಲೇಷಿಸಲಾಗುತ್ತಿದೆ.

Finance Minister is Always Superior RBI governor cant defy him: Manmohan Singh

ಆರ್ ಬಿಐ-ಸರ್ಕಾರ ತಿಕ್ಕಾಟ: ಕೇಂದ್ರದ ಪರ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಉಲ್ಲೇಖ!  Nov 07, 2018

ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಳ್ಳುವಂತಹ ಉಲ್ಲೇಖವನ್ನು ಆರ್ಥಿಕ ತಜ್ಞ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಮಾಡಿದ್ದಾರೆ.

Gujarat CM Vijay rupani

ಅಹಮದಾಬಾದ್‌ಗೆ ಕರ್ಣವತಿ ಹೆಸರಿಡಲು ಸಿದ್ಧ: ಗುಜರಾತ್ ಸರ್ಕಾರ  Nov 07, 2018

ಗುಜರಾತಿನ ಅಹಮದಾಬಾದ್ ನಗರವನ್ನು ಕರ್ಣವತಿ ಎಂದು ಹೆಸರು ಬದಲಾವಣೆ ಮಾಡಲು ಸಿದ್ಧವಿರುವುದಾಗಿ ಗುಜರಾತ್ ಸರ್ಕಾರ ಹೇಳಿದೆ.

Manish Tewari

ದೇಶದ ಆರ್ಥಿಕತೆ ಜೊತೆ ಮೋದಿ ಸರ್ಕಾರ ಚೆಲ್ಲಾಟವಾಡುತ್ತಿದೆ: ಕಾಂಗ್ರೆಸ್  Nov 07, 2018

2016 ರಲ್ಲಿ ನೋಟು ಅಮಾನ್ಯೀಕರಣಗೊಳಿಸುವಾಗ ವಿರೋಧ ವ್ಯಕ್ತ ಪಡಿಸದೇ ಒಳ್ಳೆಯದು ಎಂದು ಹೇಳಿದ್ದ ರಿಸರ್ವ್ ಬ್ಯಾಂಕ್, ಈಗ ಸರ್ಕಾರ 3.6 ಲಕ್ಷ ಕೋಟಿ ರು ...

Cm HDKumaraswamy, D.k. Shivakumar

ಉಪ ಚುನಾವಣೆ: ಮುಂದಿನ ಲೋಕಸಭಾ ಚುನಾವಣೆಯಲ್ಲೂ ಮೈತ್ರಿ-ಕಾಂಗ್ರೆಸ್, ಜೆಡಿಎಸ್ ಹೇಳಿಕೆ  Nov 07, 2018

ಉಪಚುನಾವಣೆಯಲ್ಲಿ ಗೆದ್ದು ಬೀಗುತ್ತಿರುವ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ , ಮುಂದಿನ ಲೋಕಸಭಾ ಚುನಾವಣೆಯಲ್ಲೂ ಬಿಜೆಪಿ ವಿರುದ್ಧ ಕಾಂಗ್ರೆಸ್ - ಜೆಡಿಎಸ್ ಮೈತ್ರಿ ಮುಂದುವರೆಯಲಿದೆ ಎಂದು ಹೇಳಿದ್ದಾರೆ.

HD Kumaraswamy

ಸೋಲಿನ ನಡುವೆಯೂ, ಬಿಜೆಪಿಯಿಂದ ಈಗಲೂ ಆಪರೇಷನ್ ಕಮಲ ನಡೆಯುತ್ತಿದೆ: ಸಿಎಂ ಕುಮಾರಸ್ವಾಮಿ  Nov 06, 2018

ಕರ್ನಾಟಕ ಉಪಚುನಾವಣೆಯಲ್ಲಿ ಬಿಜೆಪಿ ನಾಲ್ಕು ಸ್ಥಾನಗಳಲ್ಲಿ ಸೋಲು ಕಂಡಿದ್ದು ಈ ಮಧ್ಯೆಯೂ ಬಿಜೆಪಿ ಈಗಲೂ ಆಪರೇಷನ್ ಕಮಲ ಮುಂದುವರಿಸಿದೆ ಎಂದು ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ...

DK Shivakumar

ಬಳ್ಳಾರಿಯಲ್ಲಿ ಗೆದ್ದಿರುವುದಕ್ಕೆ ಹಿಗ್ಗುವುದಿಲ್ಲ, ಶ್ರೀರಾಮುಲು ಅಣ್ಣನಿಗೆ ಧನ್ಯವಾದ: ಡಿಕೆ ಶಿವಕುಮಾರ್ ಟಾಂಗ್  Nov 06, 2018

ಬಳ್ಳಾರಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲುವ ಮೂಲಕ ಹಿಂದೊಮ್ಮೆ ತನ್ನ ಭದ್ರಕೋಟೆಯಾಗಿದ್ದ ಕ್ಷೇತ್ರವನ್ನು ಕಾಂಗ್ರೆಸ್ ಬಿಜೆಪಿಯಿಂದ ಕಸಿದುಕೊಳ್ಳುವುದರಲ್ಲಿ ಯಶಸ್ವಿಯಾಗಿದೆ.

Page 1 of 5 (Total: 100 Records)

    

GoTo... Page


Advertisement
Advertisement