Advertisement
ಕನ್ನಡಪ್ರಭ >> ವಿಷಯ

South Africa

India suffer 135-run defeat in Centurion Test, lose series to South Africa

ಸೆಂಚುರಿಯನ್ ನಲ್ಲಿ ವಿಶ್ವದ ನಂ.1 ತಂಡಕ್ಕೆ ಮುಖಭಂಗ, ಭಾರತಕ್ಕೆ ಸರಣಿ ಸೋಲು  Jan 17, 2018

ಐಸಿಸಿ ಟೆಸ್ಟ್ ರ್ಯಾಂಕಿಂಗ್ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿರುವ ಟೀಂ ಇಂಡಿಯಾ ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ 135 ರನ್‌ಗಳ ಹೀನಾಯ....

South Africa

2 ನೇ ಟೆಸ್ಟ್: ಭಾರತಕ್ಕೆ 287 ರನ್ ಗಳ ಗುರಿ ನೀಡಿದ ದಕ್ಷಿಣ ಆಫ್ರಿಕಾ  Jan 16, 2018

ಸೆಂಚೂರಿಯನ್ ನಲ್ಲಿ ನಡೆಯುತ್ತಿರುವ ದಕ್ಷಿಣ ಆಫ್ರಿಕಾ-ಭಾರತ ನಡುವಿನ 2 ನೇ ಟೆಸ್ಟ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಭಾರತಕ್ಕೆ 287 ರನ್ ಗಳ ಗುರಿ ನೀಡಿದೆ.

Dinesh Karthik

3ನೇ ಟೆಸ್ಟ್: 8 ವರ್ಷಗಳ ಬಳಿಕ ದಿನೇಶ್ ಕಾರ್ತಿಕ್ ಭಾರತ ತಂಡದ ಟೆಸ್ಟ್ ಕೀಪರ್‌ ಆಗಿ ಕಣಕ್ಕೆ!  Jan 16, 2018

ಟೀಂ ಇಂಡಿಯಾದ ಟೆಸ್ಟ್ ತಂಡದ ವಿಕೆಟ್ ಕೀಪರ್ ವೃದ್ಧಿಮಾನ್ ಸಾಹಾ ಗಾಯಗೊಂಡಿದ್ದು ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯಕ್ಕೆ ದಿನೇಶ್ ಕಾರ್ತಿಕ್...

Hardik Pandya

ಹಾರ್ದಿಕ್ ಪಾಂಡ್ಯ ನಿರ್ಲಕ್ಷ್ಯದ ರನೌಟ್: ಟ್ವೀಟರಿಗರಿಂದ ಹಾಸ್ಯಾಸ್ಪದ ಟ್ವೀಟ್‌  Jan 16, 2018

ಟೀಂ ಇಂಡಿಯಾದ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಅವರು ದಕ್ಷಿಣ ಆಫ್ರಿಕಾ ವಿರುದ್ಧ ರನೌಟ್ ಆಗುವ ಮೂಲಕ ಟ್ವೀಟರಿಗರ ಆಕ್ರೋಶಕ್ಕೆ ಗುರಿಯಾಗಿದ್ದಾರೆ...

Virat Kohli Hits Back Trollers, kisses wedding ring to celebrate 150 at Centurion

ಪತ್ನಿ ಅನುಷ್ಕಾ ಕುರಿತು ಟ್ರಾಲ್ ಮಾಡಿದ್ದ ಟ್ವೀಟಿಗರಿಗೆ ಮುಟ್ಟಿ ನೋಡಿಕೊಳ್ಳುವಂತೆ ಟಾಂಗ್ ನೀಡಿದ ಕೊಹ್ಲಿ  Jan 16, 2018

ತಮ್ಮ ಪತ್ನಿ ಅನುಷ್ಕಾ ಶರ್ಮಾರನ್ನು ಟ್ರೋಲ್ ಮಾಡಿದ್ದ ಟ್ವೀಟಿಗರಿಗೆ ಮುಟ್ಟಿನೋಡಿಕೊಳ್ಳುವಂತೆ ಕೊಹ್ಲಿ ಟಾಂಗ್ ನೀಡಿದ್ದು, ಸೆಂಚೂರಿಯನ್ ನಲ್ಲಿ 150 ರನ್ ಸಿಡಿಸಿ ಪತ್ನಿ ನೀಡಿದ್ದ ಮದುವೆ ಉಂಗುರಕ್ಕೆ ಮೈದಾನದಲ್ಲೇ ಮುತ್ತು ಕೊಟ್ಟಿದ್ದಾರೆ.

Virat Kohli

ಎರಡನೇ ಟೆಸ್ಟ್: ಕೊಹ್ಲಿ ಶತಕದ ಆಸರೆ, 307 ರನ್ ಗಳಿಗೆ ಟೀಂ ಇಂಡಿಯಾ ಆಲೌಟ್  Jan 15, 2018

ಆತಿಥೇಯ ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಟೀಂ ಇಂಡಿಯಾ 307 ರನ್ ಗಳಿಗೆ ಆಲೌಟ್ ಆಗಿದೆ.

Virat Kohli

ಆಫ್ರಿಕಾ ವಿರುದ್ಧ ಶತಕ ಸಿಡಿಸಿದ ವಿರಾಟ್ ಕೊಹ್ಲಿ  Jan 15, 2018

ಆತಿಥೇಯ ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಭರ್ಜರಿ ಶತಕ ಸಿಡಿಸಿದ್ದಾರೆ...

Cheteshwar Pujara

ಮೊದಲ ಬಾರಿಗೆ ಗೋಲ್ಡನ್ ಡಕ್‌ಗೆ ಬಲಿಯಾದ ಚೇತೇಶ್ವರ ಪೂಜಾರ  Jan 15, 2018

ದಕ್ಷಿಣ ಆಫ್ರಿಕಾ ವಿರುದ್ದದ ಎರಡನೇ ಟೆಸ್ಟ್ ಪಂದ್ಯದಲ್ಲಿ ಚೇತೇಶ್ವರ ಪೂಜಾರ ಗೋಲ್ಡನ್ ಡಕ್‌ಗೆ ಬಲಿಯಾಗಿದ್ದಾರೆ...

Kohli

ಎರಡನೇ ಟೆಸ್ಟ್: 2ನೇ ದಿನದಾಟ ಅಂತ್ಯಕ್ಕೆ ಟೀಂ ಇಂಡಿಯಾ 183/5  Jan 14, 2018

ಅತಿಥೇಯ ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನ ಎರಡನೇ ದಿನದಾಟದ ಅಂತ್ಯಕ್ಕೆ ಟೀಂ ಇಂಡಿಯಾದ 5 ವಿಕೆಟ್ ನಷ್ಟಕ್ಕೆ 183 ರನ್ ಪೇರಿಸಿದೆ...

Team India

ಎರಡನೇ ಟೆಸ್ಟ್: ಅಶ್ವಿನ್, ಇಶಾಂತ್ ಮಾರಕ ಬೌಲಿಂಗ್ ದಾಳಿ, ಆಫ್ರಿಕಾ 335 ರನ್‌ಗೆ ಆಲೌಟ್  Jan 14, 2018

ಪ್ರವಾಸಿ ಟೀಂ ಇಂಡಿಯಾದ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ದಕ್ಷಿಣ ಆಫ್ರಿಕಾ ತಂಡ 335 ರನ್ ಗಳಿಗೆ ಆಲೌಟ್ ಆಗಿದೆ...

India Vs South Africa 2nd Test Match: Hashim Amla Runout, Late strikes help India nose ahead

ಹಶೀಂ ಆಮ್ಲಾ ರನೌಟ್ ಬಳಿಕ ದಕ್ಷಿಣ ಆಫ್ರಿಕಾ ಹಠಾತ್ ಕುಸಿತ  Jan 14, 2018

ದಕ್ಷಿಣ ಆಫ್ರಿಕಾ ವಿರುದ್ಧ ಸೆಂಚೂರಿಯನ್ ನಲ್ಲಿ ನಡೆಯುತ್ತಿರುವ 2ನೇ ಟೆಸ್ಟ್ ಪಂದ್ಯದ ಮೊದಲ ದಿನದಾಟದ ಅಂತ್ಯಕ್ಕೆ ದಕ್ಷಿಣ ಆಫ್ರಿಕಾ ಹಠಾತ್ ಕುಸಿತ ಕಾಣುವ ಮೂಲಕ 269ಕ್ಕೆ 6 ವಿಕೆಟ್ ಕಳೆದುಕೊಂಡಿದೆ.

India vs South Africa second Test: Gavaskar questions decision to drop Bhuvneshwar Kumar, Shikhar Dhawan

ಶಿಖರ್ ಧವನ್ 'ಹರಕೆಯ ಕುರಿ': ಟೀಂ ಇಂಡಿಯಾ ಆಯ್ಕೆ ಪ್ರಶ್ನಿಸಿದ ಗವಾಸ್ಕರ್  Jan 13, 2018

ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯಕ್ಕೆ ಭಾರತ ತಂಡದ ಆಯ್ಕೆಯನ್ನು ಟೀಂ ಇಂಡಿಯಾ ಮಾಜಿ ನಾಯಕ ಸುನಿಲ್ ಗವಾಸ್ಕರ್ ಅವರು....

India Vs South Africa 2nd Test Match: South Africa win the toss & elect to bat first

2ನೇ ಟೆಸ್ಟ್ ಪಂದ್ಯ: ಭಾರತದ ವಿರುದ್ಧ ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ಬ್ಯಾಟಿಂಗ್ ಆಯ್ಕೆ  Jan 13, 2018

ಪ್ರವಾಸಿ ಭಾರತ ತಂಡದ ವಿರುದ್ಧ ಸೆಂಚೂರಿಯನ್ ನಲ್ಲಿ ನಡೆಯುತ್ತಿರುವ 2ನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ತಂಡ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

KL Rahul

ದಕ್ಷಿಣ ಆಫ್ರಿಕಾ ವಿರುದ್ಧ 2ನೇ ಟೆಸ್ಟ್: ಶಿಖರ್ ಧವನ್ ಬದಲು ಕೆಎಲ್ ರಾಹುಲ್‌ ಆಡುವ ಸಾಧ್ಯತೆ  Jan 12, 2018

ಆತಿಥೇಯ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯ ಸೋಲಿನ ಬಳಿಕ ಟೀಂ ಇಂಡಿಯಾ ಆಟಗಾರರ ಆಯ್ಕೆ ಬಗ್ಗೆಯೇ ಹೆಚ್ಚಿನ ಟೀಕೆಗಳು ಕೇಳಿಬಂದಿದ್ದು...

Shikhar Dhawan-Rohit Sharma

ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್‌ಗೆ ರೋಹಿತ್, ಧವನ್ ಆಯ್ಕೆ ಪ್ರಶ್ನಿಸಿದ ಸೌರವ್ ಗಂಗೂಲಿ  Jan 11, 2018

ಅಜಿಂಕ್ಯ ರಹಾನೆ ಮತ್ತು ಕೆಎಲ್ ರಾಹುಲ್ ವಿದೇಶಿ ನೆಲದಲ್ಲಿ ಅತ್ಯುತ್ತಮವಾಗಿ ಆಡುತ್ತಾರೆ. ಆದರೆ ಕಳಪೆ ಪ್ರದರ್ಶನ ನೀಡಿರುವ ರೋಹಿತ್ ಶರ್ಮಾ ಮತ್ತು ಶಿಖರ್ ಧವನ್...

Virender Sehwag

ಆಫ್ರಿಕಾ ವಿರುದ್ಧ ಭಾರತ ತಂಡ ಫಾರ್ಮ್ ಗೆ ಬರುವ ಸಾಧ್ಯತೆ ಶೇ.30ರಷ್ಟು ಮಾತ್ರ: ಸೆಹ್ವಾಗ್  Jan 11, 2018

ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಮೊದಲ ಪಂದ್ಯವನ್ನು ಟೀಂ ಇಂಡಿಯಾ ಕೈಚೆಲ್ಲಿದ್ದು ಸರಣಿಯಲ್ಲಿ ಭಾರತ ಪುಟಿದೇಳಲು ಕೇವಲ..

Mithali Raj

ಮುಂಬರುವ ದಕ್ಷಿಣ ಆಫ್ರಿಕಾ ಪ್ರವಾಸ: ಭಾರತ ತಂಡಕ್ಕೆ ಮಿಥಾಲಿ ರಾಜ್ ಸಾರಥ್ಯ  Jan 11, 2018

ಮುಂಬವರು ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ಮಿಥಾಲಿ ರಾಜ್ ಭಾರತ ತಂಡಕ್ಕೆ ನಾಯಕತ್ವ ವಹಿಸಲಿದ್ದಾರೆ...

U-19 World Cup: India thrash South Africa by 189 runs in warm-up match

ಅಂಡರ್ 19 ವಿಶ್ವಕಪ್: ಅಭ್ಯಾಸ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ 189 ರನ್ ಗಳ ಜಯ!  Jan 09, 2018

ಕ್ರೈಸ್ಟ್ಚರ್ಚ್ ನಲ್ಲಿ ನಡೆಯುತ್ತಿರುವ ದಕ್ಷಿಣ ಆಫ್ರಿಕಾ-ಭಾರತ ನಡುವಿನ ಅಂಡರ್ 19 ವಿಶ್ವಕಪ್ ಅಭ್ಯಾಸ ಪಂದ್ಯದಲ್ಲಿ ಭಾರತ ದಕ್ಷಿಣ ಆಫ್ರಿಕಾ ವಿರುದ್ಧ ಭರ್ಜರಿ 189 ರನ್ ಗಳ ಜಯ ದಾಖಲಿಸಿದೆ.

Men in Blues - What went wrong in the first test in South Africa

ಅಲ್ಪ ಗುರಿಯಿದ್ದರೂ ಭಾರತದ ಬಲಾಢ್ಯ ಬ್ಯಾಟಿಂಗ್ ಪಡೆ ಎಡವಿದೆಲ್ಲಿ?  Jan 09, 2018

ಸುಲಭವಾಗಿ ಗೆಲ್ಲಬಹುದಾಗಿದ್ದ ದಕ್ಷಿಣ ಆಫ್ರಿಕಾ ವಿರುದ್ಧ ಮೊದಲ ಟೆಸ್ಟ್ ಪಂದ್ಯವನ್ನು ಸ್ವಯಂಕೃತ ಅಪರಾಧದಿಂದ ಭಾರತ ಕೈ ಚೆಲ್ಲಿದ್ದು, ಸರಣಿಯಲ್ಲಿ ಆಫ್ರಿಕನ್ನರಿಗೆ 1-0 ಮುನ್ನಡೆ ಬಿಟ್ಟುಕೊಟ್ಟಿದೆ.

India vs South Africa 2018, 1st Test, Day 4: South Africa beat India by 72 runs, take 1-0 lead

ಭಾರತ-ದಕ್ಷಿಣ ಆಫ್ರಿಕಾ ಟೆಸ್ಟ್ : ಮೊದಲ ಟೆಸ್ಟ್ ನಲ್ಲಿ ಭಾರತಕ್ಕೆ ಸೋಲು  Jan 08, 2018

ಕೇಪ್ ಟೌನ್ ನಲ್ಲಿ ನಡೆಯುತ್ತಿರುವ ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವೆ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ದಕ್ಷಿಣ ಆಫ್ರಿಕಾ ವಿರುದ್ಧ 72 ರನ್ ಗಳ ಸೋಲು ಕಂಡಿದೆ.

Page 1 of 3 (Total: 53 Records)

    

GoTo... Page


Advertisement
Advertisement