Advertisement
ಕನ್ನಡಪ್ರಭ >> ವಿಷಯ

Ab De Villiers

Virat Kohli

ಎಂಎಸ್ ಧೋನಿ, ಎಬಿಡಿ ದಾಖಲೆ ಮುರಿದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ!  Jul 17, 2018

ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಟೀಂ ಇಂಡಿಯಾದ ಮಾಜಿ ನಾಯಕ ಎಂಎಸ್ ಧೋನಿ ಹಾಗೂ ದಕ್ಷಿಣ ಆಫ್ರಿಕಾ ಮಾಜಿ ನಾಯಕ ಎಬಿ ಡಿವಿಲಿಯರ್ಸ್ ದಾಖಲೆಯನ್ನು ಧೂಳಿಪಟ ಮಾಡಿದ್ದಾರೆ...

AB de Villiers

ಆರ್‌ಸಿಬಿ ಅಭಿಮಾನಿಗಳಿಗೆ ಎಬಿ ಡಿವಿಲಿಯರ್ಸ್ ಸಿಹಿ ಸುದ್ದಿ!  Jul 11, 2018

ದಕ್ಷಿಣ ಆಫ್ರಿಕಾದ ಸ್ಫೋಟಕ ಬ್ಯಾಟ್ಸ್ ಮನ್ ಎಬಿ ಡಿವಿಲಿಯರ್ಸ್ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ್ದ ಬೆನ್ನಲ್ಲೇ ಅವರ ಅಭಿಮಾನಿಗಳಿಗೆ...

AB de Villiers

ಕ್ರಿಕೆಟ್‍ನಲ್ಲಿ ಯಶಸ್ಸು ಕಾಣಲು ಯುವ ಕ್ರಿಕೆಟಿಗರಿಗೆ ಡಿವಿಲಿಯರ್ಸ್ ಕೊಟ್ಟ ಸಲಹೆ ಏನು ಗೊತ್ತಾ!  Jun 12, 2018

ಅಂತಾರಾಷ್ಟ್ರೀಯ ಕ್ರಿಕೆಟ್ ಬದುಕಿಗೆ ದಿಢೀರ್ ವಿದಾಯ ಘೋಷಿಸಿದ್ದ ದಕ್ಷಿಣ ಆಫ್ರಿಕಾ ತಂಡದ ಖ್ಯಾತ ಆಟಗಾರ ಎಬಿ ಡಿವಿಲಿಯರ್ಸ್ ಯುವ ಕ್ರಿಕೆಟಿಗರಿಗೆ ಕೆಲ ಸಲಹೆಗಳನ್ನು ನೀಡಿದ್ದಾರೆ...

Virat Kohli

ನೀವು ಬ್ಯಾಟಿಂಗ್ ಮಾಡುವ ವಿಧಾನವನ್ನೇ ಬದಲಿಸಿದ್ದೀರಿ: ಎಬಿಡಿಗೆ ವಿರಾಟ್ ಭಾವನಾತ್ಮಕ ಬೀಳ್ಕೊಡುಗೆ ಸಂದೇಶ  May 26, 2018

ದಕ್ಷಿಣ ಆಫ್ರಿಕಾ ಕ್ರಿಕೆಟ್ ತಂಡದ ನಾಯಕ ಎಬಿಡಿ ವಿಲ್ಲರ್ಸ್ ಗೆ ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಭಾವನಾತ್ಮಕ ಸಂದೇಶ ರವಾನೆ ಮಾಡಿದ್ದು, ನೀವು ಬ್ಯಾಟಿಂಗ್ ಮಾಡುವ ವಿಧಾನವನ್ನೇ ಬದಲಿಸಿಬಿಟ್ಟಿರಿ

AB de Villiers

ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಎಬಿಡಿ ವಿಲಿಯರ್ಸ್ ವಿದಾಯ  May 23, 2018

ದಕ್ಷಿಣ ಆಫ್ರಿಕಾದ ಮಾಜಿ ನಾಯಕ, ಸ್ಫೋಟಕ ಬ್ಯಾಟ್ಸ್ ಮನ್ ಎಬಿಡಿ ವಿಲಿಯರ್ಸ್ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ದಿಢೀರ್ ಅಂತಾ ವಿದಾಯ ಘೋಷಿಸಿದ್ದಾರೆ...

Watch Video: AB de Villiers pulls off stunning one-handed catch to dismiss Alex Hales

ಎಬಿಡಿ..'ಕ್ಯಾಚ್ ಆಫ್ ದಿ ಟೂರ್ನಮೆಂಟ್': ದಂಗಾದ ಕೊಹ್ಲಿ, ಆರ್ ಸಿಬಿ ಅಭಿಮಾನಿಗಳು, ವಿಡಿಯೋ ನೋಡಿ  May 18, 2018

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಆರ್ ಸಿಬಿಯ ಎಬಿ ಡಿವಿಲಿಯರ್ಸ್ ಹಿಡಿದ ಕ್ಯಾಚ್ ವೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗುತ್ತಿದೆ.

Virat Kohli

ಡಿಲಿವಿಲಿಯರ್ಸ್ ಸಿಡಿಸಿದ ಸಿಕ್ಸರ್‌ಗೆ ದಂಗಾಗಿ ಬಾಯಿ ಮೇಲೆ ಕೈಯಿಟ್ಟ ವಿರಾಟ್ ಕೊಹ್ಲಿ; ವಿಡಿಯೋ ವೈರಲ್  May 13, 2018

ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) 11ನೇ ಆವೃತ್ತಿಯಲ್ಲಿ ಡೆಲ್ಲಿ ಡೇರ್ ಡೆವಿಲ್ಸ್ ವಿರುದ್ಧದ ಪಂದ್ಯದಲ್ಲಿ ಎಬಿ ಡಿವಿಲಿಯರ್ಸ್ ಸಿಡಿಸಿದ ಸಿಕ್ಸರ್ ಗೆ ದಂಗಾಗಿ ವಿರಾಟ್ ಕೊಹ್ಲಿ...

AB de Villiers

ಆರ್‌ಸಿಬಿ ಅಭಿಮಾನಿಗಳಿಗೆ ಕೊಟ್ಟ ಮಾತು ಉಳಿಸಿಕೊಂಡ್ರಾ ಎಬಿ ಡಿವಿಲಿಯರ್ಸ್?  May 13, 2018

ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) 11ನೇ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್ಸಿಬಿ) ತಂಡ ಸತತ ಸೋಲುಗಳು ಆರ್‌ಸಿಬಿ ಅಭಿಮಾನಿಗಳಿಗೆ ನಿರಾಶೆಯುಂಟು ಮಾಡಿತ್ತು...

AB de Villiers

ಸತತ ಸೋಲಿನಿಂದ ನಿರಾಶರಾಗಿರುವ ಆರ್‌ಸಿಬಿ ಅಭಿಮಾನಿಗಳಿಗೆ ಎಬಿ ಡಿವಿಲಿಯರ್ಸ್ ವಿಶೇಷ ಸಂದೇಶ!  May 11, 2018

ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) 11ನೇ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್ಸಿಬಿ) ಕಳಪೆ ಪ್ರದರ್ಶನ ನೀಡುತ್ತಿದೆ. ಇನ್ನು ಟೂರ್ನಿಯಲ್ಲಿ...

AB de Villiers

ತಂಡಕ್ಕೆ ಮರಳಿದ ಎಬಿಡಿ ವಿಲಿಯರ್ಸ್ ಆರ್ಸಿಬಿಗೆ ಆನೆ ಬಲ!  May 04, 2018

ಜ್ವರದಿಂದ ಬಳಲುತ್ತಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಫೋಟಕ ಬ್ಯಾಟ್ಸ್ ಮನ್ ಎಬಿಡಿ ವಿಲಿಯರ್ಸ್ ಅವರು ತಂಡಕ್ಕೆ ಮರಳಿದ್ದಾರೆ...

AB de Villiers enjoys auto ride With His Family in Bengaluru, Video Goes Viral

ಡಿವಿಲಿಯರ್ಸ್ ಕುಟುಂಬದ ಆಟೋ ರೈಡ್, ಈ ಸಲ ಕಪ್ ನಮ್ದೇ ಎಂದ ಜೂನಿಯರ್ ಎಬಿಡಿ  Apr 29, 2018

ಕೋಲ್ಕತಾ ನೈಟ್ ರೈಡರ್ಸ್ ತಂಡದ ವಿರುದ್ಧದ ಮಾಡು ಇಲ್ಲವೇ ಮಡಿ ಪಂದ್ಯಕ್ಕೆ ಆರ್ ಸಿಬಿ ತಂಡ ಸಿದ್ಧತೆ ನಡೆಸಿರುವಂತೆಯೇ ಇತ್ತ ಬೆಂಗಳೂರು ಬೀದಿಗಳಲ್ಲಿ ಕ್ರಿಕೆಟಿಗ ಎಬಿ ಡಿವಿಲಿರ್ಸ್ ತನ್ನ ಪತ್ನಿ ಮತ್ತು ಮಗನೊಂದಿಗೆ ಆಟೋದಲ್ಲಿ ಸುತ್ತಾಡಿದ ವಿಡಿಯೋ ಇದೀಗ ವೈರಲ್ ಆಗಿದೆ.

Page 1 of 1 (Total: 11 Records)

    

GoTo... Page


Advertisement
Advertisement