Advertisement
ಕನ್ನಡಪ್ರಭ >> ವಿಷಯ

Nepal

Mansarovar ordeal: Over 500 Indian pilgrims await rescue, 883 evacuated from Simikot region

ಕೈಲಾಸ ಮಾನಸ ಯಾತ್ರ್ರೆ: ಸಿಮಿಕೋಟ್ ನಿಂದ 883 ಯಾತ್ರಿಗಳ ಸ್ಥಳಾಂತರ, ರಕ್ಷಣೆಯ ನಿರೀಕ್ಷೆಯಲ್ಲಿ 500 ಭಾರತೀಯರು  Jul 05, 2018

ನೇಪಾಳದಲ್ಲಿ ಅಪಾಯಕ್ಕೆ ಸಿಲುಕಿರುವ ಕೈಲಾಸ ಮಾನಸ ಸರೋವರ ಯಾತ್ರಿಕರಲ್ಲಿ 883 ಯಾತ್ರಿಗಳನ್ನು ಕಳೆದ ಮೂರು ದಿನಗಳಲ್ಲಿ ನೇಪಾಳದ ಸಿಮಿಕೋಟ್ ವಲಯದಿಂದ ಸ್ಥಳಾಂತರಿಸಲಾಗಿದೆ

Kailash Mansarovar Yatra: 150 Indian pilgrims stranded in Nepal evacuated

ಮಾನಸ ಸರೋವರ ಯಾತ್ರೆ: ನೇಪಾಳದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ 150 ಭಾರತೀಯರ ರಕ್ಷಣೆ  Jul 03, 2018

ಕಳೆದ 4 ದಿನಗಳಿಂದ ನೇಪಾಳ ಬಳಿಯ ಸಿಮಿಕೋಟ್ ಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆ ಹಾಗೂ ಮಂಜಿನ ಹೊಡೆತದಿಂದ ಸಂಕಷ್ಟಕ್ಕೆ ಸಿಲುಕಿರುವ ಸಾವಿರಾರು ಭಾರತೀಯ ಪೈಕಿ 150 ಭಾರತೀಯರನ್ನು...

Indian pilgrims of Kailash Mansarovar Yatra evacuated to Simikot from Hilsa; Visuals from Simikot

ಮಾನಸ ಸರೋವರ ಯಾತ್ರೆ; ಆಂಧ್ರಪ್ರದೇಶ, ಕೇರಳ ಮೂಲದ ಇಬ್ಬರು ಯಾತ್ರಾರ್ಥಿಗಳು ಸಾವು  Jul 03, 2018

ಮಾನಸ ಸರೋವರ ಯಾತ್ರೆಗೆ ತೆರಳಿದ್ದ ಆಂಧ್ರಪ್ರದೇಶ ಮತ್ತು ಕೇರಳ ಮೂಲದ ಇಬ್ಬರು ಯಾತ್ರಾರ್ಥಿಗಳು ಸಾವನ್ನಪ್ಪಿದ್ದಾರೆಂದು ಮಂಗಳವಾರ ತಿಳಿದುಬಂದಿದೆ...

External Affairs Minister (EAM) Sushma Swaraj

ಕೈಲಾಸ ಮಾನಸ ಸರೋವರ ಯಾತ್ರೆ: ಸಂಕಷ್ಟದಲ್ಲಿ 1,500 ಯಾತ್ರಿಕರು  Jul 03, 2018

ಮಾನಸ ಸರೋವರ ಯಾತ್ರೆ ಕೈಗೊಂಡಿದ್ದ 1,500 ಭಾರತೀಯ ಯಾತ್ರಾರ್ಥಿಗಳು ಸಂಕಷ್ಟಕ್ಕೆ ಸಿಲುಕಿಕೊಂಡಿದ್ದು, ಯಾತ್ರಿಕರ ರಕ್ಷಣೆಗೆ ಅಗತ್ಯ ಕ್ರಮಗಳನ್ನು ಕೈಗೊಂಡಿರುವುದಾಗಿ ವಿದೇಶಾಂಗ ಸಚಿವೆ ಸುಷ್ಮಾ...

Sushma swaraj

ನೇಪಾಳದಲ್ಲಿ ಮೋದಿ ಭಾರತೀಯರನ್ನುದ್ದೇಶಿ ಮಾತನಾಡಿದ್ದರು ಹೇಳಿಕೆ: ಸುಷ್ಮಾ ಕ್ಷಮೆ  May 29, 2018

ಇತ್ತೀಚೆಗೆ ನೇಪಾಳ ಪ್ರವಾಸದಲ್ಲಿದ್ದ ಪ್ರಧಾನಿ ನರೇಂದ್ರ ಮೋದಿ ಜನಕ್ ಪುರದಲ್ಲಿ ಲಕ್ಷಾಂತರ ಭಾರತೀಯರನ್ನುದ್ದೇಶಿಸಿ ಮಾತನಾಡಿದ್ದರು ಎಂಬ ಹೇಳಿಕೆಗೆ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಕ್ಷಮೆ

PM Modi and Nepal PM

ನೇಪಾಳ ಭೇಟಿ 'ಐತಿಹಾಸಿಕ' ವಾದದ್ದು: ಪ್ರಧಾನಿ ನರೇಂದ್ರ ಮೋದಿ ಬಣ್ಣನೆ  May 13, 2018

ನೇಪಾಳದ ಎರಡು ದಿನಗಳ ಭೇಟಿ ಐತಿಹಾಸಿಕವಾಗಿತ್ತು ಎಂದು ಪ್ರಧಾನಿ ನರೇಂದ್ರಮೋದಿ ಬಣ್ಣಿಸಿದ್ದಾರೆ.

PM Modi with Nepal pm

ನೇಪಾಳ ತನ್ನ ಪ್ರದೇಶವನ್ನು ಭಾರತದ ವಿರುದ್ಧ ಬಳಸಲು ಅವಕಾಶ ನೀಡುವುದಿಲ್ಲ- ಪ್ರಧಾನಿ ಕೆ. ಪಿ. ಶರ್ಮಾ ಒಲಿ  May 12, 2018

ನೇಪಾಳವು ಭಾರತದ ಆಸಕ್ತಿಗಳಿಗೆ ಒತ್ತು ನೀಡಲಿದ್ದು, ತನ್ನ ಪ್ರದೇಶವನ್ನು ಭಾರತದ ವಿರುದ್ಧ ಬಳಸಲು ಅವಕಾಶ ನೀಡುವುದಿಲ್ಲ ಎಂದು ನೇಪಾಳ ಪ್ರಧಾನಮಂತ್ರಿ ಕೆ. ಪಿ. ಶರ್ಮಾ ಒಲಿ ಭಾರತದ ಪ್ರಧಾನಿ ನರೇಂದ್ರಮೋದಿ ಅವರಿಗೆ ಭರವಸೆ ನೀಡಿದ್ದಾರೆ.

Narendra Modi

ನೇಪಾಳದಲ್ಲಿ ದೇವಸ್ಥಾನಕ್ಕೆ ಭೇಟಿ ಮೂಲಕ ಕರ್ನಾಟಕ ಚುನಾವಣೆ ಮೇಲೆ ಪ್ರಭಾವ ಬೀರಲು ಮೋದಿ ಯತ್ನ: ಕಾಂಗ್ರೆಸ್  May 12, 2018

ನೇಪಾಳ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ದೇವಸ್ಥಾನಗಳಿಗೆ ಭೇಟಿ ನೀಡುವ ಮೂಲಕ ಕರ್ನಾಟಕ ಚುನಾವಣೆ ಮೇಲೆ ಪ್ರಭಾವ ಬೀರಲು ಯತ್ನಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ...

PM Modi  With Nepal PM

ಭಾರತದ ನೆರೆಹೊರೆಯ ರಾಷ್ಟ್ರಗಳ ನೀತಿಯಲ್ಲಿ ನೇಪಾಳಕ್ಕೆ ಮೊದಲ ಸ್ಥಾನ - ಪ್ರಧಾನಿ ನರೇಂದ್ರ ಮೋದಿ  May 11, 2018

ಭಾರತದ ನೆರೆಹೊರೆಯ ರಾಷ್ಟ್ರಗಳ ನೀತಿಯಲ್ಲಿ ನೇಪಾಳ ಮೊದಲ ಸ್ಥಾನದಲ್ಲಿ ಬರುತ್ತದೆ ಎಂದು ಪ್ರಧಾನಿ ನರೇಂದ್ರಮೋದಿ ಹೇಳಿದ್ದಾರೆ.

PM Modi, Nepal counterpart K P Sharma Oli jointly inaugurate Janakpur-Ayodhya direct bus service

ನೇಪಾಳ ಪ್ರವಾಸದಲ್ಲಿ ಪ್ರಧಾನಿ ಮೋದಿ; ಜನಕಪುರ-ಅಯೋಧ್ಯಾ ಬಸ್ ಸೇವೆಗೆ ಚಾಲನೆ  May 11, 2018

2 ದಿನಗಳ ಕಾಲ ನೇಪಾಳ ಪ್ರವಾಸ ಕೈಗೊಂಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು, ಜಾನಕಿ ದೇವಸ್ಥಾನಕ್ಕೆ ಭೇಟಿ ನೀಡಿ ಜನಕಪುರ-ಅಯೋಧ್ಯೆ ನಡುವಿನ ಬಸ್ ಸೇವೆಯನ್ನು ಉದ್ಘಾಟಿಸಿದ್ದಾರೆ...

Nepal

ನೇಪಾಳ: ಭಾರತ ಅಭಿವೃದ್ಧಿಪಡಿಸಿದ್ದ ಜಲವಿದ್ಯುತ್ ಯೋಜನೆಯ ಘಟಕದ ಬಳಿ ಸ್ಫೋಟ; ಮೋದಿ ಭೇಟಿಗೂ ಮುನ್ನ ನಡೆದ ಘಟನೆ  Apr 29, 2018

ನೇಪಾಳದಲ್ಲಿ ಭಾರತದ ಸಹಕಾರದಿಂದ ಅಭಿವೃದ್ಧಿಪಡಿಸಿರುವ ಜಲವಿದ್ಯುತ್ ಯೋಜನೆಯ ಘಟಕದ ಕಚೇರಿ ಬಳಿ ಬಾಂಬ್ ಸ್ಫೋಟಗೊಂಡಿದ್ದು, ಮೋದಿ ಭೇಟಿಗೂ ಮುನ್ನ ಈ ಘಟನೆ ನಡೆದಿದೆ.

Donald trump

9 ಸಾವಿರ ನೇಪಾಳಿ ವಲಸೆಗಾರರಿಗೆ ವಿಶೇಷ ಭದ್ರತೆ ರದ್ದುಗೊಳಿಸಲು ಟ್ರಂಪ್ ಆಡಳಿತ ನಿರ್ಧಾರ  Apr 27, 2018

9 ಸಾವಿರ ನೇಪಾಳಿ ವಲಸೆಗಾರರಿಗೆ ತಾತ್ಕಾಲಿಕ ಭದ್ರತೆ ಮಾನ್ಯತೆಯನ್ನು ರದ್ದುಗೊಳಿಸಲು ಟ್ರಂಪ್ ಆಡಳಿತ ನಿರ್ಧರಿಸಿದ್ದು, ಅಮೆರಿಕಾ ಬಿಡುವಂತೆ ಅಥವಾ ಕ್ರಮಬದ್ಧ ಪರಿವರ್ತನೆಯ ಮೂಲಕ ನೆಲೆಸುವಂತೆ ಸೂಚಿಸಲಾಗಿದೆ.

Page 1 of 1 (Total: 12 Records)

    

GoTo... Page


Advertisement
Advertisement