Advertisement
ಕನ್ನಡಪ್ರಭ >> ವಿಷಯ

Burial

Karunanidhi's burial row: SC dismisses Traffic Ramaswamy's plea

ಕರುಣಾನಿಧಿ ಅಂತ್ಯಸಂಸ್ಕಾರಕ್ಕೆ ತಡೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್  Aug 08, 2018

ಮರೀನಾ ಬೀಚ್ ನಲ್ಲಿ ತಮಿಳುನಾಡು ಮಾಜಿ ಮುಖ್ಯಮಂತ್ರಿ ಹಾಗೂ ಡಿಎಂಕೆ ಮುಖ್ಯಸ್ಥ ಎಂ ಕರುಣಾನಿಧಿ ಅವರ...

M K Stalin breaks down after court allows M Karunanidhi's burial at Chennai's Marina beach.

ಮರೀನಾ ಬೀಚ್ ನಲ್ಲಿ ಕರುಣಾನಿಧಿ ಅಂತ್ಯ ಸಂಸ್ಕಾರ: ಕೋರ್ಟ್ ನಿರ್ಧಾರ ಕೇಳಿ ಕಣ್ಣೀರಿಟ್ಟ ಸ್ಟಾಲಿನ್  Aug 08, 2018

ಭಾವಾನಾತ್ಮಕ ಸನ್ನಿವೇಶಕ್ಕೆ ಐತಿಹಾಸಿಕ ರಾಜಾಜಿ ಹಾಲ್ ಸಾಕ್ಷಿಯಾಯಿತು. ಚೆನ್ನೈನ ರಾಜಾಜಿ ಹಾಲ್ ನಲ್ಲಿ ತಮಿಳುನಾಡು ..

Madras High Court green signal: Karunanidhi to be buried at Marina

ತಮಿಳುನಾಡು ಸರ್ಕಾರಕ್ಕೆ ಮುಖಭಂಗ: ಮರೀನಾ ಬೀಚ್'ನಲ್ಲೇ ಕರುಣಾನಿಧಿ ಅಂತ್ಯಕ್ರಿಯೆಗೆ 'ಹೈ' ಅಸ್ತು  Aug 08, 2018

ಭಾರಿ ಹೈಡ್ರಾಮಾಕ್ಕೆ ಡಿಎಂಕೆ ಸರ್ವೋಚ್ಚ ನಾಯಕ ಎಂ.ಕರುಣಾನಿಧಿಯವರ ಅಂತ್ಯಕ್ರಿಯೆ ಎಲ್ಲಿ ನಡೆಸಬೇಕೆಂಬ ವಿಚಾರಕ್ಕೆ ಸಂಬಂಧಿಸಿದಂತೆ ತಮಿಳುನಾಡು ಸರ್ಕಾರಕ್ಕೆ ಮುಖಭಂಗವಾಗಿದ್ದು,...

Madras High Court

ಅಣ್ಣಾದೊರೈ ಸ್ಮಾರಕ ಪಕ್ಕದಲ್ಲಿಯೇ ಕರುಣಾನಿಧಿ ಸಮಾಧಿ: ಎಲ್ಲಾ ಅರ್ಜಿಗಳು ತಿರಸ್ಕೃತ  Aug 08, 2018

ತಮಿಳುನಾಡಿನಲ್ಲಿ ರಾಜಕೀಯ ಸಮರ ಹಾಗೂ ಹೈಡ್ರಾಮಕ್ಕೆ ಕಾರಣವಾಗಿದ್ದ ಡಿಎಂಕೆ ಸರ್ವೋಚ್ಚ ನಾಯಕ ಎಂ.ಕರುಣಾನಿಧಿಯವರ ಅಂತ್ಯಕ್ರಿಯೆ ಎಲ್ಲಿ ನಡೆಸಬೇಕೆಂಬ ವಿಚಾರಕ್ಕೆ ಮದ್ರಾಸ್ ಹೈಕೋರ್ಟ್ ಅಂತ್ಯ ಹಾಡಿದ್ದು, ಈ ಕುರಿತು ಸಲ್ಲಿಕೆಯಾಗಿದ್ದ ಎಲ್ಲಾ ಅರ್ಜಿಗಳನ್ನು ಬುಧವಾರ ತಿರಸ್ಕರಿಸಿದೆ...

Casual photo

ಮರೀನಾ ಬೀಚ್ ನಲ್ಲಿ ಕರುಣಾನಿಧಿ ಅಂತ್ಯಸಂಸ್ಕಾರಕ್ಕೆ ರಾಹುಲ್, ರಜನಿ ಆಗ್ರಹ  Aug 08, 2018

ಮರೀನಾ ಬೀಚ್ ನಲ್ಲಿಯೇ ಕರುಣಾನಿಧಿ ಅಂತ್ಯಸಂಸ್ಕಾರವಾಗಬೇಕು ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಸೂಪರ್ ಸ್ಟಾರ್ ಕಮ್ ರಾಜಕಾರಣಿ ರಜನಿಕಾಂತ್ ಅಲ್ಲಿನ ಸರ್ಕಾರವನ್ನು ಒತ್ತಾಯಿಸಿದ್ದಾರೆ.

Karunanidhi

ಮರೀನಾ ಬೀಚ್ ನಲ್ಲಿ ಕರುಣಾನಿಧಿ ಅಂತ್ಯ ಸಂಸ್ಕಾರಕ್ಕೆ ಸರ್ಕಾರ ನಿರಾಕರಣೆ : ಹೈಕೋರ್ಟ್ ಮೆಟ್ಟಿಲೇರಿದ ಡಿಎಂಕೆ  Aug 07, 2018

ಮರೀನಾ ಬೀಚ್ ನಲ್ಲಿ ಕರುಣಾನಿಧಿ ಅಂತಿಮ ಸಂಸ್ಕಾರಕ್ಕೆ ಸ್ಥಳ ನೀಡಲು ತಮಿಳುನಾಡು ಎಐಎಡಿಎಂಕೆ ಸರ್ಕಾರ ನಿರಾಕರಿಸಿದ್ದು, ಏಲ್ಲಿ ಅಂತ್ಯಸಂಸ್ಕಾರ ಮಾಡಬೇಕೆಂಬ ಬಗ್ಗೆ ಇದೀಗ ತಮಿಳುನಾಡಿನಲ್ಲಿ ರಾಜಕೀಯ ಆರಂಭವಾಗಿದೆ.

Page 1 of 1 (Total: 6 Records)

    

GoTo... Page


Advertisement
Advertisement