Advertisement
ವಿಡಿಯೋ ಕುರಿತು : ವಿಷ್ಣವರ್ಧನ್ ಅಭಿನಯದ ನಾಗರಹಾವು ಚಿತ್ರ ಹೊಸ ರೂಪದಲ್ಲಿ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದ್ದು ಚಿತ್ರದ ಟೀಸರ್ ಬಿಡುಗಡೆಯಾಗಿದೆ. 1973ರಲ್ಲಿ ಬಿಡುಗಡೆಯಾಗಿ ಬ್ಲಾಕ್ ಬಸ್ಟರ್ ಚಿತ್ರವಾಗಿದ್ದ ನಾಗರಹಾವು ಚಿತ್ರದಲ್ಲಿ ವಿಷ್ಣುವರ್ಧನ್, ಅಂಬರೀಶ್, ಅಶ್ವಥ್ ಹಾಗೂ ಆರತಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದು ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್ ಚಿತ್ರವನ್ನು ನಿರ್ದೇಶಿಸಿದ್ದು ಚಿತ್ರಕ್ಕೆ ಇದೀಗ ನೂತನ ತಂತ್ರಜ್ಞಾನದ ಸ್ಪರ್ಶ ನೀಡಲಾಗಿದೆ.
Advertisement
Advertisement