Advertisement
ಕನ್ನಡಪ್ರಭ >> ವಿಷಯ

Men

Casual Photo

ಮಧ್ಯಪ್ರದೇಶ: 50 ವರ್ಷಕ್ಕೂ ಮೇಲ್ಪಟ್ಟ ಅವಿವಾಹಿತ ಮಹಿಳೆಯರಿಗೆ ಮಾಸಿಕ ಪಿಂಚಣಿ !  Sep 25, 2018

ಮುಂಬರುವ ಮಧ್ಯ ಪ್ರದೇಶ ವಿಧಾನಸಭಾ ಚುನಾವಣೆ ಮೇಲೆ ಕಣ್ಣಿಟ್ಟು ಶಿವರಾಜ್ ಸಿಂಗ್ ಚೌಹ್ಹಾಣ್ ಸರ್ಕಾರ 50 ವರ್ಷಕ್ಕೂ ಮೇಲ್ಪಟ್ಟ ಅವಿವಾಹಿತ ಮಹಿಳೆಯರಿಗೆ ಮಾಸಿಕ ಪಿಂಚಣಿ ಯೋಜನೆಯನ್ನು ಅನುಮೋದಿಸಿದೆ.

Yaduveer Krishnadatta Chamaraja Wadiyar

ರಾಜ್ಯ ಪ್ರವಾಸೋದ್ಯಮ ಇಲಾಖೆಯ ಬ್ರ್ಯಾಂಡ್ ಅಂಬಾಸಿಡರ್ ಆದ ಯದುವೀರ್ ಒಡೆಯರ್  Sep 24, 2018

ಮೈಸೂರು ಸೀಮೆಯ ನಾಲ್ಕು ಜಿಲ್ಲೆಗಳಾದ ಮೈಸೂರು, ಮಂಡ್ಯ, ಕೊಡಗು ಹಾಗೂ ಚಾಮರಾಜನಗರ ಜಿಲ್ಲಾ ಪ್ರವಾಸೋದ್ಯಮ ರಾಯಭಾರಿಯಾಗಿ ಮೈಸೂರು ರಾಜವಂಶಸ್ಥರಾದ ಯದುವೀರ್.....

Rafale Controversy Can Affect Ties, Says France Government After Hollande's Claims

ರಾಫೆಲ್ ವಿವಾದದಿಂದ ಭಾರತ-ಫ್ರಾನ್ಸ್ ಸಂಬಂಧಕ್ಕೆ ಧಕ್ಕೆ: ಫ್ರಾನ್ಸ್ ಆತಂಕ  Sep 24, 2018

ಭಾರತ ಮತ್ತು ಫ್ರಾನ್ಸ್ ನಡುವಿನ ರಾಫೆಲ್ ಯುದ್ಧ ವಿಮಾನ ಖರೀದಿ ಒಪ್ಪಂದ ಕುರಿತು ಎದ್ದಿರುವ ವಿವಾದದಿಂದಾಗಿ ಉಭಯ ದೇಶಗಳ ನಡುವಣ...

Isha Ambani, Anand Piramal get engaged under a flower shower in Lake Como

ಇಟಲಿಯ ಲೇಕ್ ಕೊಮೋದಲ್ಲಿ ಇಶಾ ಅಂಬಾನಿ, ಆನಂದ್ ಪಿರಾಮಲ್ ನಿಶ್ಚಿತಾರ್ಥ  Sep 23, 2018

ಖ್ಯಾತ ಉದ್ಯಮಿ ಮುಖೇಶ್ ಅಂಬಾನಿ ಅವರ ಪುತ್ರಿ ಇಶಾ ಅಂಬಾನಿ ಮತ್ತು ಆನಂದ್ ಪಿರಾಮಲ್ ಅವರ ನಿಶ್ಚಿತಾರ್ಥ ಇಟಲಿಯಲ್ಲಿ ಅದ್ಧೂರಿಯಾಗಿ ನೆರವೇರಿದೆ.

File photo

ಪ್ರವಾಹಕ್ಕೆ ನಲುಗಿದ ಕೊಡಗು: ಸರ್ಕಾರಿ ಶಾಲೆ ಮರು ಆರಂಭ ಮತ್ತಷ್ಟು ವಿಳಂಬ  Sep 23, 2018

ಸಾವಿನ ಮಳೆ ಹಾಗೂ ಭೀಕರ ಪ್ರವಾಹದಿಂದಾಗಿ ನಲುಗಿ ಹೋಗಿರುವ ಕೊಡಗು, ಭೀಕರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ಜಿಲ್ಲೆಯಲ್ಲಿ ಸರ್ಕಾರಿ ಶಾಲೆಗಳು ಮರು ಆರಂಭಗೊಳ್ಳಲು ಮತ್ತಷ್ಟು ವಿಳಂಬವಾಗಲಿದೆ ಎಂದು ಹೇಳಲಾಗುತ್ತಿದೆ...

Government should come clean on Rafale: Shatrughan Sinha

ರಾಫೆಲ್ ಒಪ್ಪಂದ ಸಂಬಂಧ ಸರ್ಕಾರ ತನ್ನ ತಪ್ಪಿಲ್ಲ ಎಂಬುದನ್ನು ಸಾಬೀತು ಪಡಿಸಬೇಕು: ಶತೃಘ್ನ ಸಿನ್ಹಾ  Sep 23, 2018

ದೇಶಾದ್ಯಂತ ತೀವ್ರ ವಿವಾದಕ್ಕೆ ಕಾರಣವಾಗಿರುವ ರಾಫೆಲ್ ಯುದ್ಧ ವಿಮಾನ ಖರೀದಿ ಒಪ್ಪಂದ ಸಂಬಂಧ ಕೇಂದ್ರ ಸರ್ಕಾರ ತಾನು ಶುದ್ಧ ಹಸ್ತ ಎಂಬುದನ್ನು ಸಾಬೀತು ಪಡಿಸಬೇಕು ಎಂದು ಹಿರಿಯ ಬಿಜೆಪಿ ಮುಖಂಡ ಶತೃಘ್ನಸಿನ್ಹಾ ಹೇಳಿದ್ದಾರೆ.

Ex CM Siddaramaiah

ಅತೃಪ್ತ ಶಾಸಕರು ಮುಂಬೈ ರೆಸಾರ್ಟ್ ಗೆ; ಕಾಂಗ್ರೆಸ್ ನಾಯಕರಿಗೆ ಮತ್ತೊಂದು ತಲೆನೋವು  Sep 23, 2018

ಸಮ್ಮಿಶ್ರ ಸರ್ಕಾರಕ್ಕೆ ಕಾಂಗ್ರೆಸ್ ಅತೃಪ್ತ ಶಾಸಕರಿಂದ ಕಂಟಕ ಎದುರಾಗಿದ್ದು ಭಿನ್ನಮತ ಶಮನವಾಗಿ ...

Priyanka Kharge

ಪರಿಶಿಷ್ಟ ಜಾತಿ ,ಪಂಗಡ ಯುವಕರಿಗೆ ಚಾಲನಾ ತರಬೇತಿ ನೀಡುವ 'ಐರಾವತ' ಯೋಜನೆಗೆ ಚಾಲನೆ!  Sep 22, 2018

ಸಮಾಜ ಕಲ್ಯಾಣ ಇಲಾಖೆಯು ಪರಿಶಿಷ್ಟ ಜಾತಿ, ಪಂಗಡದ ಯುವಕರಿಗೆ ಉದ್ಯೋಗ್ಯ ಪಡೆಯಲು ಸೂಕ್ತ ತರಬೇತಿ ಒದಗಿಸುವ ನಿಟ್ಟಿನಲ್ಲಿ 225 ಕೋಟಿ ರೂ. ವೆಚ್ಚದ ಐರಾವತಿ ಯೋಜನೆಯನ್ನು ಪ್ರಾರಂಭಿಸಿದೆ.

Sterlite plant would not be re-opened: Asserts Tamil Nadu government

ಸ್ಟೆರ್ಲೈಟ್ ತಾಮ್ರ ಘಟಕ ಮತ್ತೆ ಆರಂಭವಾಗಲ್ಲ: ತಮಿಳುನಾಡು ಸರ್ಕಾರ  Sep 22, 2018

ತೂತುಕುಡಿ ಜನರ ಭಾವನೆಗಳಿಗೆ ಅನುಗುಣವಾಗಿ ಸ್ಟೆರ್ಲೈಟ್ ತಾಮ್ರ ಘಟಕವನ್ನು ಮುಚ್ಚಲಾಗಿದ್ದು, ಅದನ್ನು...

Isha Engagement

ಇಟಲಿಯಲ್ಲಿ 3 ದಿನ ಮುಖೇಶ್ ಅಂಬಾನಿ ಪುತ್ರಿ ಇಶಾ ಅದ್ಧೂರಿ ನಿಶ್ಚಿತಾರ್ಥ, ತಾರಾ ಮೆರಗು!  Sep 22, 2018

ಭಾರತದ ಶ್ರೀಮಂತ ಉದ್ಯಮಿ ಮುಖೇಶ್ ಅಂಬಾನಿ ಇತ್ತೀಚೆಗಷ್ಟೇ ತಮ್ಮ ಪುತ್ರ ಆಕಾಶ್ ಅಂಬಾನಿ ನಿಶ್ಚಿತಾರ್ಥವನ್ನು ಅದ್ಧೂರಿಯಾಗಿ ನೆರವೇರಿಸಿದ್ದು ಇದೀಗ ತಮ್ಮ ಪುತ್ರಿ ಇಶಾ...

Representational image

ಬೆಂಗಳೂರು-ಮೈಸೂರು 6 ಪಥ ರಸ್ತೆ ಮತ್ತೆ ವಿಳಂಬ; ಅರಣ್ಯ ಇಲಾಖೆಯಿಂದ ಅಡ್ಡಿ  Sep 22, 2018

ಬೆಂಗಳೂರು-ಮೈಸೂರು ನಡುವೆ ಕೇವಲ 90 ನಿಮಿಷಗಳಲ್ಲಿ ತಲುಪುವ ಕೇಂದ್ರ ಸರ್ಕಾರದ ...

File photo

ಹಾಸನದಲ್ಲಿ ಶಾಸಕಾಂಗ ಪಕ್ಷದ ಸಭೆ ನಡೆಸಲು ಜೆಡಿಎಸ್ ನಿರ್ಧಾರ  Sep 22, 2018

ಸರ್ಕಾರವನ್ನು ಅಸ್ಥಿರಗೊಳಿಸಲು ಮೈತ್ರಿ ಪಕ್ಷದ ಶಾಸಕರಿಗೆ ಬಿಜೆಪಿ ಹಾಕುತ್ತಿರುವ ಗಾಳಕ್ಕೆ ತಿರುಗೇಟು ನೀಡಲು ಜೆಡಿಎಸ್ ತನ್ನ ಶಾಸಕರನ್ನು ಹಿಡಿತದಲ್ಲಿಟ್ಟುಕೊಳ್ಳುವ ಕಾರ್ಯತಂತ್ರವನ್ನು ರೂಪಿಸಿದೆ...

GT Deve Gowda

ಮೈತ್ರಿ ಸರ್ಕಾರಕ್ಕೆ ಯಾವ ಬೆದರಿಕೆಯೂ ಇಲ್ಲ, ಕುಮಾರಸ್ವಾಮಿಯವರೇ ದಸರಾ ಉದ್ಘಾಟಿಸುವರು: ಜಿಟಿ ದೇವೇಗೌಡ  Sep 22, 2018

ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಮೈತ್ರಿ ಸರ್ಕಾರಕ್ಕೆ ಯಾವುದೇ ರೀತಿಯ ಬೆದರಿಕೆಗಳೂ ಇಲ್ಲ. ಈ ಬಾರಿಯ ದಸರಾ ಹಬ್ಬಕ್ಕೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರೇ ಚಾಲನೆ ನೀಡಲಿದ್ದಾರೆಂದು ಉನ್ನತ ಶಿಕ್ಷಣ ಸಚಿವ...

Our choice to go with Reliance: Dassault clarifies on Rafale deal

ರಾಫೆಲ್ ಡೀಲ್ ಗಾಗಿ ರಿಲಯನ್ಸ್ ಆಯ್ಕೆ ಮಾಡಿದ್ದು ನಾವೇ: ಡಸ್ಸಾಲ್ಟ್ ಏವಿಯೇಷನ್  Sep 22, 2018

ಯುದ್ಧ ವಿಮಾನ ನಿರ್ಮಾಣ ಸಂಸ್ಥೆ ಡಸ್ಸಾಲ್ಟ್ ಏವಿಯೇಷನ್ ತೆರೆ ಎಳೆಯುವ ಪ್ರಯತ್ನ ಮಾಡಿದ್ದು, ರಾಫೆಲ್ ಯುದ್ಧ ವಿಮಾನ ಒಪ್ಪಂದಕ್ಕಾಗಿ ಸಹಭಾಗಿ ಸಂಸ್ಥೆಯನ್ನಾಗಿ ರಿಲಯನ್ಸ್ ಸಂಸ್ಥೆಯನ್ನು ಆಯ್ಕೆ ಮಾಡಿದ್ದು ನಾವೇ ಎಂದು ಹೇಳಿದೆ.

India wasted a serious opportunity again, we had no role in killing of BSF jawan: Pakistan

ಭಾರತ ಮತ್ತೊಂದು ಅವಕಾಶವನ್ನು ಕೈಚೆಲ್ಲಿದೆ: ಯೋಧರ ಹತ್ಯೆ ಹಿಂದೆ ನಮ್ಮ ಕೈವಾಡ ಇಲ್ಲ: ಪಾಕಿಸ್ತಾನ  Sep 22, 2018

ನಿಗದಿಯಾಗಿದ್ದ ಭಾರತ-ಪಾಕ್ ವಿದೇಶಾಂಗ ಸಚಿವರ ದ್ವಿಪಕ್ಷೀಯ ಮಾತುಕತೆಯನ್ನು ರದ್ದುಗೊಳಿಸಿರುವ ಬಗ್ಗೆ ಪಾಕಿಸ್ತನಾ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

No role in selecting Indian partners for Rafale: France

ರಾಫೆಲ್ ಡೀಲ್ ನಲ್ಲಿ ನಮ್ಮ ಪಾತ್ರವಿಲ್ಲ: ಹೊಲಾಂಡ್ ಹೇಳಿಕೆಗೆ ಫ್ರಾನ್ಸ್ ಸರ್ಕಾರದ ಸ್ಪಷ್ಟನೆ  Sep 22, 2018

ಭಾರತದೊಂದಿಗಿನ ರಾಫೆಲ್ ಯುದ್ಧ ವಿಮಾನ ಒಪ್ಪಂದದಲ್ಲಿ ತಮ್ಮ ಪಾತ್ರವಿಲ್ಲ ಎಂದು ಫ್ರಾನ್ಸ್ ಸರ್ಕಾರ ಸ್ಪಷ್ಟಪಡಿಸಿದೆ.

Galzar Sahib and AR Rahman

ಸಂಗೀತ ನಿರ್ದೇಶಕ ರೆಹಮಾನ್, ಗೀತ ರಚನೆಗಾರ ಗುಲ್ಜಾರ್ ರಿಂದ ಹಾಕಿ ವಿಶ್ವಕಪ್ ಶೀರ್ಷಿಕೆ ಗೀತೆ!  Sep 21, 2018

ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರ ಸರ್ಕಾರ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ ಮತ್ತು ಗೀತ ರಚನೆಗಾರ ಗುಲ್ಜಾರ್ ಅವರೊಂದಿಗೆ ಪುರುಷರ ಹಾಕಿ ವಿಶ್ವಕಪ್ 2018 ರ ಶೀರ್ಷಿಕೆ ಗೀತೆ....

Karnataka: 11-year-old girl gets a school, teacher, cook all for herself

ಓರ್ವ ಬಾಲಕಿಗಾಗಿ ಮತ್ತೆ ಆರಂಭವಾಯ್ತು ಸರ್ಕಾರಿ ಶಾಲೆ: ನಿರಂತರ ಹೋರಾಟದ ಬಳಿಕ ಶಾಲೆ ತೆರೆದ ಸರ್ಕಾರ!  Sep 21, 2018

ಮಕ್ಕಳ ಕೊರತೆಯಿಂದಾಗಿ ಮುಚ್ಚಿ ಹೋಗಿದ್ದ ಶಾಲೆಯೊಂದನ್ನು ಪಟ್ಟುಬಿಡದೆ ಹೋರಾಟ ಮಾಡಿ ಸರ್ಕಾರದ ಕಣ್ಣು ತೆರೆಸಿದ ಪೋಷಕರು, ಮತ್ತೆ ಶಾಲೆ ಆರಂಭವಾಗುವಂತೆ ಮಾಡಿದ್ದಾರೆ...

Karnataka CM attacks BSY over poaching Congress-JD (S) MLAs, says they are 'unbuyable'

ಸರ್ಕಾರ ಅಸ್ಥಿರಗೊಳಿಸುವ ಯತ್ನ ಮುಂದುವರೆಸಿದರೆ ಬಿಜೆಪಿ ವಿರುದ್ಧ ದಂಗೆ ಏಳಲು ಕರೆ: ಸಿಎಂ  Sep 20, 2018

ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ...

BSY to release documents against Deve Gowda family today

ದೇವೇಗೌಡ ಕುಟುಂಬದ ಹಗರಣಗಳ ದಾಖಲೆ ಬಿಡುಗಡೆ ಮಾಡುವೆ: ಬಿಎಸ್ ವೈ  Sep 20, 2018

ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರ ಕುಟುಂಬದ ಹಗರಣಗಳ ದಾಖಲೆ ಬಿಡುಗಡೆ...

Page 1 of 5 (Total: 100 Records)

    

GoTo... Page


Advertisement
Advertisement