Advertisement
ವಿಡಿಯೋ ಕುರಿತು : ಶ್ರೀಕೃಷ್ಣ ಅರ್ಜುನನಿಗೆ ಗೀತೋಪದೇಶ ಮಾಡಿದ ದಿನವನ್ನು ಗೀತಾ ಜಯಂತಿ ಎಂದು ಆಚರಿಸಲ್ಪಡುತ್ತದೆ. ಮಾರ್ಗಶಿರ ಮಾಸದ ಶುಕ್ಲ ದಶಮಿ ಮತ್ತು ಏಕಾದಶಿ ಸೇರಿದ ದಿನದಂದು ಶ್ರೀ ಕೃಷ್ಣ ಅರ್ಜುನನಿಗೆ ಭಗವದ್ಗೀತೆಯನ್ನು ಬೋಧಿಸಿದನೆಂಬ ನಂಬಿಕೆ ಇದೆ. 2016 ರ ಡಿ.10 ರಂದು ಹಿಂದೂ ಕ್ಯಾಲೆಂಡರ್ ಪ್ರಕಾರ ಗೀತಾ ಜಯಂತಿಯನ್ನು ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಭಗವದ್ಗೀತೆಯ 7 ಉಕ್ತಿಗಳ ವಿಡಿಯೋ ಇಲ್ಲಿದೆ.
Advertisement
Advertisement