Advertisement
ಕನ್ನಡಪ್ರಭ >> ವಿಷಯ

Narendra Modi

B S Yeddyurappa bats for PM Modi's 'one nation, one election' idea

ಪ್ರಧಾನಿ ಮೋದಿಯ 'ಒಂದು ದೇಶ, ಒಂದು ಚುನಾವಣೆ' ಪರಿಕಲ್ಪನೆಗೆ ಬಿಎಸ್ ವೈ ಬೆಂಬಲ  Jul 21, 2018

ಲೋಕಸಭೆ ಮತ್ತು ಎಲ್ಲಾ ರಾಜ್ಯಗಳ ವಿಧಾನಸಭೆ ಚುನಾವಣೆ ಏಕಕಾಲಕ್ಕೆ ನಡೆಸಬೇಕು ಎಂಬ ....

N Chandrababu Naidu

ಬಿಜೆಪಿ ನಮಗೆ ಮತ್ತೆ ದ್ರೋಹ ಮಾಡಿದೆ : ಆಂಧ್ರ ಪ್ರದೇಶ ಸಿಎಂ ಚಂದ್ರಬಾಬು ನಾಯ್ಡು  Jul 21, 2018

ಲೋಕಸಭೆಯಲ್ಲಿ ನಿನ್ನೆ ಅವಿಶ್ವಾಸ ನಿರ್ಣಯ ಮಂಡನೆಯಲ್ಲಿ ಪ್ರತಿಪಕ್ಷಗಳನ್ನು ಸೋಲಿಸಿದ ...

PM Narendra Modi

ಚಿಕ್ಕೋಡಿಯಲ್ಲಿ ಜು.29ಕ್ಕೆ ಪ್ರಧಾನಿ ಮೋದಿ ಮೆಗಾ ರ್ಯಾಲಿ  Jul 21, 2018

ಮುಂದಿನ ವರ್ಷದ ಲೋಕಸಭೆ ಚುನಾವಣೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ರೈತರ ವಿಷಯಗಳನ್ನು ...

Narendra Modi

ಕಾಂಗ್ರೆಸ್‌ಗೆ ಮುಖಭಂಗ, ವಿಪಕ್ಷಗಳ ಅವಿಶ್ವಾಸ ವಿರುದ್ಧ ಗೆದ್ದ ಪ್ರಧಾನಿ ಮೋದಿ!  Jul 20, 2018

ಕಾಂಗ್ರೆಸ್ ನೇತೃತ್ವದ ಯುಪಿಎಗೆ ತೀವ್ರ ಮುಖಭಂಗವಾಗಿದ್ದು ವಿಪಕ್ಷಗಳ ಅವಿಶ್ವಾಸ ನಿರ್ಣಯ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರದ ಭರ್ಜರಿ ಗೆಲುವು ಸಾಧಿಸಿದೆ...

Narendra Modi

ಪ್ರಧಾನಿ ಮೋದಿ ವಿದೇಶ ಪ್ರವಾಸಕ್ಕೆ 1,484 ಕೋಟಿ ರೂ. ವೆಚ್ಚ: ಕೇಂದ್ರ ಸರ್ಕಾರ  Jul 20, 2018

ನರೇಂದ್ರ ಮೋದಿ ಅವರು ದೇಶದ ಪ್ರಧಾನಿಯಾಗಿ 2014ರಲ್ಲಿ ಅಧಿಕಾರ ಸ್ವೀಕರಿಸಿದ ನಂತರ 84 ದೇಶಗಳಿಗೆ ಭೇಟಿ ನೀಡಿದ್ದು ಅದಕ್ಕಾಗಿ 1,484 ಕೋಟಿ ರುಪಾಯಿ ವೆಚ್ಚವಾಗಿದೆ...

Narendra Modi

ಮೋದಿಯನ್ನು ತೊಲಗಿಸಲು ಇಷ್ಟೆಲ್ಲಾ ಮಾಡಬೇಕಾ? ವಿಪಕ್ಷಗಳ ಬೆವರಿಳಿಸಿದ ಪ್ರಧಾನಿ ಮೋದಿ  Jul 20, 2018

ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರದ ವಿರುದ್ಧ ವಿಪಕ್ಷಗಳ ಅವಿಶ್ವಾಸ ಮಂಡನೆಗೆ ಪ್ರಧಾನಿ ನರೇಂದ್ರ ಮೋದಿ ತೀವ್ರ ತಿರುಗೇಟು ನೀಡಿದ್ದಾರೆ...

PM to visit Rwanda, Uganda and South Africa next week

ಮುಂದಿನ ವಾರ ರವಾಂಡ, ಉಗಾಂಡಾ, ದಕ್ಷಿಣ ಆಫ್ರಿಕಾಗೆ ಪ್ರಧಾನಿ ಮೋದಿ ಭೇಟಿ  Jul 20, 2018

ಪ್ರಧಾನಿ ನರೇಂದ್ರ ಮೋದಿ ಅವರು ಜುಲೈ 23ರಿಂದ ಜುಲೈ 27ರ ವರೆಗೆ ರವಾಂಡ, ಉಗಾಂಡಾ ಮತ್ತು ದಕ್ಷಿಣ ಆಫ್ರಿಕಾಗೆ...

PM Narendra Modi

'ಸಂಸದರೇ ಜನ ನಮ್ಮನ್ನು ಸೂಕ್ಷ್ಮವಾಗಿ ನೋಡುತ್ತಿದ್ದಾರೆ'; ಪ್ರಧಾನಿ ಮೋದಿ ಕಿವಿಮಾತು  Jul 20, 2018

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಇಂದು ಆಷಾಢ ಶುಕ್ರವಾರ ಅವಿಶ್ವಾಸ ಮತ ಎದುರಿಸುವ ಅಗ್ನಿಪರೀಕ್ಷೆ ಎದುರಾಗಿದೆ. ಇದರಲ್ಲಿ ಗೆದ್ದುಬರುವ ವಿಶ್ವಾಸದಲ್ಲಿ ಬಿಜೆಪಿ ...

Baba Ramdev

ನಿರುದ್ಯೋಗ ಸಮಸ್ಯೆ ಪರಿಹರಿಸಲು ಕೇಂದ್ರ, ರಾಜ್ಯ ಸರ್ಕಾರಗಳ ನಿರುತ್ಸಾಹ: ಬಾಬಾ ರಾಮ್‌ದೇವ್  Jul 19, 2018

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕರಾದ ವಿರುದ್ಧ ಯೋಗಗರು ಬಾಬಾ ರಾಮ್‌ದೇವ್ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ...

ಸಂಗ್ರಹ ಚಿತ್ರ

ಅವಿಶ್ವಾಸ ಮಂಡನೆಗೆ ಒಪ್ಪಿದ್ದರ ಹಿಂದಿದೆಯಾ ಪ್ರಧಾನಿ ಮೋದಿಯ ಮಾಸ್ಟರ್ ಪ್ಲಾನ್?  Jul 19, 2018

ವಿಪಕ್ಷಗಳ ನಿರೀಕ್ಷೆಗೂ ಮೀರಿ ಈ ಬಾರಿ ಸ್ವೀಕರ್ ಸುಮಿತ್ರಾ ಮಹಾಜನ್ ಅವರು ಅವಿಶ್ವಾಸ ಮಂಡನೆಗೆ ಅವಕಾಶ ನೀಡಿದರ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರ ಮಾಸ್ಟರ್ ಪ್ಲಾನ್...

ಸಂಗ್ರಹ ಚಿತ್ರ

ಅತ್ಯಾಚಾರಿಗೆ ಗಲ್ಲು ಶಿಕ್ಷೆ ವಿಧೇಯಕ ಮಂಡನೆಗೆ ಕೇಂದ್ರ ಸಂಪುಟ ಸಮ್ಮತಿ!  Jul 18, 2018

12 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ಮೇಲೆ ಅತ್ಯಾಚಾರ ಎಸಗುವ ಅಪರಾಧಿಗಳಿಗೆ ಗಲ್ಲು ಶಿಕ್ಷೆ ಸೇರಿದಂತೆ ಕಠಿಣ ಶಿಕ್ಷೆ ವಿಧಿಸುವ ವಿಧೇಯಕಕ್ಕೆ ಪ್ರಧಾನಿ ನರೇಂದ್ರ ಮೋದಿ...

PM Narendra Modi greets ISC topper Sakshi Pradyumn, know why

ಐಎಸ್ಸಿ ಟಾಪರ್ ಸಾಕ್ಷಿ ಪ್ರದ್ಯುಮ್ನಗೆ ಪ್ರಧಾನಿ ಮೋದಿ ಶುಭ ಹಾರೈಸಿದ್ದೇಕೆ ಗೊತ್ತಾ?  Jul 18, 2018

ಪ್ರಧಾನಿ ನರೇಂದ್ರ ಮೋದಿ ಬುಧವಾರ (ಜುಲೈ 18) ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಎಕ್ಸಾಮಿನೇಷನ್ಸ್ ಕೌನ್ಸಿಲ್-ಐಎಸ್ಸಿ ಟಾಪರ್ ಸಾಕ್ಷಿ ಪ್ರದ್ಯುಮ್ನ ಅವರಿಗೆ ಟ್ವೀಟ್ ಮಾಡಿ ಶುಭ ಹಾರೈಸಿದ್ದಾರೆ.

If govt can spend crores on bullet train, why it has no money for milk farmers: Sena

ಬುಲೆಟ್ ರೈಲಿಗಾಗಿ ಕೋಟ್ಯಾಂತರ ರು. ವೆಚ್ಚ, ಆದ್ರೆ ರೈತರ ಹಾಲಿಗೆ ಏಕೆ ಹಣ ಇಲ್ಲ?: ಕೇಂದ್ರಕ್ಕೆ ಶಿವಸೇನೆ ಪ್ರಶ್ನೆ  Jul 17, 2018

ಹಾಲು ಖರೀದಿ ದರ ಏರಿಕೆಗೆ ಒತ್ತಾಯಿಸಿ ಮಹಾರಾಷ್ಟ್ರ ರೈತರು ನಡೆಸುತ್ತಿರುವ ಪ್ರತಿಭಟನೆಗೆ ಬಿಜೆಪಿ ಮಿತ್ರ ಪಕ್ಷ ಶಿವಸೇನೆ ಬೆಂಬಲ...

TMC hits back at PM Modi, charges BJP of running syndicate of lynching

ಬಿಜೆಪಿ ಸಿಂಡಿಕೇಟ್ ಹತ್ಯೆ ನಡೆಸುತ್ತಿದೆ: ಪ್ರಧಾನಿ ಮೋದಿಗೆ ಟಿಎಂಸಿ ತಿರುಗೇಟು  Jul 16, 2018

ಬಿಜೆಪಿ ಸಿಂಡಿಕೇಟ್ ಹತ್ಯೆಗಳ ಮೂಲಕ ಧಾರ್ಮಿಕ ಭಯೋತ್ಪಾದನೆ ನಡೆಸುತ್ತಿದೆ ಎಂದು ತೃಣಮೂಲ...

Prime minister Narendra Modi (File photo)

ಲೋಕಸಭೆ ಚುನಾವಣೆಗೆ ಬಿಜೆಪಿ ಸಿದ್ಧತೆ; ಮುಂದಿನ ತಿಂಗಳು ಪ್ರಧಾನಿ ಮೋದಿ ರ್ಯಾಲಿ  Jul 16, 2018

2019ರ ಲೋಕಸಭಾ ಚುನಾವಣೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಈಗಾಗಲೇ ಪ್ರಚಾರದ ...

Narendra Modi, GT Devegowda

ನನ್ನ ಲೀಡ್ ಕಂಡು ಪ್ರಧಾನಿ ನರೇಂದ್ರ ಮೋದಿಯೇ ನಡುಗಿ ಹೋಗಿದ್ದರು: ಸಚಿವ ಜಿಟಿ ದೇವೇಗೌಡ  Jul 15, 2018

ಕಳೆದ ವಿಧಾನಸಭೆ ಚುನಾವಣೆಯಲ್ಲಿ ನಾನು ಚಾಮುಂಡೇಶ್ವರಿ ಕ್ಷೇತ್ರದಲ್ಲಿ 36,042 ಅಂತರದ ಲೀಡ್ ಪಡೆದಿದ್ದು ಇದನ್ನು ಕಂಡು ಪ್ರಧಾನಿ ನರೇಂದ್ರ ಮೋದಿಯೇ ನಡುಗಿ ಹೋಗಿದ್ದರು...

Hamid Ansari

ಗೋ ರಕ್ಷಕರು ಪ್ರಧಾನಿ ಮೋದಿ ಮಾತು ಕೇಳದೇ ಇರುವುದು ಆತಂಕಕಾರಿ: ಮಾಜಿ ಉಪರಾಷ್ಟ್ರಪತಿ ಹಮೀದ್ ಅನ್ಸಾರಿ  Jul 15, 2018

ದೇಶಾದ್ಯಂತ ಗೋರಕ್ಷಣೆಗಾಗಿ ಕಾನೂನನ್ನು ಕೈಗೆತ್ತಿಕೊಳ್ಳಲಾಗುತ್ತಿದ್ದು, ಈ ರೀತಿ ಮಾಡುವ ಗೋರಕ್ಷಕರು ಪ್ರಧಾನಿ ನರೇಂದ್ರ ಮೋದಿ ಅವರ ಮಾತಿಗೂ ಓಗೊಡದೇ ಇರುವುದು ಆತಂಕಕಾರಿ ಬೆಳವಣಿಗೆ

Hima Das

'ಚಿನ್ನದ ಹುಡುಗಿ' ಹಿಮಾ ದಾಸ್ ದೇಶಭಕ್ತಿಗೆ ಮೂಕವಿಸ್ಮಿತರಾದ ಪ್ರಧಾನಿ ಮೋದಿ!  Jul 14, 2018

ಫಿನ್ ಲ್ಯಾಂಡ್ ನ ಟ್ಯಾಂಪಿಯರ್ ನಲ್ಲಿ ನಡೆದ ವಿಶ್ವ ಅಂಡರ್ -20 ಅಥ್ಲೆಟಿಕ್ಸ್ ಕೂಟದ ಮಹಿಳೆಯರ 400 ...

PM Modi, Rahul Gandhi lose Twitter followers

ಮೋದಿ, ರಾಹುಲ್ ಟ್ವೀಟರ್ ಅನುಯಾಯಿಗಳ ಸಂಖ್ಯೆ ಇಳಿಕೆ  Jul 13, 2018

ಸಾಮಾಜಿಕ ಜಾಲತಾಣ ಸಂಸ್ಥೆ ಟ್ವಿಟರ್ ತನ್ನ ಬಳಕೆದಾರರ ಪೈಕಿ ಅನುಮಾನಾಸ್ಪದ, ನಿಷ್ಕ್ರಿಯ ಖಾತೆಗಳನ್ನು ಡಿಲೀಟ್ ಮಾಡಿದ ಪರಿಣಾಮವಾಗಿ ಪ್ರಧಾನಿ ನರೇಂದ್ರ ಮೋದಿ...

Rahul Gandhi

ಪ್ರಧಾನಿ ವಿದೇಶಗಳ ಒತ್ತಡಕ್ಕೆ ಶರಣಾಗಿದ್ದಾರೆ: ಚೀನಾ ಭೇಟಿ ಉಲ್ಲೇಖಿಸಿ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ  Jul 13, 2018

ಪ್ರಧಾನಿ ನರೇಂದ್ರ ಮೋದಿ ವಿದೇಶಗಳ ಒತ್ತಡಕ್ಕೆ ಶರಣಾಗಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದು, ಚೀನಾ ಭೇಟಿಯನ್ನು ಉಲ್ಲೇಖಿಸಿದ್ದಾರೆ.

Page 1 of 5 (Total: 100 Records)

    

GoTo... Page


Advertisement
Advertisement