Advertisement
ಕನ್ನಡಪ್ರಭ >> ವಿಷಯ

Hd Kumaraswamy

Metro Train

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ: ನೇರಳೆ ಮಾರ್ಗದಲ್ಲಿ 6 ಬೋಗಿಗಳ ರೈಲಿಗೆ ಚಾಲನೆ  Jun 22, 2018

ಮೆಟ್ರೋ ಪ್ರಯಾಣಿಕರ ಬಹುದಿನಗಳ ಕನಸು ನನಸಾಗಿದ್ದು ನೇರಳೆ ಮಾರ್ಗದಲ್ಲಿ ಸಂಚರಿಸುವ ರೈಲಿಗೆ ಹೆಚ್ಚುವರಿಯಾಗಿ ಮೂರು ಬೋಗಿಗಳನ್ನು ಅಳವಡಿಸಿದ್ದು...

HD Kumaraswamy joined Police meeting today

ಪೊಲೀಸ್ ಅಧಿಕಾರಿಗಳ ಜೊತೆ ಸಭೆ: ಯಾರ ಮುಲಾಜಿಗೆ ಸಿಕ್ಕದೆ ಕರ್ತವ್ಯ ಪಾಲಿಸಿ ಎಂದ ಸಿಎಂ ಕುಮಾರಸ್ವಾಮಿ  Jun 22, 2018

ಕರ್ನಾಟಕ ಪೋಲೀಸ್ ಎಂದರೆ ರಾಷ್ಟ್ರದಾದ್ಯಂತ ಇದ್ದ ಗೌರವ ಇಂದು ಉಳಿದಿಲ್ಲ, ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದಲ್ಲಿ ಪೋಲೀಸರ ಮರ್ಯಾದೆ ಹರಾಜಾಗಿದೆ.

HD Kumaraswamy-Siddaramaiah

ವಿಧಾನಪರಿಷತ್ ಅಧ್ಯಕ್ಷ ಸ್ಥಾನದ ಮೇಲೆ ಜೆಡಿಎಸ್ ಕಣ್ಣು, ಬಿಟ್ಟುಕೊಡದ ಮನಸ್ಥಿತಿಯಲ್ಲಿ ಕಾಂಗ್ರೆಸ್!  Jun 21, 2018

ಮೈತ್ರಿ ಸರ್ಕಾರದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವಿನ ಸಚಿವ ಸ್ಥಾನಗಳ ತಿಕ್ಕಾಟ ನಂತರ ಇದೀಗ ವಿಧಾನಪರಿಷತ್ ಅಧ್ಯಕ್ಷ ಸ್ಥಾನಕ್ಕಾಗಿ ಅಗ್ಗಜಗ್ಗಾಟ ಮುಂದುವರೆಯಲಿದೆ.

ಐದು ವರ್ಷ ನಾನೇ ಮುಖ್ಯಮಂತ್ರಿಯಾಗಿರುತ್ತೇನೆ: ಕುಮಾರಸ್ವಾಮಿ  Jun 20, 2018

ಇತ್ತೀಚಿಗಷ್ಟೇ ಕನಿಷ್ಠ ಲೋಕಸಭಾ ಚುನಾವಣೆವರೆಗೆ ನನ್ನನ್ನು ಯಾರು ಟಚ್ ಮಾಡುವುದಿಲ್ಲ ಎಂದಿದ್ದ...

Chief Minister H D Kumaraswamy greets Congress president Rahul Gandhi in New Delhi on Monday. Congress general secretary K C Venugopal and JD(S) leader Danish Ali look on

ರಾಜ್ಯ ಸರ್ಕಾರಕ್ಕೆ ಹೊರೆಯಾಗದಂತೆ ರೈತರ ಸಾಲ ಮನ್ನಾ: ರಾಹುಲ್ ಗೆ ಸಿಎಂ ಕುಮಾರಸ್ವಾಮಿ ಭರವಸೆ  Jun 19, 2018

ಭಿನ್ನಮತೀಯ ಶಾಸಕರನ್ನು ಸಮಾಧಾನಪಡಿಸಲು ಕಾಂಗ್ರೆಸ್ ಯತ್ನಿಸುತ್ತಿರುವುದರ ಮಧ್ಯೆ ...

HD Kumaraswamy

ಮುತಾಲಿಕ್ 'ನಾಯಿ' ಹೇಳಿಕೆಗೆ ಸಿಎಂ ಕುಮಾರಸ್ವಾಮಿ ಗರಂ!  Jun 19, 2018

ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಕುರಿತಂತೆ ಕರ್ನಾಟಕದಲ್ಲಿ ಒಂದು ನಾಯಿ ಸತ್ತರೂ ಅದಕ್ಕೆ ಪ್ರಧಾನಿ ನರೇಂದ್ರ ಮೋದಿ ಹೊಣೆಯೇ ಎಂದು ಹೇಳುವ ಮೂಲಕ...

Kumaraswamy meets PM Modi

ಮುಖ್ಯಮಂತ್ರಿ ಕುಮಾರಸ್ವಾಮಿ-ಮೋದಿ ಭೇಟಿ, ಕಾವೇರಿ ನಿರ್ವಹಣ ಮಂಡಳಿ ಸೇರಿ ಹಲವು ವಿಚಾರ ಚರ್ಚೆ  Jun 18, 2018

ಕರ್ನಾಟಕ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸೋಮವಾರ ನವದೆಹಲಿಯಲ್ಲಿ ಭೇಟಿಯಾಗಿದ್ದಾರೆ.

Karnataka state Government increase dearness allowance for employees

ನೂತನ ಸರ್ಕಾರದಿಂದ ಸಿಹಿ ಸುದ್ದಿ: ರಾಜ್ಯ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಹೆಚ್ಚಳ  Jun 18, 2018

ಮುಖ್ಯಮಂತ್ರಿ ಕುಮಾರಸ್ವಾಮಿಯವ ನೇತೃತ್ವದ ನೂತನ ಸಮ್ಮಿಶ್ರ ಸರ್ಕಾರದಿಂದ ರಾಜ್ಯದ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ಸಿಕ್ಕಿದೆ.

ಪ್ರಧಾನಿ ಮೋದಿ ಜತೆ ಇತರ ಪ್ರಾದೇಶಕ ಪಕ್ಷಗಳ ಸಿಎಂಗಳು

ನೀತಿ ಆಯೋಗದ ಸಭೆಯಲ್ಲಿ ಪ್ರಧಾನಿ ಮೋದಿ ವಿರುದ್ಧ ತೊಡೆ ತಟ್ಟಿರುವ ಪ್ರಾದೇಶಿಕ ಪಕ್ಷಗಳ ಸಿಎಂಗಳ ಮುಖಾಮುಖಿ!  Jun 17, 2018

ಮುಂದಿನ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮಣಿಸಲು ವಿಪಕ್ಷ ನಾಯಕರೆಲ್ಲರೂ ಒಟ್ಟಾಗುತ್ತಿದ್ದು ಇಂದಿನ ನೀತಿ ಆಯೋಗದ...

CM H D Kumaraswamy

ಸಿಎಂ ಕುಮಾರಸ್ವಾಮಿ ಭೇಟಿ ಮಾಡಿದ ಸತೀಶ್ ಜಾರಕಿಹೊಳಿ  Jun 17, 2018

ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿಯವರನ್ನು ಭೇಟಿ ಮಾಡುವ ಕಾಂಗ್ರೆಸ್ ನ ಭಿನ್ನಮತೀಯ ...

ಬಿಜೆಪಿಯೇತ್ತರ ಮುಖ್ಯಮಂತ್ರಿಗಳು

ಕೇಜ್ರಿವಾಲ್ ಭೇಟಿಗೆ ಅವಕಾಶ ನಿರಾಕರಣೆ, ಬಿಜೆಪಿಯೇತ್ತರ ಸಿಎಂಗಳಿಂದ ಎಲ್‌ಜಿ ವಿರುದ್ಧ ವಾಗ್ದಾಳಿ!  Jun 16, 2018

ಲೆಫ್ಟಿನೆಂಟ್ ಗವರ್ನರ್ ಕಛೇರಿಯಲ್ಲಿ ತಮ್ಮ ಮೂರು ಕ್ಯಾಬಿನೆಟ್ ಸಚಿವರೊಡನೆ ದೆಹಲಿ ಮುಖ್ಯಮಂತ್ರಿ ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಭೇಟಿಗೆ ಬಿಜೆಪಿಯೇತ್ತರ...

Nobody can touch me at least till Lok Sabha polls: Kumaraswamy

ಲೋಕಸಭೆ ಚುನಾವಣೆವರೆಗೆ ಯಾರೂ ನನ್ನನ್ನು ಟಚ್‌ ಮಾಡಲ್ಲ: ಸಿಎಂ ಕುಮಾರಸ್ವಾಮಿ  Jun 16, 2018

ಐದು ವರ್ಷಗಳ ಕಾಲ ನಾನೇ ಸಿಎಂ ಎನ್ನುತ್ತಿದ್ದ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಶುಕ್ರವಾರ ನೀಡಿದ....

ಜೂನ್ ನಲ್ಲಿ ತಮಿಳುನಾಡು ಪಾಲಿನ ಕಾವೇರಿ ನೀರು ಬಿಡಲಾಗುವುದು: ಸಿಎಂ ಕುಮಾರಸ್ವಾಮಿ  Jun 15, 2018

ಈ ಬಾರಿ ಉತ್ತಮ ಮಳೆಯಾಗುತ್ತಿದ್ದು, ತಮಿಳುನಾಡಿಗೆ 20 ಸಾವಿರ ಕ್ಯೂಸೆಕ್ಸ್ ನೀಡು ಬಿಡುಗಡೆ ಮಾಡುವಂತೆ ಅಧಿಕಾರಿಗಳಿಗೆ...

HD Kumaraswamy is a promise breaker, he will never waive farmers' loan: Jagadish Shettar

ಎಚ್ ಡಿಕೆ ವಚನಭ್ರಷ್ಟ, ಯಾವತ್ತೂ ರೈತರ ಸಾಲಮನ್ನಾ ಮಾಡಲ್ಲ: ಜಗದೀಶ್ ಶೆಟ್ಟರ್  Jun 15, 2018

ರೈತರ ಸಾಲ ಮನ್ನಾ ವಿಚಾರದಲ್ಲಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ತಾವು ಒಬ್ಬ ವಚನಭ್ರಷ್ಟ ಎಂಬುದನ್ನು....

Farm loan waiver will be announced in budget: CM Kumaraswamy

ಬಜೆಟ್ ನಲ್ಲಿ ರೈತರ ಸಾಲ ಮನ್ನಾ ಘೋಷಣೆ: ಸಿಎಂ ಕುಮಾರಸ್ವಾಮಿ  Jun 14, 2018

ಜುಲೈ ಮೊದಲ ವಾರದಲ್ಲಿ ಮಂಡಿಸಲಿರುವ ರಾಜ್ಯ ಬಜೆಟ್ ನಲ್ಲಿ ರೈತರ ಕೃಷಿ ಸಾಲ ಮನ್ನಾ ಪ್ರಕಟಿಸುವುದಾಗಿ...

To PM Modi's fitness challenge, CM Kumaraswamy says thanks, but...

ರಾಜ್ಯದ ಅಭಿವೃದ್ಧಿ ಫಿಟ್ ಆಗಿರಲು ನಿಮ್ಮ ಸಹಕಾರ ಬೇಕು: ಪ್ರಧಾನಿ ಫಿಟ್ನೆಸ್ ಚಾಲೆಂಜ್ ಗೆ ಕುಮಾರಸ್ವಾಮಿ ಪ್ರತಿಕ್ರಿಯೆ  Jun 13, 2018

ಪ್ರಧಾನಿ ನರೇಂದ್ರ ಮೋದಿ ನೀಡಿದ್ದ ಫಿಟ್ನೆಸ್ ಸವಾಲಿನ ಕುರಿತು ಕರ್ನಾಟಕ ಸಿಎಂ ಕುಮಾರಸ್ವಾಮಿ ಅವರ ಪ್ರತಿಕ್ರಿಯೆ ನೀಡಿದ್ದಾರೆ.

PM Modi takes up Kohli's fitness challenge; challenges HD Kumaraswamy

ಕೊಹ್ಲಿ ಫಿಟ್ನೆಸ್ ಸವಾಲು ಸ್ವೀಕರಿಸಿದ ಪ್ರಧಾನಿ ಮೋದಿ ಪ್ರತಿ ಸವಾಲು ಹಾಕಿದ್ದು ಯಾರಿಗೆ ಗೊತ್ತಾ?  Jun 13, 2018

ಬಹಳ ದಿನಗಳ ಬಳಿಕ ಪ್ರಧಾನಿ ಮೋದಿ ಫಿಟ್ನೆಸ್ ಸವಾಲು ಸ್ವೀಕರಿಸಿದ್ದು, ಅಲ್ಲದೆ ಕರ್ನಾಟಕ ರಾಜ್ಯದ ಸಿಎಂ ಕುಮಾರಸ್ವಾಮಿ ಅವರಿಗೆ ಪ್ರತಿ ಸವಾಲು ಹಾಕಿದ್ದಾರೆ.

Charmadi ghat: Relief operation has gone on, one-way traffic is starting now

ಚಾರ್ಮಾಡಿ ಘಾಟ್ ಮಣ್ಣು ತೆರೆವು, ಏಕಮುಖ ಸಂಚಾರ ಆರಂಭ  Jun 12, 2018

ಭಾರೀ ಮಳೆಗೆ ಒಂಭತ್ತು ಕಡೆ ಗುಡ್ಡ ಕುಸಿದು ಸೋಮವಾರ ಸಂಜೆಯಿಂದ ಸಂಚಾರ ಸ್ಥಗಿತವಾಗಿದ್ದ ಚಾರ್ಮಾಡಿ ಘಾಟಿಯಲ್ಲಿ ಮಂಗಳವಾರ ಮಧ್ಯಾಹ್ನದಿಂದ ಏಕಮುಖ ಸಂಛಾರ ಪ್ರಾರಂಭವಾಗಿದೆ.

HD Kumaraswamy

ಸಮ್ಮಿಶ್ರ ಸರ್ಕಾರದಲ್ಲಿ ತಾನು ಮುಖ್ಯಮಂತ್ರಿ ಆದ ರಹಸ್ಯ ಬಿಚ್ಚಿಟ್ಟ ಕುಮಾರಸ್ವಾಮಿ  Jun 11, 2018

ಮುಖ್ಯಮಂತ್ರಿ ಆಗೋದಕ್ಕೆ ನನಗೆ ಇಷ್ಟವಿರಲಿಲ್ಲ. ಆದರೆ ಕಾಂಗ್ರೆಸ್ಸಿಗರು ನನ್ನನ್ನು ಬಿಡಲಿಲ್ಲ ಎಂದು ಸಮ್ಮಿಶ್ರ ಸರ್ಕಾರ ರಚನೆ ಕುರಿತ ರಹಸ್ಯವನ್ನು ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಹೇಳಿದ್ದಾರೆ...

HD Kumaraswamy

ಹೆಚ್ ಡಿ ಕುಮಾರಸ್ವಾಮಿ ಸಂಪುಟ ಸಚಿವರಿಗೆ ಖಾತೆ ಹಂಚಿಕೆ; ಯಾರಿಗೆ ಯಾವ ಖಾತೆ ಇಲ್ಲಿದೆ ಮಾಹಿತಿ  Jun 08, 2018

ಸಿಎಂ ಹೆಚ್ ಡಿ ಕುಮಾರಸ್ವಾಮಿ ಜೂ.08 ರಂದು ಸಂಪುಟ ಸಚಿವರಿಗೆ ಖಾತೆ ಹಂಚಿಕೆ ಮಾಡಿದ್ದಾರೆ.

Page 1 of 5 (Total: 99 Records)

    

GoTo... Page


Advertisement
Advertisement