Advertisement
ಕನ್ನಡಪ್ರಭ >> ವಿಷಯ

Supreme Court

Supreme Court rejects plea to cancel Padmaavat's CBFC certificate

'ಪದ್ಮಾವತ್'ಗೆ ಸಿಬಿಎಫ್ ಸಿ ಪ್ರಮಾಣಪತ್ರ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ 'ಸುಪ್ರೀಂ'  Jan 19, 2018

ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ ಪದ್ಮಾವತ್ ಚಿತ್ರಕ್ಕೆ ಸೆನ್ಸಾರ್ ಮಂಡಳಿ ಪ್ರಮಾಣ ಪತ್ರ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಕೆ ಮಾಡಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿದೆ.

File photo

'ಪದ್ಮಾವತ್' ಪ್ರದರ್ಶಿಸುವ ಚಿತ್ರರಂಗಗಳಿಗೆ ಬೆಂಕಿ ಹಚ್ಚುತ್ತೇವೆ; ರಜಪೂತ ಸಮುದಾಯಗಳ ಬೆದರಿಕೆ  Jan 18, 2018

ಸುಪ್ರೀಂಕೋರ್ಟ್ ಆದೇಶದ ಹೊರತಾಗಿಯೂ ಪದ್ಮಾವತ್ ಚಿತ್ರವನ್ನು ಪ್ರದರ್ಶಿಸುವ ಚಿತ್ರರಂಗಗಳಿಗೆ ಬೆಂಕಿ ಹಚ್ಚುತ್ತೇವೆಂದು ರಜಪೂತ ಸಮುದಾಯಗಳು ಗುರುವಾರ ಬೆದರಿಕೆ ಹಾಕಿವೆ...

The Supreme Court has lifted the ban on Sanjay Leela Bhansali's Padmaavat.

ಪದ್ಮಾವತ್ ' ಚಿತ್ರ ಪ್ರದರ್ಶನ ನಿಷೇಧಿಸಿ ನಾಲ್ಕು ರಾಜ್ಯಗಳಲ್ಲಿ ಹೊರಡಿಸಿರುವ ಆದೇಶ ರದ್ದು ; ಸುಪ್ರೀಂಕೋರ್ಟ್  Jan 18, 2018

ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ ' ಪದ್ಮಾವತ್ ' ಚಿತ್ರ ಪ್ರದರ್ಶನವನ್ನು ನಿಷೇಧಿಸಿ ನಾಲ್ಕು ರಾಜ್ಯಗಳಲ್ಲಿ ಹೊರಡಿಸಿರುವ ಆದೇಶವನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿದ್ದು, ಚಿತ್ರ ಪ್ರದರ್ಶನಕ್ಕೆ ಅವಕಾಶ ಮಾಡಿಕೊಟ್ಟಿದೆ.

Government accommodations for Ex PMs, Presidents and former CMs: Supreme Court asks views from Centre and states

ಮಾಜಿ ಪ್ರಧಾನಿ, ರಾಷ್ಟ್ರಪತಿ, ಮುಖ್ಯಮಂತ್ರಿಗಳಿಗೆ ಸರ್ಕಾರಿ ನಿವಾಸ: ಕೇಂದ್ರ, ರಾಜ್ಯಗಳ ಅಭಿಪ್ರಾಯ ಕೇಳಿದ ಸುಪ್ರೀಂ  Jan 17, 2018

ಮಾಜಿ ಪ್ರಧಾನಿ, ಮಾಜಿ ರಾಷ್ಟ್ರಪತಿ ಹಾಗೂ ಮಾಜಿ ಮುಖ್ಯಮಂತ್ರಿಗಳಿಗೆ ಸರ್ಕಾರಿ ನಿವಾಸ ನೀಡುವ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ....

Aadhaar may cause death of citizens' civil rights: Senior lawyer Shyam Divan to Supreme Court

ಆಧಾರ್ ನಾಗರಿಕರ ಹಕ್ಕುಗಳ ಸಾವಿಗೆ ಕಾರಣವಾಗಬಹುದು: ಸುಪ್ರೀಂನಲ್ಲಿ ಹಿರಿಯ ವಕೀಲರ ವಾದ  Jan 17, 2018

ಆಧಾರ್ ಕಾರ್ಡ್ ನಾಗರಿಕರ ಪೌರ ಹಕ್ಕುಗಳ ಸಾವಿಗೆ ಕಾರಣವಾಗಬಹುದು ಎಂದು ಹಿರಿಯ ವಕೀಲ ಶ್ಯಾಮ್‌ ದಿವಾನ್‌ ಅವರು ಸುಪ್ರೀಂ ಕೋರ್ಟ್....

Padmaavat producers move SC against ban by various states

ವಿವಿಧ ರಾಜ್ಯಗಳಲ್ಲಿ 'ಪದ್ಮಾವತ್'ಗೆ ನಿಷೇಧ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ನಿರ್ಮಾಪಕರು  Jan 17, 2018

ಸಂಜಯ್ ಲೀಲಾ ಭನ್ಸಾಲಿ ನಿರ್ದೇಶನದ ವಿವಾದಾತ್ಮಕ ಬಾಲಿವುಡ್ ಚಿತ್ರ ಪದ್ಮಾವತ್ ಬಿಡುಗಡೆಗೆ ದೇಶದ ಹಲವು ರಾಜ್ಯಗಳಲ್ಲಿ ನಿಷೇಧ....

Supreme Court

ಮಣಿಪುರ ನಕಲಿ ಎನ್ ಕೌಂಟರ್ ಪ್ರಕರಣದ ವಿಚಾರಣೆ: ಸಿಬಿಐ ಎಸ್ಐಟಿ ಬಗ್ಗೆ ಸುಪ್ರೀಂ ಅಸಮಾಧಾನ  Jan 16, 2018

ಮಣಿಪುರದಲ್ಲಿ ಸೇನೆ ನಡೆಸಿದೆ ಎನ್ನಲಾದ ನಕಲಿ ಎನ್ ಕೌಂಟರ್ ಪ್ರಕರಣಗಳಿಗೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಸಿಬಿಐ ನ ವಿಶೇಷ ತನಿಖಾ ತಂಡದ ಬಗ್ಗೆ ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.

Supreme Court Crisis: Chief Justice of India Dipak Misra meets four rebel judges

ಸುಪ್ರೀಂ ಬಿಕ್ಕಟ್ಟು: ಬಂಡಾಯ ನಾಲ್ವರು ನ್ಯಾಯಾಧೀಶರ ಭೇಟಿ ಮಾಡಿದ ಸಿಜೆಐ  Jan 16, 2018

ಮೂರು ದಿನಗಳ ಹಿಂದೆ ತಮ್ಮ ವಿರುದ್ಧ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದ ಸುಪ್ರೀಂ ಕೋರ್ಟ್ ನ ನಾಲ್ವರು ಹಿರಿಯ ನ್ಯಾಯಾಧೀಶರನ್ನು....

Attack on couples by khap panchayat illegal: Supreme Court

ಕಾಪ್ ಪಂಚಾಯತ್ ನಿಂದ ದಂಪತಿಗಳ ಮೇಲೆ ಹಲ್ಲೆ ಅಕ್ರಮ: ಸುಪ್ರೀಂ ಕೋರ್ಟ್  Jan 16, 2018

ಅಂತರ್ಜಾತಿ ವಿವಾಹವಾದ ದಂಪತಿಗಳ ಮೇಲೆ ಹಲ್ಲೆ ಮಾಡುವ ಕಾಪ್ ಪಂಚಾಯಿತಿಯ ನಿರ್ಧಾರ ಕಾನೂನು ಬಾಹಿರ ಎಂದು ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ.

Rift

ಬಂಡಾಯ ನ್ಯಾಯಾಧೀಶರಿಗೆ ಸಿಜೆಐ ಮಿಶ್ರಾ ಟಾಂಗ್, ನೂತನ ಸಾಂವಿಧಾನಿಕ ಪೀಠ ರಚನೆ  Jan 16, 2018

ದೇಶದ ಸರ್ವೋಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರು ಬಂಡಾಯ ನ್ಯಾಯಾಧೀಶರ ಹೊರತು ಪಡಿಸಿ ನೂತನ ಸಾಂವಿಧಾನಿಕ ಪೀಠ ರಚನೆ ಮಾಡಿದ್ದಾರೆ.

Supreme Court judges' dispute remains, says Attorney General

ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಸಮಸ್ಯೆ ಇತ್ಯರ್ಥವಾಗಿಲ್ಲ: ಅಟಾರ್ನಿ ಜನರಲ್  Jan 16, 2018

ದೇಶವ್ಯಾಪಿ ತೀವ್ರ ಚರ್ಚೆಗೆ ಗುರಿಯಾಗಿರುವ ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಅಸಮಾಧಾನ ವಿವಾದ ಇನ್ನೂ ಬಗೆಹರಿದಿಲ್ಲ ಎಂದು ಅಟಾರ್ನಿ ಜನರಲ್ ಕೆಕೆ ವೇಣುಗೋಪಾಲ್ ಅವರು ಹೇಳಿದ್ದಾರೆ.

BCI Chairman Manan Kumar Mishra

ನ್ಯಾಯಾಧೀಶರ ಸಮಸ್ಯೆ ಇತ್ಯರ್ಥ ಕುರಿತು ಭರವಸೆ: ಬಾರ್ ಕೌನ್ಸಿಲ್ ಆಫ್ ಇಂಡಿಯಾ  Jan 15, 2018

ಸುಪ್ರೀಂ ಕೋರ್ಟ್ ನ ನ್ಯಾಯಾಂಗ ವ್ಯವಸ್ಥೆಯಲ್ಲಿ ಬಿಕ್ಕಟ್ಟು ಉಂಟಾದ ಹಿನ್ನೆಲೆಯಲ್ಲಿ ತಮ್ಮ ಸದಸ್ಯರು 15 ಮಂದಿ...

Don't Need Outside Intervention, Says Justice Joseph Amid supreme Court Rift

ಸಮಸ್ಯೆ ಇತ್ಯರ್ಥಕ್ಕೆ ಹೊರಗಿನವರ ಮದ್ಯಪ್ರವೇಶ ಬೇಕಿಲ್ಲ: ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಕುರಿಯನ್ ಜೋಸೆಫ್  Jan 14, 2018

ಸುಪ್ರೀಂ ಕೋರ್ಟ್ ಮುಖ್ಯನ್ಯಾಯಮೂರ್ತಿಗಳ ವಿರುದ್ಧ ಸುದ್ದಿಗೋಷ್ಠಿ ಕರೆದು ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದ ನ್ಯಾಯಮೂರ್ತಿಗಳು ಇದೀಗ ತಮ್ಮ ಸಮಸ್ಯೆ ಇತ್ಯರ್ಥಕ್ಕೆ ಹೊರಗಿನವರ ಮದ್ಯಪ್ರವೇಶ ಬೇಕಿಲ್ಲ ಎಂದು ಹೇಳಿದ್ದಾರೆ.

Bar council forms seven member team to mediate between Supreme Court judges

ಸುಪ್ರೀಂ ನ್ಯಾಯಾಧೀಶರ ನಡುವೆ ಸಂಧಾನಕ್ಕೆ 7 ಸದಸ್ಯರ ನಿಯೋಗ ರಚಿಸಿದ ಬಾರ್ ಕೌನ್ಸಿಲ್  Jan 13, 2018

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಮತ್ತು ಸುಪ್ರೀಂ ಕೋರ್ಟ್ ನಾಲ್ವರು ಹಿರಿಯ ನ್ಯಾಯಾಧೀಶರ ನಡುವಿನ....

SC judges mutiny: Congress questions PM Modi for sending his Principal Secretary to CJI Dipak Misra

ನ್ಯಾಯಾಧೀಶರ ದಂಗೆ: ಸಿಜೆಐ ಮನೆಗೆ ಮೋದಿ ತಮ್ಮ ಕಾರ್ಯದರ್ಶಿ ಕಳುಹಿಸಿದ್ದನ್ನು ಪ್ರಶ್ನಿಸಿದ ಕಾಂಗ್ರೆಸ್  Jan 13, 2018

ಸುಪ್ರೀಂ ಕೋರ್ಟ್ ನ್ಯಾಯಾಧೀಶರ ದಂಗೆ ವಿಚಾರದಲ್ಲಿ ತಾನು ಮಧ್ಯ ಪ್ರವೇಶಿಸುವುದಿಲ್ಲ ಎಂದಿದ್ದ ಕೇಂದ್ರ ಸರ್ಕಾರ, ಶನಿವಾರ ಪ್ರಧಾನಿ ನರೇಂದ್ರ....

Uddhav Thacke

ನ್ಯಾಯಾಂಗ ವ್ಯವಸ್ಥೆಯನ್ನು ಕಿವುಡು, ಮೂಕವನ್ನಾಗಿ ಮಾಡುವ ಪ್ರಯತ್ನ ನಡೆಯುತ್ತಿದೆ: ಉದ್ಭವ್ ಠಾಕ್ರೆ  Jan 13, 2018

ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ವಿರುದ್ಧ ನಾಲ್ವರು ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಪತ್ರಿಕಾಗೋಷ್ಠಿ ನಡೆಸಿ ಬಹಿರಂಗ ಹೇಳಿಕೆ ನೀಡಿದ್ದು ಸರಿಯಾದ ಕ್ರಮ.......

Goa Chief minister Manohar Parrikar

'ಸುಪ್ರೀಂ' ಆದೇಶಕ್ಕೆ ವಿರುದ್ಧವಾಗಿ ಕರ್ನಾಟಕ ಮಹದಾಯಿ ನಾಲೆ ಕಾಮಗಾರಿ ಪುನರಾರಂಭಿಸಿದೆ: ಗೋವಾ ಆರೋಪ  Jan 13, 2018

ಮಹದಾಯಿ ನದಿ ನೀರು ವಿವಾದ ಕುರಿತಂತೆ ಮತ್ತೆ ಕ್ಯಾತೆ ತೆಗೆದಿರುವ ಗೋವಾ ಸರ್ಕಾರ, ಸುಪ್ರೀಂಕೋರ್ಟ್ ಆದೇಶಕ್ಕೆ ವಿರುದ್ಧವಾಗಿ ಕರ್ನಾಟಕ ಮಹದಾಯಿ (ಕಳಸಾ-ಬಂಡೂರಿ) ನಾಲೆ ಕಾಮಗಾರಿಯನ್ನು ಪುನರಾರಂಭಿಸಿದೆ ಎಂದು ಶುಕ್ರವಾರ ಆರೋಪ ಮಾಡಿದೆ...

Karnataka Law Minister T B Jayachandra

ಸಿಜೆಐ ವಿರುದ್ದ ನ್ಯಾಯಾಧೀಶರ ಅಸಮಾಧಾನ: ಸತ್ಯ ಬಹಿರಂಗಗೊಳ್ಳಬೇಕು- ಕಾನೂನು ಸಚಿವ  Jan 13, 2018

ಸುಪ್ರೀಂಕೋರ್ಟ್ ನ್ಯಾಯಾಧೀಶರು ಸುದ್ದಿಗೋಷ್ಠಿ ನಡೆಸಿದ್ದಾರೆಂದರೆ ಅದರ ಹಿಂದೆ ಪ್ರಬಲವಾದ ಕಾರಣವಿರುತ್ತದೆ. ಸತ್ಯ ಬಹಿರಂಗಗೊಳ್ಳಬೇಕಿದೆ ಎಂದು ರಾಜ್ಯ ಕಾನೂನು ಸಚಿವ ಟಿ.ಬಿ. ಜಯಚಂದ್ರ ಅವರು ಶುಕ್ರವಾರ ಹೇಳಿದ್ದಾರೆ...

Former judge of the Supreme Court Justice N Santhosh Hegde

ಸಿಜೆಐ ವಿರುದ್ಧ ಸಿಡಿದೆದ್ದ ನ್ಯಾಯಾಧೀಶರು: ನ್ಯಾಯಾಧೀಶರ ನಡೆಗೆ ರಾಜ್ಯದಲ್ಲಿ ಮಿಶ್ರ ಪ್ರತಿಕ್ರಿಯೆ  Jan 13, 2018

ಸಿಜೆಐ ದೀಪಕ್ ಮಿಶ್ರಾ ಅವರ ಕಾರ್ಯವೈಖರಿ ವಿರುದ್ಧ ಈವರೆಗೆ ಮುಸುಕಿನಲ್ಲೇ ಗುದ್ದಾಡುತ್ತಿದ್ದ ಸುಪ್ರೀಂಕೋರ್ಟ್'ನ ನಾಲ್ವರು ಹಿರಿಯ ನ್ಯಾಯಾಧೀಶರು ಬಹಿರಂಗವಾಗಿಯೇ ದಂಗೆ ಎದ್ದು ಅಸಮಾಧಾನ ಹೊರಹಾಕಿದ್ದಕ್ಕೆ ರಾಜ್ಯದಲ್ಲಿ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗತೊಡಗಿವೆ...

Mamata Banerjee

ನ್ಯಾಯಾಂಗದಲ್ಲಿ ಕೇಂದ್ರದ ಅತಿಯಾದ ಹಸ್ತಕ್ಷೇಪ ಪ್ರಜಾಪ್ರಭುತ್ವಕ್ಕೆ ಮಾರಕ: ಮಮತಾ ಬ್ಯಾನರ್ಜಿ  Jan 12, 2018

ನ್ಯಾಯಾಂಗದಲ್ಲಿ ಕೇಂದ್ರ ಸರ್ಕಾರದ ಅತಿಯಾದ ಹಸ್ತಕ್ಷೇಪ ಪ್ರಜಾಪ್ರಭುತ್ವಕ್ಕೆ ಮಾರಕ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

Page 1 of 5 (Total: 100 Records)

    

GoTo... Page


Advertisement
Advertisement