Advertisement
ಕನ್ನಡಪ್ರಭ >> ವಿಷಯ

Shikhar Dhawan

KL Rahul

ದಕ್ಷಿಣ ಆಫ್ರಿಕಾ ವಿರುದ್ಧ 2ನೇ ಟೆಸ್ಟ್: ಶಿಖರ್ ಧವನ್ ಬದಲು ಕೆಎಲ್ ರಾಹುಲ್‌ ಆಡುವ ಸಾಧ್ಯತೆ  Jan 12, 2018

ಆತಿಥೇಯ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯ ಸೋಲಿನ ಬಳಿಕ ಟೀಂ ಇಂಡಿಯಾ ಆಟಗಾರರ ಆಯ್ಕೆ ಬಗ್ಗೆಯೇ ಹೆಚ್ಚಿನ ಟೀಕೆಗಳು ಕೇಳಿಬಂದಿದ್ದು...

Shikhar Dhawan-Rohit Sharma

ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್‌ಗೆ ರೋಹಿತ್, ಧವನ್ ಆಯ್ಕೆ ಪ್ರಶ್ನಿಸಿದ ಸೌರವ್ ಗಂಗೂಲಿ  Jan 11, 2018

ಅಜಿಂಕ್ಯ ರಹಾನೆ ಮತ್ತು ಕೆಎಲ್ ರಾಹುಲ್ ವಿದೇಶಿ ನೆಲದಲ್ಲಿ ಅತ್ಯುತ್ತಮವಾಗಿ ಆಡುತ್ತಾರೆ. ಆದರೆ ಕಳಪೆ ಪ್ರದರ್ಶನ ನೀಡಿರುವ ರೋಹಿತ್ ಶರ್ಮಾ ಮತ್ತು ಶಿಖರ್ ಧವನ್...

Shikhar Dhawan-KL Rahul

ದಕ್ಷಿಣ ಆಫ್ರಿಕಾ ಪ್ರವಾಸ: ಧವನ್ ಫಿಟ್, ಮೊದಲ ಟೆಸ್ಟ್‌ನಲ್ಲಿ ಓಪನರ್!  Jan 03, 2018

ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯ ಜನವರಿ 5ರಿಂದ ಪ್ರಾರಂಭವಾಗುತ್ತಿದ್ದು ಗಾಯದ ಸಮಸ್ಯೆಯಿಂದ ಬಳಲುತ್ತಿದ್ದ ಶಿಖರ್ ಧವನ್ ಇದೀಗ ಫಿಟ್ ಆಗಿದ್ದು ಆರಂಭಿಕರಾಗಿ ಕಣಕ್ಕಿಳಿಯಲಿದ್ದಾರೆ...

KL Rahul

ದಕ್ಷಿಣ ಆಫ್ರಿಕಾ ವಿರುದ್ಧ ಮೊದಲ ಟೆಸ್ಟ್: ಧವನ್ ಬದಲು ಕೆಎಲ್ ರಾಹುಲ್ ಓಪನಿಂಗ್!  Jan 02, 2018

ಟೀಂ ಇಂಡಿಯಾದ ಸ್ಫೋಟಕ ಬ್ಯಾಟ್ಸ್ ಮನ್ ಶಿಖರ್ ಧವನ್ ಗಾಯಗೊಂಡಿರುವುದರಿಂದ ದಕ್ಷಿಣ ಆಫ್ರಿಕಾದ ಮೊದಲ ಟೆಸ್ಟ್ ಪಂದ್ಯದಲ್ಲಿ ಕೆಎಲ್ ರಾಹುಲ್...

ಶಿಖರ್ ಧವನ್ ಕುಟುಂಬ

ದುಬೈ ವಿಮಾನ ನಿಲ್ದಾಣದಲ್ಲಿ ಶಿಖರ್ ಧವನ್ ಪತ್ನಿ ಮತ್ತು ಮಕ್ಕಳನ್ನು ತಡೆಹಿಡಿದ ಎಮಿರೇಟ್ಸ್ ಸಿಬ್ಬಂದಿ  Dec 29, 2017

ಟೀಂ ಇಂಡಿಯಾದ ಸ್ಫೋಟಕ ಬ್ಯಾಟ್ಸ್ ಮನ್ ಶಿಖರ್ ಧವನ್ ಅವರ ಪತ್ನಿ ಮತ್ತು ಮಕ್ಕಳನ್ನು ದಕ್ಷಿಣ ಆಫ್ರಿಕಾದ ಕೇಪ್ ಟೌನ್ ಗೆ ಹೋಗುವ ವಿಮಾನಕ್ಕೆ ಸಂಪರ್ಕ ಕಲ್ಪಿಸುವ...

Shikhar Dhawan

ಶಿಖರ್ ಧವನ್‍ಗೆ ಗಾಯ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ನಲ್ಲಿ ಆಡುವುದು ಅನುಮಾನ!  Dec 28, 2017

ಟೀಂ ಇಂಡಿಯಾದ ಆರಂಭಿಕ ಆಟಗಾರ ಶಿಖರ್ ಧವನ್ ಗಾಯಗೊಂಡಿದ್ದು ದಕ್ಷಿಣ ಆಫ್ರಿಕಾದ ಮೊದಲ ಟೆಸ್ಟ್ ಪಂದ್ಯದಲ್ಲಿ ಆಡುವುದು ಅನುಮಾನ ಎಂದು ಹೇಳಲಾಗಿದೆ...

India captain Virat Kohl

ಐಸಿಸಿ ಟೆಸ್ಟ್ ರ್ಯಾಂಕಿಂಗ್: ಐದನೇ ಸ್ಥಾನಕ್ಕೇರಿದ ಕೊಹ್ಲಿ  Nov 21, 2017

ಶ್ರೀಲಂಕಾ ವಿರುದ್ಧ ಈಡನ್ ಗಾರ್ಡನ್ ನಲ್ಲಿ ನಡೆಯುತ್ತಿರುವ ಮೂರು ಪಂದ್ಯಗಳ ಸರಣಿಯಲ್ಲಿ ಇತ್ತೀಚೆಗೆ ಮುಕ್ತಾಯಗೊಂಡ ಆರಂಭಿಕ ಟೆಸ್ಟ್ ನಲ್ಲಿ ಭಾರತೀಯ ತಂಡದ ನಾಯಕನ್ ವಿರಾಟ್ ಕೊಹ್ಲಿ

India vs New Zealand: Shikhar Dhawan back in ODI team; Karthik, Thakur too recalled

ನ್ಯೂಜಿಲೆಂಡ್ ವಿರುದ್ಧ ಏಕದಿನ ಸರಣಿಗೆ ಟೀಂ ಇಂಡಿಯಾ ಪ್ರಕಟ, ತಂಡಕ್ಕೆ ಮರಳಿದ ಶಿಖರ್ ಧವನ್  Oct 14, 2017

ನ್ಯೂಜಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಶನಿವಾರ ಭಾರತ..

Page 1 of 1 (Total: 8 Records)

    

GoTo... Page


Advertisement
Advertisement