Advertisement
ಕನ್ನಡಪ್ರಭ >> ವಿಷಯ

Pm Modi

PM Modi

ಜಿಎಸ್ ಟಿಯಿಂದ ಭಾರತದ ಆರ್ಥಿಕತೆಯಲ್ಲಿ ಸಕಾರಾತ್ಮಕ ಬದಲಾವಣೆ - ಪ್ರಧಾನಿ ಮೋದಿ  Jun 22, 2018

ಭಾರತದ ಆರ್ಥಿಕತೆಯಲ್ಲಿ ಸರಕು ಮತ್ತು ಸೇವಾ ತೆರಿಗೆ - ಜಿಎಸ್ ಟಿ ಸಕಾರಾತ್ಮಕ ಬದಲಾವಣೆ ತಂದಿದೆ ಎಂದು ಪ್ರಧಾನಿ ನರೇಂದ್ರಮೋದಿ ಪುನರ್ ಉಚ್ಚರಿಸಿದ್ದಾರೆ.

In Nitish Kumar's Absence From Yoga Event In Bihar, A Message To Modi Government

ಯೋಗ ಕಾರ್ಯಕ್ರಮಕ್ಕೆ ನಿತೀಶ್ ಗೈರು, ಬಿಜೆಪಿಗೆ ಪರೋಕ್ಷ ಎಚ್ಚರಿಕೆ ನೀಡಿದರೇ ಬಿಹಾರ ಸಿಎಂ!  Jun 22, 2018

ಆರ್ ಜೆಡಿ ಸಖ್ಯ ತೊರೆದು ಬಿಜೆಪಿಯೊಂದಿಗೆ ಕೈ ಜೋಡಿಸಿ ಬಿಹಾರದಲ್ಲಿ ಸರ್ಕಾರ ರಚನೆ ಮಾಡಿದ್ದ ನಿತೀಶ್ ಕುಮಾರ್ ಬಿಜೆಪಿ ವಿರುದ್ಧವೂ ಮುನಿಸಿಕೊಂಡರೇ ಎಂಬ ಅನುಮಾನಗಳು ಕಾಡತೊಡಗಿವೆ.

Yoga One Of The Most Powerful Unifying Forces: PM Modi

ಯೋಗ ಎಲ್ಲರನ್ನೂ ಒಗ್ಗೂಡಿಸುತ್ತದೆ: ಪ್ರಧಾನಿ ಮೋದಿ  Jun 21, 2018

ನೂರಾರು ದೈಹಿಕ ಸಮಸ್ಯೆಗಳಿಗೆ ಯೋಗ ಮದ್ದಾಗಿದ್ದು, ಯೋಗ ಎಲ್ಲರನ್ನೂ ಒಗ್ಗೂಡಿಸುತ್ತದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

PM Modi doing Yoga at Dehradun in Uttarakhand

4ನೇ ಅಂತರಾಷ್ಟ್ರೀಯ ಯೋಗ ದಿನ: ಪ್ರಧಾನಿ ಮೋದಿ, ಮಾಜಿ ಪ್ರಧಾನಿ ದೇವೇಗೌಡರಿಂದ 'ಯೋಗ'  Jun 21, 2018

ದೇಶಾದ್ಯಂತ ಗುರುವಾರ 4ನೇ ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಗುತ್ತಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಉತ್ತರಾಖಂಡದ ಡೆಹ್ರಾಡೂನ್ ನಲ್ಲಿರುವ ಅರಣ್ಯ...

PM to lead Yoga Day celebrations in Uttarakhand

ಉತ್ತರಾಖಂಡ್ ನಲ್ಲಿ ಅಂತಾರಾಷ್ಟ್ರೀಯ ಯೋಗದಿನ ಆಚರಿಸಲಿರುವ ಪ್ರಧಾನಿ ಮೋದಿ  Jun 20, 2018

ಜೂ.21 ರಂದು ಅಂತಾರಾಷ್ಟ್ರೀಯ ಯೋಗದಿನಾಚರಣೆಯನ್ನು ಪ್ರಧಾನಿ ನರೇಂದ್ರ ಮೋದಿ ಉತ್ತರಾಖಂಡ್ ನಲ್ಲಿ ಆಚರಿಸಲಿದ್ದಾರೆ.

D Jayakumar, Tamil Nadu Minister

ಕಾವೇರಿ ಕುರಿತು 'ಸುಪ್ರೀಂ' ಸ್ಪಷ್ಟ ನಿರ್ದೇಶನ, ಹೆಚ್'ಡಿಕೆ-ಮೋದಿ ಭೇಟಿ ವ್ಯರ್ಥ ಸಮಯ: ತಮಿಳುನಾಡು ಸಚಿವ  Jun 19, 2018

ಕಾವೇರಿ ನದಿ ನೀರು ಹಂಚಿಕೆ ವಿವಾದ ಸಂಬಂಧ ಸುಪ್ರೀಂಕೋರ್ಟ್ ಈಗಾಗಲೇ ಸ್ಪಷ್ಟ ನಿರ್ದೇಶನ ನೀಡಿದ್ದು, ಕರ್ನಾಟಕ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ, ಮಾತುಕತೆ ನಡೆಸಿರುವುದು...

ಟ್ವಿಟರ್ ನಲ್ಲಿ ಮತ್ತೆ ಕೇಂದ್ರ ಸರ್ಕಾರದ ವಿರುದ್ಧ ಪರೋಕ್ಷ ಟಾಂಗ್ ನೀಡಿದ ಸಂಸದ ಶತೃಘ್ನ ಸಿನ್ಹಾ

ದೆಹಲಿ ಸಿಎಂ ವ್ಯವಹಾರ ನೈಪುಣ್ಯತೆ ತೋರಿದ್ದಾರೆ: ಕೇಜ್ರಿವಾಲ್ ಬೆನ್ನಿಗೆ ನಿಂತ ಬಿಜೆಪಿ ಮುಖಂಡ ಸಿನ್ಹಾ  Jun 18, 2018

ಆಡಳಿತ ವಿಚಾರದಲ್ಲಿ ದೆಹಲಿ ಸಿಎಂ ಅರವಿಂಜ್ ಕೇಜ್ರಿವಾಲ್ ವ್ಯವಹಾರ ನೈಪುಣ್ಯತೆ ತೋರಿದ್ದಾರೆ ಎಂದು ಬಿಜೆಪಿ ಮುಖಂಡ ಶತೃಘ್ನ ಸಿನ್ಹಾ ಹೇಳಿದ್ದಾರೆ.

L-G vs Kejriwal: AAP workers marching towards PM Modi's residence held at Parliament Street

ಎಲ್-ಜೆ v/s ಕೇಜ್ರಿವಾಲ್: ಪ್ರಧಾನಿ ಮೋದಿ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಆಪ್ ಕಾರ್ಯಕರ್ತರ ಬಂಧನ  Jun 17, 2018

ದೆಹಲಿ ಲೆಫ್ಟಿನೆಂಟ್ ಗವರ್ನರ್ ಹಾಗೂ ಆಪ್ ಸರ್ಕಾರದ ನಡುವಿನ ಬಿಕ್ಕಟ್ಟು ತಾರಕಕೇರಿದ್ದು, ಭಾನುವಾರ ಪ್ರಧಾನಿ....

Casual photo

ಮೋದಿ ಸರಕಾರ ಮುಸ್ಲಿಮರನ್ನು ಗೆಲ್ಲಲು ಹೆಚ್ಚೆಚ್ಚು ಅಭಿವೃದ್ಧಿ ಮಾಡಬೇಕು: ಕೇಂದ್ರ ಸಚಿವ  Jun 17, 2018

ಕಳೆದ 70 ವರ್ಷಗಳಿಂದ ಮುಸ್ಲಿಂರ ಮನಸ್ಸು ವಿಷಪೂರಿತವಾಗಿದ್ದು, ಅವರ ವಿಶ್ವಾಸವನ್ನು ಪಡೆಯಲು ಮೋದಿ ಸರ್ಕಾರ ಹೆಚ್ಚು ಹೆಚ್ಚು ಅಭಿವೃದ್ದಿಪರ ಕೆಲಸಗಳನ್ನು ಮಾಡಬೇಕಿದೆ ಎಂದು ಕೇಂದ್ರ ಸಚಿವ ಮುಖ್ತಾರ್ ಅಬ್ಬಾಸ್ ನಖ್ವೀ ಹೇಳಿದ್ದಾರೆ.

PM Modi with Four state CM

ದೆಹಲಿ ಬಿಕ್ಕಟ್ಟಿನ ಬಗ್ಗೆ ಪ್ರಧಾನಿ ಏನನ್ನೂ ಹೇಳಲಿಲ್ಲ- ಮಮತಾ  Jun 17, 2018

ದೆಹಲಿಯಲ್ಲಿನ ರಾಜಕೀಯ ಬೆಳವಣಿಗೆ ಕುರಿತು ಪ್ರಧಾನಮಂತ್ರಿ ಏನನ್ನೂ ಹೇಳಲಿಲ್ಲ. ಯಾವುದೇ ರೀತಿಯ ಭರವಸೆ ನೀಡಲಿಲ್ಲ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

No permission to AAP's protest march to PM Modi's residence: Delhi Police

ಪ್ರಧಾನಿ ಮೋದಿ ನಿವಾಸಕ್ಕೆ ಆಪ್ ಪ್ರತಿಭಟನಾ ರ್ಯಾಲಿಗೆ ಅನುಮತಿ ಇಲ್ಲ: ದೆಹಲಿ ಪೊಲೀಸ್  Jun 17, 2018

ದೆಹಲಿ ಲೆಫ್ಟಿನೆಂಟ್ ಗವರ್ನರ್ ಹಾಗೂ ಆಪ್ ಸರ್ಕಾರದ ನಡುವಿನ ಬಿಕ್ಕಟ್ಟು ತಾರಕಕೇರಿದ್ದು, ಪ್ರಧಾನಿ ನರೇಂದ್ರ ಮೋದಿ...

Odisha youth walks 1,350 km all the way to meet PM Modi

ಭರವಸೆ ನೆನಪಿಸಲು ಪ್ರಧಾನಿ ಮೋದಿ ಭೇಟಿಗಾಗಿ ಒಡಿಶಾ ಯುವಕನಿಂದ 1,350 ಕಿ.ಮೀ. ಪಾದಯಾತ್ರೆ  Jun 16, 2018

ಒಡಿಶಾದ 30 ವರ್ಷದ ಯುವಕನೊಬ್ಬ ಪ್ರಧಾನಿ ಮೋದಿಯವರನ್ನು ಭೇಟಿಯಾಗುವ ಉದ್ದೇಶದಿಂದ 1,350 ಕಿಮೀ ಪಾದಯಾತ್ರೆ ಮಾಡಿದ್ದಾರೆ.

Modi to host dinner for RSS, BJP leaders

ಆರ್ ಎಸ್ಎಸ್, ಬಿಜೆಪಿ ನಾಯಕರಿಗೆ ಔತಣಕೂಟ ಆಯೋಜಿಸಲಿರುವ ಪ್ರಧಾನಿ ಮೋದಿ  Jun 15, 2018

ರಾಷ್ಟ್ರೀಯ ಸ್ವಯಂ ಸೇವಕ ಸಂಘ, ಸಂಘಪರಿವಾರ, ಬಿಜೆಪಿಯ ನಾಯಕರಿಗೆ ಪ್ರಧಾನಿ ನರೇಂದ್ರ ಮೋದಿ ಔತಣ ಕೂಟ ಆಯೋಜಿಸಿದ್ದಾರೆಂದು ತಿಳಿದುಬಂದಿದೆ.

Prime minister Narendra modi

ಛತ್ತೀಸ್ಗಡ: ಹೈ-ಟೆಕ್ ಕಮಾಂಡ್, ಕೆಂಟ್ರೋಲ್ ಸೆಂಟರ್'ನ್ನು ದೇಶಕ್ಕೆ ಸಮರ್ಪಿಸಿದ ಪ್ರಧಾನಿ ಮೋದಿ  Jun 14, 2018

ಛತ್ತೀಸ್ಗಢದ ರಾಯ್ಪುರದಲ್ಲಿ ಹೈ-ಟೆಕ್ ಕಮಾಂಡ್ ಆದ ಇಂಟಿಗ್ರೇಟೆಡ್ ಕಮಾಕಂಕಡ್ ಮತ್ತು ಕಂಟ್ರೋಲ್ ಸೆಂಟರ್ ಸೆಟ್ ಅಪ್'ನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಗುರುವಾರ ಲೋಕಾರ್ಪಣೆಗೊಳಿಸಿದರು...

To PM Modi's fitness challenge, CM Kumaraswamy says thanks, but...

ರಾಜ್ಯದ ಅಭಿವೃದ್ಧಿ ಫಿಟ್ ಆಗಿರಲು ನಿಮ್ಮ ಸಹಕಾರ ಬೇಕು: ಪ್ರಧಾನಿ ಫಿಟ್ನೆಸ್ ಚಾಲೆಂಜ್ ಗೆ ಕುಮಾರಸ್ವಾಮಿ ಪ್ರತಿಕ್ರಿಯೆ  Jun 13, 2018

ಪ್ರಧಾನಿ ನರೇಂದ್ರ ಮೋದಿ ನೀಡಿದ್ದ ಫಿಟ್ನೆಸ್ ಸವಾಲಿನ ಕುರಿತು ಕರ್ನಾಟಕ ಸಿಎಂ ಕುಮಾರಸ್ವಾಮಿ ಅವರ ಪ್ರತಿಕ್ರಿಯೆ ನೀಡಿದ್ದಾರೆ.

Grand alliance is a sentiment of people says Rahul Gandhi

'ಮಹಾಮೈತ್ರಿ' ದೇಶದ ಜನರ ಭಾವನಾತ್ಮಕ ವಿಚಾರವಾಗಿದೆ: ರಾಹುಲ್ ಗಾಂಧಿ  Jun 13, 2018

ಎಲ್ಲ ವಿಪಕ್ಷಗಳೂ ಒಗ್ಗೂಡಿರುವ ಮಹಾ ಮೈತ್ರಿಕೂಟ ಇಡೀ ದೇಶದ ಭಾವನಾತ್ಮಕ ವಿಚಾರವಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.

PM Modi takes up Kohli's fitness challenge; challenges HD Kumaraswamy

ಕೊಹ್ಲಿ ಫಿಟ್ನೆಸ್ ಸವಾಲು ಸ್ವೀಕರಿಸಿದ ಪ್ರಧಾನಿ ಮೋದಿ ಪ್ರತಿ ಸವಾಲು ಹಾಕಿದ್ದು ಯಾರಿಗೆ ಗೊತ್ತಾ?  Jun 13, 2018

ಬಹಳ ದಿನಗಳ ಬಳಿಕ ಪ್ರಧಾನಿ ಮೋದಿ ಫಿಟ್ನೆಸ್ ಸವಾಲು ಸ್ವೀಕರಿಸಿದ್ದು, ಅಲ್ಲದೆ ಕರ್ನಾಟಕ ರಾಜ್ಯದ ಸಿಎಂ ಕುಮಾರಸ್ವಾಮಿ ಅವರಿಗೆ ಪ್ರತಿ ಸವಾಲು ಹಾಕಿದ್ದಾರೆ.

Casual photo

ಮಹದಾಯಿ ವಿವಾದ : ಪ್ರಧಾನಿ ಮೋದಿ ಭೇಟಿಗಾಗಿ ದೆಹಲಿಗೆ ರೈತ ನಿಯೋಗ ಪ್ರಯಾಣ  Jun 12, 2018

ಕಳಸಾ ಬಂಡೂರಿ ಹಾಗೂ ಮಹದಾಯಿ ನಾಲಾ ವಿವಾದ ಪರಿಹಾರಕ್ಕೆ ಪ್ರಧಾನಿ ನರೇಂದ್ರಮೋದಿ ಭೇಟಿ ಹಿನ್ನೆಲೆಯಲ್ಲಿ ರೈತ ನಿಯೋಗವೊಂದು ದೆಹಲಿಗೆ ಪ್ರಯಾಣ ಬೆಳೆಸಿದೆ.

BJP is playing Maoist assassination plot card to get sympathy vote, says NCP chief Sharad Pawar

ಪ್ರಧಾನಿ ಮೋದಿಗೆ ಹತ್ಯೆಗೆ ಸಂಚು ಕೇವಲ ಅನುಕಂಪದ ಮತಗಳಿಕೆಗಾಗಿ ಬಿಜೆಪಿ ಯತ್ನ: ಶರದ್ ಪವಾರ್  Jun 11, 2018

ಮಾವೋವಾದಿಗಳು ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೊಲ್ಲಲು ಯತ್ನಿಸಿದ್ದಾರೆ ಎಂಬುದು ಕೇವಲ ಬಿಜೆಪಿಯ ಉಪಾಯವಾಗಿದ್ದು, ಅನುಕಂಪದ ಆಧಾರದ ಮೇಲೆ ತನ್ನ ಮತ ಬ್ಯಾಂಕ್ ತುಂಬಿಸಿಕೊಳ್ಳಲು ಬಿಜೆಪಿ ಯತ್ನಿಸುತ್ತಿದೆ ಎಂದು ಎನ್ ಸಿಪಿ ಮುಖಂಡ ಶರದ್ ಪವಾರ್ ಹೇಳಿದ್ದಾರೆ.

PM Modi

ಎಸ್ ಸಿ ಓ ಸದಸ್ಯ ರಾಷ್ಟ್ರಗಳ ನಡುವಿನ ಸಂಪರ್ಕಕ್ಕೆ ಭಾರತ ಆದ್ಯತೆ: ಪ್ರಧಾನಿ ಮೋದಿ  Jun 10, 2018

ಎಸ್ ಸಿ ಓ ಸದಸ್ಯ ರಾಷ್ಟ್ರಗಳು ಹಾಗೂ ನೆರಹೊರೆಯ ರಾಷ್ಟ್ರಗಳ ನಡುವಿನ ಸಂಪರ್ಕಕ್ಕೆ ಭಾರತ ಆದ್ಯತೆ ನೀಡಲಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.

Page 1 of 5 (Total: 100 Records)

    

GoTo... Page


Advertisement
Advertisement