Advertisement
ಕನ್ನಡಪ್ರಭ >> ವಿಷಯ

Press Conference

Karnataka Law Minister T B Jayachandra

ಸಿಜೆಐ ವಿರುದ್ದ ನ್ಯಾಯಾಧೀಶರ ಅಸಮಾಧಾನ: ಸತ್ಯ ಬಹಿರಂಗಗೊಳ್ಳಬೇಕು- ಕಾನೂನು ಸಚಿವ  Jan 13, 2018

ಸುಪ್ರೀಂಕೋರ್ಟ್ ನ್ಯಾಯಾಧೀಶರು ಸುದ್ದಿಗೋಷ್ಠಿ ನಡೆಸಿದ್ದಾರೆಂದರೆ ಅದರ ಹಿಂದೆ ಪ್ರಬಲವಾದ ಕಾರಣವಿರುತ್ತದೆ. ಸತ್ಯ ಬಹಿರಂಗಗೊಳ್ಳಬೇಕಿದೆ ಎಂದು ರಾಜ್ಯ ಕಾನೂನು ಸಚಿವ ಟಿ.ಬಿ. ಜಯಚಂದ್ರ ಅವರು ಶುಕ್ರವಾರ ಹೇಳಿದ್ದಾರೆ...

Former judge of the Supreme Court Justice N Santhosh Hegde

ಸಿಜೆಐ ವಿರುದ್ಧ ಸಿಡಿದೆದ್ದ ನ್ಯಾಯಾಧೀಶರು: ನ್ಯಾಯಾಧೀಶರ ನಡೆಗೆ ರಾಜ್ಯದಲ್ಲಿ ಮಿಶ್ರ ಪ್ರತಿಕ್ರಿಯೆ  Jan 13, 2018

ಸಿಜೆಐ ದೀಪಕ್ ಮಿಶ್ರಾ ಅವರ ಕಾರ್ಯವೈಖರಿ ವಿರುದ್ಧ ಈವರೆಗೆ ಮುಸುಕಿನಲ್ಲೇ ಗುದ್ದಾಡುತ್ತಿದ್ದ ಸುಪ್ರೀಂಕೋರ್ಟ್'ನ ನಾಲ್ವರು ಹಿರಿಯ ನ್ಯಾಯಾಧೀಶರು ಬಹಿರಂಗವಾಗಿಯೇ ದಂಗೆ ಎದ್ದು ಅಸಮಾಧಾನ ಹೊರಹಾಕಿದ್ದಕ್ಕೆ ರಾಜ್ಯದಲ್ಲಿ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗತೊಡಗಿವೆ...

ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಸುದ್ದಿಗೋಷ್ಠಿ

ನ್ಯಾಯಾಂಗದ ಆಂತರಿಕ ವಿಷಯದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ: ಕೇಂದ್ರ ಸರ್ಕಾರ  Jan 12, 2018

ಸುಪ್ರೀಂಕೋರ್ಟ್ ನ ನಾಲ್ವರು ನ್ಯಾಯಾಧೀಶರು ಸುದ್ದಿಗೋಷ್ಠಿಯಲ್ಲಿ ಮಾಡಿರುವ ಆರೋಪಗಳು ನ್ಯಾಯಾಂಗ ವ್ಯವಸ್ಥೆಯ ಆಂತರಿಕ ವಿಷಯವಾಗಿದ್ದು ಇದರಲ್ಲಿ...

Union Law minister Ravi Shankar Prasad

ನ್ಯಾಯಮೂರ್ತಿಗಳ ಸುದ್ದಿಗೋಷ್ಠಿ: ಪ್ರಧಾನಮಂತ್ರಿ ಕಚೇರಿಗೆ ಸಚಿವ ರವಿಶಂಕರ್ ಪ್ರಸಾದ್ ಭೇಟಿ  Jan 12, 2018

ಭಾರತದ ಇತಿಹಾಸದಲ್ಲಿಯೇ ಇದೇ ಮೊದಲ ಬಾರಿಗೆ ಸುದ್ದಿಗೋಷ್ಠಿ ನಡೆಸಿದ್ದ ಸುಪ್ರೀಂಕೋರ್ಟ್ ನ್ಯಾಯಾಧೀಶರು ನ್ಯಾಯಾಂಗ ವ್ಯವಸ್ಥೆ ಕುರಿತು ಅಸಮಾಧಾನವನ್ನು ಹೊರಹಾಕಿರುವ ಹಿನ್ನಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಕಚೇರಿಗೆ ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್...

Justice J Chelameswar and three other sitting Supreme Court judges addressing a press conference on Friday afternoon.

ಇದೇ ಮೊದಲ ಬಾರಿಗೆ 'ಸುಪ್ರೀಂ' ನ್ಯಾಯಮೂರ್ತಿಗಳಿಂದ ಸುದ್ದಿಗೋಷ್ಠಿ: ನ್ಯಾಯಾಂಗ ವ್ಯವಸ್ಥೆ ಕುರಿತು ಅಸಮಾಧಾನ  Jan 12, 2018

ಭಾರತದ ಇತಿಹಾಸದಲ್ಲಿದೇ ಇದೇ ಮೊದಲ ಬಾರಿಗೆ 'ಸುಪ್ರೀಂಕೋರ್ಟ್' ನ್ಯಾಯಮೂರ್ತಿಗಳು ಸುದ್ದಿಗೋಷ್ಟಿಯನ್ನು ನಡೆಸಿದ್ದು,...

Page 1 of 1 (Total: 5 Records)

    

GoTo... Page


Advertisement
Advertisement