Advertisement
ವಿಡಿಯೋ ಕುರಿತು : ಕಿರಿಕ್ ಪಾರ್ಟಿ ಬೆಡಗಿ ರಶ್ಮಿಕಾ ಮಂದಣ್ಣ ಅಭಿನಯದ ತೆಲುಗಿನ ದೇವದಾಸ್ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರದಲ್ಲಿ ಅಕ್ಕಿನೇನಿ ನಾಗಾರ್ಜುನ, ನಾನಿ ಅಭಿನಯಿಸಿದ್ದು ಚಿತ್ರವನ್ನು ಶ್ರೀರಾಮ್ ಆದಿತ್ಯ ನಿರ್ದೇಶಿಸಿದ್ದಾರೆ.
Advertisement
Advertisement