Advertisement
ಕನ್ನಡಪ್ರಭ >> ವಿಷಯ

Yana

ಅತ್ಯಾಚಾರ ಆರೋಪಿಗಳ ಪರ ಯಾವುದೇ ವಕೀಲರು ನಿಲ್ಲಬಾರದು: ರೆವಾರಿ ಮಹಾಪಂಚಾಯತ್ ಆದೇಶ  Sep 17, 2018

ಹರ್ಯಾಣದ ರೆವಾರಿ ಗ್ಯಾಂಗ್ ರೇಪ್ ಪ್ರಕರಣದ ಆರೋಪಿಗಳ ವಿರುದ್ಧ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಮಹಾಪಂಚಾಯತ್ ಸಹ ಅತ್ಯಾಚಾರ ಆರೋಪಿಗಳ ವಿರುದ್ಧ ಕಠಿಣ ನಿಲುವು ತಳೆದಿದೆ.

Balipa Narayana

ಯಕ್ಷಗಾನ ಅಕಾಡಮಿ ಪ್ರಶಸ್ತಿ ಪ್ರಕಟ: ಮೂಡಬಿದಿರೆ ಬಲಿಪ ನಾರಾಯಣರಿಗೆ ಪಾರ್ತಿಸುಬ್ಬ ಪುರಸ್ಕಾರ  Sep 17, 2018

ಪ್ರಸಕ್ತ ಸಾಲಿನ ಕರ್ನಾಟಕ ಯಕ್ಷಗಾನ ಅಕಾಡಮಿ ಪ್ರಶಸ್ತಿಗಳು ಪ್ರಕಟವಾಗಿದ್ದು ಮೂಡಬಿದಿರೆಯ ಹಿರಿಯ ಯಕ್ಷಗಾನ ಪ್ರಸಂಗ ಕರ್ತೃ ಬಲಿಪ ನಾರಾಯಣರಿಗೆ ಪಾರ್ತಿಸುಬ್ಬ ಪುರಸ್ಕಾರ ಲಭಿಸಿದೆ.

Raids continued across several states to nab the two other key accused.

ಹರಿಯಾಣ ಸಿಬಿಎಸ್ಇ ಟಾಪರ್ ರೇಪ್ ಕೇಸ್: ಓರ್ವ ಆರೋಪಿಯ ಬಂಧನ, ಇನ್ನಿಬ್ಬರಿಗಾಗಿ ಶೋಧ  Sep 16, 2018

ಹರಿಯಾಣದ ಸಿಬಿಎಸ್‌ಇ ಟಾಪರ್‌ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಪ್ರಕರಣ ಆರೋಪಿಗಳ ಪೈಕಿ ಓರ್ವನನ್ನು ಪೋಲೀಸರು ಭಾನುವಾರ ಬಂಧಿಸಿದ್ದಾರೆ.

Haryana Rape Case: Rapists Panicked, Called Doctor as woman's Health Deteriorated

ಹರ್ಯಾಣ ಗ್ಯಾಂಗ್ ರೇಪ್: ಮಾಡೋದೆಲ್ಲಾ ಮಾಡಿ ಯುವತಿಯ ಸ್ಥಿತಿ ಬಗ್ಗೆ ಭಯಗೊಂಡು ವೈದ್ಯರಿಗೆ ಕರೆ ಮಾಡಿದ್ದ ಆರೋಪಿಗಳು!  Sep 16, 2018

ಹರ್ಯಾಣದಲ್ಲಿ 19 ವರ್ಷದ ವಿದ್ಯಾರ್ಥಿನಿಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದ ಆರೋಪಿಗಳು ಆಕೆಯ ಆರೋಗ್ಯದ ಸ್ಥಿತಿ ಕಂಡು ಆತಂಕಕ್ಕೊಳಗಾಗಿದ್ದರು ಎಂಬ ಮಾಹಿತಿ ಈಗ ಬಹಿರಂಗವಾಗಿದೆ.

Army Man Involved In Haryana CBSE Topper's Rape, Say Cops

ಹರ್ಯಾಣ ಸಿಬಿಎಸ್ಇ ಟಾಪರ್ ರೇಪ್ ಕೇಸ್: ಸೇನಾ ಯೋಧ ಸೇರಿ ಮೂವರು ಭಾಗಿ- ಪೊಲೀಸ್  Sep 15, 2018

2018ನೇ ಸಾಲಿನ ಸಿಬಿಎಸ್ ಇ ಪರೀಕ್ಷೆಯಲ್ಲಿ ಇಡೀ ದೇಶಕ್ಕೆ ಅಗ್ರ ಸ್ಥಾನ ಪಡೆದಿದ್ದ ಹರ್ಯಾಣ ಮೂಲದ ಯುವತಿಯ ಮೇಲೆ ಅತ್ಯಾಚಾರವೆಸಗಿದ್ದ...

MLA Prema latha

ನಿರುದ್ಯೋಗ, ಹತಾಶೆಯಿಂದ ಯುವಕರಿಂದ ಅತ್ಯಾಚಾರ: ಬಿಜೆಪಿ ಶಾಸಕಿ  Sep 15, 2018

ನಿರುದ್ಯೋಗ ಹಾಗೂ ಹತಾಶೆಯಿಂದ ಬಳಲಿದ ಯುವಕರಿಂದಾಗಿ ಅತ್ಯಾಚಾರದಂತ ಅಪರಾಧ ಪ್ರಕರಣಗಳು ನಡೆಯುತ್ತವೆ ಎಂದು ಬಿಜೆಪಿ ನಾಯಕಿ ಹಾಗೂ ...

PM Narendra Modi in Swachchata Abhiyan

'ಸ್ವಚ್ಛತೆಯೇ ಸೇವೆ' ಆಂದೋಲನಕ್ಕೆ ಪ್ರಧಾನಿ ಚಾಲನೆ: ಗಾಂಧೀಜಿ ಕನಸು ನನಸಾಗಿಸಲು ಜನತೆಗೆ ಕರೆ  Sep 15, 2018

ಸಮಾಜದ ಎಲ್ಲಾ ವರ್ಗಗಳು ಮತ್ತು ದೇಶದ ಪ್ರತಿ ಭಾಗಗಳ ಜನರು ಸ್ವಚ್ಛತಾ ಅಭಿಯಾನದಲ್ಲಿ ...

ಯೋಗಿ ಆದಿತ್ಯನಾಥ್-ಕಾಂಗ್ರೆಸ್

ಅಲಹಾಬಾದ್‌ನಲ್ಲಿ ಮಾಜಿ ಪ್ರಧಾನಿ ನೆಹರೂ ಪ್ರತಿಮೆ ತೆರವು: ಯೋಗಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ  Sep 14, 2018

ಭಾರತದ ಮೊದಲ ಪ್ರಧಾನಿ ಜವಾಹರ್ ಲಾಲ್ ನೆಹರೂ ಅವರ ಪ್ರತಿಮೆಯನ್ನು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ತೆರವುಗೊಳಿಸಿದ್ದು ಇದು ಕಾಂಗ್ರೆಸ್ ಆಕ್ರೋಶಕ್ಕೆ ಕಾರಣವಾಗಿದೆ...

File photo

'ಬೇಟಿ ಪಡಾವೋ ಬೇಟಿ ಬಚಾವೋ' ಹೇಗೆ: ಪ್ರಧಾನಿ ಮೋದಿಗೆ ಹರಿಯಾಣ ಅತ್ಯಾಚಾರ ಸಂತ್ರಸ್ತೆ ತಾಯಿ ಪ್ರಶ್ನೆ  Sep 14, 2018

2018ನೇ ಸಾಲಿನ ಸಿಬಿಎಸ್ ಇ ಪರೀಕ್ಷೆಯಲ್ಲಿ ಇಡೀ ದೇಶಕ್ಕೆ ಅಗ್ರ ಸ್ಥಾನ ಪಡೆದಿದ್ದ ಹರ್ಯಾಣ ಮೂಲದ ಯುವತಿಯನ್ನು ಅಪಹರಿಸಿದ ಕಾಮುಕರು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದು, ಪ್ರಕರಣ ಸಂಬಂಧ ಕೇಂದ್ರ...

Nambi Narayan

ಇಸ್ರೋ ಬೇಹುಗಾರಿಕೆ ಪ್ರಕರಣ: ಸುಪ್ರೀಂ ತೀರ್ಪು ಕುರಿತು ಸಂಪೂರ್ಣ ತಿಳಿಯಬೇಕಿದೆ- ವಿಜ್ಞಾನಿ ನಂಬಿ ನಾರಾಯಣ್  Sep 14, 2018

ಇಸ್ರೋ ಬೇಹುಗಾರಿಗೆ ಪ್ರಕರಣ ಸಂಬಂಧ ಸುಪ್ರೀಂಕೋರ್ಟ್ ತೀರ್ಪು ಕುರಿತು ಸಂಪೂರ್ಣ ಅರಿಯಬೇಕಿದೆ ಎಂದು ವಿಜ್ಞಾನಿ ನಂಬಿ ನಾರಾಯಣ್ ಅವರು ಶುಕ್ರವಾರ ಹೇಳಿದ್ದಾರೆ...

Nambi Narayanan

ಇಸ್ರೋ ಗೂಢಚಾರಿಕೆ: ವಿಜ್ಞಾನಿ ನಂಬಿ ನಾರಾಯಣ್ ಗೆ 50 ಲಕ್ಷ ರೂ. ಪರಿಹಾರ ಕೊಡಿ, ಕೇರಳ ಸರ್ಕಾರಕ್ಕೆ ಸುಪ್ರೀಂ ಆದೇಶ  Sep 14, 2018

ಇಸ್ರೋ ವಿಜ್ಞಾನಿಯ ಗೂಢಚಾರಿಕೆ ಪ್ರಕರಣದ ತೀರ್ಪು ಹೊರಬಂದಿದೆ. ಸುಪ್ರೀಂ ಕೋರ್ಟ್ ಇಸ್ರೋ ವಿಜ್ಞಾನಿ ನಂಬಿ ನಾರಾಯಣ್ ಅವರಿಗೆ...

CBSE topper kidnapped, gang-raped in Haryana

ಹರ್ಯಾಣ: ಸಿಬಿಎಸ್ ಇ ಪರೀಕ್ಷೆಯಲ್ಲಿ ಟಾಪರ್ ಆಗಿದ್ದ ಯುವತಿಯ ಅಪಹರಿಸಿ ಸಾಮೂಹಿಕ ಅತ್ಯಾಚಾರ!  Sep 14, 2018

ಸಿಬಿಎಸ್ ಇ ಪರೀಕ್ಷೆಯಲ್ಲಿ ಇಡೀ ದೇಶಕ್ಕೆ ಅಗ್ರ ಸ್ಥಾನ ಪಡೆದಿದ್ದ ಹರ್ಯಾಣ ಮೂಲದ ಯುವತಿಯನ್ನು ದುಷ್ಕರ್ಮಿಗಳು ಅಪಹರಿಸಿ ಸಾಮೂಹಿಕ ಅತ್ಯಾಚಾರ ಗೈದು ಬಸ್ ನಿಲ್ದಾಣದಲ್ಲಿ ಎಸೆದು ಹೋಗಿರುವ ಘಟನೆ ಹರ್ಯಾಣದಲ್ಲಿ ನಡೆದಿದೆ.

Seetharama Kalyana Poster

ನಿಖಿಲ್‌ರ 'ಸೀತಾರಾಮ ಕಲ್ಯಾಣ' ಚಿತ್ರದ ಹಿಂದಿ ಸ್ಯಾಟಲೈಟ್ ರೈಟ್ಸ್ ಬರೋಬ್ಬರಿ 5.5 ಕೋಟಿಗೆ ಸೇಲ್!  Sep 13, 2018

ಸಿಎಂ ಹೆಚ್ ಡಿ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರ್ ಅಭಿನಯದ ಸೀತಾರಾಮ ಕಲ್ಯಾಣ ಚಿತ್ರದ ಹಿಂದಿ ಸ್ಯಾಟಲೈಟ್ ರೈಟ್ಸ್ ಬರೋಬ್ಬರಿ 5.5 ಕೋಟಿ ರುಪಾಯಿಗೆ ಸೇಲ್ ಆಗಿದೆ...

Yogi Adityanath.

ಕಬ್ಬು ಬೆಳೆಯುವುದು ಮಧುಮೇಹಕ್ಕೆ ಕಾರಣ; ಬೇರೆ ಬೆಳೆ ಬೆಳೆಯಿರಿ; ಯೋಗಿ ಆದಿತ್ಯನಾಥ್  Sep 12, 2018

ಧಿಕ ಪ್ರಮಾಣದಲ್ಲಿ ಕಬ್ಬು ಬೆಳೆಯುವುದರಿಂದ ಪರೋಕ್ಷವಾಗಿ ಮಧುಮೇಹ( ಸಕ್ಕರೆ ಕಾಯಿಲೆ) ಗೆ ಕಾರಣವಾಗುತ್ತದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ...

Supreme Court asks magistrate to pass order in hate speech case against Yogi Adityanath

ಯೋಗಿ ಪ್ರಚೋದನಕಾರಿ ಭಾಷಣ: ಆದೇಶ ಪಾಸ್ ಮಾಡುವಂತೆ ಮ್ಯಾಜಿಸ್ಟ್ರೇಟ್ ಗೆ ಸುಪ್ರೀಂ ಸೂಚನೆ  Sep 11, 2018

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ವಿರುದ್ಧದ ಪ್ರಚೋದನಾಕಾರಿ ಭಾಷಣ ಪ್ರಕರಣಕ್ಕೆ...

File photo

ಭಾರತ ಎಂದಿಗೂ ಬಂದ್ ಆಗಲ್ಲ, ಸದಾಕಾಲ ಪ್ರಗತಿ ಸಾಧಿಸಲಿದೆ: 'ಭಾರತ್ ಬಂದ್' ಕುರಿತು ಬಿಜೆಪಿ  Sep 10, 2018

ಭಾರತ ಎಂದಿಗೂ ಬಂದ್ ಆಗುವುದಿಲ್ಲ. ದೇಶ ಸದಾಕಾಲ ಮುನ್ನಡೆಯಲಿದ್ದು, ಪ್ರಗತಿ ಸಾಧಿಸಲಿದೆ ಎಂದು ವಿರೋಧ ಪಕ್ಷಗಳ ಭಾರತ್ ಬಂದ್ ಕುರಿತು ಬಿಜೆಪಿ ಸೋಮವಾರ ಹೇಳಿದೆ...

Representational image

ಸರ್ವ ಶಿಕ್ಷ ಅಭಿಯಾನ ಶಾಶ್ವತ ಮುಚ್ಚಲು ರಾಜ್ಯ ಸರ್ಕಾರ ಮುಂದು?  Sep 08, 2018

ಸರ್ವ ಶಿಕ್ಷ ಅಭಿಯಾನ(ಎಸ್ಎಸ್ಎ) ಜಾರಿಗೆ ಬಂದು 18 ವರ್ಷಗಳು ಕಳೆದ ನಂತರ ಕೇಂದ್ರ ಸರ್ಕಾರಿ ...

Vinay Rajkumar

'ಗ್ರಾಮಾಯಣ'ಕ್ಕಾಗಿ ಹಳ್ಳಿ ಹೈದನಾದ ವಿನಯ್ ರಾಜ್ ಕುಮಾರ್!  Sep 08, 2018

ನಿರ್ದೇಶಕ, ದೇವನೂರು ಚಂದ್ರು ಹೊಸ ಚ್ವಿತ್ರ "ಗ್ರಾಮಾಯಣ" ತೀಸರ್ ಗುರುವಾರ ಬಿಡುಗಡೆಯಾಗಿದೆ. ಟೀಸರ್ ನಲ್ಲಿ ವಿಭಿನ್ನ ಗೆಟಪ್ ನಲ್ಲಿರುವ ವಿನಯ್ ರಾಜ್ ಕುಮಾರ್ ಅವರನ್ನು ಕಾಣಬಹುದಾಗಿದ್ದು....

Student Raped While Family Members Held Hostage, Robbed In Ghaziabad

ಉತ್ತರ ಪ್ರದೇಶ: ಕುಟುಂಬಸ್ಥರ ಒತ್ತೆಯಾಳಾಗಿರಿಸಿಕೊಂಡು ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ  Sep 07, 2018

ಯುವತಿಯ ಮನೆಗೇ ನುಗ್ಗಿದ್ದ ದುಷ್ಕರ್ಮಿಗಳ ತಂಡವೊಂದು ಆಕೆಯ ಕುಟುಂಬಸ್ಥರನ್ನು ಒತ್ತೆಯಾಳುಗಳಾಗಿರಿಸಿಕೊಂಡು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿರುವ ಅತಂಕಕಾರಿ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

Congress-BJP clash during election in Bagalkot

ಬಾಗಲಕೋಟೆ: ಚುನಾವಣೆ ವೇಳೆ ಕೈ-ಕಮಲ ಮಾರಾಮಾರಿ, ಮಾಜಿ ಶಾಸಕ ಕಾಶಪ್ಪನವರ್ ಕಾರು ಜಖಂ  Sep 06, 2018

ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ (ಪಿಕೆಪಿಎಸ್) ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕಾಗಿ ನಡೆಯುತ್ತಿದ್ದ ಚುನಾವಣೆ ವೇಳೆ ಕಾಂಗ್ರೆಸ್ ಹಾಗೂ ಬಿಜೆಪಿ ಬೆಂಬಲಿಗರ ನಡುವೆ ಘರ್ಷಣೆ ಸಂಭವಿಸಿದ್ದು ....

Page 1 of 4 (Total: 66 Records)

    

GoTo... Page


Advertisement
Advertisement