Advertisement
ವಿಡಿಯೋ ಕುರಿತು : ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಯಶ್ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ಚಿತ್ರತಂಡ ಕೆಜಿಎಫ್ ಚಿತ್ರದ ಟೀಸರ್ ಬಿಡುಗಡೆ ಮಾಡಿದ್ದು ಯಶ್ ರಗಡ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರವನ್ನು ಪ್ರಶಾಂತ್ ನೀಲ್ ನಿರ್ದೇಶಿಸಿದ್ದಾರೆ.
Advertisement
Advertisement