Advertisement
ಕನ್ನಡಪ್ರಭ >> ವಿಷಯ

Karnataka Assembly Election

D.K.Shivakumar

ಬಿಜೆಪಿಯ ಒತ್ತಡ , ಬೆದರಿಕೆಗೆ ತಂತ್ರಗಳಿಗೆ ಬಗ್ಗುವುದಿಲ್ಲ- ಡಿ. ಕೆ. ಶಿವಕುಮಾರ್  May 25, 2018

ಸರ್ಕಾರ 24 ಗಂಟೆಯೊಳಗೆ ರಾಜ್ಯದ ರೈತರ ಸಾಲ ಮನ್ನಾ ಮಾಡದಿದ್ದರೆ ಸೋಮವಾರ ಕರ್ನಾಟಕ ಬಂದ್ ಆಚರಿಸುವುದಾಗಿ ವಿಧಾನಸಭೆ ಪ್ರತಿಪಕ್ಷ ನಾಯಕ ಬಿ.ಎಸ್. ಯಡಿಯೂರಪ್ಪ ಅವರ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ ಡಿ. ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ.

CM HD Kumaraswamy

ಬಿಜೆಪಿ ಸಭಾತ್ಯಾಗದ ನಡುವೆ ವಿಶ್ವಾಸ ಗೆದ್ದ 'ಕುಮಾರ'ಸ್ವಾಮಿ  May 25, 2018

ಮೇ.23 ರಂದು ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದ ಹೆಚ್ ಡಿ ಕುಮಾರಸ್ವಾಮಿ ವಿಧಾನಸಭೆಯಲ್ಲಿ ಮೇ.25 ರಂದು ವಿಶ್ವಾಸ ಮತ ಸಾಬೀತುಪಡಿಸಿದ್ದಾರೆ.

B. S. Yeddyurappa

ಸಾಲಮನ್ನಾ ಮಾಡದಿದ್ದರೆ ಸೋಮವಾರ ಕರ್ನಾಟಕ ಬಂದ್ - ಬಿ.ಎಸ್. ಯಡಿಯೂರಪ್ಪ  May 25, 2018

ಸಾಲಮನ್ನಾ ಘೋಷಣೆಯನ್ನು 24 ಗಂಟೆಯೊಳಗೆ ಮಾಡದಿದ್ದರೆ ಸೋಮವಾರ ಕರ್ನಾಟಕ ಬಂದ್ ಮಾಡಲಾಗುವುದು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಬಿ.ಎಸ್. ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ

HD Kumaraswamy

ನಿಮ್ಮ ಆರೋಗ್ಯ ಚೆನ್ನಾಗಿರಬೇಕು, ಬೀದಿಗಿಳಿಯಲು ನಾವು ಬಿಡುವುದಿಲ್ಲ: ಬಿಎಸ್ ವೈ ಗೆ ಹೆಚ್ ಡಿಕೆ  May 25, 2018

"ಯಡಿಯೂರಪ್ಪನವರು ಎರಡು ವರ್ಷಗಳ ಕಾಲ ರಾಜ್ಯ ಸುತ್ತಿ ಶ್ರಮಿಸಿದ್ದಾರೆ, ಹಿರಿಯರಿದ್ದಾರೆ, ಅವರ ಆರೋಗ್ಯ ಚೆನ್ನಾಗಿರಬೇಕು, ನಮ್ಮ ಸರ್ಕಾರದ ವಿರುದ್ಧ ಬೀದಿಗಿಳಿಯುವುದಕ್ಕೆ ನಿಮಗೆ ಅವಕಾಶ ನೀಡುವುದಿಲ್ಲ" ಇದು

Newly elected speaker Ramesh Kumar advice MLA's to work towards peoples welfare

ಪ್ರಜಾಪ್ರತಿನಿಧಿ ಕಾಯ್ದೆ ಗಮನದಲ್ಲಿಟ್ಟು ಕೆಲಸ ಮಾಡಿ: ಶಾಸಕರಿಗೆ ನೂತನ ಸ್ಪೀಕರ್ ಕಿವಿಮಾತು  May 25, 2018

ಸದನದ ಎಲ್ಲ ಶಾಸಕರು ಪ್ರಜಾಪ್ರತಿನಿಧಿ ಕಾಯ್ದೆಯನ್ನು ಗಮನದಲ್ಲಿಟ್ಟುಕೊಂಡು ಕೆಲಸ ಮಾಡಬೇಕು ಎಂದು ನೂತನ ಸ್ಪೀಕರ್ ಕೆ ಆರ್ ರಮೇಶ್ ಕುಮಾರ್ ಅವರು ಹೇಳಿದರು.

BS Yeddyurappa

ಸಭಾಧ್ಯಕ್ಷರಿಗೆ ಗೌರವ ಸೂಚಿಸುವ ಸಲುವಾಗಿ ಅವಿರೋಧ ಆಯ್ಕೆ ಮಾಡಿದೆವು; ಬಿ.ಎಸ್.ಯಡಿಯೂರಪ್ಪ  May 25, 2018

ಸಭಾಧ್ಯಕ್ಷರಾಗಿ ಯಶಸ್ವಿಯಾಗಿ ಕಾರ್ಯನಿರ್ವಹಿಸಿರುವುದನ್ನು ನೋಡಿದ್ದೇವೆ. ನಿಮ್ಮಂತಹ ಹಿರಿಯ ಸಭಾಧ್ಯಕ್ಷರಿಗೆ ಗೌರವ ಸೂಚಿಸುವ ಸಲುವಾಗಿ ಅವಿರೋಧವಾಗಿ ಆಯ್ಕೆ ಮಾಡಿದೆವೆಂದು ವಿಧಾಸಭೆ ಸ್ಪೀಕರ್ ಆಗಿ ಆಯ್ಕೆಯಾಗಿರುವ ರಮೇಶ್ ಕುಮಾರ್...

Legislative assembly speaker K.Ramesh Kumar

ಸ್ಪೀಕರ್ ರಮೇಶ್ ಕುಮಾರ್ ಸದನಕ್ಕೆ ಗತವೈಭವವನ್ನು ಮರುಕಳಿಸಲಿ: ಸಿಎಂ, ಮಾಜಿ ಸಿಎಂ ಆಶಯ  May 25, 2018

ಕರ್ನಾಟಕದ 15ನೇ ವಿಧಾನಸಭೆಯ ನೂತನ ಸಭಾಧ್ಯಕ್ಷರಾಗಿ ಆಯ್ಕೆಯಾದ ಕೆ.ಆರ್. ರಮೇಶ್ ಕುಮಾರ್...

BJP's Suresh kumar Withdraws, Ramesh Kumar Unanimously Elected As Speaker

ಕಣದಿಂದ ಹಿಂದೆ ಸರಿದ ಸುರೇಶ್ ಕುಮಾರ್, ಸ್ಪೀಕರ್ ಆಗಿ ರಮೇಶ್ ಕುಮಾರ್ ಅವಿರೋಧ ಆಯ್ಕೆ  May 25, 2018

ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟದ ರಮೇಶ್ ಕುಮಾರ್ ಅವರು ಕರ್ನಾಟಕ ವಿಧಾನಸಭೆಯ ಸ್ಪೀಕರ್ ಆಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

B.S.Yedyurappa

ನಮ್ಮ ಹೋರಾಟ ಸಿಎಂ ಕುಮಾರಸ್ವಾಮಿ ಮತ್ತು ಜೆಡಿಎಸ್ ವಿರುದ್ಧ: ಬಿ.ಎಸ್. ಯಡಿಯೂರಪ್ಪ  May 25, 2018

ವಿಧಾನಸಭೆಯ ಇಂದಿನ ಅಧಿವೇಶನದಲ್ಲಿ ರೈತರ ಸಾಲಮನ್ನಾ ಘೋಷಣೆ ಮಾಡದಿದ್ದರೆ ರಾಜ್ಯಾದ್ಯಂತ ...

CM HD Kumaraswamy

ನನಗೆ ಯಾವುದೇ ರೀತಿಯ ಆತಂಕವಿಲ್ಲ; ವಿಶ್ವಾಸಮತಯಾಚನೆ ಕುರಿತು ಹೆಚ್.ಡಿ. ಕುಮಾರಸ್ವಾಮಿ  May 25, 2018

ವಿಶ್ವಾಸಮತಯಾಚನೆ ಕುರಿತು ನನಗೆ ಯಾವುದೇ ರೀತಿಯ ಆತಂಕಗಳಿಲ್ಲ. ಬಹುಮತ ಸಾಬೀತುಪಡಿಸುವ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಶುಕ್ರವಾರ ಹೇಳಿದ್ದಾರೆ...

A file photo of MLAs being brought in a bus to Vidhana Soudha from a resort

'ರೆಸಾರ್ಟ್' ರಾಜಕೀಯದ ಬಳಿಕ 'ಶಾಸಕರಿಗೆ ಕೊನೆಗೂ ಬಿಡುಗಡೆ ಭಾಗ್ಯ'  May 25, 2018

ಕಳೆದ ಮೇ 15ರಂದು ಕರ್ನಾಟಕ ವಿಧಾನಸಭೆಗೆ ಚುನಾವಣೆ ಫಲಿತಾಂಶ ಪ್ರಕಟವಾಗಿ ಕಾಂಗ್ರೆಸ್...

File photo

ಸಚಿವ ಸ್ಥಾನಕ್ಕೆ ತೀವ್ರ ಪೈಪೋಟಿ, ಸಚಿವ ಸಂಪುಚ ರಚನೆ ಮತ್ತಷ್ಟು ವಿಳಂಬ?  May 25, 2018

ಕಾಂಗ್ರೆಸ್-ಜೆಡಿಎಸ್ ಪಾಳಯದಲ್ಲಿ ಸಚಿವ ಸ್ಥಾನಗಳ ಮೇಲೆ ಕಣ್ಣಿಟ್ಟಿರುವ ಆಕಾಂಕ್ಷಿಗಳ ಪಟ್ಟಿ ದಿನದಿಂದ ದಿನಕ್ಕೆ ದೊಡ್ಡದಾಗುತ್ತಲೇ ಇದ್ದು, ಈ ಹಿನ್ನಲೆಯಲ್ಲಿ ಸಚಿವ ಸಂಪುಟ ರಚನೆ ಮತ್ತಷ್ಟು ವಿಳಂಬವಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ...

Ahead of Floor Test And Speaker Election JD(S), Congress Issues Whip To MLA's

ವಿಶ್ವಾಸಮತ-ಸ್ಪೀಕರ್ ಸ್ಥಾನದ ಪೈಪೋಟಿ: ಶಾಸಕರಿಗೆ ಜೆಡಿಎಸ್-ಕಾಂಗ್ರೆಸ್ ವಿಪ್ ಜಾರಿ  May 25, 2018

ತೀವ್ರ ಕುತೂಹಲ ಕೆರಳಿಸಿರುವ ಕರ್ನಾಟಕ ವಿಶ್ವಾಸಮತ ಯಾಚನೆ ಮತ್ತು ಸ್ಪೀಕರ್ ಸ್ಥಾನ ಪೈಪೋಟಿಗೆ ಕ್ಷಣಗಣನೆ ಆರಂಭವಾಗಿದ್ದು, ಆಪರೇಷನ್ ಕಮಲದ ಭೀತಿಯಲ್ಲಿಕುವ ಜೆಡಿಎಸ್ ತನ್ನ ಶಾಸಕರಿಗೆ ವಿಪ್ ಜಾರಿ ಮಾಡಿದೆ.

Dr.G.Parameshwar

ಕಾಂಗ್ರೆಸ್ -ಜೆಡಿಎಸ್ ಮೈತ್ರಿ ಸರ್ಕಾರಕ್ಕೆ ಒಬ್ಬರೇ ಮುಖ್ಯಮಂತ್ರಿನಾ? ಪರಮೇಶ್ವರ್ ಹೇಳಿದ್ದೇನು?  May 25, 2018

ಸರ್ಕಾರ ರಚನೆಗೆ ಷರತ್ತುರಹಿತ ಬೆಂಬಲ ನೀಡಿದ ನಂತರ ಮುಂದಿನ 5 ವರ್ಷಗಳ ಕಾಲ ಒಬ್ಬರೇ ...

If not Cross Voting, Ramesh Kumar May Elect As Speaker

'ಸ್ಪೀಕರ್' ಗುದ್ದಾಟ: ಮೈತ್ರಿಕೂಟದ ರಮೇಶ್ ಕುಮಾರ್ ಆಯ್ಕೆ ಬಹುತೇಕ ಖಚಿತ  May 25, 2018

ವಿಶ್ವಾಸಮತಕ್ಕೂ ಮುನ್ನ ಸ್ಪೀಕರ್ ಸ್ಥಾನಕ್ಕೆ ಭಾರಿ ಪೈಪೋಟಿ ನಡೆಯುತ್ತಿದ್ದು, ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟದಿಂದ ನಾಮಪತ್ರ ಸಲ್ಲಿಕೆ ಮಾಡಿರುವ ರಮೇಶ್ ಕುಮಾರ್ ಅವರ ಆಯ್ಕೆ ಬಹುತೇಕ ಖಚಿತ ಎಂದು ಹೇಳಲಾಗುತ್ತಿದೆ.

CM Kumaraswamy's Floor Test Today, BJP In Race For Speaker's Post

ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಕೂಟಕ್ಕೆ ಅಗ್ನಿಪರೀಕ್ಷೆ; ಸ್ಪೀಕರ್‌ ಸ್ಥಾನಕ್ಕೆ 'ರಮೇಶ್-ಸುರೇಶ್' ತೀವ್ರ ಪೈಪೋಟಿ  May 25, 2018

ಸಚಿವ ಸಂಪುಟ ರಚನೆ ಕುರಿತಂತೆ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿಕೂಟಗಳ ನಡುವಿನ ತಿಕ್ಕಾಟ ಮುಂದುವರೆದಿರುವಂತೆಯೇ ಇತ್ತ ಸಿಎಂ ಕುಮಾರಸ್ವಾಮಿ ಅವರು ವಿಶ್ವಾಸಮತ ಯಾಚನೆಗೆ ಸಿದ್ಧರಾಗಿದ್ದಾರೆ.

CM H D Kumaraswamy

ಹಿಂದಿನ ಸರ್ಕಾರದ ಹಗರಣಗಳ ಕುರಿತು ಆರೋಪ ಮಾಡಿ ಸಮಯ ವ್ಯರ್ಥ ಮಾಡಲ್ಲ: ಸಿಎಂ ಹೆಚ್'ಡಿಕೆ  May 25, 2018

ಹಿಂದಿನ ಸರ್ಕಾರದ ಹಗರಣಗಳ ಕುರಿತು ಆರೋಪಗಳನ್ನು ಮಾಡುತ್ತಾ ಸಮಯ ವ್ಯರ್ಥ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಗುರುವಾರ ಹೇಳಿದ್ದಾರೆ...

CM H D Kumaraswamy

ಮುಖ್ಯಮಂತ್ರಿ ಕುಮಾರಸ್ವಾಮಿಯಿಂದ ವಿಶ್ವಾಸಮತ ಯಾಚನೆ: ವಿಧಾನಸೌಧ ಸುತ್ತಮುತ್ತ ನಿಷೇಧಾಜ್ಞೆ ಜಾರಿ  May 25, 2018

ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಸದನದಲ್ಲಿ ವಿಶ್ವಾಸಮತ ಯಾಚಿಸಲು ಕ್ಷಣಗಣನೆ ...

MLAS PHOTO

ನಾಳೆ ವಿಶ್ವಾಸ ಮತದ ಪರೀಕ್ಷೆ: ಇನ್ನೂ ಹೋಟೆಲ್ ಕೊಠಡಿಯಿಂದ ಹೊರಬಾರದ ಕಾಂಗ್ರೆಸ್, ಜೆಡಿಎಸ್ ಶಾಸಕರು  May 24, 2018

ನಾಳೆ ನಡೆಯಲಿರುವ ವಿಶ್ವಾಸಮತ ಯಾಚನೆ ವೇಳೆ ಶಾಸಕರು ತಪ್ಪಿಸಿಕೊಳ್ಳಬಾರದು ಎಂಬ ಉದ್ದೇಶದಿಂದ ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರನ್ನು ನಗರದ ರೆಸಾರ್ಟ್ ವೊಂದರಲ್ಲಿ ಇರಿಸಲಾಗಿದೆ.

H.D.Kumaraswamy , B.S. Yeddyurappa

ಕುಮಾರಸ್ವಾಮಿ ಅಹಂಕಾರಿ, ಸರ್ವಾಧಿಕಾರಿ: ಬಿಎಸ್ ಯಡಿಯೂರಪ್ಪ  May 24, 2018

ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಅಹಂಕಾರಿ, ಸರ್ವಾಧಿಕಾರಿ ವರ್ತನೆವುಳ್ಳವರಾಗಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಆರೋಪಿಸಿದ್ದು, ಜೆಡಿಎಸ್ ಮೈತ್ರಿ ಮಾಡಿಕೊಂಡಿರುವ ಕಾಂಗ್ರೆಸ್ ಬಗ್ಗೆ ಅವರಿಗೆ ನಂಬಿಕೆ ಇಲ್ಲ ಎಂದು ಹೇಳಿದ್ದಾರೆ.

Page 1 of 5 (Total: 100 Records)

    

GoTo... Page


Advertisement
Advertisement