Advertisement
ಕನ್ನಡಪ್ರಭ >> ವಿಷಯ

Loan

armer Suicide

ಮಹಾರಾಷ್ಟ್ರ: ಸಾಲಬಾಧೆ ತಾಳದೆ ತಾನೇ ಸಿದ್ದಪಡಿಸಿದ ಚಿತೆಗೆ ಹಾರಿ ರೈತ ಆತ್ಮಹತ್ಯೆ!  Nov 12, 2018

ಸಾಲ ಬಾಧೆ ತಾಳಲಾರದೆ ರೈತನೊಬ್ಬ ತನಗಾಗಿ ಚಿತೆಯೊಂದನ್ನು ಸಿದ್ದಪಡಿಸಿಕೊಂಡಿದ್ದ ಚಿತೆಗೆ ತಾನೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘೋರ ದುರಂತ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.

Representational image

ರಸ್ತೆ ಬದಿ ವ್ಯಾಪಾರಿಗಳಿಗೆ, ಸಣ್ಣ ಉದ್ದಿಮೆದಾರರಿಗೆ 'ಬಡವರ ಬಂಧು' ಜಾರಿ  Nov 10, 2018

ರಸ್ತೆ ಬದಿ ವ್ಯಾಪಾರಿಗಳು ಮತ್ತು ಸಣ್ಣ ವ್ಯಾಪಾರಿಗಳಿಗೆ ಬಡ್ಡಿರಹಿತ ಸಾಲ ನೀಡಲು ಮೊಬೈಲ್ ...

File Image

ರೈತರಿಗೆ ದೀಪಾವಳಿ ಸಿಹಿ: ದೊಡ್ಡಬಳ್ಳಾಪುರ, ಸೇಡಂ ನಲ್ಲಿ ಸಾಲ ಮನ್ನಾ ಯೋಜನೆಗೆ ಚಾಲನೆ  Nov 06, 2018

ರಾಜ್ಯ ಸರ್ಕಾರ ಈ ಬಾರಿ ದೀಪಾವಳಿ ಕೊಡುಗೆಯಾಗಿ ರೈತರ ಸಾಲ ಮನ್ನಾ ಯೋಜನೆಯ ಜಾರಿಗೆ ಮುಂದಾಗಿದೆ. ಸೋಮವಾರದಿಂದ ಕಲಬುರ್ಗಿಯ ಸೇಡಂ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆ....

PM Modi

ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ 59 ನಿಮಿಷಗಳಲ್ಲಿ ರೂ.1 ಕೋಟಿ ಸಾಲ: ಪ್ರಧಾನಿ ಭರವಸೆ  Nov 02, 2018

ರಾಷ್ಟ್ರದ ಎರಡನೆಯ ಅತಿ ದೊಡ್ಡ ಉದ್ಯೋಗ ವಲಯ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ವಿಶೇಷ ಪೂರ್ಟಲ್ ಮೂಲಕ 59 ನಿಮಿಷಗಳಲ್ಲಿ ಸಾಲ ಮಂಜೂರು ಸೇರಿದಂತೆ ಅನೇಕ ಕ್ರಮಗಳನ್ನು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.

Arun Jaitley

ಹೆಚ್ಚುವರಿ ಸಾಲ ನೀಡುವುದನ್ನು ತಡೆಯಲು ಆರ್ ಬಿಐ ವಿಫಲ: ಅರುಣ್ ಜೇಟ್ಲಿ ಟೀಕೆ  Oct 30, 2018

ಹೆಚ್ಚುವರಿ ಸಾಲವನ್ನು ನೀಡುವುದನ್ನು ತಡೆಯುವಲ್ಲಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ವಿಫಲವಾಗಿದೆ ...

Casual Photo

ಸಾಲ ಮನ್ನಾದಿಂದ 15 ಲಕ್ಷ ರೈತರಿಗೆ ಅನುಕೂಲ- ಹೆಚ್. ಡಿ. ರೇವಣ್ಣ  Oct 28, 2018

ರಾಜ್ಯ ಸರ್ಕಾರದ ಸಾಲಮನ್ನಾ ಘೋಷಣೆಯಿಂದ ರಾಜ್ಯದ 15 ಲಕ್ಷ ರೈತರಿಗೆ ಅನುಕೂಲವಾಗಲಿದೆ ಎಂದು ಲೋಕೋಪಯೋಗಿ ಸಚಿವ ಎಚ್. ಡಿ. ರೇವಣ್ಣ ಹೇಳಿದ್ದಾರೆ.

BS Yeddyurappa

ರೈತರ ಸಾಲ ಮನ್ನಾ ಮಾಡದ ನಿಮ್ಮ ಅಸಾಮರ್ಥ್ಯಕ್ಕೆ ಪ್ರಧಾನಿ ಮೋದಿ, ಕೇಂದ್ರವನ್ನು ದೂಷಿಸಬೇಡಿ: ಬಿಎಸ್'ವೈ  Oct 28, 2018

ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿ ರೈತರು ಮಾಡಿರುವ ಸಾಲವನ್ನು ಮನ್ನಾ ಮಾಡಲು ಸಾಧ್ಯವಾಗದ ನಿಮ್ಮ ಅಸಾಮರ್ಥ್ಯಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ ಸರ್ಕಾರವನ್ನು ದೂಷಿಸಬೇಡಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ...

Representational image

ಪ್ರಧಾನಮಂತ್ರಿ ಮುದ್ರಾ ಯೋಜನೆ: ಶೇ.90ಕ್ಕೂ ಅಧಿಕ ಮಂದಿಗೆ ಸಿಕ್ಕಿದ್ದು ಕೇವಲ 50 ಸಾವಿರ ರೂ. ಸಾಲ!  Oct 22, 2018

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಪ್ರಧಾನ ಮಂತ್ರಿ ಮುದ್ರಾ ಯೋಜನೆ(ಪಿಎಂಎಂವೈ)ಯಡಿ ಶೇಕಡಾ ...

amitabh bachchan

ಉತ್ತರ ಪ್ರದೇಶದ 850 ರೈತರ ಸಾಲ ತೀರಿಸಲಿದ್ದಾರೆ 'ಬಾಲಿವುಡ್ ಬಿಗ್ ಬಿ' ಅಮಿತಾಬ್ ಬಚ್ಚನ್!  Oct 20, 2018

ಉತ್ತರ ಪ್ರದೇಶದ 850 ಕ್ಕೂ ಹೆಚ್ಚಿನ ರೈತರ ಸಾಲವನ್ನು ತಾನು ತೀರಿಸುವುದಾಗಿ ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್ ತಿಳಿಸಿದ್ದಾರೆ.

CM H D Kumaraswamy

ಕೃಷಿ ಸಾಲ ಮನ್ನಾ ಮಾಡುವ ಯೋಜನೆ ನಾಶಪಡಿಸಲು ಬಿಜೆಪಿ ಯತ್ನಿಸುತ್ತಿದೆ: ಸಿಎಂ ಕುಮಾರಸ್ವಾಮಿ  Oct 12, 2018

ಕೃಷಿ ಸಾಲ ಮನ್ನಾ ಮಾಡುವ ಯೋಜನೆ ನಾಶಪಡಿಸಲು ಬಿಜೆಪಿ ಯತ್ನಿಸುತ್ತಿದ್ದು, ರಾಷ್ಟ್ರೀಕೃತ ಬ್ಯಾಂಕ್ ಗಳು ಸಹಕಾರ ನೀಡದಂತೆ ಮಾಡುತ್ತಿವೆ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಗುರುವಾರ ಆರೋಪಿಸಿದ್ದಾರೆ...

Casual Photo

ಪರಿಶಿಷ್ಟ ಜಾತಿ, ಪಂಗಡದ ವಿದ್ಯಾರ್ಥಿಗಳ ಸಾಲ ಮನ್ನಾ ಮಾಡಲು ರಾಜ್ಯ ಸರ್ಕಾರ ಮುಂದು  Oct 09, 2018

:ರೈತರ ಕೃಷಿ ಸಾಲ ಮನ್ನಾ ಘೋಷಣೆ ನಂತರ ರಾಜ್ಯಸರ್ಕಾರ ಈಗ ಪರಿಶಿಷ್ಟ ಜಾತಿ, ಮತ್ತು ಪಂಗಡದ ವಿದ್ಯಾರ್ಥಿಗಳು ಉನ್ನತ ಶಿಕ್ಷಣಕ್ಕಾಗಿ ಪಡೆದ ಸಾಲ ಮನ್ನಾ ಮಾಡಲು ಮುಂದಾಗಿದೆ.

Representational image

ಸಾರ್ವಜನಿಕ ವಲಯ ಬ್ಯಾಂಕುಗಳಲ್ಲಿ 50 ಸಾವಿರ ಕೋಟಿ ರೂ. ನಷ್ಟ: ಸಿಆರ್ ಐಎಸ್ಐಎಲ್  Oct 05, 2018

ಸತತ ಮೂರನೇ ವರ್ಷ ಕೂಡ ಸಾರ್ವಜನಿಕ ವಲಯ ಬ್ಯಾಂಕುಗಳು ಮರುಪಾವತಿಯಾಗದ ಸಾಲದಿಂದ ...

if bank give notice to farmer, manager will be arrested says CM Kumaraswamy

ಬ್ಯಾಂಕಿನವರು ರೈತರಿಗೆ ನೋಟಿಸ್ ನೀಡಿದರೆ ಮ್ಯಾನೇಜರ್‌ ಅರೆಸ್ಟ್‌: ಸಿಎಂ ಕುಮಾರಸ್ವಾಮಿ ಎಚ್ಚರಿಕೆ  Sep 30, 2018

ಸಾಲ ನೀಡಿದ ಬ್ಯಾಂಕಿನವರು ಸಾಲ ತೀರಿಸುವಂತೆ ನೋಟೀಸ್ ನೀಡಿದರೆ ಅಂಥಹ ಬ್ಯಾಂಕ್ ಮ್ಯಾನೇಜರ್ ಅನ್ನು ಬಂಧಿಸುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದರು.

Casual Photo

ದಬ್ಬಾಳಿಕೆಯಿಂದ ರೈತರ ಸಾಲ ವಸೂಲಿ ವಿರುದ್ಧ ಕ್ರಮ- ಹೆಚ್. ಡಿ. ಕುಮಾರಸ್ವಾಮಿ  Sep 25, 2018

ರೈತರಿಂದ ಸಾಲ ವಸೂಲಿ ಮಾಡಲು ದಬ್ಬಾಳಿಕೆ ನಡೆಸುವ ಬ್ಯಾಂಕ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ.

Representational image

ರೈತರ ಸಾಲಮನ್ನಾ ವ್ಯಾಪ್ತಿಯನ್ನು ವಿಸ್ತರಿಸಿದ ರಾಜ್ಯ ಸರ್ಕಾರ; ಯೋಜನೆಗೆ ತಿದ್ದುಪಡಿ  Sep 25, 2018

ರಾಜ್ಯ ಸರ್ಕಾರದ ಸಾಲಮನ್ನಾ ಯೋಜನೆ ತಿದ್ದುಪಡಿ ಪ್ರಕಾರ ಸಹಕಾರಿ ಬ್ಯಾಂಕುಗಳು ಮತ್ತು ...

H D Kumaraswamy...

ಸರ್ಕಾರ ನಿಮ್ಮೊಂದಿಗಿದೆ, ದುಡುಕಿನ ನಿರ್ಧಾರ ಬೇಡ: ರೈತರಿಗೆ ಸಿಎಂ ಭರವಸೆ  Sep 24, 2018

2019ರ ಜುಲೈ ಅಂತ್ಯದೊಳಗೆ ರಾಷ್ಟ್ರೀಕೃತ ಬ್ಯಾಂಕುಗಳ ಸಾಲಮನ್ನಾ ಪೂರ್ಣಗೊಳಿಸಲಾಗುವುದು ಎಂದು ಸಿಎಂ ಕುಮಾರಸ್ವಾಮಿ ...

H.D kumaraswamy

ರೈತರಿಗೆ ಸಾಲ ವಸೂಲಾತಿ ನೋಟಿಸ್ ಕಳುಹಿಸಬೇಡಿ: ಬ್ಯಾಂಕ್ ಗಳಿಗೆ ಸಿಎಂ ಸೂಚನೆ  Sep 16, 2018

ರೈತರಿಗೆ ಯಾವುದೇ ರೀತಿಯ ವಸೂಲಾತಿ ನೋಟಿಸ್ ನೀಡಿ ಕಿರುಕುಳ ನೀಡಬಾರದೆಂದು ಬ್ಯಾಂಕ್ ಗಳಿಗೆ ಮುಖ್ಯಮಂತ್ರಿ ಕುಮಾರಸ್ವಾಮಿ ...

Did Modi office sit on Raghuram Rajan's list of big fraud cases?

ವಂಚನೆ ಪ್ರಕರಣಗಳು: ರಘು ರಾಮ್ ರಾಜನ್ ನೀಡಿದ್ದ ಪಟ್ಟಿಯನ್ನು ಪ್ರಧಾನಿ ಮೋದಿ ಕಚೇರಿ ನಿರ್ಲಕ್ಷಿಸಿತ್ತೇ?  Sep 12, 2018

ಹೆಚ್ಚುತ್ತಿರುವ ಬ್ಯಾಡ್ ಲೋನ್ ಗಳ ಬಗ್ಗೆ ಸಂಸತ್ ಸಮಿತಿಯ ಪ್ರಶ್ನೆಗಳಿಗೆ ಆರ್ ಬಿಐ ನ ಮಾಜಿ ಗೌರ್ನರ್ ರಘುರಾಮ್ ರಾಜನ್ ಅವರು ನೀಡಿದ್ದ ವಿಸ್ತೃತ ವಿವರಣೆ ಈಗ ರಾಜಕೀಯ ವಲಯದಲ್ಲಿ ವಿವಾದವನ್ನೆಬ್ಬಿಸಿದೆ.

Raghuram Rajan(File photo)

ಬ್ಯಾಂಕುಗಳ ಅತಿಯಾದ ಆಶಾವಾದ ಮರುಪಾವತಿಯಾಗದ ಸಾಲಗಳಿಗೆ ಕಾರಣ: ರಘುರಾಮ್ ರಾಜನ್  Sep 11, 2018

ಮರುಪಾವತಿಯಾಗದ ಸಾಲಗಳು ಹೆಚ್ಚಾಗುತ್ತಿರುವುದಕ್ಕೆ ಬ್ಯಾಂಕುಗಳ ಅತಿಯಾದ ಆಶಾವಾದ...

Representational image

ಅಂತ್ಯಕ್ರಿಯೆಗೆ ಸಿಎಂ, ಡಿಕೆಶಿ ಬರಲೇಬೇಕು: ಡೆತ್ ನೋಟ್ ಬರೆದಿಟ್ಟು ಮಂಡ್ಯ ರೈತನ ಆತ್ಮಹತ್ಯೆ  Sep 11, 2018

ಸಾಲ ಬಾಧೆ ತಾಳಲಾರದೇ ಮಂಡ್ಯದಲ್ಲಿ ರೈತನೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ. ಸೋಮವಾರ ತಡರಾತ್ರಿ ಮದ್ದೂರಿನ ಮಾಲಗಾರನಹಳ್ಳಿ ಎಂಬಲ್ಲಿ ರಾಜೇಶ್‌ (45) ಎನ್ನುವ ರೈತ ಸಾವನ್ನಪ್ಪಿದ್ದಾನೆ.

Page 1 of 3 (Total: 41 Records)

    

GoTo... Page


Advertisement
Advertisement