Advertisement
ಕನ್ನಡಪ್ರಭ >> ವಿಷಯ

ಸಾವು

File photo

ತಿತ್ಲಿ ಚಂಡಮಾರುತಕ್ಕೆ ತತ್ತರಿಸಿದ ಒಡಿಶಾ: 57 ಮಂದಿ ಸಾವು, ಹಲವರು ನಾಪತ್ತೆ  Oct 19, 2018

ತಿತ್ಲಿ ಚಂಡಮಾರುತ ಒಡಿಶಾದಲ್ಲಿ ಭಾರೀ ಅನಾಹುತ ಸೃಷ್ಟಿ ಮಾಡಿದ್ದು, ಚಂಡಮಾರುತದಿಂದಾಗಿ ಸಂಭವಿಸಿದ ಅನಾಹುತಗಳಲ್ಲಿ ಈ ವರೆಗೂ 57 ಮಂದಿ ಸಾವನ್ನಪ್ಪಿದ್ದಾರೆಂದು ಶುಕ್ರವಾರ ತಿಳಿದುಬಂದಿದೆ...

Couple killed in cylinder blast in Bengaluru

ಬೆಂಗಳೂರು: ಸಿಲಿಂಡರ್​ ಸ್ಫೋಟಗೊಂಡು ದಂಪತಿ ಸಾವು  Oct 17, 2018

ಎಲ್ ಪಿಜಿ ಸಿಲಿಂಡರ್​ ಸ್ಫೋಟಗೊಂಡು ದಂಪತಿ ಮೃತಪಟ್ಟ ದಾರುಣ ಘಟನೆ ಬುಧವಾರ ವಿಜಯನಗರ...

Bus fell into a canal

ಹೂಗ್ಲಿ: ಬಸ್ ಅಪಘಾತದಲ್ಲಿ ಆರು ಸಾವು, 20 ಮಂದಿಗೆ ಗಾಯ!  Oct 16, 2018

ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ಹರಿಪಾಲ್ ಗ್ರಾಮದ ಸಮೀಪ ಬಸ್ ವೊಂದು ಕಾಲುವೆಗೆ ಬಿದ್ದು ಆರು ಮಂದಿ ಮೃತಪಟ್ಟಿದ್ದು, ಇತರ 20 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ

Lightning strike kills Mother and daughter in Davangere

ದಾವಣಗೆರೆಯಲ್ಲಿ ಸಿಡಿಲು ಬಡಿದು ತಾಯಿ, ಮಗಳು ಸಾವು  Oct 15, 2018

ದಾವಣಗೆರೆ ಜಿಲ್ಲೆಯಲ್ಲಿ ಬಿರುಗಾಳಿ, ಗುಡುಗು ಸಹಿತ ಭಾರಿ ಮಳೆಯಾಗುತ್ತಿದ್ದು, ಸಿಡಿಲು ಬಡಿದು..

Representational image

ಸೊಳ್ಳೆಬತ್ತಿಯಿಂದ ಬೆಡ್ ಶೀಟ್ ಗೆ ಹೊತ್ತಿಕೊಂಡ ಬೆಂಕಿ: ವೃದ್ಧೆ ಸಾವು  Oct 15, 2018

ನಿದ್ರಿಸುತ್ತಿದ್ದ ವೇಳೆ ಬ್ಲಾಂಕೆಟ್ ಗೆ ಬೆಂಕಿ ಹತ್ತಿಕೊಂಡ ಪರಿಣಾಮ, ವೃದ್ದೆಯೋರ್ವವರು ಸಾವನ್ನಪ್ಪಿರುವ ಘಟನೆ ನಡೆದಿದೆ.

File photo

ನೇಪಾಳದಲ್ಲಿ ಹಿಮಕುಸಿತ: 9 ಮಂದಿ ಹಿಮಸಮಾಧಿ  Oct 14, 2018

ಭಾರೀ ಪ್ರಮಾಣದ ಹಿಮಕುಸಿತ ಉಂಟಾದ ಹಿನ್ನಲೆಯಲ್ಲಿ ನೇಪಾಳದ ಗುರ್ಜಾ ಪರ್ವತವನ್ನು ಏರುತ್ತಿದ್ದ 9 ಮಂದಿ ಪರ್ವತಾರೋಹಿಗಳು ಹಿಮಸಮಾಧಿಯಾಗಿರುವ ಘಟನೆ ಶುಕ್ರವಾರ ಸಂಭವಿಸಿದೆ...

21-year-old student dies in late-night car crash in Bengaluru

ಬೆಂಗಳೂರು: ಕಾರು ಅಪಘಾತದಲ್ಲಿ 21 ವರ್ಷದ ವಿದ್ಯಾರ್ಥಿನಿ ಸಾವು  Oct 13, 2018

ಕುಡಿದ ಅಮಲಿನಲ್ಲಿ ಕಾರು ಚಲಾಯಿಸಿದ ಪರಿಣಾಮ ಕಾರು ಗೋಡೆಗೆ ಡಿಕ್ಕಿ ಹೊಡೆದು 21 ವರ್ಷದ ಇಂಟಿರಿಯರ್...

Cyclone Titli

ತಿತ್ಲಿ ಚಂಡಮಾರುತ: ಪಾರಾಗಲು ಗುಹೆಯಲ್ಲಿ ಆಶ್ರಯ ಪಡೆದಿದ್ದ 12 ಮಂದಿ ಸಾವು, ನಾಲ್ವರು ನಾಪತ್ತೆ  Oct 13, 2018

ತಿತ್ಲಿ ಎಂಬ ಪ್ರಬಲ ಚಂಡಮಾರುತ ಒಡಿಶಾ ರಾಜ್ಯಕ್ಕೆ ಅಪ್ಪಳಿಸಿದ್ದು, ಚಂಡಮಾರುತದಿಂದ ಪಾರಾಗುವ ಸಲುವಾಗಿ ಗುಹೆಯೊಂದರಲ್ಲಿ ಆಶ್ರಯ ಪಡೆದಿದ್ದ 12 ಮಂದಿ ಮೃತಪಟ್ಟು, ನಾಲ್ವರು ನಾಪತ್ತೆಯಾಗಿದ್ದಾರೆ...

Cyclone 'Titli' ravages Andhra Pradesh, leaves two dead

ತಿತ್ಲಿ ಚಂಡಮಾರುತಕ್ಕೆ ಆಂಧ್ರ ಪ್ರದೇಶದಲ್ಲಿ ಇಬ್ಬರು ಬಲಿ  Oct 11, 2018

ತಿತ್ಲಿ ಚಂಡಮಾರುತ ಗುರುವಾರ ಆಂಧ್ರ ಪ್ರದೇಶದ ಶ್ರೀಕಾಕುಳಂ ಜಿಲ್ಲೆಯ ಪಲಾಸಾಕ್ಕೆ ಅಪ್ಪಳಿಸಿದ್ದು,...

Representational image

ಕಲಬುರಗಿ: ರಸ್ತೆ ಬದಿ ನಿಂತಿದ್ದವರಿಗೆ ಲಾರಿ ಢಿಕ್ಕಿ; ಮೂವರ ದುರ್ಮರಣ, ಹಲವರಿಗೆ ಗಾಯ  Oct 11, 2018

ರಸ್ತೆ ಬದಿಯಲ್ಲಿ ನಿಂತಿದ್ದವರ ಮೇಲೆ ಲಾರಿ ಹರಿದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿ ಹಲವರು ಗಾಯಗೊಂಡಿರುವ ಘಟನೆ...

Visual from Accident Spot

ಹಿಮಾಚಲ ಪ್ರದೇಶ: ರಸ್ತೆ ಅಪಘಾತದಲ್ಲಿ ಮೂವರು ಸಾವು, 10 ಮಂದಿಗೆ ಗಾಯ  Oct 11, 2018

ಹಿಮಾಚಲ ಪ್ರದೇಶ ರಾಜಧಾನಿ ಶಿಮ್ಲಾದ ಕಾಸುಮ್ಟಿಯಿಂದ ರೊರು ಕಡೆಗೆ ತೆರಳುತ್ತಿದ್ದ 14 ಪ್ರಯಾಣಿಕರಿದ್ದ ಮಿನಿ ಬಸ್ ವೊಂದು ಅಪಘಾತಕ್ಕೀಡಾಗಿದ್ದು, ಕನಿಷ್ಠ ಮೂವರು ಸಾವನ್ನಪ್ಪಿದ್ದು, 10 ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

Raebareli mishap

ರಾಯ್'ಬರೇಲಿ ರೈಲು ದುರಂತ: ಮೃತರ ಕುಟುಂಬಕ್ಕೆ ರೂ.5 ಪರಿಹಾರ, ತನಿಖೆಗೆ ಆದೇಶಿಸಿದ ಸರ್ಕಾರ  Oct 10, 2018

ಉತ್ತರಪ್ರದೇಶದ ರಾಯ್'ಬರೇಲಿಯಲ್ಲಿ ಸಂಭವಿಸಿದ ರೈಲು ದುರಂತ ಪ್ರಕರಣದಲ್ಲಿ ಸಾವನ್ನಪ್ಪಿದ ಕುಟುಂಬಸ್ಥರಿಗೆ ತಲಾ ರೂ.5 ಲಕ್ಷ ಪರಿಹಾರ ನೀಡುವುದಾಗಿ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಬುಧವಾರ ಘೋಷಣೆ ಮಾಡಿದ್ದಾರೆ...

7 dead, several injured after train derails in Raebareli

ಉತ್ತರಪ್ರದೇಶದಲ್ಲಿ ಹಳಿ ತಪ್ಪಿದ ರೈಲು: 7 ಸಾವು, 20ಕ್ಕೂ ಹೆಚ್ಚು ಮಂದಿಗೆ ಗಾಯ  Oct 10, 2018

ಉತ್ತರಪ್ರದೇಶದ ಹರಂಚದ್ಪುರ ರೈಲ್ವೇ ನಿಲ್ದಾಣದ ಬಳಿ ಫರಕ್ಕಾ ಎಕ್ಸ್ ಪ್ರೆಸ್ ರೈಲು ಹಳಿ ತಪ್ಪಿದ ಪರಿಣಾಮ ಘಟನೆಯಲ್ಲಿ 7 ಮಂದಿ ಸಾವನ್ನಪ್ಪಿ, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಬುಧವಾರ ನಡೆದಿದೆ...

Deepanshu Dubey

ಎದೆನೋವಿದ್ದ ವ್ಯಕ್ತಿಯನ್ನೇ ಔಷದಿ ಖರೀದಿಗೆ ಕಳಿಸಿದ್ದ ವೈದ್ಯ ಸಿಬ್ಬಂದಿ, ಸಾಲಿನಲ್ಲಿ ನಿಂತಿದ್ದಾಗಲೇ ಹೃದಯಾಘಾತವಾಗಿ ಪತ್ರಕರ್ತ ಸಾವು!  Oct 09, 2018

ಸರ್ಕಾರಿ ಆಸ್ಪತ್ರೆಯ ವೈದ್ಯರ ನಿರ್ಲಕ್ಷದಿಂದ ಪತ್ರಕರ್ತನೊಬ್ಬ ಸಾವಿಗೀಡಾಗಿರುವ ದುರಂತ ಘಟನೆ ನವದೆಹಲಿಯಲ್ಲಿ ನಡೆದಿದೆ.

Six killed, 14 injured in blast at Bhilai Steel Plant

ಬಿಲಾಯ್ ಉಕ್ಕಿನ ಕಾರ್ಖಾನೆಯಲ್ಲಿ ಗ್ಯಾಸ್ ಪೈಪ್ ಲೈನ್ ಸ್ಪೋಟ: 9 ಸಾವು; 14 ಮಂದಿಗೆ ಗಾಯ  Oct 09, 2018

ಛತ್ತೀಸ್ ಗಡದ ದುರ್ಗ್ ಜಿಲ್ಲೆಯ ಬಿಲಾಯ್ ಉಕ್ಕಿನ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಪೋಟದಲ್ಲಿ ಆರು ಮಂದಿ ಸಾವನ್ನಪ್ಪಿ 14 ಜನ ಗಾಯಗೊಂಡಿದ್ದಾರೆ . ಗಾಯಗೊಂಡ ಹಲವರ ಸ್ಥಿತಿ ಗಂಬೀರವಾಗಿದೆ.

Auto belongs to Stabbed Driver

ದೆಹಲಿ: ಹೆಚ್ಚುವರಿ ದರ ಕೇಳಿದ್ದಕ್ಕೆ ಆಟ್ರೋ ಡ್ರೈವರ್ ಕಥೆ ಮುಗಿಸಿದ ಪ್ರಯಾಣಿಕರು !  Oct 08, 2018

ಹೆಚ್ಚುವರಿ ದರವನ್ನು ಕೇಳಿದ ಆಟ್ರೋ ಡ್ರೈವರ್ ನನ್ನು ಪ್ರಯಾಣಿಕರು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಕಳೆದ ರಾತ್ರಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದಿದೆ.

ಸಂಗ್ರಹ ಚಿತ್ರ

ನಾಯಿಗೆ ಕ್ಷಮೆ ಕೇಳದಕ್ಕೆ ಚೂರಿಯಿಂದ ಆರು ಬಾರಿ ಇರಿದು ಕೊಂದ ನೆರೆಮನೆಯವರು!  Oct 07, 2018

ಒಂದೆರೆಡು ನಿಮಿಷದಲ್ಲಿ ಮನೆ ಸೇರಿ ಆಯಾಗಿ ಮಲಗಿ ವಿಶ್ರಾಂತಿ ಪಡೆಯಬೇಕಿದ್ದ ವ್ಯಕ್ತಿಯೊರ್ವ ರಸ್ತೆ ಮಧ್ಯೆ ನಿಂತು ಬೊಗಳುತ್ತಿದ್ದ ನಾಯಿಗೆ ಬೈದಿದ್ದಕ್ಕೆ ನಾಯಿಯ ಮಾಲೀಕರು...

Jayalalithaa

ಜಯಲಲಿತಾ ಸಾವು :ಪೊಲೀಸರಿಂದಲೇ ಸಿಸಿಟಿವಿ ಕ್ಯಾಮರಾಗಳ ಸ್ಥಗಿತ: ತನಿಖಾ ಆಯೋಗಕ್ಕೆ ಅಪೊಲೋ ಆಸ್ಪತ್ರೆ ಹೇಳಿಕೆ !  Oct 06, 2018

ಜಯಲಿಲಿತಾ ಆಸ್ಪತ್ರೆಗೆ ದಾಖಲಾಗಿದ್ದ ವೇಳೆಯಲ್ಲಿ ಪೊಲೀಸರ ಸೂಚನೆ ಮೇರೆಗೆ ಕಾರಿಡಾರ್ ನಲ್ಲಿದ್ದ ಸಿಸಿಟಿವಿ ಕ್ಯಾಮರಾಗಳ ಕಾರ್ಯನಿರ್ವಹಣೆಯನ್ನು ಸ್ಥಗಿತಗೊಳಿಸಲಾಗಿತ್ತು ಎಂದು ಅವರ ಸಾವು ಪ್ರಕರಣ ಕುರಿತು ತನಿಖೆ ನಡೆಸುತ್ತಿರುವ ಸಮಿತಿ ಮುಂದೆ ಅಪೊಲೋ ಆಸ್ಪತ್ರೆ ಹೇಳಿಕೆ ನೀಡಿದೆ.

Jammu & Kashmir: Mini bus falls into deep gorge at Kela Moth, 15 Killed, 19 Injured

ಜಮ್ಮು-ಕಾಶ್ಮೀರ: ಕಂದಕಕ್ಕೆ ಉರುಳಿಬಿದ್ದ ಬಸ್; 15 ಜನರ ಸಾವು, 19 ಮಂದಿಗೆ ಗಾಯ  Oct 06, 2018

ಜಮ್ಮುವಿನ ಶ್ರೀನಗರದಲ್ಲಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಿನಿ ಬಸ್ ವೊಂದು ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ 15 ಮಂದಿ ಸಾವನ್ನಪ್ಪಿ, 19 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶನಿವಾರ ನಡೆದಿದೆ...

incidents Spot

ಪುಣೆ: ವಾಹನಗಳ ಮೇಲೆ ಹೋರ್ಡಿಂಗ್ ಬಿದ್ದು ಮೂವರು ಸಾವು !  Oct 05, 2018

ಬೃಹತ್ ಜಾಹಿರಾತು ಫಲಕ ವೊಂದು ಕಬ್ಬಿಣದ ಸರಳುಗಳ ಜೊತೆಗೆ ವಾಹನಗಳ ಮೇಲೆ ಕುಸಿದು ಬಿದ್ದರಿಂದ ಮೂವರು ಮೃತಪಟ್ಟು, ಇತರ ಆರು ಮಂದಿ ಗಾಯಗೊಂಡಿರುವ ಘಟನೆ ಮಹಾರಾಷ್ಟ್ರ ದ ಪುಣೆಯಲ್ಲಿ ಇಂದು ನಡೆದಿದೆ.

Page 1 of 5 (Total: 100 Records)

    

GoTo... Page


Advertisement
Advertisement