Advertisement
ಕನ್ನಡಪ್ರಭ >> ವಿಷಯ

ಸುಪ್ರೀಂಕೋರ್ಟ್

Babri Masjid

ಅಯೋಧ್ಯೆ ವಿವಾದ: ಏಪ್ರಿಲ್ 6ಕ್ಕೆ ವಿಚಾರಣೆ ಮುಂದೂಡಿದ 'ಸುಪ್ರೀಂ'  Mar 23, 2018

ವಿವಾದಿತ ರಾಮ ಜನ್ಮಭೂಮಿ ಮತ್ತು ಬಾಬರಿ ಮಸೀದಿ ವಿವಾದಕ್ಕೆ ಸಂಬಂಧಿಸಿದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಏಪ್ರಿಲ್ 6ಕ್ಕೆ ಮುಂದೂಡಿದೆ...

Siddaramaiah, MB Patil and others attend the all-party meeting held to discuss the plan of action following the recent Cauvery verdict at Vidhana Soudha on Thursday

ಕಾವೇರಿ ಕುರಿತ ಸುಪ್ರೀಂ ತೀರ್ಪಿನ ವಿರುದ್ಧ ಮೇಲ್ಮನವಿ ಇಲ್ಲ  Mar 23, 2018

ಕಾವೇರಿ ನದಿ ನೀರು ಹಂಚಿಕೆ ವಿವಾದ ಕುರಿತಂತೆ ಸುಪ್ರೀಂಕೋರ್ಟ್ ನೀಡಿರುವ ತೀರ್ಪಿಗೆ ಬದ್ಧವಾಗಿರುವುದು ಒಳಿತು ಎಂದು ಕಾನೂನು ತಜ್ಞರು ಸಲಹೆಗಳನ್ನು ನೀಡಿದ್ದು, ಈ ಹಿನ್ನಲೆಯಲ್ಲಿ ಸುಪ್ರೀಂಕೋರ್ಟ್'ಗೆ ಮೇಲ್ಮನವಿ ಸಲ್ಲಿಸದಿರಲು ರಾಜ್ಯ ಸರ್ಕಾರ ತೀರ್ಮಾನಿಸಿದೆ...

Tej Pratap

ಪತ್ರಕರ್ತ ರಾಜ್ದೇವ್ ರಂಜನ್ ಹತ್ಯೆ: ಲಾಲೂ ಪುತ್ರ ತೇಜ್ ಪ್ರತಾಪ್ ಗೆ ಸುಪ್ರೀಂ ಕೋರ್ಟ್ ಕ್ಲೀನ್ ಚಿಟ್  Mar 22, 2018

: ಪತ್ರಕರ್ತ ರಾಜ್ದೇವ್ ರಂಜನ್ ಹತ್ಯೆ ಪ್ರಕರಣದಲ್ಲಿ ಆರ್ ಜೆ ಡಿ ಮುಖ್ಯಸ್ಥ, ಲಾಲೂ ಪ್ರಸಾದ್ ಯಾದವ್ ಪುತ್ರ ತೇಜ ಪ್ರತಾಪ್ ಯಾದವ್ ಗೆ ಸುಪ್ರೀಂ ಕೋರ್ಟ್ ಕ್ಲೀನ್ ...

File photo

ಪ್ರಮುಖ ಪಕ್ಷಗಳಿಂದ ತಪ್ಪಿತಸ್ಥರನ್ನು ನಿಷೇಧಿಸಲು ಸಾಧ್ಯವಿಲ್ಲ: 'ಸುಪ್ರೀಂ'ಗೆ ಕೇಂದ್ರ ಸರ್ಕಾರ  Mar 22, 2018

ಕ್ರಿಮಿನಲ್ ಚಾರಿತ್ರ್ಯವುಳ್ಳ ಜನರಿಗೆ ರಾಜಕೀಯ ಪಕ್ಷಗಳಿಂದ ನಿಷೇಧ ಹೇರಬೇಕೆಂದು ಸುಪ್ರೀಂಕೋರ್ಟ್ ನಲ್ಲಿ ಸಲ್ಲಿಸಲಾಗಿರುವ ಅರ್ಜಿಗೆ ಕೇಂದ್ರ ಸರ್ಕಾರ ವಿರೋಧ ವ್ಯಕ್ತಪಡಿಸಿದ್ದು, ಪಕ್ಷದೊಳಗಿನ ಕಚೇರಿಯ ಪದಾಧಿಕಾರಿಗಳನ್ನು...

Supreme Court

ಮೇ 10ರೊಳಗೆ 200 ಕೋಟಿ ರು. ಠೇವಣಿ ಇಡುವಂತೆ ಜೆಎಎಲ್ ಗೆ ಸುಪ್ರೀಂ ಆದೇಶ  Mar 21, 2018

ಜಯಪ್ರಕಾಶ್ ಅಸೋಸಿಯೇಟ್ಸ್ ಲಿಮಿಟೆಡ್(ಜೆಎಎಲ್)ಗೆ ಸುಪ್ರೀಂಕೋರ್ಟ್ ಮೇ 10ರೊಳಗೆ 200 ಕೋಟಿ ರುಪಾಯಿ ಠೇವಣಿ ಇಡುವಂತೆ ಆದೇಶಿಸಿದೆ...

Mohammed Haris Nalapad

ಮೊಹಮ್ಮದ್ ನಲಪಾಡ್‌ಗೆ ಜಾಮೀನು ನೀಡದಂತೆ 'ಸುಪ್ರೀಂ'ಗೆ ರಾಜ್ಯ ಸರ್ಕಾರದಿಂದ ಕೇವಿಯಟ್  Mar 21, 2018

ವಿದ್ವತ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎ1 ಆರೋಪಿ ಶಾಂತಿನಗರದ ಕಾಂಗ್ರೆಸ್ ಶಾಸಕ ಎನ್.ಎ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್‌ಗೆ...

Rohingya refugees

ರೋಹಿಂಗ್ಯಾ ನಿರಾಶ್ರಿತರಿಗೆ ಉತ್ತಮ ಆರೋಗ್ಯ, ಶಿಕ್ಷಣ, ಸೌಲಭ್ಯ ಕುರಿತ ಅರ್ಜಿ : ಮಧ್ಯಂತರ ಆದೇಶ ನೀಡಲು ಸುಪ್ರೀಂ ನಕಾರ  Mar 19, 2018

ರೋಹಿಂಗ್ಯಾ ನಿರಾಶ್ರಿತರು ಉತ್ತಮ ಆರೋಗ್ಯ, ಶಿಕ್ಷಣ ಸೌಲಭ್ಯ ಒದಗಿಸುವಂತೆ ಸಲ್ಲಿಸಲಾಗಿದ್ದ ಅರ್ಜಿಗೆ ಯಾವುದೇ ಮಧ್ಯಂತರ ಆದೇಶ ನೀಡಲು ಸುಪ್ರೀಂಕೋರ್ಟ್ ನಿರಾಕರಿಸಿದೆ.

File photo

ಸರ್ಕಾರದ ಅನುಮತಿಯಿಲ್ಲದೆ ಮೇಜರ್ ಆದಿತ್ಯಾ ವಿರುದ್ಧ ಎಫ್ಐಆರ್ ದಾಖಲು ಸಾಧ್ಯವಿಲ್ಲ; 'ಸುಪ್ರೀಂ'ಗೆ ಕೇಂದ್ರ  Mar 19, 2018

ಶೋಪಿಯಾನ್ ಜಿಲ್ಲೆಯಲ್ಲಿ ಸೇನೆ ನಡೆಸಿದ್ದ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರದ ಅನುಮತಿಯಿಲ್ಲದೆಯೇ ಮೇಜರ್ ಆದಿತ್ಯಾ ಅವರ ವಿರುದ್ಧ ಎಫ್ಐಆರ್ ದಾಖಲಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್'ಗೆ ಸೋಮವಾರ ತಿಳಿಸಿದೆ...

casual photo

2016ರಲ್ಲಿ ಒಂದು ಲಕ್ಷ ಮಕ್ಕಳ ಮೇಲಿನ ಲೈಂಗಿಕ ಕಿರುಕುಳ ಪ್ರಕರಣ ದಾಖಲು : ಸುಪ್ರೀಂಕೋರ್ಟ್  Mar 18, 2018

2016ರಲ್ಲಿ ದೇಶಾದ್ಯಂತ ಸುಮಾರು ಒಂದು ಲಕ್ಷ ಮಕ್ಕಳ ಮೇಲಿನ ಲೈಂಗಿಕ ಕಿರುಕುಳ ಪ್ರಕರಣ ದಾಖಲಾಗಿವೆ.229 ಪ್ರಕರಣಗಳನ್ನು ವಿಚಾರಣಾ ನ್ಯಾಯಾಲಯದಲ್ಲಿ ಈ ವರ್ಷದಲ್ಲಿ ತೀರ್ಮಾನಿಸಲಾಗಿದೆ ಎಂದು ಸುಪ್ರೀಂಕೋರ್ಟ್ ಮಾಹಿತಿ ನೀಡಿದೆ.

File photo

ಕರ್ನಾಟಕದಿಂದ ತಮಿಳುನಾಡಿಗೆ ಹರಿಯುತ್ತಿರುವ ಕಾವೇರಿ ಕಲುಷಿತ: ಸುಪ್ರೀಂಕೋರ್ಟ್'ಗೆ ಸಿಪಿಸಿಬಿ ವರದಿ  Mar 12, 2018

ಕರ್ನಾಟಕ ರಾಜ್ಯದಿಂದ ತಮಿನಾಡಿಗೆ ಹರಿಯುತ್ತಿರುವ ಕಾವೇರಿ ನದಿ ನೀರು ಕಲುಷಿತಗೊಂಡಿದೆ ಎಂದು ಕೇಂದ್ರ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ (ಸಿಪಿಸಿಬಿ) ಸುಪ್ರೀಂಕೋರ್ಟ್'ಗೆ ವರದಿ ಸಲ್ಲಿಸಿದೆ ಎಂದು ಸೋಮವಾರ ತಿಳಿದುಬಂದಿದೆ...

Karnataka against formation of Cauvery management board

ಕಾವೇರಿ ನಿರ್ವಹಣಾ ಮಂಡಳಿ ರಚನೆಗೆ ರಾಜ್ಯ ಸರ್ಕಾರದ ವಿರೋಧ  Mar 10, 2018

ಸುಪ್ರೀಂಕೋರ್ಟ್ ಆದೇಶದಂತೆ ಕಾವೇರಿ ನಿರ್ವಹಣಾ ಮಂಡಳಿ ರಚಿಸಲು ರಾಜ್ಯ ಸರ್ಕಾರ ತನ್ನ ವಿರೋಧ ವ್ಯಕ್ತ ಪಡಿಸಿದೆ,...

Supreme court

ಮನುಷ್ಯ ಗೌರವಯುತವಾಗಿ ಸಾಯುವ ಹಕ್ಕು ಹೊಂದಿದ್ದಾನೆ: ಮಾರ್ಗಸೂಚಿಗಳ ಅನ್ವಯ ದಯಾಮರಣಕ್ಕೆ 'ಸುಪ್ರೀಂ' ಅನುಮತಿ  Mar 09, 2018

ಮಹತ್ವದ ಬೆಳವಣಿಗೆಯಲ್ಲಿ ಸುಪ್ರೀಂಕೋರ್ಟ್ ಐತಿಹಾಸಿಕ ತೀರ್ಪು ನೀಡಿದ್ದು, ಮಾರ್ಗಸೂಚಿಗಳ ಅನ್ವಯ ದಯಾಮರಣಕ್ಕೆ ಶುಕ್ರವಾರ ಅನುಮತಿ ನೀಡಿದೆ...

Chief minister Siddaramaiah and minister M B Patil during the all-party meeting held to discuss Cauvery water dispute in Bengaluru on Thursday

ಕಾವೇರಿ ವಿವಾದ: 'ಸುಪ್ರೀಂ' ತೀರ್ಪು ಮರು ಪರಿಶೀಲನೆಗೆ ಕಾನೂನು ಸಲಹೆ ಪಡೆಯಲು ಸರ್ಕಾರ ನಿರ್ಧಾರ  Mar 09, 2018

ಕಾವೇರಿ ನದಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನೀಡಿರುವ ತೀರ್ಪಿನ ಬಗ್ಗೆ ಸರ್ಕಾರದ ಮುಂದಿನ ನಡೆಯನ್ನು ರಾಜ್ಯ ಪರ ವಕೀಲರಾದ ಫಾಲಿ ನಾರಿಮನ್ ಹಾಗೂ ಶಾಮ್ ದಿವಾನ್ ನೇತೃತ್ವದ...

Supreme court

ಲವ್ ಜಿಹಾದ್ ಪ್ರಕರಣ: ವಿವಾಹ ರದ್ದುಗೊಳಿಸಿದ್ದ ಕೇರಳ ಹೈಕೋರ್ಟ್ ಆದೇಶಕ್ಕೆ 'ಸುಪ್ರೀಂ' ತಡೆ  Mar 08, 2018

ದೇಶದಾದ್ಯಂತ ತೀವ್ರ ಸುದ್ದಿಗೆ ಗ್ರಾಸವಾಗಿದ್ದ ಕೇರಳ ಲವ್ ಜಿಹಾದ್ ಪ್ರಕರಣಕ್ಕೆ ಸಂಬಂಧಿಸಿದಂತೆ ಶಫೀನ್ ಜಹಾನ್ ಜೊತೆಗಿನ ಹಾದಿಯಾ ವಿವಾಹವನ್ನು ರದ್ದುಗೊಳಿಸಿದ್ದ ಕೇರಳ ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ಗುರುವಾರ ತಡೆ ನೀಡಿದೆ...

Image used for representational purpose

ನೀಟ್ ಹಾಗೂ ಇತರೆ ಸಿಬಿಎಸ್‌ಇ ಪರೀಕ್ಷೆಗೆ ಆಧಾರ್ ಕಡ್ಡಾಯವಲ್ಲ: ಸುಪ್ರೀಂ ಕೋರ್ಟ್  Mar 07, 2018

ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (ನೀಟ್‌) ಸೇರಿದಂತೆ ಇತರೆ ಯಾವುದೇ ಪರೀಕ್ಷೆಗಳನ್ನು ಬರೆಯುವ ವಿದ್ಯಾರ್ಥಿಗಳಿಗೆ ಕೇಂದ್ರ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್‌ಇ) ಆಧಾರ್‌ ಕಡ್ಡಾಯಗೊಳಿಸುವುದಿಲ್ಲ......

supreme court photo

ಈ ವರ್ಷ ಸುಪ್ರೀಂಕೋರ್ಟಿನ ಏಳು ನ್ಯಾಯಾಧೀಶರು ನಿವೃತ್ತಿ : ಮಾರ್ಚ್ 1 ರಿಂದ ಆರಂಭ  Feb 24, 2018

ಸುಪ್ರೀಂಕೋರ್ಟಿನ ಏಳು ನ್ಯಾಯಾಧೀಶರು ಈ ವರ್ಷದಲ್ಲಿ ನಿವೃತ್ತಿಯಾಗಲಿದ್ದಾರೆ.

Priya Prakash Varrier

ನಟಿ ಪ್ರಿಯಾ ವಾರಿಯರ್ ವಿರುದ್ದದ ಎಲ್ಲಾ ತನಿಖೆಗೆ 'ಸುಪ್ರೀಂ' ತಡೆಯಾಜ್ಞೆ  Feb 21, 2018

ಮಲಯಳಂನ ಒರು ಆದಾರ್ ಲವ್ ಚಿತ್ರದ ಹಾಡಿನ ಕಣ್ಣು ಮಿಟುಕಿಸುವ ದೃಶ್ಯದ ಮೂಲಕ ಲಕ್ಷಾಂತರ ಪಡ್ಡೆ ಹುಡುಗರ ಹೃದಯ ಕದ್ದಿದ್ದ ನಟಿ ಪ್ರಿಯಾ ವಾರಿಯರ್ ವಿರುದ್ಧದ ಎಲ್ಲಾ ಕ್ರಿಮಿನಲ್ ತನಿಖೆಗಳಿಗೂ ಸುಪ್ರೀಂಕೋರ್ಟ್ ಬುಧವಾರ ತಡೆಯಾಜ್ಞೆ ನೀಡಿದೆ...

Rajanikanth wife latha rajanikanth photo

ಕೊಚ್ಚಾಡಿಯನ್ ಮಾರಾಟ ಹಕ್ಕು ವಿವಾದ: 6.20 ಕೋಟಿ ರೂ. ಪಾವತಿಸುವಂತೆ ರಜನಿ ಪತ್ನಿಗೆ ಸುಪ್ರೀಂ ಆದೇಶ  Feb 20, 2018

ಕೊಚ್ಚಾಡಿಯನ್ ಚಿತ್ರದ ಮಾರಾಟ ಹಕ್ಕಿಗೆ ಸಂಬಂಧಿಸಿದಂತೆ ಜಾಹಿರಾತು ಕಂಪನಿಗೆ 6.20 ಕೋಟಿ ರೂ. ಪಾವತಿಸುವಂತೆ ರಜನಿಕಾಂತ್ ಅವರ ಪತ್ನಿ ಲತಾ ರಜನಿಕಾಂತ್ ಅವರಿಗೆ ಸುಪ್ರೀಂಕೋರ್ಟ್ ಆದೇಶಿಸಿದೆ.

Puducherry CM V Narayanasamy

ಕಾವೇರಿ ನದಿ ನೀರು ವಿವಾದ; 'ಸುಪ್ರೀಂ' ಐತಿಹಾಸಿಕ ತೀರ್ಪು ಸ್ವಾಗತಿಸಿದ ಪುದುಚೇರಿ ಸಿಎಂ  Feb 17, 2018

ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿಂತೆ ಸುಪ್ರೀಂಕೋರ್ಟ್ ನೀಡಿರುವ ಐತಿಹಾಸಿಕ ತೀರ್ಪನ್ನು ಪುದುಚೇರಿ ಮುಖ್ಯಮಂತ್ರಿ ವಿ.ನಾರಾಯಣಸ್ವಾಮಿಯವರು ಶುಕ್ರವಾರ ಸ್ವಾಗತಿಸಿದ್ದಾರೆ...

MP Rajeev Chandrasekhar

ಸರ್ಕಾರ ಮೊದಲೇ ಎಚ್ಚೆತ್ತಿದ್ದರೆ ಕರ್ನಾಟಕಕ್ಕೆ ಮತ್ತಷ್ಟು ನೀರು ಸಿಗುತ್ತಿತ್ತು: ರಾಜೀವ್ ಚಂದ್ರಶೇಖರ್  Feb 17, 2018

ಕಾವೇರಿ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ಮೊದಲೇ ಸೂಕ್ತ ಕಾನೂನು ಹೋರಾಟ ನಡೆಸಿದ್ದರೆ, ರಾಜ್ಯಕ್ಕೆ ಇನ್ನು 10 ಟಿಎಂಸಿ ನೀರು ಹೆಚ್ಚುವಾರಿಯಾಗಿ ಲಭಿಸುತ್ತಿತ್ತು ಎಂದು ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಅವರು ಶುಕ್ರವಾರ ಹೇಳಿದ್ದಾರೆ...

Page 1 of 3 (Total: 54 Records)

    

GoTo... Page


Advertisement
Advertisement