Advertisement
ಕನ್ನಡಪ್ರಭ >> ವಿಷಯ

Gujarat

Bihari workers going home for Chhath Puja, not fleeing Gujarat: Alpesh Thakor

ಬಿಹಾರಿ ನೌಕರರು ಗುಜರಾತ್ ಬಿಡುತ್ತಿಲ್ಲ, ಅವರು ಹೋಗ್ತಿರೋದು ಚಾತ್ ಪೂಜೆಗಾಗಿ: ಕಾಂಗ್ರೆಸ್ ಶಾಸಕ ಅಲ್ಪೇಶ್ ಠಾಕೂರ್  Oct 09, 2018

ಗುಜರಾತ್ ನಲ್ಲಿ ಉತ್ತರ ಭಾರತೀಯರ ಮೇಲೆ ಹಲ್ಲೆ ನಡೆಸಲಾಗುತ್ತಿದೆ. ಪರಿಣಾಮವಾಗಿ ಬಿಹಾರಿಗಳೂ ಸೇರಿದಂತೆ 20,000 ಉತ್ತರ ಭಾರತೀಯರು ಗುಜರಾತ್ ಬಿಡುತ್ತಿದ್ದಾರೆ ಎಂಬ ವದಂತಿ ಹಬ್ಬಿತ್ತು.

Yogi

ಗುಜರಾತ್ ನಲ್ಲಿ ಉತ್ತರ ಭಾರತೀಯರ ಮೇಲೆ ಹಲ್ಲೆ ನಡೆಯುತ್ತಿಲ್ಲ: ರೂಪಾನಿ ಜೊತೆ ಮಾತನಾಡಿದ ನಂತರ ಯೋಗಿ ಹೇಳಿಕೆ  Oct 08, 2018

ಗುಜರಾತ್ ನಲ್ಲಿ ಉತ್ತರ ಭಾರತೀಯರ ಮೇಲೆ ಹಲ್ಲೆ ನಡೆಯುತ್ತಿಲ್ಲ ಎಂದು ಸ್ವತಃ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

Outfit claims 20,000 non-Gujaratis fled the state; CM appeals for calm

'ವಾಪಸ್ ಬನ್ನಿ...' ದಾಳಿ ಭಯದಿಂದ ಗುಜರಾತ್ ತೊರೆದ ಹಿಂದಿ ಭಾಷಿಕರಿಗೆ ಸರ್ಕಾರದ ಕರೆ: ಹಲ್ಲೆ ಪ್ರಕರಣದಲ್ಲಿ431 ಜನರ ಬಂಧನ!  Oct 08, 2018

ಗುಜರಾತ್ ನಲ್ಲಿ ಉತ್ತರ ಪ್ರದೇಶ, ಬಿಹಾರ ಸೇರಿದಂತೆ ಉತ್ತರ ಭಾರತೀಯರ ಮೇಲೆ ಹಲ್ಲೆ ನಡೆಯುತ್ತಿದ್ದು, ಈ ವರೆಗೂ 20,000 ಕ್ಕೂ ಹೆಚ್ಚು ಹಿಂದಿ ಭಾಷಿಕರು ರಾಜ್ಯ ತೊರೆದಿರುವ ಹಿನ್ನೆಲೆ...

ಸಂಗ್ರಹ ಚಿತ್ರ

14 ತಿಂಗಳ ಮಗು ಅತ್ಯಾಚಾರ: ವಲಸಿಗರ ಮೇಲೆ ಹಲ್ಲೆ, ಗುಜರಾತ್ ಪೊಲೀಸರಿಂದ 342 ಮಂದಿ ಬಂಧನ!  Oct 08, 2018

ಸೆಪ್ಟೆಂಬರ್ 28ರಂದು ಗುಜರಾತ್ ನ ಸಬರ್ ಕಾಂತ್ ಜಿಲ್ಲೆಯ ಹಿಮ್ಮತ್ ನಗರ ಸಮೀಪದ ಹಳ್ಳಿಯೊಂದರಲ್ಲಿ 14 ತಿಂಗಳ ಹೆಣ್ಣು ಮಗುವಿನ ಮೇಲೆ ಅತ್ಯಾಚಾರ ನಡೆದಿತ್ತು...

Virus which wiped out 30 per cent lion population in East Africa responsible for Gir big cat deaths: Report

ಈಸ್ಟ್ ಆಫ್ರಿಕಾದಲ್ಲಿ ಶೇ.30 ರಷ್ಟು ಸಿಂಹಗಳ ನಾಶಕ್ಕೆ ಕಾರಣವಾದ ವೈರಸ್ ಗಿರ್ ಸಿಂಹಗಳ ಸಾವಿಗೂ ಕಾರಣ: ವರದಿ  Oct 05, 2018

ಗುಜರಾತ್ ನಲ್ಲಿ ಸಿಂಹಗಳ ಸಾವಿಗೆ ಕಾರಣವಾಗಿರುವ ಅಂಶವನ್ನು ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ಐಸಿಎಂಆರ್) ಬಹಿರಂಗಪಡಿಸಿದ್ದು....

21 Asiatic lions dead in 1 month in Gir forest

ಗುಜರಾತ್'ನಲ್ಲಿ ಮತ್ತೆ 10 ಸಿಂಹಗಳ ಸಾವು, ತಿಂಗಳಲ್ಲಿ 21 ಸಾವು  Oct 02, 2018

ಗುಜರಾತ್ ರಾಜ್ಯದ ಗಿರ್ ಅರಣ್ಯದಲ್ಲಿ ಸಿಂಹಗಳ ಸಾವಿನ ಸರಣಿ ಮುಂದುವರೆದಿದ್ದು, ಅರಣ್ಯದಿಂದ ರಕ್ಷಿಸಿ ಚಿಕಿತ್ಸೆಗೆಂದು ಕರೆ ತರಲಾಗಿದ್ದ 10 ಸಿಂಹಗಳೂ ಕೂಡ ಇದೀಗ ಸಾವನ್ನಪ್ಪಿವೆ ಎಂದು ಮಂಗಳವಾರ ತಿಳಿದುಬಂದಿದೆ...

Narendra Modi

ನನ್ನನ್ನು ನಿಂದಿಸಿ, ಆದರೆ ಸರ್ದಾರ್ ಪಟೆಲ್ ರಂತಹ ವ್ಯಕ್ತಿತ್ವವನ್ನು ಹಗುರವಾಗಿ ಕಾಣಬೇಡಿ: ಕಾಂಗ್ರೆಸ್ ವಿರುದ್ಧ ಮೋದಿ ಕಿಡಿ  Oct 01, 2018

ಗುಜರಾತ್ ನಲ್ಲಿ ಉದ್ಘಾಟನೆಗೆ ಸಜ್ಜುಗೊಂಡಿರುವ ಸರ್ದಾರ್ ಪಟೇಲ್ ಅವರ ಬೃಹತ್ ಪ್ರತಿಮೆಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ-ಕಾಂಗ್ರೆಸ್ ನಡುವಿನ ವಾಕ್ಸಮರ ಮುಂದುವರೆದಿದ್ದು

Alpesh Thakore

ಅಲ್ಪೇಶ್ ಠಾಕೂರ್ ಬಿಜೆಪಿ ಸೇರ್ತಾರಾ?  Sep 24, 2018

ಗುಜರಾತ್ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಬಿಜೆಪಿಗೆ ಸವಾಲು ಹಾಕಿ ಸದ್ದು ಮಾಡಿದ್ದ ಫೈರ್ ಬ್ರಾಂಡ್ ಒಬಿಸಿ ನಾಯಕ ಅಲ್ಪೇಶ್ ಠಾಕೂರ್ ಈಗ ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂಬ ವದಂತಿಗಳು ಹಬ್ಬಿದೆ.

Representational image

ಗಿರ್ ಅರಣ್ಯದಲ್ಲಿ 11 ಸಿಂಹಗಳ ಸಾವಿಗೆ ಶ್ವಾಸಕೋಶ ಸೋಂಕು ಕಾರಣ  Sep 21, 2018

ಗುಜರಾತ್ ಗಿರ್ ಅರಣ್ಯ ಪ್ರದೇಶದಲ್ಲಿ ನಡೆದ ಸಿಂಹಗಳ ಕ್ರೂರ ಕಾದಾಟದಲ್ಲಿ 11 ಸಿಂಹಗಳು ಸಾವನ್ನಪ್ಪಿರುವುದಾಗಿ ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ,...

11 Lions Found Dead In Gujarat's Gir Forest: Sources

ಗುಜರಾತ್: ಗಿರ್ ಅರಣ್ಯ ಪ್ರದೇಶದಲ್ಲಿ ಕ್ರೂರ ಕಾದಾಟಕ್ಕೆ 11 ಸಿಂಹಗಳ ಸಾವು!  Sep 21, 2018

ಆತಂಕಕಾರಿ ಬೆಳವಣಿಗೆಯೊಂದರಲ್ಲಿ ಗುಜರಾತ್ ಗಿರ್ ಅರಣ್ಯ ಪ್ರದೇಶದಲ್ಲಿ ನಡೆದ ಸಿಂಹಗಳ ಕ್ರೂರ ಕಾದಾಟದಲ್ಲಿ 11 ಸಿಂಹಗಳು ಸಾವನ್ನಪ್ಪಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Casual photo

ಗುಜರಾತ್: ಬುಲೆಟ್ ಟ್ರೈನ್ ಯೋಜನೆ ವಿರೋಧಿಸಿ ಹೈಕೋರ್ಟ್ ಮೆಟ್ಟಿಲೇರಿದ ಸಾವಿರಾರು ರೈತರು !  Sep 18, 2018

ಕೇಂದ್ರಸರ್ಕಾರದ ಮಹತ್ವಕಾಂಕ್ಷೆಯ ಮುಂಬೈ- ಅಹಮದಾಬಾದ್ ನಡುವಿನ ಬುಲೆಟ್ ಟ್ರೋನ್ ಯೋಜನೆ ವಿರೋಧಿಸಿ ಸಾವಿರಕ್ಕೂ ಹೆಚ್ಚು ರೈತರು ಇಂದು ಗುಜರಾತ್ ಹೈಕೋರ್ಟ್ ನಲ್ಲಿ ಅಪಿಢವಿಟ್ ಸಲ್ಲಿಸಿದ್ದಾರೆ.

Hardik Patel

19 ದಿನಗಳ ಬಳಿಕ ಅನಿರ್ದಿಷ್ಠಾವಧಿ ಉಪವಾಸ ಅಂತ್ಯಗೊಳಿಸಿದ ಹಾರ್ದಿಕ್ ಪಟೇಲ್  Sep 12, 2018

ಪಟೇದಾರ್ ಕೋಟಾ (ಪಟೇಲ್ ಮೀಸಲಾತಿ) ಹೋರಾಟದ ನಾಯಕ ಹಾರ್ದಿಕ್ ಪಟೇಲ್ ಬುಧವಾರ ತಮ್ಮ ಅನಿರ್ದಿಷ್ಠಾವಧಿ ಉಪವಾಸ ಸತ್ಯಾಗ್ರಹವನ್ನು ಅಂತ್ಯಗೊಳಿಸಿದ್ದಾರೆ.

Sardar Patel's statue

ಗುಜರಾತ್: ಅಕ್ಚೋಬರ್ 31ಕ್ಕೆ ಪ್ರಧಾನಿಯಿಂದ ಸರ್ದಾರ್ ವಲ್ಲಭಬಾಯಿ ಪಟೇಲ್ ಪ್ರತಿಮೆ ಅನಾವರಣ  Sep 10, 2018

ಗುಜರಾತಿನಲ್ಲಿ ನಿರ್ಮಾಣವಾಗುತ್ತಿರುವ ಸ್ವಾತಂತ್ರ ಭಾರತದ ಮೊದಲ ಗೃಹ ಸಚಿವ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಜಗತ್ತಿನಲ್ಲಿ ಅತ್ಯಂತ ಎತ್ತರದ ಪ್ರತಿಮೆಯನ್ನು ಅಕ್ಟೋಬರ್ 31 ರಂದು ಪ್ರಧಾನಿ ನರೇಂದ್ರಮೋದಿ ಅನಾವರಣಗೊಳಿಸಲಿದ್ದಾರೆ ಎಂದು ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಹೇಳಿದ್ದಾರೆ.

Sohrabuddin case: HC upholds discharge of Vanzara, 4 others

ಸೋಹ್ರಾಬುದ್ದೀನ್ ಪ್ರಕರಣ: ವಂಜಾರ ಸೇರಿ 4 ಜನರ ಖುಲಾಸೆಯನ್ನು ಎತ್ತಿ ಹಿಡಿದ ಹೈಕೋರ್ಟ್  Sep 10, 2018

ಗುಜರಾತ್ ಎಟಿಎಸ್ ನ ಮಾಜಿ ಮುಖ್ಯಸ್ಥ ಡಿಜಿ ವಂಜಾರ ಸೇರಿದಂತೆ ನಾಲ್ವರನ್ನು ಸೋಹ್ರಾಬುದ್ಧೀನ್ ಎನ್ ಕೌಂಟರ್ ಪ್ರಕರಣದಲ್ಲಿ ವಜಾಗೊಳಿಸಿರುವುದನ್ನು ಹೈಕೋರ್ಟ್ ಎತ್ತಿ ಹಿಡಿದಿದೆ.

Ex-IPS officer and Modi critic Sanjiv Bhatt detained in 22-year-old drugs case: Sources

22 ವರ್ಷಗಳ ಹಳೆಯ ಮಾದಕವಸ್ತು ಮಾರಾಟ ಪ್ರಕರಣ: ಮಾಜಿ ಐಪಿಎಸ್ ಅಧಿಕಾರಿ ಸಂಜೀವ್ ಭಟ್ ಸಿಐಡಿ ವಶಕ್ಕೆ  Sep 05, 2018

ಪ್ರಧಾನಿ ನರೇಂದ್ರ ಮೋದಿ ಮತ್ತು ಆರ್ ಎಸ್ಎಸ್ ಅನ್ನು ಬಹಿರಂಗವಾಗಿಯೇ ಟೀಕಿಸಿ ಸುದ್ದಿಗೆ ಗ್ರಾಸವಾಗಿದ್ದ ಗುಜರಾತ್‌ ಮಾಜಿ ಐಪಿಎಸ್‌ ಅಧಿಕಾರಿ ಸಂಜೀವ್‌ ಭಟ್‌ ಅವರನ್ನು ಸಿಐಡಿ ಪೊಲೀಸರು ಬುಧವಾರ ವಶಕ್ಕೆ ಪಡೆದಿದ್ದಾರೆ.

As health sinks, Patidar Leader Hardik Patel releases will

'ನಾನು ಸತ್ತ ಮೇಲೆ ಕಣ್ಣುಗಳನ್ನು ದಾನ ಮಾಡಿ, ಗೋಶಾಲೆಗೆ 20 ಸಾವಿರ ಕೊಡಿ': ಹಾರ್ದಿಕ್ ಪಟೇಲ್  Sep 03, 2018

ನಾನು ಸತ್ತ ಮೇಲೆ ನನ್ನ ಕಣ್ಣುಗಳನ್ನು ದಾನ ಮಾಡಿ ಮತ್ತು ನನ್ನ ಖಾತೆಯಲ್ಲಿರುವ ಹಣದ ಪೈಕಿ 20 ಸಾವಿರ ರೂಗಳನ್ನು ಗೋ ಶಾಲೆಗೆ ನೀಡಿ ಎಂದು ಪಟೇಲ್ ಮೀಸಲಾತಿ ಹೋರಾಟದ ಪ್ರಮುಖ ಹೋರಾಟಗಾರ ಹಾರ್ದಿಕ್ ಪಟೇಲ್ ಹೇಳಿದ್ದಾರೆ.

PM Narendra Modi

2022ರೊಳಗೆ ಪ್ರತಿಯೊಂದು ಕುಟುಂಬ ಸ್ವಂತ ಮನೆ ಹೊಂದುವುದು ನನ್ನ ಕನಸು - ಪ್ರಧಾನಿ ಮೋದಿ  Aug 23, 2018

2022ಕ್ಕೆ ದೇಶ 75 ನೇ ಸ್ವಾತಂತ್ರ್ಯೋತ್ಸವ ಆಚರಿಸಲಿದ್ದು, ಅಷ್ಟರೊಳಗೆ ದೇಶದ ಪ್ರತಿಯೊಂದು ಕುಟುಂಬಗಳು ಸ್ವಂತ ಮನೆ ಹೊಂದುವುದು ನನ್ನ ಕನಸು ಆಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

Gujarat: Seven children of family killed in car accident

ಗುಜರಾತ್: ಕಂದಕಕ್ಕೆ ಉರುಳಿ ಬಿದ್ದ ಕಾರು, ಒಂದೇ ಕುಟುಂಬದ 7 ಮಕ್ಕಳು ದುರ್ಮರಣ  Aug 13, 2018

ಕಾರೊಂದು ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಒಂದೇ ಕುಟುಂಬದ 7 ಮಕ್ಕಳು ದುರ್ಮರಣವನ್ನಪ್ಪಿರುವ ಘಟನೆ ಗುಜರಾತ್ ರಾಜ್ಯದ ಪಂಚಮಹಲ್ ಜಿಲ್ಲೆಯಲ್ಲಿ ಭಾನುವಾರ ನಡೆದಿದೆ...

Rahul gandhi

ಗುಜರಾತ್ ನಲ್ಲಿ ಬಿಜೆಪಿಗಿಂತ ಒಂದು ಹೆಚ್ಚು ಸ್ಥಾನ ಗೆಲ್ಲುವ ಗುರಿ: ಕಾಂಗ್ರೆಸ್  Aug 06, 2018

ಪ್ರಧಾನಿ ಮೋದಿ ಅವರ ತವರು ರಾಜ್ಯ ಗುಜರಾತ್ ನಲ್ಲಿ ಬಿಜೆಪಿಗಿಂತ ಒಂದು ಸೀಟು ಹೆಚ್ಚಿಗೆ ಗೆಲ್ಲುವ ಉದ್ದೇಶ ನಮ್ಮದಾಗಿದೆ ಎಂದು ಎಐಸಿಸಿ ಉಸ್ತುವಾರಿ...

Man lynched in Gujarat over suspicion of robbery

ಗುಜರಾತ್: ದರೋಡೆಕೋರರೆಂದು ಅನುಮಾನಿಸಿ ವ್ಯಕ್ತಿಯ ಹತ್ಯೆ  Jul 29, 2018

ದರೋಡೆಕೋರರು ಎಂದು ಅನುಮಾನಿಸಿ ಓರ್ವನನ್ನು ಬಡಿದು ಹತ್ಯೆ ಮಾಡಿದ ಘಟನೆ ಗುಜರಾತ್ ನ ದಹೊದ್...

Page 1 of 1 (Total: 20 Records)

    

GoTo... Page


Advertisement
Advertisement