Advertisement
ವಿಡಿಯೋ ಕುರಿತು : ಗೋಲ್ಡನ್ ಸ್ಟಾರ್ ಗಣೇಶ್ ಮತ್ತು ಪ್ರಿಯಾ ಆನಂದ್ ಅಭಿನಯದ ಆರೆಂಜ್ ಚಿತ್ರದ ಟೀಸರ್ ಅನ್ನು ಚಿತ್ರತಂಡ ಬಿಡುಗಡೆ ಮಾಡಿದೆ. ನಿನ್ನೆ ಗಣೇಶ್ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಚಿತ್ರತಂಡ ಟೀಸರ್ ಬಿಡುಗಡೆ ಮಾಡಿದೆ.
Advertisement
Advertisement