Advertisement
ವಿಡಿಯೋ ಕುರಿತು : ಸ್ಯಾಂಡಲ್ವುಡ್ ನ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಹಾಗೂ ರಶ್ಮಿಕಾ ಮಂದಣ್ಣ ಅಭಿನಯದ ಅಂಜನಿಪುತ್ರ ಚಿತ್ರದ ಮೇಕಿಂಗ್ ವಿಡಿಯೋ ಬಿಡುಗಡೆಯಾಗಿದೆ. ಚಿತ್ರವನ್ನು ಹರ್ಷ ನಿರ್ದೇಶಿಸುತ್ತಿದ್ದು ಪುನೀತ್ ತಾಯಿಯ ಪಾತ್ರದಲ್ಲಿ ರಮ್ಯಾಕೃಷ್ಣ ಅಭಿನಯಿಸುತ್ತಿದ್ದಾರೆ.
Advertisement
Advertisement