Advertisement
ಕನ್ನಡಪ್ರಭ >> ವಿಷಯ

ಸಿಎಂ ಕುಮಾರಸ್ವಾಮಿ

Golf ball flies into CM Kumaraswamy’s home office, creates scare

ಬೇಲಿ ಹಾರಿ ಸಿಎಂ ಕಚೇರಿಗೆ ಬಿದ್ದ ಗಾಲ್ಫ್ ಚೆಂಡು; ಕೆಲ ಕಾಲ ಆತಂಕ  Jul 15, 2018

ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾ ಎದುರಿಗಿರುವ ಗಾಲ್ಫ್ ಕ್ಲಬ್'ನಿಂದ 16 ಅಡಿ ತಡೆ ಪರದೆ ದಾಟಿಕೊಂಡು ಬಂದ ಚೆಂಡೊಂದು ಕೃಷ್ಣಾದ ಆವರಣಕ್ಕೆ ಬಿದ್ದ ಪರಿಣಾಮ, ಸ್ಥಳದಲ್ಲಿ ಕೆಲ ಕಾಲ ಆತಂಕ ಮನೆ ಮಾಡಿತ್ತು...

Karnataka CM Kumaraswamy holds meeting with Agri wizard M S Swaminathan

ಕೃಷಿ ತಜ್ಞ ಸ್ವಾಮಿನಾಥನ್ ಜೊತೆ ಹೆಚ್ ಡಿ ಕುಮಾರಸ್ವಾಮಿ ಸಭೆ, ರೈತರ ಸಮಸ್ಯೆ ಕುರಿತು ಚರ್ಚೆ  Jul 13, 2018

ರಾಜ್ಯದ ರೈತರ ಆರ್ಥಿಕ ಸ್ಥಿತಿ ಸುಧಾರಣೆಗಾಗಿ ವಿಶ್ವದ ವಿವಿಧೆಡೆಗಳಲ್ಲಿ ಅಳವಡಿಸಿಕೊಳ್ಳಲಾದ ಉತ್ತಮ ಕೃಷಿ ಪದ್ದತಿಯ ಜಾರಿಗೆ ರಾಜ್ಯ ಸರ್ಕಾರ ಪ್ರಯತ್ನಿಸುತ್ತಿದೆ ಎಂದು.....

CM Kumaraswamy planning to present bagina to KRS

ರಾಜ್ಯಾದ್ಯಂತ ಉತ್ತಮ ಮಳೆ, ಕೆಆರ್ ಎಸ್ ಗೆ ಸಿಎಂ ಕುಮಾರಸ್ವಾಮಿ ಬಾಗಿನ?  Jul 11, 2018

ಮುಂದಿನ ದಿನಗಳಲ್ಲಿ ತಾವು ಕೃಷ್ಣ ರಾಜ ಸಾಗರ ಅಣೆಕಟ್ಟೆಗೆ ಭೇಟಿ ನೀಡಿ ಬಾಗಿನ ಸಮರ್ಪಿಸುವ ಕುರಿತು ಚಿಂತಿಸುತ್ತಿದ್ದೇವೆ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.

Make Mysuru Dasara tourism centric says CM Kumaraswamy to officials

ಪ್ರವಾಸೋಧ್ಯಮ ಕೇಂದ್ರಿತ ದಸರಾ ಆಚರಣೆಗೆ ಒತ್ತು ನೀಡಿ: ಅಧಿಕಾರಿಗಳಿಗೆ ಸಿಎಂ ಎಚ್ ಡಿಕೆ ಸೂಚನೆ  Jul 11, 2018

ಈ ಬಾರಿ ಪ್ರವಾಸೋದ್ಯಮ ಕೇಂದ್ರಿತ ದಸರಾ ಆಚರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಎಚ್​ ಡಿ ಕುಮಾರಸ್ವಾಮಿ ಹೇಳಿದ್ದಾರೆ.

Yeddyurappa

ಧರಂ ಸಿಂಗ್ ಸಾವಿಗೆ ನೀವೇ ಕಾರಣ, ನಂಬಿಕೆ ದ್ರೋಹ ನಿಮಗೆ ರಕ್ತಗತ: ಕುಮಾರಸ್ವಾಮಿ ವಿರುದ್ಧ ಯಡಿಯೂರಪ್ಪ ವಾಗ್ದಾಳಿ  Jul 09, 2018

ಮಾಜಿ ಮುಖ್ಯಮಂತ್ರಿ ಧರಂ ಸಿಂಗ್ ಸಾವಿಗೆ ಹೆಚ್ ಡಿ ಕುಮಾರಸ್ವಾಮಿ ಕಾರಣ, ನಂಬಿಕೆ ದ್ರೋಹ ನಿಮಗೆ ರಕ್ತಗತವಾಗಿದೆ ಎಂದು ಸಿಎಂ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ಪ್ರತಿಪಕ್ಷ ನಾಯಕ, ಮಾಜಿ ಸಿಎಂ....

Farmers' loan waiver; Bank loans will cleared by 4 years: CM Kumaraswamy

ರೈತರ ಸಾಲ ಮನ್ನಾ; 4 ವರ್ಷಗಳಲ್ಲಿ ಬ್ಯಾಂಕ್ ಗಳ ಸಾಲ ತೀರಿಸುತ್ತೇವೆ: ಸಿಎಂ ಕುಮಾರಸ್ವಾಮಿ  Jul 05, 2018

ಸಮ್ಮಿಶ್ರ ಸರ್ಕಾರದ ನೂತನ ಬಜೆಟ್ ಮಂಡಿಸಿರುವ ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ವಿಧಾನಸಔಧದಲ್ಲಿ ಸುದ್ದಿಗೋಷ್ಠಿ ನಡೆಸಿದ್ದು.....

State Budget 2018: CM Kumaraswamy Assures Boost For Transport Sector

ರಾಜ್ಯ ಬಜೆಟ್ 2018: ಸಾರಿಗೆ ಇಲಾಖೆಗೆ ಉತ್ತೇಜನದ ಭರವಸೆ ನೀಡಿದ ಸಿಎಂ ಕುಮಾರಸ್ವಾಮಿ  Jul 05, 2018

ಸಿಎಂ ಕುಮಾರಸ್ವಾಮಿ ಅವರು ವಿಧಾನಸೌಧದಲ್ಲಿ ಮಂಡಿಸಿದ 2018-19ನೇ ಸಾಲಿನ ಬಜೆಟ್ ನಲ್ಲಿ ಸಾರಿಗೆ ಇಲಾಖೆಯ ಉತ್ತೇಜನಕ್ಕೆ ಸಾಕಷ್ಟು ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ.

Yeddyurappa

ಇದು ರಾಜ್ಯ ಬಜೆಟ್ ಅಲ್ಲ, ಹಾಸನ, ಮಂಡ್ಯ, ರಾಮನಗರ ಬಜೆಟ್: ಕುಮಾರಸ್ವಾಮಿ ಬಜೆಟ್ ಬಗ್ಗೆ ಪ್ರತಿಪಕ್ಷಗಳ ಟೀಕೆ  Jul 05, 2018

ಸಿಎಂ ಹೆಚ್ ಡಿ ಕುಮಾರಸ್ವಾಮಿ ಬಜೆಟ್ ರಾಜ್ಯ ಬಜೆಟ್ ಅಲ್ಲ, ಹಾಸನ, ಮಂಡ್ಯ, ರಾಮನಗರ ಬಜೆಟ್ ಎಂದು ಪ್ರತಿಪಕ್ಷದ ನಾಯಕರು ಟೀಕಿಸಿದ್ದಾರೆ.

Karnataka state budget 2018: Department wise Fund Allocation details

ರಾಜ್ಯ ಬಜೆಟ್ 2018: ಕುಮಾರಸ್ವಾಮಿ ಬಜೆಟ್ ನಲ್ಲಿ ಯಾವ ಇಲಾಖೆಗೆ ಎಷ್ಟೆಷ್ಟು ಅನುದಾನ?  Jul 05, 2018

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಸುಮಾರು 2 ಲಕ್ಷದ 25 ಸಾವಿರ ಕೋಟಿ ರೂ. ಗಾತ್ರದ ಚೊಚ್ಚಲ ಬಜೆಟ್ ಅನ್ನು ಸಿಎಂ ಕುಮಾರಸ್ವಾಮಿ ಮಂಡಿಸಿದರು.

ಕೃಷಿ ಸಾಲ ಮನ್ನಾದಿಂದ ಸರ್ಕಾರಕ್ಕೆ ಹೊರೆ: ಕುಮಾರಸ್ವಾಮಿ ಬಜೆಟ್ ನಲ್ಲಿ ಜನತೆಗೆ ತೆರಿಗೆ ಏರಿಕೆ ಬರೆ!  Jul 05, 2018

ಸಿಎಂ ಕುಮಾರಸ್ವಾಮಿ ರೈತರ ಸಾಲ ಮನ್ನಾ ಭರವಸೆಯನ್ನು ಬಜೆಟ್ ನಲ್ಲಿ ಭಾಗಶಃ ಈಡೇರಿಸಿದ್ದಾರೆ. ಆದರೆ ಸುಸ್ತಿ ಸಾಲ ಮನ್ನಾದಿಂದ ಸರ್ಕಾರದ ಮೇಲೆ ಬೀಳುವ 34 ಸಾವಿರ ಕೋಟಿ ರೂಪಾಯಿ ಹೆಚ್ಚುವರಿ ಹೊರೆಯನ್ನು...

File photo

2018-19ನೇ ರಾಜ್ಯ ಬಜೆಟ್; ನಮ್ಮ ಮೆಟ್ರೋ ಅಭಿವೃದ್ಧಿಗೆ ರೂ.1,000 ಕೋಟಿ  Jul 05, 2018

2018-19ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡಿರುವ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ರೂ.1 ಸಾವಿರ ಕೋಟಿಯನ್ನು ನಮ್ಮ ಮೆಟ್ರೋ ಅಭಿವೃದ್ಧಿಗೆ ಮೀಸಲಿಟ್ಟಿದ್ದಾರೆ...

File photo

ರಾಜ್ಯ ಬಜೆಟ್ 2018: ಅನ್ನಭಾಗ್ಯ ಯೋಜನೆಯಲ್ಲಿ ಕೆಲ ಬದಲಾವಣೆ  Jul 05, 2018

ರಾಜ್ಯ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಚೊಚ್ಚಲ ಬಜೆಟ್ ಮಂಡನೆ ಮಾಡುತ್ತಿದ್ದು, ಹಿಂದಿನ ಸರ್ಕಾರದ ಜನಪ್ರಿಯ ಯೋಜನೆ ಅನ್ನಭಾಗ್ಯದಲ್ಲಿ ಕೆಲ ಬದಲಾವಣೆಗಳನ್ನು ಮಾಡಿದ್ದಾರೆ...

State Budget 2018: Boost for Bengaluru

ರಾಜ್ಯ ಬಜೆಟ್ 2018: ರಾಜಧಾನಿ ಬೆಂಗಳೂರಿಗೆ ಸಿಕ್ಕಿದ್ದೇನು?  Jul 05, 2018

ಸಿಎಂ ಕುಮಾರಸ್ವಾಮಿ ಅವರು ಗುರುವಾರ ಮಂಡಿಸುತ್ತಿರುವ ರಾಜ್ಯ ಬಜೆಟ್ 2018ರಲ್ಲಿ ರಾಜಧಾನಿ ಬೆಂಗಳೂರಿಗೆ ಸಾಕಷ್ಟು ಯೋಜನೆಗಳು ಘೋಷಣೆಯಾಗಿದ್ದು, ಈ ಯೋಜನೆಗಳ ಸಂಕ್ಷಿಪ್ತ ವಿವರ ಇಂತಿದೆ.

State Budget 2018: Education Sector gets 26, 581 Crore Grants

ರಾಜ್ಯ ಬಜೆಟ್ 2018: ಶಿಕ್ಷಣ ಕ್ಷೇತ್ರಕ್ಕೆ ಶೇ.11ರಂತೆ 26,581 ಕೋಟಿ ರೂ ಅನುದಾನ  Jul 05, 2018

ಸಿಎಂ ಕುಮಾರಸ್ವಾಮಿ ಅವರು ಗುರುವಾರ ಮಂಡಿಸುತ್ತಿರುವ ರಾಜ್ಯ ಬಜೆಟ್ 2018ರಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಶೇ.11ರಷ್ಟು ಅಂದರೆ 26, 581 ಸಾವಿರ ಕೋಟಿ ರೂಗಳನ್ನು ಮೀಸಲಿಡಲಾಗಿದೆ.

CM Kumaraswamy Announces Farm loan waiver upto 2 Lakhs

ರೈತರ 2 ಲಕ್ಷ ರೂ. ವರೆಗಿನ ಸಾಲ ಮನ್ನಾ: ಬಜೆಟ್ ನಲ್ಲಿ ಸಿಎಂ ಕುಮಾರಸ್ವಾಮಿ ಘೋಷಣೆ  Jul 05, 2018

ಬಹು ನಿರೀಕ್ಷಿತ ರಾಜ್ಯ ಬಜೆಟ್ 2018 ಅನ್ನು ಸಿಎಂ ಕುಮಾರಸ್ವಾಮಿ ಮಂಡನೆ ಮಾಡುತ್ತಿದ್ದು, ನಿರೀಕ್ಷೆಯಂತೆಯೇ ರೈತರ ಸಾಲಮನ್ನಾ ಕುರಿತು ಬಜೆಟ್ ನಲ್ಲಿ ಘೋಷಣೆ ಮಾಡಲಾಗಿದೆ.

Loan waiver or not, meet our demands: Organisations

ರೈತರ ಸಾಲಮನ್ನಾ ಆಗುತ್ತೋ ಇಲ್ಲವೋ, ಆದರೆ ನಮ್ಮ ಬೇಡಿಕೆ ಈಡೇರಬೇಕು: ಕಾರ್ಮಿಕರ ಸಂಘ  Jul 05, 2018

ಸಿಎಂ ಕುಮಾರಸ್ವಾಮಿ ಅವರ ಬಹು ನಿರೀಕ್ಷಿತ ರಾಜ್ಯ ಬಜೆಟ್ 2018ರ ಮಂಡನೆಗೆ ಕ್ಷಣಗಣನೆ ಆರಂಭವಾಗಿರುವಂತೆಯೇ ರಾಜ್ಯದ ನಾನಾ ವಲಯಗಳಿಂದ ಹಲವು ಬೇಡಿಕೆಗಳು ವ್ಯಕ್ತವಾಗುತ್ತಿವೆ.

Kumaraswamy

ಗಾರ್ಮೆಂಟ್ಸ್ ನೌಕರರ ಸಮಸ್ಯೆ ಬಗೆಹರಿಸಲು ಜೂ.18 ರಂದು ಸಭೆ ಕರೆದ ಸಿಎಂ  Jun 12, 2018

ಗಾರ್ಮೆಂಟ್ಸ್ ನೌಕರರು ಎದುರಿಸುತ್ತಿರುವ ಸಮಸ್ಯೆಗಳನ್ನು ಬಗೆಹರಿಸುವುದಕ್ಕಾಗಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಜೂ.18 ರಂದು ಸಭೆ ಕರೆದಿದ್ದಾರೆ.

CM Kumaraswamy

ಕಾಳಾ ಚಿತ್ರ ಕುರಿತ ನ್ಯಾಯಾಲಯದ ಆದೇಶವನ್ನು ಗೌರವಿಸುತ್ತೇವೆ; ಸಿಎಂ ಕುಮಾರಸ್ವಾಮಿ  Jun 06, 2018

ರಜನಿಕಾಂತ್ ಅಭಿನಯದ ಕಾಳಾ ಚಿತ್ರ ಪ್ರದರ್ಶನಕ್ಕೆ ಅಡ್ಡಿಯಾಗದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಹೈಕೋರ್ಟ್ ಆದೇಶ ನೀಡಿದ್ದು, ನ್ಯಾಯಾಲಯದ ಆದೇಶವನ್ನು ಗೌರವಿಸುತ್ತೇವೆಂದು ಮುಖ್ಯಮಂತ್ರಿ ಕುಮಾರಸ್ವಾಮಿಯವರು ಮಂಗಳವಾರ ಹೇಳಿದ್ದಾರೆ...

Karnataka CM Kumaraswamy for deferring 'Kaala' release, High Court directs peaceful screening

'ಕಾಳ' ಬಿಡುಗಡೆ ಮಾಡದಿರೋದೇ ಸೂಕ್ತ: ಸಿಎಂ ಕುಮಾರಸ್ವಾಮಿ ವೈಯಕ್ತಿಕ ಅಭಿಪ್ರಾಯ!  Jun 06, 2018

ಸಿಎಂ ಹೆಚ್ ಡಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದು, ರಾಜ್ಯ ಸರ್ಕಾರ ಹೈಕೋರ್ಟ್ ಆದೇಶವನ್ನು ಜಾರಿಗೊಳಿಸುತ್ತದೆ ಎಂದು ಭರವಸೆ ನೀಡಿದ್ದಾರೆ.

Karnataka Cabinet Row, DK Shivakumar Unhappy over his Portfolio?

ಮುಜರಾಯಿ ಖಾತೆ ಕೊಡಿ, ದೇವಸ್ಥಾನ ಸುತ್ಕೊಂಡು ಕಾಲ ಕಳೀತೀನಿ: ಸಭೆಯಲ್ಲಿ ಡಿಕೆಶಿ ಅಸಮಾಧಾನ  Jun 04, 2018

ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟದ ಸಂಪುಟ ರಚನೆ ಕಸರತ್ತು ಇನ್ನೇನು ಮುಕ್ತಾಯವಾಯಿತು ಎಂದು ಕೊಂಡಿರುವಾಗಲೇ ಮೈತ್ರಿ ಸರ್ಕಾರಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದೆ.

Page 1 of 2 (Total: 28 Records)

    

GoTo... Page


Advertisement
Advertisement